ಮಂಗಳೂರು: ನಕ್ಸಲ್ ಚಟುವಟಿಕೆಯಲ್ಲಿ ಭಾಗಿಯಾಗಿದ್ದರು ಎಂಬ ಆರೋಪ ಹೊತ್ತಿದ್ದ ವಿಠಲ ಮಲೆಕುಡಿಯ ಮತ್ತು ಅವರ ತಂದೆ ಲಿಂಗಣ್ಣ ಮಲೆಕುಡಿಯ ಅವರನ್ನು ನಿರ್ದೋಷಿಗಳೆಂದು ಮೂರನೇ ಹೆಚ್ಚುವರಿ ನ್ಯಾಯಾಲಯವು ತೀರ್ಪು ನೀಡಿದೆ. ಬೆಳ್ತಂಗಡಿ ಕುತ್ಲೂರು ನಿವಾಸಿಯಾಗಿದ್ದ ವಿಠಲ ಮಲೆಕುಡಿಯ...
ಮಂಗಳೂರು ಅಕ್ಟೋಬರ್ 21: ವಾರೆಂಟ್ ಹೊಂದಿದ್ದ ಆರೋಪಿಯನ್ನು ಹಿಡಿಯಲು ಹೋಗಿದ್ದ ಪೊಲೀಸ್ ಸಿಬ್ಬಂದಿಗಳಿಗೆ ರೌಡಿಶೀಟರ್ ತಲವಾರು ತೋರಿಸಿ ಪರಾರಿಯಾದ ಘಟನೆ ಉಳ್ಳಾಲದ ಧರ್ಮನಗರದಲ್ಲಿ ನಡೆದಿದೆ. ಧರ್ಮನಗರ ನಿವಾಸಿ ಮುಕ್ತಾರ್ ಅಹ್ಮದ್ ಎಂಬಾತನ ಮೇಲೆ ಹತ್ತಕ್ಕೂ ಹೆಚ್ಚು...
ಮಂಗಳೂರು ಅಕ್ಟೋಬರ್ 19: ಹಳೆ ದ್ವೇಷದ ಹಿನ್ನಲೆ ವ್ಯಕ್ತಿಯೊಬ್ಬರ ಮೇಲೆ ಹಾಡು ಹಗಲೆ ಚೂರಿ ಇರಿದು ಕೊಲೆಗೆ ಯತ್ನಿಸಿದ ಘಟನೆ ಉಳ್ಳಾಲದ ಛೋಟಾ ರಸ್ತೆಯಲ್ಲಿ ನಡೆದಿದೆ. ಹಲ್ಲೆಗೊಳಗಾದ ವ್ಯಕ್ತಿಯನ್ನು ಗ್ಯಾಸ್ ರಿಪೇರಿ ಅಂಗಡಿ ಮಾಲೀಕ ಕರಾಟೆ...
ಮಂಗಳೂರು: ಸಾರ್ವಜನಿಕ ಕಾರ್ಯಕ್ರಮದಲ್ಲಿ ಬಂಟ ಸಮುದಾಯದ ಹುಡುಗಿಯ ಬಗ್ಗೆ ಮಾತನಾಡುವ ಚೈತ್ರಾ ಕುಂದಾಪುರ ನಿಮ್ಮದೇ ಕ್ಷೇತ್ರದ ಸಂಸದೆ ಜೊತೆಗೆ ನನ್ನ ಊರಿನ ಹೆಣ್ಣು ಮಗಳು ಶೋಭಾ ಕರಂದ್ಲಾಜೆಗೆ 55 ವರ್ಷ ಪ್ರಾಯ ಆದ್ರೂ ಮದುವೆ ಆಗದ...
ಮಂಗಳೂರು ಅಕ್ಟೋಬರ್ 19: ಬಿಜೆಪಿ ಕಾರ್ಯಕರ್ತನ ಮೇಲೆ ಮೂವರ ದುಷ್ಕರ್ಮಿಗಳ ತಂಡವೊಂದು ತಲವಾರಿನಿಂದ ದಾಳಿ ನಡೆಸಿರುವ ಘಟನೆ ಸೋಮವಾರ ತಡರಾತ್ರಿ ನಡೆದಿದೆ. ಬಿಜೆಪಿ ಕಾರ್ಯಕರ್ತ , ಕೊಣಾಜೆ ಗ್ರಾ.ಪಂ ಮಾಜಿ ಸದಸ್ಯ ಪ್ರಕಾಶ್ ಶೆಟ್ಟಿ (38)...
ಮಂಗಳೂರು ಅಕ್ಟೋಬರ್ 19: ಮಂಗಳೂರಿನ ಲೇಡಿಗೋಶನ್ ಆಸ್ಪತ್ರೆಯಲ್ಲಿ ಮಗು ಅದಲು ಬದಲಾಗಿರುವ ಆರೋಪಕ್ಕೆ ಸಂಬಂಧಿಸಿದಂತೆ ಇದೀಗ ನ್ಯಾಯಾಲಯ ಮಗು, ತಂದೆ ಹಾಗೂ ತಾಯಿಯ ಡಿಎನ್ಎ ಪರೀಕ್ಷೆಗೆ ಅನುಮತಿ ನೀಡಿದೆ. ತಮ್ಮ ಮಗು ಲೇಡಿಗೋಷನ್ ಆಸ್ಪತ್ರೆಯಲ್ಲಿ ಅದಲು...
ಮಂಗಳೂರು ಅಕ್ಟೋಬರ್ 19: ಲೈಂಗಿಕ ದೌರ್ಜನ್ಯ ನಡೆಸಿದ್ದಾರೆ ಎಂದು ಆರೋಪಿಸಿ ಇಂಟರ್ನ್ ಶಿಫ್ ವಿಧ್ಯಾರ್ಥಿನಿಯೊಬ್ಬಳು ಮಂಗಳೂರಿನ ಖ್ಯಾತ ವಕೀಲ K.S.N.ರಾಜೇಶ್ ಭಟ್ ವಿರುದ್ದ ದೂರು ನೀಡಿದ್ದು, ವಿಧ್ಯಾರ್ಥಿನಿಯ ದೂರಿನ ಆಧಾರದ ಮೇಲೆ ಪೊಲೀಸರು ಎಫ್ಐಆರ್ ದಾಖಲಿಸಿದ್ದಾರೆ....
ಮಂಗಳೂರು :ಕೊರೊನಾ ಪ್ರಕರಣಗಳನ್ನು ಗಮನದಲ್ಲಿಟ್ಟುಕೊಂಡು ಸರಳವಾಗಿ ಈದ್ ಮಿಲಾದ್ ಆಚರಣೆ ನಡೆಸುವಂತೆ ಜಿಲ್ಲಾಧಿಕಾರಿ ಡಾ.ಕೆ.ವಿ. ರಾಜೇಂದ್ರ ಸೂಚಿಸಿದ್ದಾರೆ. ಈದ್ ಮಿಲಾದ್ ಆಚರಣೆಯಲ್ಲಿ ಸಾಮೂಹಿಕ ಮೆರವಣಿಗೆಳನ್ನ ನಿಷೇಧಿಸಲಾಗಿದೆ. ಸುರಕ್ಷಿತ ಅಂತರ ಹಾಗೂ ಕೋವಿಡ್ ನಿಯಾಮಾವಳಿಗಳನ್ನು ಪಾಲಿಸಿಕೊಂಡು ಮಸೀದಿ...
ಮಂಗಳೂರು ಅಕ್ಟೋಬರ್ 17: ತೈಲ ಬೆಲೆ ದೇಶದಲ್ಲಿ ದಿನದಿಂದ ದಿನಕ್ಕೆ ದಾಖಲೆ ಬರೆಯುತ್ತಿದ್ದು, ಇಂದು ಮತ್ತೆ ಪೆಟ್ರೋಲ್, ಡೀಸೆಲ್ ದರವನ್ನು ಪ್ರತಿ ಲೀಟರಿಗೆ 35 ಪೈಸೆಗಳಷ್ಟು ಹೆಚ್ಚಿಸಿವೆ. ಇದರಿಂದಾಗಿ ಬೆಂಗಳೂರಿನಲ್ಲಿ ಪ್ರತಿ ಲೀಟರ್ ಪೆಟ್ರೋಲ್ ದರವು...
ಮಂಗಳೂರು ಅಕ್ಟೋಬರ್ 17: ಅರಬ್ಬಿ ಸಮುದ್ರದಲ್ಲಿ ಉಂಟಾಗಿರುವ ವಾಯಭಾರ ಕುಸಿತದಿಂದಾಗಿ ಮಳೆ ಅಬ್ಬರ ಜೊರಾಗಿದ್ದು. ನಿನ್ನೆಯಿಂದ ಕರಾವಳಿಯಾದ್ಯಂತ ಆರಂಭವಾಗಿರುವ ಮಳೆ ಇಂದು ಮುಂದುವರೆದಿದೆ., ಮಂಗಳೂರಿನಲ್ಲಿ ರಾತ್ರಿಯಿಂದ ಒಂದೇ ಸಮನೆ ಸುರಿದ ಮಳೆಗೆ ವಿವಿಧ ಕಡೆಗಳಲ್ಲಿ ನೀರು...