ಮಂಗಳೂರು, ಫೆಬ್ರವರಿ 11: ಸಹೋದರಿಯರಿಬ್ಬರು ನಾಪತ್ತೆಯಾಗಿರುವ ಘಟನೆ ನಗರದ ಬಜ್ಪೆಯ ಕೊಂಚಾರ್ ಎಂಬಲ್ಲಿ ನಡೆದಿದೆ. ಈ ಬಗ್ಗೆ ಬಜ್ಪೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಬಜ್ಪೆಯ ಕೊಂಚಾರ್ ಎಂಬಲ್ಲಿನ ಬಾಡಿಗೆ ಮನೆ ನಿವಾಸಿಗಳಾದ ಮುಬೀನಾ(22) ಹಾಗೂ...
ಮಂಗಳೂರು : ಸಾಮಾಜಿಕ ಜಾಲತಾಣಗಳಲ್ಲಿ ಟಿಕ್ ಟಾಕ್ ವಿಡಿಯೋ ಗಳ ಮೂಲಕ ಮನೆ ಮಾತಾಗಿದ್ದ ಟಿಕ್ ಟಾಕ್ ಕಮಲಜ್ಜಿ ನಿನ್ನೆ ನಿಧನರಾಗಿದ್ದಾರೆ. ಟಿಕ್ ಟಾಕ್ ನ ಹಾಸ್ಯ ವಿಡಿಯೋಗಳಲ್ಲಿ ಕಾಣಿಸಿಕೊಂಡು ಅಪಾರ ಅಭಿಮಾನಿ ವರ್ಗವನ್ನು ಪಡೆದಿದ್ದರು....
ಮಂಗಳೂರು ಫೆಬ್ರವರಿ 09: ಎಟಿಎಂ ಒಡೆದು ಹಣ ದರೋಡೆ ಯತ್ನಿಸಿ ಪೊಲೀಸರ ಕೈಗೆ ರೆಡ್ ಹ್ಯಾಂಡ್ ಆಗಿ ಕಳ್ಳ ಸಿಕ್ಕಿ ಬಿದ್ದಿರುವ ಘಟನೆ ತೊಕ್ಕೊಟ್ಟು ಬಳಿ ಇರುವ ಬ್ಯಾಂಕ್ ಆಫ್ ಬರೋಡದ ಎಟಿಎಂ ನಲ್ಲಿ ನಡೆದಿದೆ....
ಮಂಗಳೂರು, ಫೆಬ್ರವರಿ 09: ಡಾಮರು ಮಿಕ್ಸ್ ಸಾಗಾಟ ಮಾಡುತ್ತಿದ್ದ ಟಿಪ್ಪರ್ ಲಾರಿಯೊಂದು ಚಾಲಕನ ನಿಯಂತ್ರಣ ತಪ್ಪಿ ಉರುಳಿಬಿದ್ದ ಘಟನೆ ಇಂದು ಮುಂಜಾನೆ ನಗರ ಹೊರವಲಯದ ಪಡೀಲ್ ಬಳಿ ನಡೆದಿದೆ. ಘಟನೆಯಲ್ಲಿ ಲಾರಿ ಚಾಲಕ ಗಂಭೀರ ಗಾಯಗೊಂಡು...
ಮಂಗಳೂರು: ಎಪ್ರಿಲ್ 14 ರಂದು ಅದ್ದೂರಿಯಾಗಿ ಬಿಡುಗಡೆಯಾಗಲಿರುವ ಕೆಜಿಎಫ್ 2 ಚಿತ್ರದ ಯಶಸ್ಸಿಗಾಗಿ ರಾಕಿಂಗ್ ಸ್ಟಾರ್ ಯಶ್ ಕರಾವಳಿಯಲ್ಲಿ ಟೆಂಪಲ್ ರನ್ ಮಾಡುತ್ತಿದ್ದಾರೆ. ಈಗಾಗಲೇ ಕುಂದಾಪುರ ಆಸುಪಾಸಿನ ದೇವಾಲಯಗಳಲ್ಲಿ ದೇವರ ದರ್ಶನ ಪಡೆದ ಅವರು ಇಂದು...
ಮಂಗಳೂರು ಫೆಬ್ರವರಿ 05: ಶಾಲೆಯ ನಿಯಮಗಳನ್ನು ಒಪ್ಪದಿದ್ದರೆ ವಿಧ್ಯಾರ್ಥಿಗಳು ಬೇರೆ ದಾರಿ ನೋಡಿಕೊಳ್ಳಲಿ ಎಂದು ಸಂಸದ, ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ನಳಿನ್ಕುಮಾರ್ ಕಟೀಲ್ ಹೇಳಿದರು. ರಾಜ್ಯದಲ್ಲಿ ಬಿಜೆಪಿ ಸರ್ಕಾರವಿದ್ದು, ಹಿಜಾಬ್ನಂತಹ ವಿವಾದಕ್ಕೆ ಆಸ್ಪದವಿಲ್ಲ. ಶಾಲೆ...
ಮಂಗಳೂರು ಫೆಬ್ರವರಿ 04: ಕಾರಿನ ಬ್ರೇಕ್ ಪೆಡಲ್ ಗೆ ನೀರಿನ ಬಾಟಲ್ ಸಿಕ್ಕಿ ಹಾಕಿಕೊಂಡ ಕಾರಣ ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ದ್ವಿಚಕ್ರ ವಾಹನ ಹಾಗೂ ಎರಡು ಕಾರುಗಳಿಗೆ ಡಿಕ್ಕಿ ಹೊಡೆದ ಘಟನೆ ಮಂಗಳೂರಿನ ಉರ್ವಾದ...
ಮಂಗಳೂರು ಫೆಬ್ರವರಿ 04: ಔಷಧಿ ಮಾತ್ರೆಯನ್ನು ಮಾರಾಟ ಮಾಡಲು ಬಂದಿದ್ದ ವ್ಯಕ್ತಿಯೊಬ್ಬ ಮಹಿಳೆ ಮಾನಭಂಗಕ್ಕೆ ಯತ್ನಿಸಿದ ಘಟನೆ ಮಂಗಳೂರಿನ ಕೊಳಂಬೆ ಗ್ರಾಮದ ಕಜೆಕೋಡಿ ಹೌಸ್ ಎಂಬಲ್ಲಿ ನಡೆದಿದ್ದು, ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತನನ್ನು ಮುಲ್ಕಿ ಕೆಂಚನಕೆರೆ...
ಮಂಗಳೂರು, ಫೆಬ್ರವರಿ 03: ಪಿಯುಸಿ ವಿಧ್ಯಾರ್ಥಿನಿಯರನ್ನು ವೈಶ್ಯಾವಾಟಿಕೆ ದಂಧೆಗೆ ಬಳಸುತ್ತಿದ್ದ ಮೂವರು ಆರೋಪಿಗಳನ್ನು ಮಹಿಳಾ ಪೊಲೀಸರು ಬಂಧಿಸಿದ್ದಾರೆ. ಖಚಿತ ಮಾಹಿತಿ ಮೇರೆಗೆ ನಗರದ ಅತ್ತಾವರದ ನಂದಿಗುಡ್ಡೆ ಬಳಿ ಅಪಾರ್ಟ್ ಮೆಂಟ್ ಒಂದರಲ್ಲಿ ನಡೆಯುತ್ತಿದ್ದ ವೇಶ್ಯಾವಾಟಿಕೆ ಅಡ್ಡೆಗೆ...
ಮಂಗಳೂರು : ವಾಹನ ಚಲಾಯಿಸುತ್ತಿದ್ದ ಸಂದರ್ಭ ಹೃದಯಾಘಾತಕ್ಕೆ ಒಳಗಾಗೀ ಟ್ಯಾಕ್ಸಿ ಚಾಲಕ ಸಾವನಪ್ಪಿರುವ ಘಟನೆ ಮಂಗಳೂರಿನಲ್ಲಿ ನಡೆದಿದ್ದು, ಈ ಸಂದರ್ಭ ನಡೆದ ಅಪಘಾತದಲ್ಲಿ ಅದೃಷ್ಟವಶಾತ್ ಹೆಚ್ಚಿನ ಅವಘಡ ಸಂಭವಿಸಿಲ್ಲ. ಮಂಗಳೂರಿನ ಪಾಂಡೇಶ್ವರ ನಿವಾಸಿ ಮೊಹಮ್ಮದ್ ಶರೀಫ್...