ಮಂಗಳೂರು ಸೆಪ್ಟೆಂಬರ್ 25: ಮಂಗಳೂರು ನಗರದ ಜನರಿಗೆ ಕಲುಷಿತ ನೀರು ಕುಡಿಸುತ್ತಿರುವ ಮಂಗಳೂರು ಮಹಾನಗರಪಾಲಿಕೆ ವಿರುದ್ದ ಕ್ರಮ ಜರುಗಿಸುವಂತೆ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಗೆ (ಕೆಎಸ್ಪಿಸಿಬಿ) ಶುಕ್ರವಾರ ಕರ್ನಾಟಕ ಹೈಕೋರ್ಟ್ ನಿರ್ದೇಶಿಸಿದೆ. ಮಂಗಳೂರಿನಲ್ಲಿ ಹರಿಯುವ ಫಲ್ಗುಣಿ...
ಉಳ್ಳಾಲ ಸೆಪ್ಟೆಂಬರ್ 24: ಮನೆಯ ಗೇಟುಗಳ ಮುಂದೆ ಅಪರಿಚಿತ ವ್ಯಕ್ತಿಗಳು ಕ್ರೈಸ್ತ ಧರ್ಮ ಪ್ರಚೋದಿಸುವ ಭಿತ್ತಿ ಪತ್ರ ಹಾಗೂ ಪುಸ್ತಕಗಳನ್ನು ಇಟ್ಟಿರುವ ಘಟನೆ ಸೋಮೇಶ್ವರದಲ್ಲಿರುವ ಉಳ್ಳಾಲ ರೈಲ್ವೇ ನಿಲ್ದಾಣ ಸಮೀಪ ನಡೆದಿದೆ. ರೈಲ್ವೆ ನಿಲ್ದಾಣದ ಹಿಂಭಾಗದಲ್ಲಿರುವ...
ಮಂಗಳೂರು ಸೆಪ್ಟೆಂಬರ್ 23:ಎಂಆರ್ ಪಿಎಲ್ ಚಿಮಣಿ ಕೊಳವೆಯಲ್ಲಿ ಬೆಂಕಿ ಸಹಿತ ದಟ್ಟ ಹೊಗೆ ಕಾಣಿಸಿಕೊಂಡ ಹಿನ್ನಲೆ ಭಯಭೀತರಾದ ಸ್ಥಳೀಯರು ಎಂಆರ್ ಪಿಎಲ್ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡ ಘಟನೆ ನಡೆದಿದೆ. ಜೋಕಟ್ಟೆ ಭಾಗದಲ್ಲಿರುವ ಎಂಆರ್ಪಿಎಲ್ನ ಚಿಮಿಣಿ ಕೊಳವೆಯಲ್ಲಿ...
ಮಂಗಳೂರು ಸೆಪ್ಟೆಂಬರ್ 23: ರಾತ್ರಿ ಕರ್ಪ್ಯೂ ಉಲ್ಲಂಘಿಸಿ ತಿರುಗಾಡುತ್ತಿದ್ದವರಿಗೆ ಪೊಲೀಸರು ಶಾಕ್ ನೀಡಿದ್ದು, ವಾಹನ ಸಮೇತ ಸವಾರರನ್ನು ವಶಕ್ಕೆ ಪಡೆದ ಘಟನೆ ನಡೆದಿದೆ. ಕೊರೊನಾ ಪ್ರಕರಣ ಹಿನ್ನಲೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೇವಲ ವಾರಾಂತ್ಯದ ಕರ್ಫ್ಯೂವನ್ನು...
ಮಂಗಳೂರು ಸೆಪ್ಟೆಂಬರ್ 22: ಕಣಜಗಳ ದಾಳಿಗೆ ಯುವಕನೊಬ್ಬ ಗಂಭೀರವಾಗಿ ಗಾಯಗೊಂಡು ಸಾವನಪ್ಪಿರುವ ಘಟನೆ ಮಂಗಳೂರಿನಲ್ಲಿ ನಡೆದಿದೆ. ಮೃತ ಯುವಕನನ್ನು ಎಡಪದವಿನ ಪಟ್ಲಚ್ಚಿಲ್ನ ನಿವಾಸಿ ಸದಾಶಿವ ಮತ್ತು ಕಮಲಾಕ್ಷಿ ದಂಪತಿ ಪುತ್ರ ಕೇಶವ ಯಾನೆ ಕಿಟ್ಟ(24) ಎಂದು...
ಮಂಗಳೂರು ಸೆಪ್ಟೆಂಬರ್ 22: ಕೇಂದ್ರ ಸರಕಾರದ ವಿರುದ್ದ ದೆಹಲಿ ಗಡಿಭಾಗದಲ್ಲಿ ಹೋರಾಟ ನಡೆಸುತ್ತಿರುವ ರೈತರನ್ನು ನಕಲಿ ರೈತರು ಎಂದು ಅಪಹಾಸ್ಯ ಮಾಡಿರುವ ಯಕ್ಷಗಾನದ ವಿಡಿಯೋ ತುಣಕು ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಯಕ್ಷಗಾನದ ವೇದಿಕೆಯಲ್ಲಿ...
ಮಂಗಳೂರು ಸೆಪ್ಟೆಂಬರ್ 20: ಮಂಗಳೂರಿನ ಜಿಲ್ಲಾ ಶಿಕ್ಷಕ ಮತ್ತು ತರಬೇತಿ ಸಂಸ್ಥೆ ಮೂವರು ಮಹಿಳಾ ಸಿಬ್ಬಂದಿ ಮೇಲೆ ತಲವಾರಿನಿಂದ ದಾಳಿ ನಡೆಸಿದ ಆರೋಪಿಯನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಬಂಧಿತನನ್ನು ಕುಂದಾಪುರ ನಿವಾಸಿ ನವೀನ್ ಎಂದು ಗುರುತಿಸಲಾಗಿದ್ದು,...
ಮಂಗಳೂರು, ಸೆಪ್ಟೆಂಬರ್ 20: ನಗರದ ಕೇಂದ್ರ ಕಾರಾಗೃಹದ ಬಳಿ ಇರುವ ಡಯಟ್ ನಲ್ಲಿ ಮೂವರು ಮಹಿಳೆಯರ ಮೇಲೆ ಅಪರಿಚಿತನಿಂದ ತಲ್ವಾರ್ ದಾಳಿ ನಡೆದ ಬಗ್ಗೆ ವರದಿಯಾಗಿದೆ. ನಿರ್ಮಾಲ, ರಿನಾ ರಾಯ್, ಗುಣವತಿ ದಾಳಿಗೊಳಗಾದವರು. ಕರಂಗಲಪಾಡಿಯ ಡಯಟ್...
ಬಂಟ್ವಾಳ : ರಸ್ತೆ ದಾಟಲು ಓಡಿ ಹೋಗಿ ಕಾರಿನಡಿಗೆ ಬಿದ್ದ ಬಾಲಕನೋರ್ವ ಪವಾಡಸದೃಶವಾಗಿ ಪಾರಾದ ಘಟನೆ ಬಂಟ್ವಾಳದ ಇರಾ ಬಳಿ ನಡೆದಿದೆ. ಘಟನೆ ಕುರಿತ ವೀಡಿಯೋ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಶಿವಾನಂದ್ ಎಂಬವರ ಪುತ್ರ ಮನೋಜ್ (12) ಗಾಯಾಳು...
ಉಡುಪಿ:ಗೋ ಕಳ್ಳತನ ವಿರುದ್ದ ನಡೆಯುತ್ತಿರುವ ಜಾಗೃತಿ ಸಭೆ ಸಂದರ್ಭದಲ್ಲೇ ಗೋವು ಅಕ್ರಮ ಸಾಗಾಟ ನಡೆದ ಘಟನೆ ನಡೆದಿದ್ದು, ಹಿಂದೂ ಸಂಘಟನೆಗಳ ಕೈಗೆ ಸಿಕ್ಕಿ ಬೀಳುವ ಹೆದರಿಕೆಯಿಂದ ಕಳ್ಳರು ಕಾರು ಬಿಟ್ಟು ಪರಾರಿಯಾಗಿದ್ದಾರೆ. ಈ ಘಟನೆ ನಡೆದಿದ್ದು...