ಮಂಗಳೂರು ಜೂನ್ 21: ಪತಿಯನ್ನು ಬಸ್ ಸ್ಟ್ಯಾಂಡ್ ನಲ್ಲಿ ಬಿಟ್ಟು ಪತ್ನಿ ಪರಾರಿಯಾಗಿರುವ ಘಟನೆ ಮಂಗಳೂರಿನಲ್ಲಿ ನಡೆದಿದ್ದು, ಮಂಗಳೂರು ದಕ್ಷಿಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪರಾರಿಯಾದವರನ್ನು ಶಿಲ್ಪಾ ಎಂದು ಗುರುತಿಸಲಾಗಿದ್ದು, ಇವರು ಪತಿಯೊಂದಿಗೆ ಬಂಟ್ವಾಳ...
ಉಳ್ಳಾಲ: ರೈಲ್ವೆ ನೌಕರರಿಗೆ ನಕಲಿ ವೈದ್ಯಕೀಯ ಫಿಟ್ನೇಸ್ ಸರ್ಟಿಫಿಕೇಟ್ ನೀಡಿದ ಪ್ರಕರಣದಲ್ಲಿ ಸಿಬಿಐ ನಿಂದ ಬಂಧಿತನಾಗಿರುವ ರೈಲ್ವೇ ಇಲಾಖೆಯ ಆರೋಗ್ಯ ಕೇಂದ್ರದ ಫಾರ್ಮಸಿಸ್ಟ್ ವಿಜಯನ್ ವಿ.ಎ ಮೃತದೇಹದ ತೊಕ್ಕೊಟ್ಟು ರೈಲ್ವೆ ಹಳಿಯಲ್ಲಿ ಪತ್ತೆಯಾಗಿದೆ. ಮಂಗಳೂರಿನಲ್ಲಿ ರೈಲ್ವೆ...
ಮಂಗಳೂರು, ಜೂನ್ 20: ಹಿರಿಯ ಸಾಹಿತಿ ಹಾಗೂ ಬ್ಯಾರಿ ಸಾಹಿತ್ಯ ಅಕಾಡೆಮಿಯ ಮಾಜಿ ಸದಸ್ಯ ಯುಎ ಖಾಸಿಮ್ ಉಳ್ಳಾಲ (74) ಇಂದು ನಿಧನರಾಗಿದ್ದಾರೆ. ಬ್ಯಾರಿ ಮತ್ತು ಕನ್ನಡ ಭಾಷೆಯಲ್ಲಿ ಕತೆ, ಕಾದಂಬರಿ, ಕವನ, ಲೇಖನಗಳನ್ನು ಬರೆಯುತ್ತಿದ್ದ...
ವಿಟ್ಲ, ಜೂನ್ 19: ಬಜರಂಗದಳದ ವಿಟ್ಲ ಪ್ರಖಂಡ ಸಂಚಾಲಕರಾದ ಚಂದ್ರಹಾಸ ಕನ್ಯಾನ ರವರಿಗೆ ತಂಡವೊಂದು ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳದ ಸಾಲೆತ್ತೂರಿನಲ್ಲಿ ಇಂದು ಸಂಜೆ ನಡೆದಿದೆ. ಮಾರಕಾಸ್ತ್ರಗಳೊಂದಿಗೆ ಆಗಮಿಸಿದ 12...
ಉಳ್ಳಾಲ, ಜೂನ್ 17: ಉಳ್ಳಾಲ ಠಾಣಾ ವ್ಯಾಪ್ತಿಯ ಬಗಂಬಿಲ ಎಂಬಲ್ಲಿ ಕಾಲೇಜು ವಿದ್ಯಾರ್ಥಿಯೊರ್ವ ನೇಣು ಬಿಗಿದುಕೊಂಡು ಆತ್ಮಹತ್ಯೆಗೈದಿರುವ ಘಟನೆ ನಿನ್ನೆ ಸಂಜೆ ನಡೆದಿದೆ. ಕುಂಪಲದ ಬಗಂಬಿಲ ನಿವಾಸಿ, ಮಂಗಳೂರು ಖಾಸಗಿ ಕಾಲೇಜಿನ ದ್ವಿತೀಯ ಬಿಬಿಎ ವಿದ್ಯಾರ್ಥಿ...
ಮಂಗಳೂರು ಜೂನ್ 16: ಅಪಾರ್ಟ್ ಮೆಂಟ್ ಒಂದರ ಪ್ಲ್ಯಾಟ್ ನಲ್ಲಿ ಬಾಲ್ಕನಿಯ ಕರ್ಟನ್ ಸರಿ ಮಾಡಲು ಹೋಗಿ ಬಾಲಕಿಯೊಬ್ಬಳು ಆಯತಪ್ಪಿ 5ನೇ ಮಹಡಿಯಿಂದ ಕೆಳಗೆ ಬಿದ್ದು ಸಾವನಪ್ಪಿರುವ ಘಟನೆ ಮಂಗಳೂರಿನ ಕಂಕನಾಡಿಯಲ್ಲಿ ನಡೆದಿದೆ. ಮೃತ ಬಾಲಕಿಯನ್ನು...
ಮಂಗಳೂರು ಜೂನ್ 15: ಮಾದಕ ವಸ್ತು ಎಂಡಿಎಂಎ ನ್ನು ಮಂಗಳೂರಿಗೆ ಸಾಗಾಟ ಮಾಡುತ್ತಿದ್ದ ಆರೋಪಿಗಳನ್ನು ಮಂಗಳೂರು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಬಂಧಿತರನ್ನು ಕೇರಳದ ಮಹಮ್ಮದ್ ರಮೀಝ್, ಮೊಹಿದ್ದಿನ್ ರಾಶೀದ್, ಅಬ್ದುಲ್ ರವೂಫ್ ಹಾಗೂ ಬೆಂಗಳೂರಿನ ಸಬಿತಾ...
ಮಂಗಳೂರು ಜೂನ್ 15: ಪ್ರವಾದಿ ಅವರ ಅವಹೇಳನ ಖಂಡಿಸಿ ದೇಶದಾದ್ಯಂತ ನಡೆಯುತ್ತಿರುವ ಮುಸ್ಲಿಂ ಸಂಘಟನೆಗಳ ಪ್ರತಿಭಟನೆಯನ್ನು ವಿರೋಧಿಸಿ ವಿಶ್ವಹಿಂದೂ ಪರಿಷತ್ ಮತ್ತು ಬಜರಂಗದಳ ಮಂಗಳೂರಿನಲ್ಲಿ ನಡೆಸಲು ಉದ್ದೇಶಿಸಿದ್ದ ಪ್ರತಿಭಟನೆಗೆ ಯಾವುದೇ ಅನುಮತಿ ನೀಡಿಲ್ಲ ಎಂದು ಮಂಗಳೂರು...
ಮಂಗಳೂರು, ಜೂನ್ 15: ದುಬೈನಿಂದ ಅಕ್ರಮವಾಗಿ ಸಾಗಿಸುತ್ತಿದ್ದ 24 ಕ್ಯಾರೆಟ್ ನ 1.36 ಕೋಟಿ ರೂಪಾಯಿ ಮೌಲ್ಯದ ಚಿನ್ನವನ್ನು ಕಸ್ಟಮ್ಸ್ ಅಧಿಕಾರಿಗಳು ಮಂಗಳೂರು ವಿಮಾನ ನಿಲ್ದಾಣದಲ್ಲಿ ವಶಪಡಿಸಿಕೊಂಡ ಹಿನ್ನೆಲೆಯಲ್ಲಿ ಎರಡು ಪ್ರತ್ಯೇಕ ಪ್ರಕರಣಗಳು ದಾಖಲಾಗಿವೆ. ಒಂದು...
ಮಂಗಳೂರು ಜೂನ್ 14 : ಮಂಗಳೂರಿನ ಮಳಲಿ ಮಸೀದಿ ವಿವಾದ ಕುರಿತಂತೆ ರಾಜ್ಯ ಹೈಕೋರ್ಟ್ ವಿಚಾರಣೆ ನಡೆಯುತ್ತಿರುವ ಮಂಗಳೂರಿನ ಸಿವಿಲ್ ನ್ಯಾಯಾಲಯಕ್ಕೆ ಯಾವುದೇ ರೀತಿಯ ಆದೇಶ ಹೊರಡಿಸದಂತೆ ಸೂಚನೆ ನೀಡಿದೆ. ಮಳಲಿ ಮಸೀದಿ ನವೀಕರಣ ಸಂದರ್ಭ...