ಬೆಂಗಳೂರು ಸೆಪ್ಟೆಂಬರ್ 19: ನನ್ನ ನಕಲಿ ವಿಡಿಯೋ ಒಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ಈ ಕುರಿತಂತೆ ಸೈಬರ್ ಅಪರಾಧ ವಿಭಾಗಕ್ಕೆ ಈಗಾಗಲೇ ದೂರು ಸಲ್ಲಿಸಿಲಾಗಿದ್ದು, ಅಂತಹ ವಿಡಿಯೋ ವನ್ನು ಸಾಮಾಜಿಕ ಜಾಲತಾಣದಲ್ಲಿ ಪಾರ್ವಡ್ ಮಾಡುವುದು...
ಮಂಗಳೂರು ಸೆಪ್ಟೆಂಬರ್ 19: ಹಿಂದೂ ವಿರೋಧಿ ವಿಚಾರ ಬಂದಾಗ ನಾವು ಗಾಂಧೀಜಿಯನ್ನೇ ಬಿಟ್ಟಿಲ್ಲ. ನೀವು ಯಾವ ಲೆಕ್ಕ?’ ಎಂದು ಮುಖ್ಯಮಂತ್ರಿ ವಿರುದ್ಧ ಶನಿವಾರ ವಿವಾದಾತ್ಮಕ ಹೇಳಿಕೆ ನೀಡಿದ್ದ ಅಖಿಲ ಭಾರತ ಹಿಂದೂ ಮಹಾಸಭಾದ ರಾಜ್ಯ ಘಟಕದ...
ಮಂಗಳೂರು ಸೆ.18:- ಕೋವಿಡ್ ಸೋಂಕಿನ ಪಾಸಿಟಿವಿ ಕಡಿಮೆಯಾಗುತ್ತಿರುವ ಹಿನ್ನೆಲೆಯಲ್ಲಿ ಜಿಲ್ಲೆಯ ಪ್ರತಿಷ್ಠಿತ ದೇವಸ್ಥಾನಗಳಾದ ಶ್ರೀ ಕ್ಷೇತ್ರ ಧರ್ಮಸ್ಥಳ ಮತ್ತು ಕುಕ್ಕೆ ಶ್ರೀ ಸುಬ್ರಹ್ಮಣ್ಯದಲ್ಲಿ ಈ ಹಿಂದೆ ವಿಧಿಸಲಾಗಿದ್ದ ನಿಬರ್ಂಧಗಳನ್ನು ಹಿಂಪಡೆದು ಸಾರ್ವಜನಿಕರ ಮುಕ್ತ ಪ್ರವೇಶಕ್ಕೆ ಹಾಗೂ...
ಮಂಗಳೂರು: ಮೈಸೂರು ದೇಗುಲ ಧ್ವಂಸ ಪ್ರಕರಣಕ್ಕೆ ಸಂಬಂಧಪಟ್ಟಂತೆ ರಾಜ್ಯ ಸರಕಾರದ ವಿರುದ್ದ ವಾಗ್ದಾಳಿ ಸಂದರ್ಭ ಗಾಂಧೀಜಿ ಹತ್ಯೆ ಕುರಿತಂತೆ ಹೇಳಿಕೆ ನೀಡಿ ಬಿಜೆಪಿಗೆ ಬೆದರಿಕೆ ಹಾಕಿದ್ದ ಅಖಿಲ ಭಾರತ ಹಿಂದೂ ಮಹಾಸಭಾ ರಾಜ್ಯ ಪ್ರಧಾನ ಕಾರ್ಯದರ್ಶಿ...
ಮಂಗಳೂರು: ನಂಜನಗೂಡು ದೇವಸ್ಥಾನ ಧ್ವಂಸ ಪ್ರಕರಣದ ವಿವಾದ ದಿನದಿಂದ ದಿನಕ್ಕೆ ಹೆಚ್ಚಾಗುತ್ತಲೇ ಇದ್ದು, ಇದೀಗ ಹಿಂದೂ ಮಹಾಸಭಾದ ಮುಖಂಡರು ಬಿಜೆಪಿಗೆ ನೇರ ಸವಾಲನ್ನು ಹಾಕಿದ್ದು. ಹಿಂದೂಗಳ ಮೇಲೆ ದಾಳಿ ಆದಾಗ ನಾವು ಗಾಂಧೀಜಿಯನ್ನೇ ಬಿಟ್ಟಿಲ್ಲ ಸ್ವಾಮೀ...
ಮಂಗಳೂರು ಸೆಪ್ಟೆಂಬರ್ 15: ಮಂಗಳೂರಿನಲ್ಲಿ ಆತಂಕಕ್ಕೆ ಕಾರಣವಾಗಿದ್ದ ನಿಫಾ ಆತಂಕಿತ ಯುವಕನ ಪರೀಕ್ಷಾ ವರದಿ ನೆಗೆಟಿವ್ ಬಂದಿದ್ದು, ಜಿಲ್ಲಾಡಳಿತ ನಿಟ್ಟುಸಿರು ಬಿಟ್ಟಿದೆ. ಕಾರವಾರ ಮೂಲದ ಯುವಕನೊಬ್ಬ ಸ್ವ -ಇಚ್ಛೆಯಿಂದ ನಿಫಾ ವೈರಸ್ ಪರೀಕ್ಷೆ ಮಾಡುವಂತೆ ಮಂಗಳೂರಿಗೆ...
ಮಂಗಳೂರು ಸೆಪ್ಟೆಂಬರ್ 14 :- ಜಿಲ್ಲೆಯಲ್ಲಿ ಕೋವಿಡ್ ಪಾಸಿಟಿವಿಟಿ ಸೂಚ್ಯಂಕ ಕಡಿಮೆಗೊಳಿಸುವ ಹಿನ್ನೆಲೆಯಲ್ಲಿ ಸೆಪ್ಟೆಂಬರ್ 17ರಂದು ಜಿಲ್ಲೆಯಾದ್ಯಂತ ಮೆಗಾ ವ್ಯಾಕ್ಸಿನ್ ಮೇಳವನ್ನು ಹಮ್ಮಿಕೊಳ್ಳಲಾಗಿದ್ದು, ಜಿಲ್ಲೆಯ ಅಧಿಕಾರಿಗಳು ಮೆಗಾ ವ್ಯಾಕ್ಸಿನ್ ಮೇಳವನ್ನು ಯಶಸ್ವಿಗೊಳಿಸುವಲ್ಲಿ ಕಾರ್ಯಪ್ರವೃತ್ತರಾಗಬೇಕೆಂದು ಜಿಲ್ಲಾಧಿಕಾರಿ ಡಾ.ರಾಜೇಂದ್ರ.ಕೆ.ವಿ...
ಮಂಗಳೂರು: ಕೇರಳದಲ್ಲಿ ಭಾರಿ ಆತಂಕ ಸೃಷ್ಠಿಸಿರುವ ನಿಫಾ ವೈರಸ್ ರಾಜ್ಯಕ್ಕೂ ಕಾಲಿಟ್ಟಿದೆಯ ಎಂಬ ಅನುಮಾನ ಕಾಡಲಾರಂಭಿಸಿದ್ದು, ನಿಫಾ ಸೋಂಕಿನ ಶಂಕೆಯಲ್ಲಿ ಗೋವಾ ಮೂಲದ ವ್ಯಕ್ತಿಯೊಬ್ಬರನ್ನು ಮಂಗಳೂರಿನಲ್ಲಿ ಪರೀಕ್ಷೆಗೆ ಒಳಪಡಿಸಿದ ಘಟನೆ ನಡೆದಿದೆ. ತಪಾಸಣೆಗೊಳಪಟ್ಟಿರುವ ವ್ಯಕ್ತಿ ಗೋವಾದಲ್ಲಿ...
ಮಂಗಳೂರು ಸೆಪ್ಟೆಂಬರ್ 14: ದಕ್ಷಿಣಕನ್ನಡ ಜಿಲ್ಲೆಯಲ್ಲಿ ಕೊರೊನಾ ಪ್ರಕರಣಗಳು ಕಡಿಮೆಯಾಗುತ್ತಿರುವ ಹಿನ್ನಲೆ ಶಾಲೆ ಪುನರಾರಂಭಿಸಿಲು ದಕ್ಷಿಣಕನ್ನಡ ಜಿಲ್ಲಾಡಳಿತ ನಿರ್ಧರಿಸಿದೆ. ಈ ಕುರಿತಂತೆ ದ.ಕ. ಜಿಲ್ಲಾಧಿಕಾರಿಗಳು ಸಭೆ ನಡೆಸಿ ಇಲಾಖೆಯ ಅಧಿಕಾರಿಗಳೊಂದಿಗೆ ಚರ್ಚಿಸಿದ್ದಾರೆ. ಹಾಗೂ ಕೋವಿಡ್ ನಿಯಮ...
ಮಂಗಳೂರು ಸೆಪ್ಟೆಂಬರ್ 14: ಚಾರ್ಟರ್ಡ್ ಅಕೌಂಟೆಂಟ್ ಪರೀಕ್ಷೆಯ ಫಲಿತಾಂಶ ಹೊರ ಬಿದ್ದಿದ್ದು, ಇದರಲ್ಲಿ ಮಂಗಳೂರಿನ ಕುವರಿ ರುತ್ ಕ್ಲ್ಯಾರ್ ಡಿಸಿಲ್ವ ಪ್ರಥಮ ರಾಂಕ್ ಪಡೆಯುವ ಮೂಲಕ ಇತಿಹಾಸ ನಿರ್ಮಿಸಿದ್ದಾರೆ. ರುತ್ ಕ್ಲ್ಯಾರ್ ಡಿಸಿಲ್ವ, ರೋಸಿ ಮಾರಿಯಾ...