ಪುತ್ತೂರು, ಅಗಸ್ಟ್ 17: ಸಾವರ್ಕರ್ಗೆ ಅವಮಾನ ಪ್ರಕರಣಕ್ಕೆ ಸಂಬಂಧಪಟ್ಟಂತೆ ಹಿಂದೂ ಸಂಘಟನೆಗಳಿಂದ ಬೃಹತ್ ಪ್ರತಿಭಟನಾ ರ್ಯಾಲಿ ವೇಳೆ ಹಿಂದೂ ಸಂಘಟನೆ ಕಾರ್ಯಕರ್ತರು ಹಾಗೂ ಪೊಲೀಸರ ನಡುವೆ ಮಾತಿನ ಚಕಮಕಿ ನಡೆದಿದೆ. ಪುತ್ತೂರಿನಿಂದ ಕಬಕ ಕಡೆಗೆ ತೆರಳುತ್ತಿರುವ...
ಮಂಗಳೂರು, ಅಗಸ್ಟ್ 17 : ಚಲಿಸುತ್ತಿದ್ದ ಖಾಸಗಿ ಬಸ್ ಮೇಲೆ ತೆಂಗಿನ ಮರವೊಂದು ಬಿದ್ದ ಘಟನೆ ನಗರದ ಮಲ್ಲಿಕಟ್ಟೆ ವೃತ್ತದಲ್ಲಿ ಮಂಗಳವಾರ ಬೆಳಗ್ಗೆ ನಡೆದಿದೆ. ಘಟನೆಯಲ್ಲಿ ಪ್ರಯಾಣಿಕರೆಲ್ಲರೂ ಪವಾಡ ಸದೃಶ್ಯವಾಗಿ ಪಾರಾಗಿದ್ದಾರೆ. ಮಂಗಳಾದೇವಿ- ಸುರತ್ಕಲ್ ನಡುವೆ...
ಮಂಗಳೂರು, ಅಗಸ್ಟ್ 17: ಕೊರೊನಾ ಪೀಡಿತ ದಂಪತಿ ನಗರ ಪೊಲೀಸ್ ಕಮೀಷನರ್ಗೆ ಕರೆ ಮಾಡಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಗರದ ಸುರತ್ಕಲ್ನ ಚಿತ್ರಾಪುರದ ರಹೆಜಾ ಅಪಾರ್ಟ್ಮೆಂಟ್ನಲ್ಲಿ ನಡೆದಿದೆ. ರಮೇಶ್ ಕುಮಾರ್ ಮತ್ತು ಗುಣ ಆತ್ಮಹತ್ಯೆ ಮಾಡಿಕೊಂಡ...
ಮಂಗಳೂರು ಅಗಸ್ಟ್ 16: ದಕ್ಷಿಣಕನ್ನಡ ಜಿಲ್ಲೆಯಲ್ಲಿ ಕೊರೊನಾ ಪ್ರಕರಣದಲ್ಲಿ ಯಾವುದೇ ಇಳಿಕೆ ಕಂಡು ಬರದ ಹಿನ್ನಲೆ ಅಗಸ್ಟ್ 30 ರ ತನಕ ಜಿಲ್ಲೆಯಲ್ಲಿ ವೀಕೆಂಡ್ ಹಾಗೂ ನೈಟ್ ಕರ್ಪ್ಯೂ ಮುಂದುವರೆಯಲಿದೆ ಎಂದು ಜಿಲ್ಲಾಧಿಕಾರಿ ಡಾ. ರಾಜೇಂದ್ರ...
ಮಂಗಳೂರು: ದೇಶದ ಮಾಜಿ ಪ್ರಧಾನಿ ನೆಹರೂ ಅವರನ್ನು ಟೀಕಿಸಿದ ಬಿಜೆಪಿ ರಾಷ್ಟ್ರೀಯ ಪ್ರಧಾನಿ ಕಾರ್ಯದರ್ಶಿ ಸಿ.ಟಿ ರವಿ ವಿರುದ್ದ ಮಾಜಿ ಸಚಿವ ರಮಾನಾಥ ರೈ ಕಿಡಿಕಾರಿದ್ದು, ದೇಶದ ಒಳಿತಿಗಾಗಿ ಜೈಲಿಗೆ ಹೋದವರು ಮತ್ತು ಹುತಾತ್ಮರಾದವರ ಬಗ್ಗೆ...
ಮಂಗಳೂರು ಅಗಸ್ಟ್ 16: ಪರವಾನಗಿ ಇಲ್ಲದೆ 1,500 ಕೆ.ಜಿ.ಗೂ ಅಧಿಕ ಅಪಾಯಕಾರಿ ಸ್ಫೋಟಕ ಸಾಮಗ್ರಿಗಳನ್ನು ವಶಪಡಿಸಿಕೊಂಡಿರುವ ಪೊಲೀಸರು, ಆರೋಪಿಯನ್ನು ಬಂಧಿಸಿರುವ ಘಟನೆ ಬಂದರ ನಲ್ಲಿ ನಡೆದಿದೆ. ಬಂಧಿತನನ್ನು ಬಂಟ್ವಾಳ ತಾಲ್ಲೂಕು ಮುಡಿಪು ಕೈರಂಗಳ ನಿವಾಸಿ ಆನಂದ...
ಕೇರಳ : ಕೇರಳದಲ್ಲಿ ಕೊರೊನಾ ಪ್ರಕರಣ ಏರಿಕೆ ಹಿನ್ನಲೆ ಕರ್ನಾಟಕ ಕೇರಳ ಗಡಿ ಪ್ರದೇಶಗಳಲ್ಲಿ ಜನ ಸಂಚಾರಕ್ಕೆ ಕಟ್ಟುನಿಟ್ಟಿನ ನಿಬಂಧನೆಗಳನ್ನು ಹೇರಿರುವ ಕರ್ನಾಟಕ ಸರಕಾರದ ಆದೇಶದ ವಿರುದ್ದ ಕೇರಳ ಹೈಕೋರ್ಟ್ ಗರಂ ಆಗಿದ್ದು, ಕರ್ನಾಟಕ ಸರಕಾರಕ್ಕೆ...
ಪುತ್ತೂರು ಅಗಸ್ಟ್ 15: ಸ್ವಾತಂತ್ರ್ಯ ರಥದಲ್ಲಿ ವೀರ ಸಾವರ್ಕರ್ ಫೋಟೊ ತೆಗೆದು ಟಿಪ್ಪು ಸುಲ್ತಾನ್ ಪೋಟೋ ಆಳವಡಿಸುವಂತೆ ಒತ್ತಾಯಿಸಿ ಎಸ್ ಡಿ.ಪಿ.ಐ ಕಾರ್ಯರ್ತರು ಪ್ರತಿಭಟನೆ ನಡೆಸಿದ ಘಟನೆ ಕಬಕ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ನಡೆದಿದೆ. ಕಬಕ...
ಮಂಗಳೂರು ಅಗಸ್ಟ್ 15: ಹಿರಿಯ ಯಕ್ಷಗಾನ ಪ್ರಸಂಗಕರ್ತ ಅಭಿನವ ವಾಲ್ಮೀಕಿ ಎಂದು ಬಿರುದು ಪಡೆದ ಬೊಟ್ಟಿಕೆರೆ ಪುರುಷೋತ್ತಮ ಪೂಂಜ (67) ಶನಿವಾರ ತಡ ರಾತ್ರಿ ನಿಧನರಾದರು. ರಕ್ತ ಸಂಬಂಧಿತ ಮೈಲೋಡಿಸ್ಪ್ಲೇಸಿಯಾ ಎಂಬ ಕಾಯಿಲೆಯಿಂದಾಗಿ ಕೆಲವು ತಿಂಗಳಿಂದ...
ಮಂಗಳೂರು : ಗಂಭೀರ ಸ್ಥಿತಿಯಲ್ಲಿದ್ದು ಹಾಸಿಗೆ ಹಿಡಿದಿರುವ ವ್ಯಕ್ತಿಯನ್ನು ನ್ಯಾಯಾಲಕ್ಕೆ ಹಾಜರುಪಡಿಸಿದ ಪೊಲೀಸರ ನಡೆಯನ್ನು ನ್ಯಾಯಾಧೀಶರು ತರಾಟೆ ತೆಗೆದುಕೊಂಡ ಘಟನೆ ಮಂಗಳೂರಿನ ಜಿಲ್ಲಾ ನ್ಯಾಯಾಲಯದಲ್ಲಿ ನಡೆದಿದೆ. ಅಡ್ಡೂರು ಗ್ರಾಮದ ಮಹಮ್ಮದ್ ಎಂಬಾತನ ಮೇಲೆ ಹಲವು ವರ್ಷಗಳ...