ಮಂಗಳೂರು ನವೆಂಬರ್ 23: ಪಬ್ಲಿಕ್ ಟಿವಿ ಕನ್ನಡ ನ್ಯೂಸ್ ಚಾನೆಲ್ ನ ವರದಿಗಾರನ ಮೇಲೆ ವಕೀಲನೊಬ್ಬ ಮಾರಣಾಂತಿಕ ಹಲ್ಲೆ ನಡೆಸಿರುವ ಘಟನೆ ನಡೆದಿದೆ. ಹಲ್ಲೆಗೊಳಗಾಗಿರುವ ಪರ್ತಕರ್ತ ಸುಖ್ ಪಾಲ್ ಪೊಳಲಿ ತಲೆಗೆ ತೀವ್ರ ತರದ ಗಾಯವಾಗಿದ್ದು...
ಮಂಗಳೂರು : ಕಾರಿಂಜ ಕ್ಷೇತ್ರದಲ್ಲಿ ನಡೆಯುತ್ತಿರುವ ಅಕ್ರಮ ಗಣಿಗಾರಿಕೆ ವಿರುದ್ದ ಪ್ರತಿಭಟನೆ ಸಂದರ್ಭ ಜಿಲ್ಲಾಧಿಕಾರಿ ವಿರುದ್ದ ಅವಹೇಳನ ಮಾಡಿ ಬೆದರಿಕೆಯೊಡ್ಡಿರುವ ಹಿಂದೂ ಜಾಗರಣ ವೇದಿಕೆ ನಾಯಕ ಜಗದೀಶ್ ಕಾರಂತ್ ವರ್ತನೆ ಖಂಡನಾರ್ಹವಾಗಿದೆ ಮತ್ತು ಇದು ಅವರ...
ಮಂಗಳೂರು ನವೆಂಬರ್ 21: ಎಂಟು ವರ್ಷದ ಹೆಣ್ಣು ಮಗುವನನ್ನು ಕೊಲೆಗೈದು ಚರಂಡಿಗೆ ಎಸೆದ ಅಮಾನವೀಯ ಘಟನೆ ಮಂಗಳೂರಿನ ಉಳಾಯಿಬೆಟ್ಟು ಪರಾರಿ ಎಂಬಲ್ಲಿ ನಡೆದಿದೆ. ರಾಜ್ ಟೈಲ್ಸ್ ಎಂಬ ಕಾರ್ಖಾನೆ ಬಳಿ ಈ ಘಟನೆ ನಡೆದಿದ್ದು, ಕಾರ್ಖಾನೆಯಲ್ಲಿ...
ಮಂಗಳೂರು ನವೆಂಬರ್ 20: ಕರಾವಳಿಯಲ್ಲಿ ರಾಜಕೀಯ ತಲ್ಲಣ ಸೃಷ್ಠಿಸಿದ್ದ ಎಸ್ ಸಿಡಿಸಿಸಿ ಬ್ಯಾಂಕ್ ಅಧ್ಯಕ್ಷ ಎಂ ಎನ್ ರಾಜೇಂದ್ರ ಕುಮಾರ್ ಅವರ ವಿಧಾನ ಪರಿಷತ ಸ್ಪರ್ಧೆ ವಿಷಯ ಇದೀಗ ತಣ್ಣಗಾಗಿದ್ದು, ಸ್ವತಂತ್ರ ಅಭ್ಯರ್ಥಿಯಾಗಿ ಚುನಾವಣೆಗೆ ಸ್ಪರ್ಧಿಸುವುದಾಗಿ...
ಮಂಗಳೂರು ನವೆಂಬರ್ 19: ಕಳವು ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ನಡೆಸುತ್ತಿದ್ದ ಪೊಲೀಸರಿಗೆ ಅಮಾನ್ಯಗೊಂಡಿದ್ದ 1 ಸಾವಿರ ಹಾಗೂ 500 ಮುಖ ಬೆಲೆಯ ಸುಮಾರು 1.92 ಕೋಟಿ ಮೌಲ್ಯದ ನೋಟುಗಳು ಪತ್ತೆಯಾಗಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರನ್ನು ಪೊಲೀಸರು...
ಮೂಲ್ಕಿ ನವೆಂಬರ್ 19:ಕಣಜ ಹುಳುಗಳ ದಾಳಿಯಿಂದ ಗಂಭಿರವಾಗಿದ್ದ ಮಕ್ಕಳನ್ನು ರಕ್ಷಿಸಿ ಆಸ್ಪತ್ರೆಗೆ ಸೇರಿಸದ ಗೃಹ ರಕ್ಷಕ ಸಿಬ್ಬಂದಿಯೊಬ್ಬರು ಕಣಜ ಹುಳುಗಳ ದಾಳಿಗೆ ಬಲಿಯಾಗಿದ್ದಾರೆ. ಮೃತರನ್ನು ಕಟೀಲು ಬಳಿಯ ಎಕ್ಕಾರು ದೇವರಗುಡ್ಡೆ ನಿವಾಸಿ ಸಂತೋಷ್ (35) ಎಂದು...
ಮಂಗಳೂರು ನವೆಂಬರ್ 19: ಮಂಗಳೂರು ಮಹಾನಗರ ಪಾಲಿಕೆಯ ಆರೋಗ್ಯ ಇಲಾಖೆಯ ಅಧಿಕಾರಿಗಳೆಂದು ಹೇಳಿಕೊಂಡ ತಂಡವೊಂದು ಮನೆಗೆ ನುಗ್ಗಿ ನಗದು ಮತ್ತು ಚಿನ್ನಾಭರಣ ದೋಚಿದ ಘಟನೆ ನಡೆದಿದೆ. ದಡ್ಡಲ್ಕಾಡ್ ನಿವಾಸಿ ಮೀರಾ ಪೈ ಅವರ ಮನೆಗೆ ನವೆಂಬರ್...
ಮಂಗಳೂರು ನವೆಂಬರ್ 18: ಕರಾವಳಿಯಲ್ಲಿ ಮತ್ತೆ ಮಳೆ ಆರ್ಭಟ ಮುಂದುವರೆಯಲಿದ್ದು. ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತವಾಗಿರುವುದರಿಂದ ಕರ್ನಾಟಕದ ಕರಾವಳಿ, ಮಲೆನಾಡು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುತ್ತಿದ್ದು ನವೆಂಬರ್ 20 ರವರೆಗೆ ಭಾರೀ ಮಳೆಯಾಗುವ ಸಾಧ್ಯತೆ ಇದ್ದು, ದಕ್ಷಿಣ ಕನ್ನಡ,...
ಮಂಗಳೂರು ನವೆಂಬರ್ 16: ಮಂಗಳೂರಿನಲ್ಲಿ ಮತ್ತೆ ನೈತಿಕ ಪೊಲೀಸ್ ಗಿರಿ ಪ್ರಕರಣ ನಡೆದಿದ್ದು, ಭಿನ್ನಕೋಮಿನ ಯುವತಿಯೊಂದಿಗೆ ಯುವಕ ಬೈಕ್ ನಲ್ಲಿ ತೆರಳಿದ್ದಕ್ಕೆ ಹಲ್ಲೆ ನಡೆಸಿದ್ದ ಆರು ಮಂದಿರ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತರನ್ನು ಪ್ರಹ್ಲಾದ್, ಪ್ರಶಾಂತ್,...
ಮಂಗಳೂರು ನವೆಂಬರ್ 15: ಜಿಲ್ಲೆಯಲ್ಲಿ ಸಂಚಲ ಮೂಡಿಸಿದ್ದ ಮಗು ಅದಲು ಬದಲು ಪ್ರಕರಣದಲ್ಲಿ ತಂದೆತಾಯಿಂದ ಪರಿತ್ಯಕ್ತವಾಗಿ ಲೇಡಿಗೋಶನ್ ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದು ಸಾವನಪ್ಪಿದೆ. ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕಿನ ಮಹಿಳೆಯೊಬ್ಬಳು ಅಕ್ಟೋಬರ್ ನಲ್ಲಿ ಲೆಡಿಗೋಶನ್ ಆಸ್ಪತ್ರೆಯಲ್ಲಿ...