ಮಂಗಳೂರು ಡಿಸೆಂಬರ್ 13: “ ಡ್ರಗ್ಸ್ ಫ್ರಿ ಮಂಗಳೂರು ” ಮಾಡುವ ನಿಟ್ಟಿನಲ್ಲಿ ಮಂಗಳೂರು ಸಿಸಿಬಿ ಪೊಲೀಸರು ನಡೆಸಿದ ಕಾರ್ಯಾಚರಣೆಯೊಂದರಲ್ಲಿ ಮುಂಬೈಯಿಂದ ಮಂಗಳೂರು ನಗರಕ್ಕೆ ನಿಷೇದಿತ ಮಾದಕ ವಸ್ತುವಾದ ಗಾಂಜಾವನ್ನು ಸಾಗಾಟ/ಮಾರಾಟ ಮಾಡುತ್ತಿದ್ದವನನ್ನು ಪತ್ತೆ ಹಚ್ಚಿ...
ಮಂಗಳೂರು ಡಿಸೆಂಬರ್ 13: ಗ್ಯಾಸ್ ಸಿಲಿಂಡರ್ ಸ್ಪೋಟಗೊಂಡ ಪರಿಣಾಮ ಗಂಭೀರ ಗಾಯಗೊಂಡಿದ್ದ ಮಹಿಳೆಯೊಬ್ಬರು ಚಿಕಿತ್ಸೆ ಫಲಕಾರಿಯಾಗದೇ ಸಾವನಪ್ಪಿದ್ದಾರೆ. ಮೃತರನ್ನು ಖಂಡಿಕ ನಿವಾಸಿ ಮುತ್ತಲಿಬ್ ಎಂಬವರ ಪತ್ನಿ ಖುಬ್ರಾ ಎಂದು ಗುರುತಿಸಲಾಗಿದೆ. ನಾಲ್ಕು ದಿನಗಳ ಹಿಂದೆ ಮಂಜನಾಡಿ...
ಮುಲ್ಕಿ ಡಿಸೆಂಬರ್ 13: ಲಾರಿಗೆ ಇನ್ನೋವಾ ಕಾರೊಂದು ಡಿಕ್ಕಿ ಹೊಡೆದ ಘಟನೆ ರಾಷ್ಟ್ರೀಯ ಹೆದ್ದಾರಿ 66ರ ಮುಲ್ಕಿ ಕ್ಷೀರಸಾಗರ ಪೆಟ್ರೋಲ್ ಬಂಕ್ ಬಳಿ ನಡೆದಿದೆ. ಅಪಘಾತದಲ್ಲಿ ಕಾರಿನಲ್ಲಿದ್ದ ಇಬ್ಬರಿಗೆ ಗಾಯಗಳಾಗಿದ್ದು, ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಮಂಗಳೂರು...
ದೆಹಲಿ ಡಿಸೆಂಬರ್ 12: ಮಂಗಳೂರು ನಗರ ಭಾಗದಲ್ಲಿ ಕಾರ್ಯನಿರ್ವಹಿಸುವ ರೈಲ್ವೆ ಲೈನ್ಗಳು ಪ್ರಸ್ತುತ ದಕ್ಷಿಣ ರೈಲ್ವೆ ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿದ್ದು ಇದರ ಬದಲಿಗೆ ಈ ರೈಲ್ವೆ ಲೈನ್ಗಳನ್ನು ನೈರುತ್ಯ ರೈಲ್ವೆ ಅಡಿಯಲ್ಲಿ ಕಾರ್ಯನಿರ್ವಹಿಸುವ ಪ್ರಸ್ತಾವನೆಯನ್ನು ದಕ್ಷಿಣ ಕನ್ನಡ...
ಗುಜರಾತ್ ಡಿಸೆಂಬರ್ 12: ಅತ್ಯಾಚಾರ ಆರೋಪದ ಪ್ರಕರಣಗಳನ್ನು ತ್ವರಿತಗತಿಯಲ್ಲಿ ವಿಚಾರಣೆ ಮಾಡಬೇಕು ಮತ್ತು ತಪ್ಪಿತಸ್ಥರಿಗೆ ಉಗ್ರ ಶಿಕ್ಷೆ ಆಗಬೇಕು ಎಂದು ಒತ್ತಾಯಿಸಿ ರಾಷ್ಟ್ರಪತಿ ಮತ್ತು ಪ್ರಧಾನಮಂತ್ರಿಗೆ ಭೇಟಿಯಾಗಿ ಮನವಿ ಪತ್ರ ನೀಡಲು ಮಂಗಳೂರಿನಿಂದ ದೆಹಲಿಗೆ ಪಾದಯಾತ್ರೆ...
ಮಂಗಳೂರು ಡಿಸೆಂಬರ್ 12: ವ್ಯಕ್ತಿಯೊಬ್ಬ ಸೋಮೇಶ್ವರ ಕಡಲ ತೀರದ ರುದ್ರಪಾದೆಯಲ್ಲಿ ಪರ್ಸ್, ಚಪ್ಪಲ್, ಕೂಲಿಂಗ್ ಗ್ಲಾಸ್ ಬಿಟ್ಟು ಸಮುದ್ರಕ್ಕೆ ಹಾರಿ ಆತ್ಮಹತ್ಯೆಗೆ ಶರಣಾದ ಘಟನೆ ನಡೆದಿದೆ. ಮೃತರನ್ನು ಮಂಗಳೂರಿನ ಪಡೀಲು ವೀರನಗರ ನಿವಾಸಿ ಉದಯ್ ಕುಮಾರ್...
ಮಂಗಳೂರು ಡಿಸೆಂಬರ್ 11: ಮಂಗಳೂರು ಕಮೀಷನರೇಟ್ ವ್ಯಾಪ್ತಿಯಲ್ಲಿ ಹಾಗೂ ಉಡುಪಿ ಜಿಲ್ಲೆಯ ಕಾರ್ಕಳ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಬೈಕ್ ನಲ್ಲಿ ಬಂದು ಮಹಿಳೆಯರ ಕುತ್ತಿಗೆಯಿಂದ ಚಿನ್ನದ ಸರವನ್ನು ಸುಲಿಗೆ ಮಾಡಿದ ಪ್ರಕರಣದಲ್ಲಿ ಭಾಗಿಯಾದ ಕುಖ್ಯಾತ...
ಮೂಡುಬಿದಿರೆ ಡಿಸೆಂಬರ್ 11: ದೇಶದ ವೈವಿಧ್ಯಮಯ ಕಲೆ, ಸಂಸ್ಕೃತಿ ಉತ್ಸವ ‘ಅಳ್ವಾಸ್ ವಿರಾಸತ್ ಗೆ ವರ್ಣರಂಜಿತ ಚಾಲನೆ ದೊರೆತಿದೆ. ಸಾವಿರಾರು ಜನರ ಎದುರು ಆಳ್ವಾಸ್ ವಿರಾಸತ್ ಅದ್ದೂರಿಯಾಗಿ ಪ್ರಾರಂಭವಾಗಿದೆ. 30 ನೇ ವರ್ಷದ ಆಳ್ವಾಸ್ ವಿರಾಸತ್...
ಮಂಗಳೂರು ಡಿಸೆಂಬರ್ 10: ಬಂಗಾಳಕೊಲ್ಲಿಯಲ್ಲಿ ಎದ್ದ ಫೆಂಗಲ್ ಚಂಡ ಮಾರುತದಿಂದ ಉಂಟಾದ ಅನಾಹುತಗಳಿಂದ ಇನ್ನೂ ಚೇತರಿಕೊಳ್ಳುತ್ತಿರುವಾಗಲೇ ಇದೀಗ ಮತ್ತೊಂದು ವಾಯುಭಾರ ಕುಸಿತ ಉಂಟಾಗಿದ್ದು, ಗುರುವಾರ ಹಾಗೂ ಶುಕ್ರವಾರ ರಾಜ್ಯದ ವಿವಿಧೆಡೆ ಭಾರಿ ಮಳೆಯಾಗುವ ಸಾಧ್ಯತೆಯಿದೆ ಎಂದು...
ಮಂಗಳೂರು ಡಿಸೆಂಬರ್ 10: ಮಾಜಿ ಮುಖ್ಯಮಂತ್ರಿ ಎಸ್.ಎಂ.ಕೃಷ್ಣ ಅವರ ನಿಧನ ಹಿನ್ನಲೆ ರಾಜ್ಯ ಸರಕಾರ ಡಿಸೆಂಬರ್ 11 ರಂದು ಸರಕಾರಿ ರಜೆ ಘೋಷಿಸಿದ್ದು, ಈ ಹಿನ್ನಲೆ ಬುಧವಾರ ನಡೆಯ ಬೇಕಿದ್ದ ಎಲ್ಲ ಪದವಿ ಪರೀಕ್ಷೆಗಳನ್ನು ಮಂಗಳೂರು...