ಮಂಗಳೂರು, ನವೆಂಬರ್ 15: ಬಳ್ಳಾಲ್ ಬಾಗ್ ನಲ್ಲಿ ನಡೆದ ಹಲ್ಲೆ ಪ್ರಕರಣದಲ್ಲಿ ಬಿರುವೆರ್ ಕುಡ್ಲ ಸಂಘಟನೆಯ ಹೆಸರೆತ್ತಿ ಆರೋಪ ಮಾಡಿದ ವಿಹಿಂಪ ಮುಖಂಡ ಶರಣ್ ಪಂಪ್ವೆಲ್ ವಿರುದ್ದ ಭಾರೀ ಆಕ್ರೋಶ ವ್ಯಕ್ತವಾಗಿದ್ದು, ಶರಣ್ ಪಂಪ್ವೆಲ್ಗೆ ಮುಸ್ಲಿಮರ...
ಮಂಗಳೂರು ನವೆಂಬರ್ 15: ಕುರ್ನಾಡಿನ ಮಸೀದಿಯ ಬಳಿ ಶಾಂತಿ ಕದಡಲು ಯತ್ನಿಸಿದ ಮೂವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಭಾನುವಾರ ರಾತ್ರಿ ಮೂವರು ಯುವಕರು ಮಸೀದಿಯ ಬಳಿ ಬಂದು ಬೊಬ್ಬೆ ಹಾಕಿದ್ದಾರೆ. ಅಲ್ಲದೇ ಮಸೀದಿಯೊಳಗೆ ನುಗ್ಗಲು ಯತ್ನಿಸಿದ್ದಾರೆ....
ಮಂಗಳೂರು ನವೆಂಬರ್ 14: ಮುಂಗಾರು ಮಳೆಯ ಸೀಸನ್ ಮುಗಿದರೂ ಕೂಡ ರಾಜ್ಯದಲ್ಲಿ ಮಳೆ ಅಬ್ಬರ ಮುಂದುವರೆದಿದ್ದು, ಇದೀಗ ಮತ್ತೆ ಕೆಲ ಜಿಲ್ಲೆಗಳಲ್ಲಿ ಮೂರು ದಿನ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ...
ಮಂಗಳೂರು ನವೆಂಬರ್ 13: ಮಂಗಳೂರು ಕೋಡಿಕಲ್ ನಾಗಬನದ ಕಲ್ಲನ್ನು ಎಸೆದಿರುವ ಕಿಡಿಗೇಡಿಗಳನ್ನು ಬಂಧಿಸದೇ ಇರುವ ಪೊಲೀಸ್ ಕ್ರಮವನ್ನು ಖಂಡಿಸಿ ಇಂದು ಕೋಡಿಕಲ್ನ ನಾಗಬನದ ಬಳಿ ವಿಎಚ್ ಪಿ ಹಾಗೂ ಸ್ಥಳೀಯ ನಾಗರೀಕರು ಪ್ರತಿಭಟನೆ ನಡೆಸಿದರು. ನಾಳೆ...
ಮಂಗಳೂರು ನವೆಂಬರ್ 13: ಪದ್ಮಶ್ರೀ ಹರೇಕಳ ಹಾಜಬ್ಬರ ಮನೆಗೆ ಅಂಕೋಲಾ ತಾಲೂಕಿನ ಪರಿಸರ ಪ್ರೇಮಿ ಪದ್ಮಶ್ರೀ ತುಳಸಿ ಗೌಡ ಭೇಟಿಯಾಗಿ ಮಾತುಕತೆ ನಡೆಸಿದರು. ಇಂದು ಬೆಳಗ್ಗೆ ನ್ಯೂಪಡ್ಪುವಿನಲ್ಲಿರುವ ಹಾಜಬ್ಬರ ಮನೆಗೆ ಸೊಸೆ ಹಾಗೂ ಮೊಮ್ಮಕ್ಕಳೊಂದಿಗೆ ಭೇಟಿ...
ಮಂಗಳೂರು ನವೆಂಬರ್ 12: ನಿಲ್ಲಿಸಿದ್ದ ಕಾರಿನೊಳಗೆ ವ್ಯಕ್ತಿಯೊಬ್ಬರ ಮೃತದೇಹ ಪತ್ತೆಯಾದ ಘಟನೆ ಕಂಕನಾಡಿಯಲ್ಲಿ ನಡೆದಿದೆ. ಮೃತರನ್ನು ಮಣ್ಣಗುಡ್ಡ ನಿವಾಸಿ ಪ್ರಶಾಂತ್ (44) ಎಂದು ಗುರುತಿಸಲಾಗಿದೆ. ಗುರುವಾರ ರಾತ್ರಿಯಿಂದಲೇ ಕಾರು ಅದೇ ಸ್ಥಳದಲ್ಲಿ ಪಾರ್ಕಿಂಗ್ ಮಾಡಲಾಗಿತ್ತು ಎಂದು...
ಮಂಗಳೂರು ನವೆಂಬರ್ 12: ಕೊರೊನಾ ಕಾರಣದಿಂದ ನಿಂತಿದ್ದ ಆಳ್ವಾಸ್ ನುಡಿಸಿರಿ ಮತ್ತು ಆಳ್ವಾಸ್ ವಿರಾಸತ್ ಈ ಬಾರಿ ಡಿಸೆಂಬರ್ 31 ರಿಂದ ಜನವರಿ 2 ವರೆಗೆ ಜಂಟಿಯಾಗಿ ನಡೆಯಲಿದೆ. ಕನ್ನಡ ಸಾಹಿತ್ಯ ಮತ್ತು ಸಾಂಸ್ಕೃತಿಕ ರಂಗದಲ್ಲಿ...
ಮಂಗಳೂರು ನವೆಂಬರ್ 11: ಕೇಂದ್ರ ಸರಕಾರ ತೈಲ ಬೆಲೆ ಇಳಿಕೆ ಮಾಡುತ್ತಿದ್ದಂತೆ ರಾಜ್ಯ ಸರಕಾರವೂ ಪೆಟ್ರೋಲ್ ಬೆಲೆಯನ್ನು ಇಳಿಸಿದ್ದು, ಕೇರಳದಲ್ಲಿ ಹಳೆ ದರ ಮುಂದುವರೆದ ಹಿನ್ನಲೆ ಇದೀಗ ಕರ್ನಾಟಕದ ಗಡಿ ಪ್ರದೇಶಗಳಲ್ಲಿನ ಪೆಟ್ರೋಲ್ ಬಂಕ್ ಗಳಲ್ಲಿ...
ಮಂಗಳೂರು ನವೆಂಬರ್ 10: ಕರ್ನಾಟಕ ವಿಧಾನಪರಿಷತ್ ಚುನಾವಣೆ ಘೋಷಣೆಯಾಗುತ್ತಿದ್ದಂತೆ ಇದೀಗ ರಾಜಕೀಯ ಚಟುವಟಿಕೆಗಳು ಗರಿಗೆದರಿದ್ದು,ದಕ್ಷಿಣಕನ್ನಡ ಜಿಲ್ಲೆಯಲ್ಲಿರುವ ಎರಡು ಸ್ಥಾನಗಳಿಗೆ ಸಹಕಾರ ಸಂಘದ ದಿಗ್ಗಜ ಡಾ. ಎಂ.ಎನ್. ರಾಜೇಂದ್ರ ಕುಮಾರ್ ಅವರನ್ನು ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕೆ ಇಳಿಯಲು...
ಮಂಗಳೂರು ನವೆಂಬರ್ 10: ಮಂಗಳೂರು ಮಹಾನಗರ ಪಾಲಿಕೆಯ ನೀರು ಸರಬರಾಜು ವ್ಯವಸ್ಥೆಯ ತುಂಬೆಯಲ್ಲಿ 2ನೇ ಹಂತದ ದುರಸ್ಥಿ ಕಾರ್ಯನಡೆಯುವುದರಿಂದ ನವೆಂಬರ್ 12 ರಿಂದ ನವೆಂಬರ್ 14 ರವರೆಗೆ ಬಾಗಶಃ ಮಂಗಳೂರು ನಗರಕ್ಕೆ ನೀರಿನ ವ್ಯತ್ಯಯವಾಗಲಿದೆ ಎಂದು...