ಮಂಗಳೂರು : ಜಿಲ್ಲೆಯಲ್ಲಿ ಕೈಗೊಳ್ಳಲಾಗಿರುವ ರಾಷ್ಟ್ರೀಯ ಹೆದ್ದಾರಿ ಕಾಮಗಾರಿಗಳ ಯೋಜನೆಗಳನ್ನು ವಿಳಂಬಕ್ಕೆ ಆಸ್ಪದವಿಲ್ಲದಂತೆ ಪೂರ್ಣಗೊಳಿಸಲು ಅಧಿಕಾರಿಗಳು ಶ್ರಮಿಸಬೇಕು ಎಂದು ಸಂಸದರಾದ ನಳೀನ್ ಕುಮಾರ್ ಕಟೀಲ್ ಅವರು ಸೂಚಿಸಿದ್ದಾರೆ. ಅವರು ಶನಿವಾರ ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ...
ಮಂಗಳೂರು ಸೆಪ್ಟೆಂಬರ್ 04: ಕೇಂದ್ರ ಸರಕಾರದ ಕಂದಾಯ ಇಲಾಖೆ ಅಡಿಯಲ್ಲಿ ಬರುವ ಜಾರಿ ನಿರ್ದೇಶನಾಲಯದ ಉಪ ಪ್ರಾದೇಶಿಕ ಕಚೇರಿ ಮಂಗಳೂರಿನಲ್ಲಿ ಕಾರ್ಯಾರಂಭಗೊಂಡಿದೆ. ಕಂಕನಾಡಿಯ “ಸೆಂಟ್ರಲ್ ಎಕ್ಸೆ„ಸ್ ಸ್ಟಾಫ್ ಕ್ವಾರ್ಟರ್ ಇ-7′ ವಿಳಾಸದಲ್ಲಿ ಕಚೇರಿ ಆರಂಭಗೊಂಡಿದ್ದು, ಬೆಂಗಳೂರು...
ಮಂಗಳೂರು ಸೆಪ್ಟೆಂಬರ್ 3 :- ಕೋವಿಡ್ ಸೋಂಕು ಹರಡುವಿಕೆಯನ್ನು ನಿಯಂತ್ರಿಸಲು ಜಿಲ್ಲಾಡಳಿತ ಕಾಲಕಾಲಕ್ಕೆ ಹೊರಡಿಸುವ ಆದೇಶಗಳನ್ನು ಜಿಲ್ಲೆಯ ವರ್ತಕರು ಪಾಲಿಸಬೇಕು, ಉಲ್ಲಂಘಿಸಿದ್ದಲ್ಲಿ, ಸೂಕ್ತ ಕ್ರಮ ಜರುಗಿಸುವ ಬಗ್ಗೆ ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ., ಅವರು ಕಟ್ಟುನಿಟ್ಟಿನ...
ಮಂಗಳೂರು ಸೆಪ್ಟೆಂಬರ್ 03: ಕ್ಷುಲ್ಲಕ ಕಾರಣಕ್ಕೆ ವಕ್ತಿಯೊಬ್ಬನಿಗೆ ತಂಡವೊಂದು ಚೂರಿ ಇರಿದ ಘಟನೆ ಮಂಗಳೂರು ಹೊರವಲಯದ ಎದುರುಪದವು ಎಂಬಲ್ಲಿ ನಿನ್ನೆ ತಡರಾತ್ರಿ ನಡೆದಿದೆ. ಬಾಗಲಕೋಟೆ ಮೂಲದ ನಿಂಗಣ್ಣ ಚೂರಿ ಇರಿತಕ್ಕೊಳಗಾದ ವ್ಯಕ್ತಿಯಾಗಿದ್ದಾರೆ. ಎದುರುಪದವು ನಿವಾಸಿ ದಿವಾಕರ್...
ಮಂಗಳೂರು ಸೆಪ್ಟೆಂಬರ್ 02: ತನ್ನ ಪತ್ನಿಗೆ ಟೆರರಿಸ್ಟ್ ಗಳೊಂದಿಗೆ ನಂಟು ಇದ್ದು ಈ ಕುರಿತಂತೆ ಸಮಗ್ರ ತನಿಖೆ ನಡೆಸುವಂತೆ ಪತಿಯೊಬ್ಬ ದಕ್ಷಿಣಕನ್ನಡ ಜಿಲ್ಲಾ ಎಸ್ಪಿಗೆ ದೂರು ನೀಡಿದ್ದಾರೆ. ಬೆಳ್ತಂಗಡಿ ತಾಲೂಕಿನ ನೆರಿಯ ಗ್ರಾಮದ ನಿವಾಸಿ ಚಿದಾನಂದ...
ಬೆಳ್ತಂಗಡಿ ಸೆಪ್ಟೆಂಬರ್ 02 :ಕರಾವಳಿಯಲ್ಲಿ ಸುರಿಯುತ್ತಿರುವ ನಿರಂತರ ಮಳೆಗೆ ರಾಷ್ಟ್ರೀಯ ಹೆದ್ದಾರಿ 73 ರ ಚಾರ್ಮಾಡಿ ಘಾಟ್ ಆರಂಭದಲ್ಲಿ ಮರವೊಂದು ರಸ್ತೆಗೆ ಅಡ್ಡಲಾಗಿ ಬಿದ್ದು ವಾಹನ ಸಂಚಾರಕ್ಕೆ ತೊಂದರೆಯಾದ ಘಟನೆ ನಡೆದಿದ್ದು. ರಕ್ಷಣ ಕಾರ್ಯಪ್ರವೃತ್ತರಾದ ಸ್ಥಳೀಯರು...
ಮುಲ್ಕಿ : ಆಟ ಆಡುತ್ತಿದ್ದ ನಾಲ್ಕು ವರ್ಷದ ಮಗುವಿನ ಮೇಲೆ ಸಿಮೆಂಟಿನ ಪೈಪ್ ಒಂದು ಬಿದ್ದ ಕಾರಣ ಮಗು ಸಾವನಪ್ಪಿರುವ ಘಟನೆ ಮುಲ್ಕಿ ಸಮೀಪದ ಲಿಂಗಪ್ಪಯ್ಯಕಾಡು ಆಶ್ರಯ ಕಾಲೋನಿಯಲ್ಲಿ ನಡೆದಿದೆ. ಮೃತ ಬಾಲಕನನ್ನು ನಾಲ್ಕು ವರ್ಷ...
ಮಂಗಳೂರು : ದಕ್ಷಿಣಕನ್ನಡ ಜಿಲ್ಲೆಯಲ್ಲಿ ಕೊರೊನಾ ಪ್ರಕರಣ ಏರಿಕೆಯಲ್ಲೆ ಇರುವ ಹಿನ್ನಲೆ ದಕ್ಷಿಣಕನ್ನಡ ಜಿಲ್ಲೆಯಲ್ಲಿ ರಾತ್ರಿ ಕರ್ಪ್ಯೂ ಮತ್ತು ವಿಕೇಂಡ್ ಲಾಕ್ ಡೌನ್ ಮುಂದುವರೆದಿದೆ. ರಾಜ್ಯ ಸರ್ಕಾರದ ಆದೇಶ ಹಾಗೂ ಜಿಲ್ಲೆಯ ವಿದ್ಯಮಾನಗಳನ್ನು ಗಮನಿಸಿ, ಕೋವಿಡ್-19...
ಮಂಗಳೂರು ಸೆಪ್ಟೆಂಬರ್ 01: ವಿಷಕಾರಿ ಹಾವಿನ ಕಡಿತಕ್ಕೊಳಗಾದ ಯುವಕನೋರ್ವ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ ಘಟನೆ ನಡೆದಿದೆ. ಮೃತ ವ್ಯಕ್ತಿಯನ್ನು ಬಡಗಕಜೆಕಾರು ಗ್ರಾಮದ ಪಾಂಡವರ ಕಲ್ಲು ನಿವಾಸಿ ಆಸಿದ್ ( 26) ಎಂದು ಗುರುತಿಸಲಾಗಿದೆ. ಆಸಿದ್ ಅವರು...
ಮಂಗಳೂರು ಅಗಸ್ಟ್ 31: ಪೋಕ್ಸೊ ಪ್ರಕರಣದಲ್ಲಿ ವಿಚಾರಣೆ ಎದುರಿಸುತ್ತಿರುವ ಆರೋಪಿಯೊಬ್ಬ ಮಂಗಳೂರು ನ್ಯಾಯಾಲಯದ ಆರನೇ ಮಹಡಿಯಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.ಮೃತರನ್ನು ಕಿನ್ಯಾ ನಿವಾಸಿ ರವಿರಾಜ್ (31) ಎಂದು ಗುರುತಿಸಲಾಗಿದೆ. ಅಪ್ರಾಪ್ತ ಬಾಲಕಿಗೆ ಕಿರುಕುಳ ನೀಡಿದ್ದ ಆರೋಪದ...