ಮಂಗಳೂರು: ಮಂಗಳೂರಿನ ಕೂಳೂರು ಮತ್ತು ಕೋಡಿಕಲ್ ನಾಗಬನಗಳ ಕಲ್ಲುಗಳನ್ನು ಭಗ್ನಗೊಳಿಸಿ ಕೋಮು ಸೌಹಾರ್ದತೆ ಕದಡಲು ಸಂಚು ರೂಪಿಸಿದ್ದ 8 ಮಂದಿ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತರನ್ನು ಕಾವೂರಿನ ಸಫ್ವಾನ್, ಪ್ರವೀಣ್ ಅನಿಲ್ ಮೊಂತೇರೊ, ಸೊಹೈಲ್, ನಿಖಿಲೇಶ್,...
ಮಂಗಳೂರು ನವೆಂಬರ್ 27: ಮಂಗಳೂರಿನ ಕಾರಿನ ಶೋರೂಂ ಆವರಣಕ್ಕೆ ಕಾಡು ಹಂದಿಯೊಂದು ನುಗ್ಗಿ ಆತಂಕ ಸೃಷ್ಟಿಸಿದ ಘಟನೆ ನಡೆದಿದ್ದು, ಘಟನೆಯ ಸಿಸಿಟಿವಿ ವಿಡಿಯೋ ವೈರಲ್ ಆಗಿದೆ. ನವೆಂಬರ್ 24 ರಂದು ಈ ಘಟನೆ ನಡೆದಿದ್ದು, ನಗರದ...
ಮಂಗಳೂರು: ತನ್ನ ಕಚೇರಿಯಲ್ಲಿರುವ ಮಹಿಳಾ ಸಹೋದ್ಯೋಗಿಗಳಿಗೆ ಲೈಂಗಿಕ ಕಿರುಕುಳ ನೀಡಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಸರ್ಕಾರಿ ವೈದ್ಯ ಡಾ. ರತ್ನಾಕರ್ ಅವರನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸಲಿದ್ದಾರೆ. ಮಹಿಳೆಯೊಬ್ಬರ ದೂರಿನ ಮೇರೆಗೆ ಮಂಗಳೂರು ಸಿಸಿಬಿ ಪೊಲೀಸರಿಂದ...
ಮಂಗಳೂರು : ನಗರದ ಕೊಂಚಾಡಿ ಕ್ಷೇತ್ರದಲ್ಲಿರುವ ಶ್ರೀ ಕಾಶಿ ಮಠ ಸಂಸ್ಥಾನದ ಶಾಖಾ ಮಠದಲ್ಲಿ ಶ್ರೀ ಸಂಸ್ಥಾನದ ಮಠಾಧೀಶರಾದ ಶ್ರೀಮದ್ ಸಂಯಮಿಂದ್ರ ತೀರ್ಥ ಸ್ವಾಮೀಜಿಯವರ ಮೊಕ್ಕಾಂ ನಲ್ಲಿದ್ದು ಈ ಪ್ರಯುಕ್ತ ಶ್ರೀ ದೇವಳದಲ್ಲಿ ” ಚಂಡಿಕಾ...
ಮಂಗಳೂರು ನವೆಂಬರ್ 26: ಆಯುಷ್ಮಾನ್ ನೋಡೆಲ್ ಆಫೀಸರ್ ಹಾಗೂ ಕುಷ್ಠರೋಗ ವಿಭಾಗದ ಆರೋಗ್ಯಾಧಿಕಾರಿ ಡಾ.ರತ್ನಾಕರ್ ವಿರುದ್ಧ ಲೈಂಗಿಕ ದೌರ್ಜನ್ಯ ಆರೋಪ ಕೇಳಿ ಬಂದ ಹಿನ್ನಲೆ ಅವರನ್ನು ಸೇವೆಯಿಂದ ಅಮಾನತುಗೊಳಿಸಲಾಗಿದೆ. ತಮ್ಮ ಕಚೇರಿಯ ಸಿಬ್ಬಂದಿ ಜತೆ ವೈದ್ಯಾಧಿಕಾರಿ...
ಮಂಗಳೂರು, ನವೆಂಬರ್ 26: ಮಂಗಳೂರಿನ ವೆನ್ಲಾಕ್ ಆಸ್ಪತ್ರೆಯಲ್ಲಿ ಕುಷ್ಠರೋಗ ವಿಭಾಗದ ಆರೋಗ್ಯಾಧಿಕಾರಿ ಆಗಿರುವ ಡಾ.ರತ್ನಾಕರ್ ಹಾಡಹಗಲೇ ಕಚೇರಿಯಲ್ಲಿ ಬಹಿರಂಗವಾಗಿ ಮಹಿಳಾ ಸಿಬ್ಬಂದಿ ಜೊತೆಗೆ ಚೆಲ್ಲಾಟ ಆಡುತ್ತಿರುವ ದೃಶ್ಯಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಆಸ್ಪತ್ರೆಯ 9...
ಮಂಗಳೂರು ನವೆಂಬರ್ 25: ಕಾರಿಂಜ ಕ್ಷೇತ್ರದಲ್ಲಿ ನಡೆಯುತ್ತಿರುವ ಅಕ್ರಮ ಗಣಿಗಾರಿಕೆ ವಿಚಾರ ಇದೀಗ ಭಾರೀ ವಿವಾದ ಸೃಷ್ಠಿಸಿದ್ದು, ಹಿಂದೂ ಜಾಗರಣ ವೇದಿಕೆಯ ಕ್ಷೇತ್ರೀಯ ಸಂಘಟನಾ ಕಾರ್ಯದರ್ಶಿ ಜಗದೀಶ್ ಕಾರಂತ ವಿರುದ್ಧ ದೂರು ದಾಖಲಿಸುವ ಮೂಲಕ ದಕ್ಷಿಣ...
ಮಂಗಳೂರು ನವೆಂಬರ್ 25: ಮಂಗಳೂರು ಜಂಕ್ಷನ್ ರೈಲ್ವೆ ನಿಲ್ದಾಣದ ಬಳಿ ಪುಟ್ ಪಾತ್ ಮೇಲೆ ಮಲಗಿದ್ದ ಕಾರ್ಮಿಕರ ಮೇಲೆ ಕಾರೊಂದು ಹರಿದ ಘಟನೆ ಇಂದು ನಡೆದಿದೆ. ಘಟನೆಯಲ್ಲಿ ಇಬ್ಬರು ಕಾರ್ಮಿಕರಿಗೆ ಗಾಯಗಳಾಗಿದ್ದು, ವೆನ್ಲಾಕ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಇಂದು...
ಮಂಗಳೂರು ನವೆಂಬರ್ 24: ಕರಾವಳಿಯನ್ನು ಬೆಚ್ಚಿಬಳಿಸಿದ್ದ 8 ವರ್ಷದ ಬಾಲಕಿ ಅತ್ಯಾಚಾರಗೈದು ಕೊಲೆ ಮಾಡಿ ಚರಂಡಿಗೆ ಎಸೆದ ಪ್ರಕರಣದ ನಾಲ್ವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತರು ಮಧ್ಯಪ್ರದೇಶ ಮೂಲದ ಮೂವರು ಹಾಗೂ ಓರ್ವ ಜಾರ್ಖಂಡ್ ಮೂಲದವನು...
ಮಂಗಳೂರು : ನಿಂತಿದ್ದ ಗೂಡ್ಸ್ ರೈಲಿನ ಮೇಲೆ ಸೆಲ್ಪಿ ತೆಗೆಯಲು ಹೋಗಿ ಕರೆಂಟ್ ಶಾಕ್ ಹೊಡೆದು ಯುವಕನೊಬ್ಬನಿಗೆ ಸುಟ್ಟಗಾಯಗಳಾದ ಘಟನೆ ಸುರತ್ಕಲ್ ರೈಲ್ವೆ ಸ್ಟೇಷನ್ ನಿಲ್ದಾಣ ಸಮೀಪದ ಅಗರಮೇಲು ಎಂಬಲ್ಲಿ ನಡೆದಿದೆ. ಸಲಾನ್ ಪಾರಸ್ (21)...