ಕಾಸರಗೋಡು ಅಕ್ಟೋಬರ್ 16: ಮಂಗಳೂರು ದಸರಾ ನೋಡಿ ಹಿಂತಿರುಗುತ್ತಿದ್ದ ವೇಳೆ ಬೈಕ್ ಡಿವೈಡರ್ ಗೆ ಡಿಕ್ಕಿ ಹೊಡೆದ ಪರಿಣಾಮ ಕುಂಬಳೆಯ ಇಬ್ಬರು ಯುವಕರು ಮೃತಪಟ್ಟ ಘಟನೆ ರಾತ್ರಿ ತಲಪಾಡಿ ಕೆ.ಸಿ ರೋಡ್’ನಲ್ಲಿ ನಡೆದಿದೆ. ಮೃತಪಟ್ಟವರನ್ನು ಕುಂಬಳೆ...
ಮಂಗಳೂರು, ಅಕ್ಟೋಬರ್ 16: ನಗರದ ಪಂಪ್ ವೆಲ್ ಸಮೀಪದ ಲಾಡ್ಜ್ ಒಂದರಲ್ಲಿ ಪಾರ್ಟಿ ಮಾಡುವ ಸಲುವಾಗಿ ಸೇರಿದಾಗ ಇಬ್ಬರ ನಡುವೆ ಜಗಳ ನಡೆದು ಯುವಕನೋರ್ವನ ಕೊಲೆಯಲ್ಲಿ ಅಂತ್ಯವಾದ ಘಟನೆ ನಡೆದಿದೆ. ಮೃತ ಯುವಕನನ್ನು ಧನುಷ್ (20)...
ಮಂಗಳೂರು ಅಕ್ಟೋಬರ್ 15: ಆಯುಧ ಪೂಜೆ ದಿನವಾದ ನಿನ್ನೆ ತ್ರಿಶೂಲ ದೀಕ್ಷೆ ಹೆಸರಲ್ಲಿ ಹಿಂದೂ ಕಾರ್ಯಕರ್ತರಿಗೆ ಬಜರಂಗದಳದವರು ಶಸ್ತ್ರ ಹಂಚಿದ ಘಟನೆ ನಡೆದಿದ್ದು, ಕಾರ್ಯಕ್ರಮದ ಪೋಟೋಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ಪರಸ್ಪರ ಆರೋಪ ಪ್ರತ್ಯಾರೋಪಗಳು...
ಮಂಗಳೂರು ಅಕ್ಟೋಬರ್ 15: ಮಳೆಯಿಂದ ಬಿಡುವು ಪಡೆದ ಒಂದು ದಿನದೊಳಗೆ ಮತ್ತೊಂದು ಮಳೆ ಅಬ್ಬರಕ್ಕೆ ಕರಾವಳಿ ಪ್ರದೇಶ ಸಾಕ್ಷಿಯಾಗಲಿದ್ದು. ಅರಬ್ಬಿ ಸಮುದ್ರ ಮತ್ತು ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿರುವ ಪರಿಣಾಮ ಅಕ್ಟೋಬರ್ 17ರವರೆಗೆ ಕೇರಳ ಹಾಗೂ...
ಮಂಗಳೂರು ಅಕ್ಟೋಬರ್ 14 : ಕಚೇರಿಯ ಮಹಿಳಾ ಸಿಬ್ಬಂದಿಗೆ ಲೈಂಗಿಕ ಕಿರುಕುಳ ನೀಡಿ ಜೀವ ಬೇದರಿಕೆಯೊಡ್ಡಿದ ಆರೋಪದ ಮೇಲೆ ಅಲ್ಪಸಂಖ್ಯಾತ ಅಭಿವೃದ್ಧಿ ನಿಗಮದ ಜಿಲ್ಲಾ ವ್ಯವಸ್ಥಾಪಕ ಮಹಮ್ಮದ್ ಫಾರೂಕ್ ನನ್ನು ಪೊಲೀಸರು ಬಂಧಿಸಿದ್ದಾರೆ. ಸಂತ್ರಸ್ಥ ಯುವತಿಯ...
ಬೆಂಗಳೂರು ಅಕ್ಟೋಬರ್ 14: ನೈತಿಕ ಪೊಲೀಸ್ ಗಿರಿಯನ್ನು ಸಮರ್ಥಿಸಿ ಹೇಳಿಕೆ ನೀಡಿದ್ದ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರ ವಿರುದ್ದ ಆಕ್ರೋಶ ವ್ಯಕ್ತವಾಗಿದ್ದು, ಸಾಮಾಜಿಕ ಜಾಲತಾಣಟ್ವಿಟರ್ನಲ್ಲಿ #BommaiStopMoralPolicing ಎಂಬ ಶೀರ್ಷಿಕೆಯಡಿ ದೊಡ್ಡ ಅಭಿಯಾನವೇ ಆರಂಭವಾಗಿದೆ. ನಿನ್ನೆ ಉಡುಪಿಗೆ...
ಮಂಗಳೂರು ಅಕ್ಟೋಬರ್ 14: ವ್ಯಕ್ತಿಯೊಬ್ಬರ ಬೆನ್ನಿಗೆ ದುಷ್ಕರ್ಮಿಗಳ ತಂಡವೊಂದು ಚೂರಿಯಿಂದ ಇರಿದು ಪರಾರಿಯಾದ ಘಟನೆ ನಿನ್ನೆ ತಡರಾತ್ರಿ ಮಾಲೆಮಾರ್ ಬಳಿ ನಡೆದಿದೆ. ಚೂರಿ ಇರಿತಕ್ಕೆ ಒಳಗಾದವರನ್ನು ಪಂಜಿಮೊಗರು ನಿವಾಸಿ ರಾಜೇಶ್ (45) ಎಂದು ಗುರುತಿಸಲಾಗಿದೆ. ಇವರು...
ಮಂಗಳೂರು ಅಕ್ಟೋಬರ್ 13: ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಬಗ್ಗೆ ಕಾಂಗ್ರೇಸ್ ಮುಖಂಡರ ಹೇಳಿಕೆಗೆ ಪ್ರತಿಕ್ರಿಯಿಸಿರುವ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಕಾಂಗ್ರೆಸ್ ನ ಭ್ರಷ್ಟಾಚಾರ, ಕರ್ಮಕಾಂಡ ಇವತ್ತು ಬಯಲಿಗೆ ಬಂದಿದೆ. ಇವರು ಕಲೆಕ್ಷನ್...
ಮಂಗಳೂರು ಅಕ್ಟೋಬರ್ 13: ಕರಾವಳಿಯಲ್ಲಿ ನಡೆಯತ್ತಿರುವ ನೈತಿಕ ಪೊಲೀಸ್ ಗಿರಿಯನ್ನು ಸಿಎಂ ಬಸವರಾಜ್ ಬೊಮ್ಮಾಯಿ ಸಮರ್ಥನೆ ಮಾಡಿದ್ದು, ಭಾವನೆಗಳಿಗೆ ಧಕ್ಕೆ ಬಂದಾಗ ಸಹಜವಾಗಿ ಆಕ್ಷನ್ ಅಂಡ್ ರಿಯಾಕ್ಷನ್ ಆಗುತ್ತೆ ಎಂದು ಹೇಳಿದ್ದಾರೆ. ಕರಾವಳಿ ಪ್ರವಾಸದಲ್ಲಿರುವ ಸಿಎಂ...
ಮಂಗಳೂರು: ಮುಂದಿನ ಕೊರೊನಾ ಪರಿಸ್ಥಿತಿಯನ್ನು ಪರಾಮರ್ಶಿ ಉಳ್ಳಾಲ ಉರುಸ್ ನಡೆಸುವ ಬಗ್ಗೆ ತೀರ್ಮಾನ ಕೈಗೊಳ್ಳಲಾಗುವುದು ಎಂದು ಎಂದು ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ. ತಿಳಿಸಿದರು. ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಉಳ್ಳಾಲ ಉರುಸ್ ಆಚರಣೆ ಸಂಬಂಧ...