ಮಂಗಳೂರು: ಸುಳ್ಯ ನ್ಯಾಯಾಲಯದಿಂದ ವಾರೆಂಟ್ ಜಾರಿಯಾದ ಹಿನ್ನಲೆ ಇಂದು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಸುಳ್ಯಕ್ಕೆ ಆಗಮಿಸಿದ್ದಾರೆ. ನ್ಯಾಯಾಲಯದ ಆದೇಶಕ್ಕೆ ತಲೆಬಾಗಿ ನಾನು ಬಂದಿದ್ದೇನೆ ಎಂದು ತಿಳಿಸಿದ್ದಾರೆ. ಡಿಕೆಶಿಯವರು ಇಂದನ ಸಚಿವರಾಗಿದ್ದ ಸಂದರ್ಭದಲ್ಲಿ ವಿದ್ಯುತ್ ಸಮಸ್ಯೆಯ...
ಮಂಗಳೂರು, ಅಕ್ಟೋಬರ್ 04: ಮಂಗಳೂರು ನಗರದಲ್ಲಿ ಚಿರತೆಯ ಓಡಾಟ ಜೋರಾಗಿದ್ದು ನಗರದ ಮರೋಳಿ ಎಂಬಲ್ಲಿ ಚಿರತೆಯ ಓಡಾಟ ಪತ್ತೆಯಾಗಿದೆ. ಮರೋಳಿಯ ಸೂರ್ಯನಾರಾಯಣ ದೇವಸ್ಥಾನದ ಬಳಿಯ ಖಾಲಿ ಜಾಗದಲ್ಲಿ ಚಿರತೆಯ ಓಡಾಟ ಕಂಡು ಬಂದಿದ್ದು, ಮಂಗಳೂರು ಅರಣ್ಯ...
ಮಂಗಳೂರು, ಅಕ್ಟೋಬರ್ 04: ನಗರದ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಅಕ್ರಮವಾಗಿ ಸಾಗಾಟ ಮಾಡುತ್ತಿದ್ದ ಲಕ್ಷಾಂತರ ರೂಪಾಯಿ ಮೌಲ್ಯದ ಚಿನ್ನ ಹಾಗೂ ಸುಗಂಧದ್ರವ್ಯವನ್ನು ಮಂಗಳೂರು ಕಸ್ಟಮ್ಸ್ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ. ದುಬೈನಿಂದ ಬಂದಿರುವ ಭಟ್ಕಳ ಮೂಲದ ಈತನನ್ನು...
ಬೆಂಗಳೂರು ಅಕ್ಟೋಬರ್ 03: ಮಂಗಳೂರಿನ ಸ್ಥಳೀಯ ನ್ಯೂಸ್ ಚಾನೆಲ್ ಒಂದರಲ್ಲಿ ನೈತಿಕ ಪೊಲೀಸ್ ಗಿರಿ ಪ್ರಕರಣಕ್ಕೆ ಸಂಬಂಧಿಸಿದಂತೆ ನಡೆದ ಚರ್ಚಾ ಕಾರ್ಯಾಕ್ರಮದಲ್ಲಿ ಪೋನ್ ಮೂಲಕ ಕಾಂಗ್ರೇಸ್ ವಕ್ತಾರೆ ಲಾವಣ್ಯ ಬಲ್ಲಾಳ್ ಅವರಿಗೆ ಬೆದರಿಕೆ ಒಡ್ಡಿದ ಆರೋಪಿಯನ್ನು...
ಮಂಗಳೂರು ಅಕ್ಟೋಬರ್ 03: ಕುದ್ರೋಳಿ ಗೋಕರ್ಣನಾಥ ಕ್ಷೇತ್ರದ ವತಿಯಿಂದ ನಡೆಯುವ ‘ಮಂಗಳೂರು ದಸರಾ’ವನ್ನು ಈ ಬಾರಿಯೂ ಕೋವಿಡ್ ಮಾರ್ಗಸೂಚಿ ಪಾಲನೆಯೊಂದಿಗೆ ಅ.7ರಿಂದ ಅ.16ರವರೆಗೆ ನಡೆಸಲು ಸಿದ್ಧತೆ ನಡೆಸಲಾಗಿದೆ. ‘ನಮ್ಮ ದಸರಾ ನಮ್ಮ ಸುರಕ್ಷೆ’ ಎಂಬ ಘೋಷ...
ಮಂಗಳೂರು ಅಕ್ಟೋಬರ್ 2: ವಿಕೇಂಡ್ ಪ್ರವಾಸಕ್ಕೆ ಬಂದು ಸಮುದ್ರ ಪಾಲಾಗುತ್ತಿದ್ದ ಬೆಂಗಳೂರಿನ ಇಬ್ಬರು ಯುವಕರನ್ನು ರಕ್ಷಿಸಿದ ಘಟನೆ ಪಣಂಬೂರು ಬೀಚ್ ನಲ್ಲಿ ನಡೆದಿದೆ. ಬೆಂಗಳೂರಿನಲ್ಲಿ ಪ್ರವಾಸಕ್ಕೆ ಬಂದಿದ್ದ ಯುವಕರು ಸಮುದ್ರಕ್ಕೆ ಇಳಿದು ಈಜಲು ತೆರಳಿದ್ದಾರೆ. ಆದರೆ...
ಮಂಗಳೂರು ಅಕ್ಟೋಬರ್ 2: ಉರ್ವ ಪೊಲೀಸ್ ಠಾಣೆಯಲ್ಲಿ ಹೆಡ್ ಕಾನ್ಸ್ಟೇ ಬಲ್ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದ ಸಿದ್ಧಾರ್ಥ್ ಜೆ (41) ಹೃದಯಾಘಾತದಿಂದ ನಿಧನರಾಗಿದ್ದಾರೆ. ಮೃತರು ಮೂಲತಃ ಪುತ್ತೂರು ತಾಲೂಕಿನ ಈಶ್ವರಮಂಗಲದವರಾಗಿದ್ದು, ನಗರದ ಪೊಲೀಸ್ ಕ್ವಾರ್ಟ್ರಸ್ನಲ್ಲಿ ವಾಸವಿದ್ದರು. ಮೃತರು...
ಮಂಗಳೂರು ಅಕ್ಟೋಬರ್ 2: ಲಾಕ್ಡೌನ್ ವೇಳೆ ಕೋವಿಡ್ ನಿಯಮ ಉಲ್ಲಂಘಿಸಿದ ಕಾರಣಕ್ಕೆ ಹಲವರ ಮೇಲೆ ದಾಖಲಾಗಿರುವ ದೂರುಗಳನ್ನು ಹಿಂಪಡೆಯುವಂತೆ ಶಾಸಕ ವೇದವ್ಯಾಸ ಕಾಮತ್, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಮನವಿ ಸಲ್ಲಿಸಿದರು. ಬೆಂಗಳೂರಿನಲ್ಲಿ ಮುಖ್ಯಮಂತ್ರಿ ಭೇಟಿ...
ಮಂಗಳೂರು ಸೆಪ್ಟೆಂಬರ್ 30: ದೇಶದ ಪ್ರಥಮ ಪ್ರಜೆ ರಾಷ್ಟ್ರಪತಿಯವರು ಎರಡನೇ ಬಾರಿಗೆ ಮಂಗಳೂರಿಗೆ ಆಗಮಿಸುತ್ತಿದ್ದು, ರಾಷ್ಟ್ರಪತಿ ರಾಮನಾಥ ಕೋವಿಂದ್ ಅವರು ಅಕ್ಟೋಬರ್ 6ರಿಂದ 9ರವರೆಗೆ ರಾಜ್ಯ ಪ್ರವಾಸ ಕೈಗೊಳ್ಳಲಿದ್ದಾರೆ. ಅ.7ರಿಂದ 9ರವರೆಗೆ ದಕ್ಷಿಣ ಕನ್ನಡ, ಚಿಕ್ಕಮಗಳೂರು...
ಮಂಗಳೂರು ಸೆಪ್ಟೆಂಬರ್ 29: ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ದೊಡ್ಡ ಭಯೋತ್ಪಾದಕ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲು ವಿಪಕ್ಷ ನಾಯಕ ಸಿದ್ದರಾಮಯ್ಯ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಮಂಗಳೂರಿನಲ್ಲಿ ಮಾತನಾಡಿದ ಅವರು ಸಿದ್ದರಾಮಯ್ಯನವರೇ ತಾಲಿಬಾನ್ ಸಂಸ್ಕೃತಿ...