ಮಂಗಳೂರು ನವೆಂಬರ್ 1: ಎರಡು ವರ್ಷದ ಹೆಣ್ಣು ಮಗುವನ್ನು ಅಪಹರಿಸಿ ಲೈಂಗಿಕ ದೌರ್ಜನ್ಯ ವೆಸಗಿದ್ದ ಆರೋಪಿಯನ್ನು ಮಂಗಳೂರು ಪೊಲೀಸರು ಬಂಧಿಸಿದ್ದಾರೆ. ಬಂಧಿತನನ್ನು ಬಿಹಾರ ಮೂಲದ ಚಂದನ್(38) ಎಂದು ಗುರುತಿಸಲಾಗಿದೆ. ಆರೋಪಿ ಚಂದನ್ ನಿನ್ನೆ ಸಂಜೆ 4...
ಮಂಗಳೂರು ನವೆಂಬರ್ 1: ಲೈಂಗಿಕ ಕಿರುಕುಳ ನೀಡಲು 2 ವರ್ಷದ ಬಾಲಕಿಯನ್ನು ದುಷ್ಕರ್ಮಿಯೊಬ್ಬ ಹೊತ್ತೊಯ್ದಿದ್ದು, ಬಳಿಕ ಮಗುವನ್ನು ಉಪ್ಪು ನೀರಿನ ಟ್ಯಾಂಕ್ ಎಸೆದು ಹೋಗಿರುವ ಹೀನಾತಿಹೀನ ಕೃತ್ಯ ನಡೆದಿದೆ. ನಿನ್ನೆ ಸಂಜೆ ನಾಲ್ಕು ಗಂಟೆ ಸುಮಾರಿಗೆ...
ಮಂಗಳೂರು ನವೆಂಬರ್ 1: ರಾಜ್ಯೋತ್ಸವ ಸಂಭ್ರಮದಲ್ಲಿ ಮಂಗಳೂರಿನಲ್ಲಿ ರಾಷ್ಟ್ರಧ್ವಜಕ್ಕೆ ಅಪಮಾನ ಮಾಡಿರುವ ಘಟನೆ ನಡೆದಿದ್ದು, ರಾಷ್ಟ್ರ ಧ್ವಜಾರೋಹಣ ಸಂದರ್ಭ ರಾಷ್ಟ್ರ ಧ್ವಜ ತಲೆಕೆಳಗಾಗಿ ಹಾರಿಸಿದಲ್ಲದೇ ರಾಷ್ಟ್ರಗೀತೆಯನ್ನು ಈ ಸಂದರ್ಭದಲ್ಲಿ ಹಾಡಿ ಅಗೌರವ ತೋರಿಸಲಾಗಿದೆ. ನಗರದ ನೆಹರು...
ಮಂಗಳೂರು ಅಕ್ಟೋಬರ್ 30: ಕಾನೂನು ವಿಧ್ಯಾರ್ಥಿನಿಗೆ ಲೈಂಗಿಕ ಕಿರುಕುಳ ನೀಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಕರಣದ ಆರೋಪಿ ನ್ಯಾಯವಾದಿಗೆ ಕೆ.ಎಸ್.ಎನ್ ರಾಜೇಶ್ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಆರನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಶುಕ್ರವಾರ ತಿರಸ್ಕರಿಸಿದೆ....
ಮಂಗಳೂರು ಅಕ್ಟೋಬರ್ 29: ಲಂಚ ಪಡೆದು ಮೀತಿ ಮೀರಿ ಆದಾಯ ಸಂಪಾದನೆ ಮಾಡಿದ ಮಂಗಳೂರು ಮಹಾನಗರಪಾಲಿಕೆ ಅಧಿಕಾರಿಯ ಆರೋಪ ಸಾಭೀತಾಗಿದ್ದು 3ನೇ ಹೆಚ್ಚುವರಿ ಜಿಲ್ಲಾ ಸತ್ರ ಮತ್ತು ನ್ಯಾಯಾಲಯ ಅಪರಾಧಿಗೆ 5 ವರ್ಷ ಸಜೆ ಮತ್ತು...
ಮಂಗಳೂರು ಅಕ್ಟೋಬರ್ 29: ಮೂಡಬಿದಿರೆಯ ಸಮೀಪದ ತೋಡಾರುವಿನಲ್ಲಿರುವ ಖಾಸಗಿ ಇಂಜಿನಿಯರಿಂಗ್ ಕಾಲೇಜ್ ಒಂದರಲ್ಲಿ ಮೆಕ್ಯಾನಿಕ್ ಮತ್ತು ಎಲೆಕ್ಟ್ರಿಕಲ್ ವಿಭಾಗದ ವಿದ್ಯಾರ್ಥಿಗಳ ಗುಂಪುಗಳ ಮಧ್ಯೆ ಹೊಡೆದಾಟ ನಡೆದ ಘಟನೆ ವರದಿಯಾಗಿದೆ. ಈ ಘಟನೆಯಲ್ಲಿ ಇಬ್ಬರು ವಿಧ್ಯಾರ್ಥಿಗಳು ಗಾಯಗೊಂಡಿದ್ದು,...
ಮಂಗಳೂರು: ನವೆಂಬರ್ 1 ರಿಂದ ವಿಜಯಪುರ–ಮಂಗಳೂರು ಜಂಕ್ಷನ್ ದೈನಂದಿನ ರೈಲು ಸಂಚಾರ ಪುನರಾರಂಭವಾಗಲಿದೆ. ವೇಳಾಪಟ್ಟಿ ಬದಲಾವಣೆಗೆ ಸಂಸದ ನಳಿನ್ ಕುಮಾರ್ ಕಟೀಲ್ ಮನವಿಯನ್ನು ರೈಲ್ವೆ ಇಲಾಖೆ ತಿರಸ್ಕರಿಸಿದ್ದು, ಮೊದಲಿನ ವೇಳಾಪಟ್ಟಿಯಲ್ಲಿ ಈ ರೈಲು ಸಂಚರಿಸಲಿದೆ. ಈ...
ಮಂಗಳೂರು ಅಕ್ಟೋಬರ್ 28: ಕಾನೂನು ವಿಧ್ಯಾರ್ಥಿನಿಯ ಮೇಲೆ ಲೈಂಗಿಕ ಕಿರುಕುಳ ಪ್ರಕರಣದ ಪ್ರಮುಖ ಆರೋಪಿ ವಕೀಲ ರಾಜೇಶ್ ಭಟ್ ತಲೆಮರೆಸಿಕೊಳ್ಳಲು ಸಹಕರಿಸಿದ ಆರೋಪದಲ್ಲಿ ಬೋಂದೆಲ್ ನಿವಾಸಿ ಕೆ. ಅನಂತ ಭಟ್ (48) ಎಂಬಾತನನ್ನು ಮಹಿಳಾ ಠಾಣೆಯ...
ಮಂಗಳೂರು ಅಕ್ಟೋಬರ್ 27: ತೊಕ್ಕೊಟ್ಟು ಮೆಲ್ಸೇತುವೆಯಲ್ಲಿ ಅಪರಿಚಿತ ವಾಹನ ಬುಲೆಟ್ ಗೆ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಪ್ಲೈಓವರ್ ನಿಂದ ಕೆಳಗೆ ಬಿದ್ದು ಸಾವನಪ್ಪಿರುವ ಘಟನೆ ನಡೆದಿದೆ. ಮೃತರನ್ನು ಕುಂಪಲ ನಿವಾಸಿ ಸುಬ್ರಹ್ಮಣ್ಯ ಸಿಂದಿಯಾ...
ಮಂಗಳೂರು, ಅಕ್ಟೋಬರ್ 27: ನಗರದ ಬೈಕಂಪಾಡಿಯ ಮೊಬೈಲ್ ಅಂಗಡಿಯೊಂದರಲ್ಲಿ ಕೆಲಸ ಮಾಡುತ್ತಿದ್ದ ಯುವಕನೋರ್ವ ಮೊಬೈಲ್ ಖರೀದಿ ಮಾಡಲು ಬಂದ ಯುವತಿಯ ಪರಿಚಯ ಬೆಳೆಸಿಕೊಂಡು ನಂಬಿಸಿ ಅತ್ಯಾಚಾರ ಎಸಗಿದ್ದಾನೆ ಎಂದು ಆರೋಪಿಸಿ ಯುವತಿ ಸುರತ್ಕಲ್ ಪೊಲೀಸ್ ಠಾಣೆಯಲ್ಲಿ...