ಮಂಗಳೂರು, ಅಕ್ಟೋಬರ್ 27: ನಗರದ ಕೈಗಾರಿಕಾ ಸಂಸ್ಥೆ ಮಂಗಳೂರು ರಿಫೈನರಿ ಆ್ಯಂಡ್ ಪೆಟ್ರೋಕೆಮಿಕಲ್ಸ್ ಲಿಮಿಟೆಡ್ ನಿಂದ ಸ್ಥಳೀಯ ತೋಡು ಮತ್ತು ಫಲ್ಗುಣಿ ನದಿಗೆ ಅಪಾಯಕಾರಿ ರಾಸಾಯನಿಕ ತ್ಯಾಜ್ಯ ಹರಿಸುತ್ತಿರುವುದನ್ನು ಗಂಭೀರವಾಗಿ ಪರಿಗಣಿಸಿರುವ ಕರ್ನಾಟಕ ಲೋಕಾಯುಕ್ತ ಸ್ವಯಂಪ್ರೇರಿತ...
ಮಂಗಳೂರು ಅಕ್ಟೋಬರ್ 26: ಮಂಗಳೂರು ನಗರಕ್ಕೆ ನೀರು ಪೂರೈಸುವ ತುಂಬೆಯ ಎಲ್ಎಲ್ಪಿಎಸ್ 1 -18 ಎಂಜಿಡಿ ಮತ್ತು 81.7 ಎಂಎಲ್ಡಿ ರೇಚನ ಸ್ಥಾವರದ ಜಾಕ್ವೆಲ್ನಲ್ಲಿರುವ ತುರ್ತು ಕಾಮಗಾರಿ ಇರುವ ಕಾರಣ ಅಕ್ಟೋಬರ್ 28 ರಂದು ಬೆಳಗ್ಗೆ...
ಮಂಗಳೂರು ಅಕ್ಟೋಬರ್ 24: ಮನೆಯಿಂದ ಬೆಳಿಗ್ಗೆ ನಾಪತ್ತೆಯಾಗಿದ್ದ ಬಾಲಕಿಯ ಮೃತದೇಹ ಮನೆ ಸಮೀಪದ ನದಿಯಲ್ಲಿ ಪತ್ತೆಯಾಗಿರುವ ಘಟನೆ ಕುದ್ರೋಳಿಯಲ್ಲಿ ನಡೆದಿದೆ. ಮೃತ ಬಾಲಕಿಯನ್ನು ಕುದ್ರೋಳಿಯ ಹೈದರಲಿ ರಸ್ತೆಯ ನಿವಾಸಿ ಸಲಾಂ ಎಂಬವರ ಮಗಳು ಮುಫೀದಾ(11) ಎಂದು...
ಮಂಗಳೂರು, ಅಕ್ಟೋಬರ್ 24: ನಗರದ ಎಂಜಿ ರಸ್ತೆಯಲ್ಲಿರುವ ಪಬ್ ಮೇಲೆ ಸಿಸಿಬಿ ಪೊಲೀಸರು ಶನಿವಾರ ದಾಳಿ ನಡೆಸಿದ್ದಾರೆ.ಸಾರ್ವಜನಿಕರಿಂದ ಬಂದ ದೂರಿನ ಮೇರೆಗೆ ಸಿಸಿಬಿ ಇನ್ಸ್ಪೆಕ್ಟರ್ ಮಹೇಶ್ ಪ್ರಸಾದ್ ಮತ್ತು ಬರ್ಕೆ ಠಾಣೆ ಇನ್ಸ್ಪೆಕ್ಟರ್ ಜ್ಯೋತಿರ್ಲಿಂಗ ನೇತೃತ್ವದಲ್ಲಿ...
ಮಂಗಳೂರು ಅಕ್ಟೋಬರ್ 23: ಹಿಂದೂ ದೇವಸ್ಥಾನಗಳ ರಾತ್ರಿ ವೇಳೆ ಹೇಡಿಗಳಂತೆ ನುಗ್ಗಿ ಭಗ್ನಗೊಳಿಸುವವರಿಗೆ ಕ್ಷಮೆ ಇಲ್ಲ ಎಂದು ಶಾಸಕ ಭರತ್ ಶೆಟ್ಟಿ ಎಚ್ಚರಿಸಿದ್ದಾರೆ. ಕೂಳೂರಿನಲ್ಲಿ ನಾಗ ಮೂಲಸ್ಥಾನ ವಿಗ್ರಹಕ್ಕೆ ಹಾನಿಗೊಳಿಸಿದ ಘಟನೆಯ ಬಗ್ಗೆ ಮಾತನಾಡಿದ ಅವರು...
ಮಂಗಳೂರು ಅಕ್ಟೋಬರ್ 22: ಕಾನೂನು ವಿಧ್ಯಾರ್ಥಿನಿಗೆ ಲೈಂಗಿಕ ಕಿರುಕುಳ ನೀಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಸಂತ್ರಸ್ಥೆಗೆ ಬೆದರಿಕೆ ಒಡ್ಡಿದ ಆರೋಪದ ಮೇಲೆ ಪವಿತ್ರಾ ಆಚಾರ್ಯರನ್ನು ಪೊಲೀಸರು ಬಂಧಿಸಿದ್ದು ಪ್ರಕರಣದಲ್ಲಿ ಕರ್ತವ್ಯ ಲೋಪದ ಆಧಾರದಲ್ಲಿ ಇಬ್ಬರೂ ಪೊಲೀಸ್ ಸಿಬ್ಬಂದಿ...
ಮಂಗಳೂರು ಅಕ್ಟೋಬರ್ 22: ಅಂತರಾಷ್ಟ್ರೀಯ ಕಚ್ಚಾ ತೈಲ ಬೆಲೆ ಏರಿಕೆಯಾದ ಕಾರಣ ಇಂಧನ ದರ ಗಗನಕ್ಕೇರುತ್ತಿದ್ದು, ಇದೀಗ ಕೇಂದ್ರ ಸರಕಾರ ತನ್ನ ಸಂಗ್ರಹಾಗಾರಗಳಲ್ಲಿ ಇರುವ ತೈಲವನ್ನು ಸರ್ಕಾರಿ ಸ್ವಾಮ್ಯದ ತೈಲ ಸಂಸ್ಕರಣಾ ಕಂಪನಿಗಳಿಗೆ ಮಾರಲು ಆರಂಭಿಸಿದೆ....
ಮಂಗಳೂರು ಅಕ್ಟೋಬರ್ 22: ಕಿನ್ನಿಗೋಳಿಯ ಇಮ್ಯಾಕ್ಯುಲೇಟ್ ಕಾನ್ಸೆಪ್ಶನ್ ಚರ್ಚ್ನ ಧರ್ಮಗುರು ಫಾ. ಮ್ಯಾಥ್ಯೂ ಪ್ಯಾಟ್ರಿಕ್ ವಾಸ್ ಹೃದಯಾಘಾತದಿಂದ ನಿಧನರಾಗಿದ್ದಾರೆ. ಇವರಿಗೆ 62 ವರ್ಷ ವಯಸ್ಸಾಗಿತ್ತು. ಜಾನ್ ಮತ್ತು ಲೂಸಿ ವಾಸ್ ದಂಪತಿಯ ಪುತ್ರನಾಗಿ ಸಿದ್ದಕಟ್ಟೆಯಲ್ಲಿ ಜನಿಸಿದ...
ಮಂಗಳೂರು: ಅಕ್ರಮ ಮರಳುಗಾರಿಕೆ ತಡೆಯಲು ಹೋಗಿದ್ದ ಡಿಸಿಪಿ ಕಾರಿನ ಮೇಲೆ ಲಾರಿ ಹತ್ತಿಸಲು ಯತ್ನಿಸಿದ್ದ ಲಾರಿ ಚಾಲಕನನ್ನು ಪೊಲೀಸರು ಬಂಧಿಸಿದ್ದಾರೆ. ಅಡ್ಯಾರು ಬಳಿ ಅಕ್ರಮ ಮರಳು ಸಾಗಣೆ ನಡೆಯುತ್ತಿರುವ ಕುರಿತು ಸಾರ್ವಜನಿಕರು ದೂರು ನೀಡಿದ್ದ ಹಿನ್ನೆಲೆಯಲ್ಲಿ...
ಮಂಗಳೂರು: ಕೇಸರಿ ಬಗ್ಗೆ ಮಾತನಾಡಿದ ಮಾಜಿ ಎಂಎಲ್ ಸಿ ಒಬ್ಬರು ಕೇಸರಿ ಹೆಣ್ಣನ್ನೆ ಮದುವೆಯಾಗಿದ್ದಾರೆ ಎಂದು ಕಾಂಗ್ರೇಸ್ ಮುಖಂಡ ಐವನ್ ಡಿಸೋಜಾ ಅವರಿಗೆ ವಜ್ರದೇಹಿ ಮಠದ ಶ್ರೀ ರಾಜಶೇಖರಾನಂದ ಸ್ವಾಮೀಜಿ ಟಾಂಗ್ ನೀಡಿದ್ದಾರೆ. ಮಂಗಳೂರಿನಲ್ಲಿ ಮಾತನಾಡಿದ...