ಮಂಗಳೂರು ಡಿಸೆಂಬರ್ 25: ದಕ್ಷಿಣಕನ್ನಡ ಜಿಲ್ಲೆಯಲ್ಲಿ ಕೊರೊನಾ ರೂಪಾಂತರಿ ಪ್ರಕರಣ ಓಮಿಕ್ರಾನ್ ಪತ್ತೆಯಾದ ಬೆನ್ನಲ್ಲೇ ಇದೀಗ ವೈರಸ್ ಪತ್ತೆ ಹಚ್ಚುವ ಜೆನೋಮ್ ಸೀಕ್ವೆನ್ಸಿಂಗ್ ಲ್ಯಾಬ್ ಬೇಕಾಗುವ ಅಗತ್ಯತೆಗಳ ಬಗ್ಗೆ ಪ್ರಸ್ತಾವನೆ ಸಲ್ಲಿಸುವಂತೆ ಕರ್ನಾಟಕ ರಾಜ್ಯ ಸರ್ಕಾರ,...
ಮುಲ್ಕಿ ಡಿಸೆಂಬರ್ 23: ಕನ್ನಡದ ಖ್ಯಾತ ನಟಿ ಡಿಂಪಲ್ ಕ್ವೀನ್ ರಚಿತಾ ರಾಮ್ ಅವರು ಮುಲ್ಕಿ ಬಪ್ಪನಾಡು ಕ್ಷೇತ್ರಕ್ಕೆ ಭೇಟಿ ನೀಡಿ ದೇವಿಯ ದರ್ಶನ ಪಡೆದರು. ಮಂಗಳೂರಿಗೆ ಆಗಮಿಸಿದ ಅವರು ಮುಲ್ಕಿ ಬಪ್ಪನಾಡು ಕ್ಷೇತ್ರಕ್ಕೆ ಭೇಟಿ...
ಮಂಗಳೂರು ಡಿಸೆಂಬರ್ 23: ಮೊಬೈಲ್ ಕಳ್ಳತನ ಆರೋಪಿಸಿ ವ್ಯಕ್ತಿಯೊಬ್ಬರನ್ನು ಮೀನುಗಾರಿಕಾ ಬೋಟ್ ನ ಕ್ರೇನ್ ಗೆ ತಲೆಕೆಳಗಾಗಿ ಕಟ್ಟಿ ಹಲ್ಲೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರು ಮಂದಿಯನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತರನ್ನು ಕೊಂಡೂರು ಪೋಲಯ್ಯ (23),...
ಮಂಗಳೂರು ಡಿಸೆಂಬರ್ 23: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೋವಿಡ್- 19 ರೂಪಾಂತರಿ ಒಮಿಕ್ರಾನ್ ವೈರಾಣು ಸೋಂಕು ಹರಡುವುದನ್ನು ನಿಯಂತ್ರಿಸುವ ನಿಟ್ಟಿನಲ್ಲಿ ಕ್ರಿಸ್ಮಸ್ ಮತ್ತು ಹೊಸ ವರ್ಷವನ್ನು ಸರಳವಾಗಿ ಆಚರಿಸಲು ಮಾರ್ಗಸೂಚಿ ಹೊರಡಿಸಿ, ಜಿಲ್ಲಾಧಿಕಾರಿ ಡಾ.ರಾಜೇಂದ್ರ ಕೆ.ವಿ....
ಮಂಗಳೂರು ಡಿಸೆಂಬರ್ 23:ಶ್ರೀಗಣೇಶ್ ಆ್ಯಂಬುಲೆನ್ಸ್ ಮಾಲಕರಾದ ಗಂಗಾಧರ ಅತ್ತಾವರ ಅವರು ಅನಾರೋಗ್ಯದಿಂದ ನಿಧನರಾಗಿದ್ದಾರೆ. ಅವರಿಗೆ 62 ವರ್ಷ ವಯಸ್ಸಾಗಿತ್ತು. ಕಳೆದ ಮೂರು ದಿನಗಳಿಂದ ಅನಾರೋಗ್ಯಕ್ಕೆ ತುತ್ತಾಗಿದ್ದ ಅವರನ್ನು ನಗರದ ಆಸ್ಪತ್ರೆಗಳಲ್ಲಿ ಚಿಕಿತ್ಸೆ ನೀಡಲಾಗಿತ್ತು. ಆದರೆ ಚಿಕಿತ್ಸೆ...
ಮಂಗಳೂರು ಡಿಸೆಂಬರ್ 23: ಮೊಬೈಲ್ ಕಳ್ಳತನ ಮಾಡಿದ್ದಾನೆ ಎಂದು ಆರೋಪಿಸಿ ಮೀನುಗಾರನೊಬ್ಬನನ್ನು ತಲೆಕೆಳಗೆ ಮಾಡಿ ನೇತು ಹಾಕಿ ಹಲ್ಲೆ ಮಾಡಿರುವ ಘಟನೆ ಮಂಗಳೂರಿನಲ್ಲಿ ನಡೆದಿದ್ದು, ಈ ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಹಲ್ಲೆಗೊಳಗಾದ...
ಮಂಗಳೂರು ಡಿಸೆಂಬರ್ 21: ತನ್ನ ಕಚೇರಿಯಲ್ಲಿ ಕೆಲಸ ನಿರ್ವಹಿಸುತ್ತಿದ್ದ ಕಾನೂನು ವಿಧ್ಯಾರ್ಥಿನಿಗೆ ಲೈಂಗಿಕ ಕಿರುಕುಳ ನೀಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ನಿನ್ನೆ ನ್ಯಾಯಾಲಯಕ್ಕೆ ಶರಣಾಗಿದ್ದ ಆರೋಪಿ ರಾಜೇಶ್ ಭಟ್ ಅವರಿಗೆ ನ್ಯಾಯಾಲಯವು ನಾಲ್ಕು ದಿನಗಳ ಪೊಲೀಸ್ ಕಸ್ಟಡಿಗೆ...
ಮಂಗಳೂರು:ರೋಲರ್ ಸ್ಕೇಟಿಂಗ್ ಫೆಡರೇಷನ್ ಆಫ್ ಇಂಡಿಯಾ ಡಿ.11ರಿಂದ 13 ರವರೆಗೆ ದೆಹಲಿಯಲ್ಲಿ ಆಯೋಜಿಸಿದ 59 ನೇ ರಾಷ್ಟಮಟ್ಟದ ರೋಲರ್ ಸ್ಕೇಟಿಂಗ್ ಚಾಂಪಿಯನ್ ಶಿಪ್ ನಲ್ಲಿ ಕರ್ನಾಟಕವನ್ನು ಪ್ರತಿನಿಧಿಸಿದ್ದ ಮಂಗಳೂರಿನ ಆರ್ನಾ ರಾಜೇಶ್ ಅತೀ ಕಿರಿಯ ವಯಸ್ಸಿನಲ್ಲೇ...
ಮಂಗಳೂರು ಡಿಸೆಂಬರ್ 20: ತನ್ನ ಕಚೇರಿಯಲ್ಲಿ ಕೆಲಸ ನಿರ್ವಹಿಸುತ್ತಿದ್ದ ಕಾನೂನು ವಿಧ್ಯಾರ್ಥಿನಿಯೊಬ್ಬಳಿಗೆ ಲೈಂಗಿಕ ಕಿರುಕುಳ ನೀಡಿ ತಲೆ ಮರೆಸಿಕೊಂಡಿದ್ದ ಆರೋಪಿ ವಕೀಲ ಕೆ.ಎಸ್ಎನ್ ರಾಜೇಶ್ ಇಂದು ಮಂಗಳೂರಿನ ನ್ಯಾಯಾಲಯಕ್ಕೆ ಶರಣಾಗಿದ್ದಾರೆ. ವಕೀಲ ರಾಜೇಶ್ ಅವರು ತಮ್ಮ...
ಮಂಗಳೂರು ಡಿಸೆಂಬರ್ 20: ಮಂಗಳೂರಿನ ಖಾಸಗಿ ವೈದ್ಯಕೀಯ ಕಾಲೇಜಿನಲ್ಲಿ ಇಂಟರ್ನ್ ಷಿಪ್ ಮಾಡುತ್ತಿದ್ದ ಎಂಬಿಬಿಎಸ್ ವಿಧ್ಯಾರ್ಥಿನಿಯೊಬ್ಬಳು ನೇಣು ಬಿಗಿದು ಆತ್ಮಹತ್ಯೆಗೆ ಶರಣಾಗಿದ್ದಾರೆ. ಬೀದರ್ನ ಆನಂದ ನಗರದ ವಿಜಯಕುಮಾರ್ ಗಾಯಕವಾಡ್ ಪುತ್ರಿ ವೈಶಾಲಿ ಗಾಯಕ್ವಾಡ್ (25) ಮೃತ...