ಮಂಗಳೂರು: ನಾರಾಯಣ ಗುರುಗಳ ಸ್ತಬ್ದಚಿತ್ರ ನಿರಾಕರಿಸಿದ ಕೇಂದ್ರ ಸರಕಾರದ ವಿರುದ್ದ ಕರಾವಳಿಯಲ್ಲಿ ನಡೆದ ಸ್ವಾಭಿಮಾನಿ ನಡಿಗೆ ನಡುವೆ ಇದೀಗ ನಗರದ ಲೇಡಿಹಿಲ್ ವೃತ್ತಕ್ಕೆ ಬಜರಂಗದಳ ಮಂಗಳೂರು ಬ್ರಹ್ಮಶ್ರೀ ನಾರಾಯಣಗುರು ವೃತ್ತ ಎಂದು ಮರು ನಾಮಕರಣ ಮಾಡಿದೆ....
ಮಂಗಳೂರು ಜನವರಿ 26: ಗಣರಾಜ್ಯೋತ್ಸವ ದಿನದಂದು ಕಾಸರಗೋಡಿನಲ್ಲಿ ರಾಷ್ಟ್ರ ಧ್ವಜವನ್ನು ತಲೆ ಕೆಳಗಾಗಿ ಹಾರಿಸಿದ ಘಟನೆ ನಡೆದಿದೆ. ಕಾಸರಗೋಡು ಜಿಲ್ಲಾಡಳಿತದ ವತಿಯಿಂದ ಕಾಸರಗೋಡಿನ ಮುನ್ಸಿಪಲ್ ಸ್ಟೇಡಿಯಂನಲ್ಲಿ ನಡೆದ ಗಣರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಕೇರಳ ಬಂದರು ಸಚಿವ ಅಹ್ಮದ್...
ಮಂಗಳೂರು : ಕರಾವಳಿಯ ಕೋಗಿಲೆ ಆರ್ಯಭಟ ಪ್ರಶಸ್ತಿ ಪುರಸ್ಕೃತೆ ಖ್ಯಾತ ಸಂಗೀತ ಕಲಾವಿದೆ ಶೀಲಾ ದಿವಾಕರ್ ಅನಾರೋಗ್ಯದಿಂದ ನಿಧನರಾಗಿದ್ದಾರೆ. ಕಳೆದ 28 ವರ್ಷಗಳಿಂದ ಸಂಗೀತ ರಂಗದ ನೂರಾರು ಮೇರು ಪ್ರತಿಭೆಗಳಿಗೆ ಗುರುವಾಗಿರುವ ಆರ್ಯಭಟ ಪ್ರಶಸ್ತಿ ಪುರಸ್ಕೃತೆ...
ಮಂಗಳೂರು : ಜಾತ್ರೆಯೊಂದರಲ್ಲಿ ಹಿಂದೂಯೇತರ ವ್ಯಾಪಾರಿಗಳು ದೂರ ಇರುವಂತೆ ಪೋಸ್ಟರ್ ಒಂದು ಹಾಕಲಾಗಿದ್ದು, ವಿವಾದ ಸೃಷ್ಠಿಸಿದ್ದು, ಶಾಸಕ ಖಾದರ್ ಬ್ಯಾನರ್ ಹಾಕಿದ ಕಿಡಿಗೇಡಿಗಳ ವಿರುದ್ದ ಕ್ರಮಕ್ಕೆ ಆಗ್ರಹಿಸಿದ್ದಾರೆ. ಉಳ್ಳಾಲದ ದೇವಾಲಯವೊಂದರ ಎರಡು ದಿನಗಳ ಜಾತ್ರೆಯಿಂದ ಹಿಂದೂಯೇತರ ವ್ಯಾಪಾರಿಗಳು...
ಮಂಗಳೂರು ಜನವರಿ 24: ಜಿಲ್ಲೆಯ ಪ್ರಶ್ನಾತೀತ ನಾಯಕರ ಜೊತೆ ರಾಜಕೀಯವಾಗಿ ಬೆಳೆದು ಲಾಭ ಪಡೆದು ಇದೀಗ ಅವರನ್ನು ಕೆಲವು ಮಹಾನುಭಾವರು ಪ್ರಶ್ನೆ ಮಾಡುತ್ತಿದ್ದಾರೆ ಎಂದು ಬಿಜೆಪಿ ಮುಖಂಡ ಹರಿಕೃಷ್ಣ ಬಂಟ್ವಾಳ ವಿರುದ್ದ ಸತ್ಯಜಿತ್ ಸುರತ್ಕಲ್ ವಾಗ್ದಾಳಿ...
ಮಂಗಳೂರು ಜನವರಿ 24: ಸಚಿವ ಸಂಪುಟ ವಿಸ್ತರಣೆ ಸಂಕಷ್ಟದಲ್ಲಿರುವ ರಾಜ್ಯ ಸರಕಾರ ಇದೀಗ ಜಿಲ್ಲಾ ಉಸ್ತುವಾರಿಗಳನ್ನು ಬದಲಾಯಿಸಿ ಆದೇಶ ಹೊರಡಿಸಿದೆ. ಸಚಿವರುಗಳಿಗೆ ತಕ್ಷಣದಿಂದ ಜಾರಿಗೆ ಬರುವಂತೆ ಹಾಗೂ ಮುಂದಿನ ಆದೇಶದವರೆಗೆ ಈ ಕೆಳಕಂಡ ಜಿಲ್ಲೆಗಳ ಜಿಲ್ಲಾ...
ಓಡಿಶಾ : 5 ವರ್ಷ ಪ್ರಾಯದ ಬಾಲಕಿಯನ್ನು ಅತ್ಯಾಚಾರ ಮಾಡಿರುವ ಘಟನೆ ಓಡಿಶಾದ ಪುರಿ ಪಟ್ಟಣದಲ್ಲಿ ನಡೆದಿದ್ದು, ಇದೀಗ ಬಾಲಕಿ ಜೀವನ್ಮರಣ ಸ್ಥಿತಿಯಲ್ಲಿದ್ದಾಳೆ. ಬಾಲಕಿಯ ಕುಟುಂಬಕ್ಕೆ ಪರಿಚಯವಿದ್ದ ವ್ಯಕ್ತಿಯೊಬ್ಬ ಮನೆಯ್ಲಿ ಯಾರೂ ಇಲ್ಲದಿರುವುದನ್ನು ಗಮನಿಸಿ, ಬಾಲಕಿಯನ್ನು...
ಉಳ್ಳಾಲ, ಜನವರಿ 24: ಯಾವುದೇ ಸೂಚನೆ ನೀಡದೆ ನಿಲ್ಲಿಸಿದ ಕಾರಿಗೆ ಢಿಕ್ಕಿಯಾಗುವುದನ್ನು ತಪ್ಪಿಸುವ ಸಲುವಾಗಿ ಭಾರೀ ಗಾತ್ರದ ಟ್ರಕ್ಕನ್ನು ಅದರ ಚಾಲಕ ಕಮರಿಗೆ ಚಲಾಯಿಸಿದ ಘಟನೆ ರಾ.ಹೆ.66ರ ತೊಕ್ಕೊಟ್ಟುವಿನಲ್ಲಿ ಇಂದು ನಡೆದಿದೆ.ಹೆದ್ದಾರಿಯಲ್ಲಿ ಯಾವುದೇ ಸೂಚನೆ ನೀಡದೆ...
ಉಳ್ಳಾಲ, ಜನವರಿ 23: ನಗರದ ಮುಡಿಪು ಆಯುರ್ವೇದ ಮೆಡಿಕಲ್ ಸ್ಟೋರ್ ಮಾಲಕಿಯೊಬ್ಬರ ಮೇಲೆ ಟ್ರಾಫಿಕ್ ಪೊಲೀಸರು ಒಂದು ವರ್ಷದಲ್ಲಿ 16 ಬಾರಿ ನಿಯಮ ಉಲ್ಲಂಘನೆಯ ಕೇಸು ಹಾಕಿದ್ದಾರೆ. ಇದರಿಂದ ಅಸಮಾಧಾನಗೊಂಡ ಆಕೆ ಪೊಲೀಸರು ಜಾರಿ ಮಾಡಿದ...
ಮುಂಬೈ: ಮುಂಬೈನ ಭಾಟಿಯಾ ಆಸ್ಪತ್ರೆ ಬಳಿಯ 20 ಅಂತಸ್ತಿನ ಕಟ್ಟಡವೊಂದರಲ್ಲಿ ಬೆಂಕಿ ಅನಾಹುತ ಸಂಭವಿಸಿದ್ದು, ದುರಂತದಲ್ಲಿ 7 ಮಂದಿ ಸಾವನಪ್ಪಿದ್ದು, 17ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ. ಕಟ್ಟಡದ 15ನೇ ಅಂತಸ್ತಿನಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಬೆಂಕಿಯ ಕೆನ್ನಾಲಿಗೆ...