ಮಂಗಳೂರು ಅಕ್ಟೋಬರ್ 13: ಬಂಗಾಳ ಕೊಲ್ಲಿ ಮತ್ತು ಅರಬ್ಬಿ ಸಮುದ್ರದಲ್ಲಿ ಮೇಲ್ಮೈ ಸುಳಿಗಾಳಿ ಹಾಗೂ ವಾಯುಭಾರ ಕುಸಿತದ ಪರಿಣಾಮ ರಾಜ್ಯದಲ್ಲಿ ಮುಂದಿನ ಐದು ದಿನಗಳವರೆಗೆ ಗುಡುಗು, ಸಿಡಿಲು ಸಹಿತ ಹೆಚ್ಚು ಮಳೆಯಾಗುವ ಮುನ್ಸೂಚನೆ ಇದೆ ಎಂದು...
ಮಂಗಳೂರು ಅಕ್ಟೋಬರ್ 12:ನಾಳೆ ಕರಾವಳಿ ಪ್ರವಾಸ ಮಾಡಲಿರುವ ಸಿಎಂ ಬಸವರಾಜ್ ಬೊಮ್ಮಾಯಿ ಅವರು ಸಂಜೆ ಕುದ್ರೋಳಿಗೆ ಭೇಟಿ ನೀಡಲಿದ್ದು, ಈ ಸಂದರ್ಭ ಭಕ್ತಾಧಿಗಳಿಗೆ ದೇವಸ್ಥಾನ ಪ್ರವೇಶ ನಿರ್ಬಂಧಿಸಲಾಗಿದೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮಂಗಳೂರು ದಸರಾ ಮಹೋತ್ಸವಕ್ಕೆ...
ಮಂಗಳೂರು ಅಕ್ಟೋಬರ್ 12: ಇತ್ತೀಚಿನಿಂದ ದ.ಕ ಜಿಲ್ಲೆಯಲ್ಲಿ ಹೆಚ್ಚುತ್ತಿರುವ ಅನೈತಿಕ ಪೋಲಿಸ್ ಗಿರಿ ನಡೆಸಿದ ಭಜರಂಗದಳದ ಗೂಂಡಾಗಳಿಗೆ ತಕ್ಷಣ ಜಾಮೀನು ದೊರಕಲು ಬಿಜೆಪಿ ಜನಪ್ರತಿನಿಧಿಗಳು ತಮ್ಮ ಅಧಿಕಾರದ ಪ್ರಭಾವವನ್ನು ದುರುಪಯೋಗ ಪಡಿಸಿಕೊಂಡು ಪೋಲಿಸ್ ಅಧಿಕಾರಿಗಳಿಗೆ ಒತ್ತಡ...
ಮೂಡಬಿದಿರೆ ಅಕ್ಟೋಬರ್ 12: ಮೂಡಬಿದಿರೆಯಲ್ಲಿ ನಡೆದ ನೈತಿಕ ಪೊಲೀಸ್ ಗಿರಿ ಆರೋಪಿಗಳನ್ನು ಶಾಸಕ ಉಮಾನಾಥ ಕೋಟ್ಯಾನ್ ಪ್ರಭಾವ ಬಳಿಸಿ ಬಿಡುಗಡೆಗೊಳಿಸಿದ್ದು, ಇದು ಹಾಲಿ ಶಾಸಕರು ನೈತಿಕ ಪೊಲೀಸ್ ಗಿರಿಗೆ ನೇರ ಬೆಂಬಲ ನೀಡುತ್ತಿದ್ದಾರೆ ಎಂದು ಮಾಜಿ...
ಮಂಗಳೂರು ಅಕ್ಟೋಬರ್ 12: ಬೆಂಗಳೂರಿನಿಂದ ನಾಪತ್ತೆಯಾಗಿದ್ದ 4 ಮಕ್ಕಳು ಮಂಗಳೂರಿನಲ್ಲಿ ಪತ್ತೆಯಾಗಿದ್ದು, ಈ ಮೂಲಕ ನಾಪತ್ತೆಯಾದ 7 ಮಕ್ಕಳು ಸುರಕ್ಷಿತವಾಗಿದ್ದು ಮಕ್ಕಳ ನಾಪತ್ತೆ ಪ್ರಕರಣ ಸುಖಾಂತ್ಯ ಕಂಡಿದೆ. 21 ವರ್ಷದ ಯುವತಿ ಸೇರಿದಂತೆ ನಾಲ್ವರು ಇಂದು...
ಮಂಗಳೂರು, ಅಕ್ಟೋಬರ್ 10: ಕೋಟ್ಯಂತರ ಜನತೆಯ ಹೃದಯ ಗೆದ್ದಂತಹ ವಿಶ್ವವಿಖ್ಯಾತ ಮಂಗಳೂರು ದಸರಾ – 2021 ರ ಹೆಸರಿನಲ್ಲಿ ಮಂಗಳೂರು ಮಹಾನಗರ ಪಾಲಿಕೆಯು ಕೇವಲ ಬೀದಿ ದೀಪಾಲಂಕಾರಕ್ಕಾಗಿ ಸುಮಾರು 38 ಲಕ್ಷ ರೂ.ಯಷ್ಟು ಹಣವನ್ನು ಖರ್ಚು...
ಪುತ್ತೂರು ಅಕ್ಟೋಬರ್ 08: ಮದರಸಾಗಳಲ್ಲಿ ನೀಡುವ ಧಾರ್ಮಿಕ ಶಿಕ್ಷಣದಂತೆ ದೇವಸ್ಥಾನದಲ್ಲೂ ಹಿಂದೂ ಧಾರ್ಮಿಕ ಶಿಕ್ಷಣ ನೀಡಲು ಯೋಜಿಸಲಾಗಿದ್ದು, ಸರಕಾರದ ಮುಜರಾಯಿ ಇಲಾಖೆಯ ಪುತ್ತೂರು ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಧಾರ್ಮಿಕ ಶಿಕ್ಷಣ ಆರಂಭಗೊಂಡಿದೆ. ಸುಜ್ಞಾನ ದೀಪಿಕೆ ಎನ್ನುವ ಹೆಸರಿನಲ್ಲಿ...
ಮಂಗಳೂರು: ಪ್ರಚೋದನಕಾರಿ ಭಾಷಣ ಮಾಡಿದ ಆರೋಪದ ಮೇಲೆ ಹಿಂದೂ ಸಂಘಟನೆಯ ಮುಖಂಡೆ ಚೈತ್ರಾ ಕುಂದಾಪುರ ಮೇಲೆ ಸುರತ್ಕಲ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಅಕ್ಟೋಬರ್ 4ರಂದು ದಕ್ಷಿಣ ಕನ್ನಡ ಜಿಲ್ಲೆಯ ಸುರತ್ಕಲ್ನಲ್ಲಿ ಬಜರಂಗದಳ, ದುರ್ಗಾ ವಾಹಿನಿಯಿಂದ ಆಯೋಜಿಸಲಾಗಿದ್ದ...
ಮಂಗಳೂರು ಅಕ್ಟೋಬರ್ 08: ಅಪ್ಪನ ಕ್ಷಣಿಕ ಸಿಟ್ಟಿಗೆ ಗುಂಡೇಟು ತಗುಲಿ ಮದುಳು ನಿಷ್ಕ್ರೀಯಗೊಂಡು ಸಾವು ಬದುಕಿನ ನಡುವೆ ಹೋರಾಡುತ್ತಿದ್ದ ಬಾಲಕ ಇಂದು ಬೆಳಿಗ್ಗೆ ಸಾವನಪ್ಪಿದ್ದಾನೆ. ವೈಷ್ಣವಿ ಕಾರ್ಗೋ ಸಂಸ್ಥೆಯ ಮಾಲೀಕ ರಾಜೇಶ್ ಪ್ರಭು ಕೈಯಿಂದಲೇ ಹಾರಿದ್ದ...
ಮಂಗಳೂರು : ಸುರತ್ಕಲ್ ಬಾಳ ಗ್ರಾಮದ ಎಂ ಆರ್ ಪಿಎಲ್ ರಸ್ತೆಯಲ್ಲಿ ಸರ್ವೇ ನಂಬರ್ 185ರಲ್ಲಿ ಟ್ಯಾಂಕರ್ ಯಾರ್ಡ್ ನಿರ್ಮಾಣ ಮಾಡಲು ಕಂಪೆನಿ ಸ್ಥಳೀಯ ವ್ಯಕ್ತಿಗೆ ಗುತ್ತಿಗೆ ನೀಡಿದ್ದರ ವಿರುದ್ದ ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿರುವ ಘಟನೆ...