ಮಂಗಳೂರು ಅಗಸ್ಟ್ 13: ಕರಾವಳಿಯಲ್ಲಿ ಉಗ್ರರ ನಂಟಿನ ಬಗ್ಗೆ ಎನ್ಐಎ ಅಧಿಕಾರಿಗಳು ಇತ್ತೀಚೆಗೆ ನಡೆಸಿದ ಬಳಿಕ ಮಂಗಳೂರಿನಲ್ಲಿ ಎನ್ಐಎ ಕಚೇರಿ ಆರಂಭಿಸಲು ಆಗ್ರಹ ಕೇಳಿ ಬಂದಿತ್ತು, ಇದೀಗ ಮಂಗಳೂರಿನಲ್ಲಿ ಎನ್ಐಎ ಕಚೇರಿ ಆರಂಭಿಸುವ ಕುರಿತಂತೆ ಸಭೆಗಳು...
ಮಂಗಳೂರು ಅಗಸ್ಟ್ 12: ಕೊರೊನಾ ನಿಯಂತ್ರಣಕ್ಕೆ ನಡೆದ ಸಭೆಯಲ್ಲಿ ನೂತನ ಸಿಎಂ ಬಸವರಾಜ್ ಬೊಮ್ಮಾಯಿವರು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಆರೋಗ್ಯಾಧಿಕಾರಿಯವರನ್ನು ತರಾಟೆಗೆ ತೆಗೆದುಕೊಂಡ ಪ್ರಸಂಗ ನಡೆದಿದೆ. ದ.ಕ. ಜಿಲ್ಲಾ ಪಂಚಾಯತ್ ನೇತ್ರಾವತಿ ಸಭಾಂಗಣದಲ್ಲಿ ನಡೆದ ಸಭೆಯಲ್ಲಿ...
ಮಂಗಳೂರು ಅಗಸ್ಟ್ 12: ಕೊರೊನಾ ಪ್ರಕರಣಗಳನ್ನು ಕಡಿಮೆ ಮಾಡಲು ಸೊಂಕಿತರ ಹೋಂ ಐಸೋಲೇಶನ್ ನಲ್ಲಿಡುವ ಬದಲು ಕೋವಿಡ್ ಕೇರ್ ಸೆಂಟರ್ ಗಳಿಗೆ ದಾಖಲು ಮಾಡಿ ಎಂದು ಸಿಎಂ ಬಸವರಾಜ್ ಬೊಮ್ಮಾಯಿ ತಿಳಿಸಿದ್ದಾರೆ. ದಕ್ಷಿಣಕನ್ನಡ ಪ್ರವಾಸದಲ್ಲಿರುವ ಅವರು...
ಮಂಗಳೂರು ಅಗಸ್ಟ್ 12: ಕೋವಿಡ್ ನಿಯಂತ್ರಣ ಕ್ರಮವಾಗಿ ವಾರಾಂತ್ಯ ಕರ್ಫ್ಯೂ ಇರುವ ಹಿನ್ನೆಲೆಯಲ್ಲಿ ಸಾರಿಗೆ ಸಂಚಾರದಲ್ಲಿ ವ್ಯತ್ಯಯ ಉಂಟಾಗುವುದರಿಂದ ಮಂಗಳೂರು ವಿಶ್ವವಿದ್ಯಾಲಯದ ಅಗಸ್ಟ್ 14 ಮತ್ತು 28ರಂದು ನಿಗದಿಪಡಿಸಿದ ಸ್ನಾತಕ ಹಾಗೂ ಸ್ನಾತಕೋತ್ತರ ಪದವಿ ಪರೀಕ್ಷೆಗಳನ್ನು...
ಮಂಗಳೂರು ಅಗಸ್ಟ್ 11: ಮಂಗಳೂರು ಕೋವಿಡ್ 3ನೆ ಅಲೆಯ ಸಾಧ್ಯತೆಯ ಹಿನ್ನೆಲೆಯಲ್ಲಿ ಈಗಾಗಲೇ ಜಿಲ್ಲೆಯಲ್ಲಿ ಮುಂಬರುವ ದಸರಾ ಹಬ್ಬದವರೆಗೆ ಸಾರ್ವಜನಿಕರ ಸಾಮೂಹಿಕ ಭಾಗವಹಿಸುವಿಕೆಯೊಂದಿಗೆ ಹಬ್ಬ ಹರಿದಿನಗಳ ಆಚರಣೆಗೆ ಅವಕಾಶವಿರುವುದಿಲ್ಲ ಎಂದು ದ.ಕ. ಜಿಲ್ಲಾಧಿಕಾರಿ ಡಾ. ರಾಜೇಂದ್ರ...
ಮಂಗಳೂರು ಅಗಸ್ಟ್ 11: ಇತ್ತೀಚೆಗೆ ಎನ್ಐಎ ದಾಳಿ ನಡೆದ ಎನ್ಐಎ ದಾಳಿ ನಡೆದ ಉಳ್ಳಾಲ ಮಾಸ್ತಿಕಟ್ಟೆಯಲ್ಲಿರುವ ಮಾಜಿ ಶಾಸಕ ಬಿ.ಎಂ ಇದಿನಬ್ಬ ಪುತ್ರನ ಮನೆಗೆ ವಿಶ್ವ ಹಿಂದು ಪರಿಷತ್ ಹಾಗೂ ಬಜರಂಗದಳದ ಕಾರ್ಯಕರ್ತರು ಮುತ್ತಿಗೆ ಯತ್ನ...
ಮೂಡಬಿದಿರೆ ಅಗಸ್ಟ್ 11: ಅಪ್ರಾಪ್ತ ವಯಸ್ಸಿನ ವಿದ್ಯಾರ್ಥಿನಿಯನ್ನು ಆಕೆಯ ಚಿಕ್ಕಪ್ಪನೆ ಅತ್ಯಾಚಾರವೆಸಗಿರುವ ಘಟನೆ ಮೂಡುಬಿದಿರೆ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಆರೋಪಿಯನ್ನು ಪೋಕ್ಸೋ ಕಾಯ್ದೆಯಡಿ ಪೊಲೀಸರು ಬಂಧಿಸಿದ್ದಾರೆ. ತೆಂಕಮಿಜಾರು ಗ್ರಾ.ಪಂ. ಪರಿಸರದ ಹೈಸ್ಕೂಲ್ ವಿದ್ಯಾರ್ಥಿನಿಯಾಗಿರುವ ಆಕೆ ತನ್ನ...
ಮಂಗಳೂರು ಆಗಸ್ಟ್ 10: ಲಾರಿ ಹಾಗೂ ಸ್ಕೂಟರ್ ನಡುವೆ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಸ್ಕೂಟರ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ನಂತೂರು ಸಮೀಪದ ಬಿಕರ್ನಕಟ್ಟೆ ಸಮೀಪ ನಡೆದಿದೆ. ಉಳಾಯಿಬೆಟ್ಟು ನಿವಾಸಿ ದಯಾನಂದ ಮೃತ ದುರ್ದೈವಿಯಾಗಿದ್ದಾನೆ....
ಮಂಗಳೂರು ಅಗಸ್ಟ್ 10: ಕರಾವಳಿಯಲ್ಲಿ ಮತ್ತೆ ಮಳೆ ಆರ್ಭಟ ಪ್ರಾರಂಭವಾಗಿದ್ದು, ಇಂದಿನಿಂದ 3 ದಿನಗಳ ಕಾಲ ಕರ್ನಾಟಕದಾದ್ಯಂತ ವ್ಯಾಪಕ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಇಂದಿನಿಂದ ಆಗಸ್ಟ್ 12ರವರೆಗೂ ಕರ್ನಾಟಕದ ಕರಾವಳಿ...
ಮೂಡುಬಿದಿರೆ: ಮೂಡುಬಿದಿರೆಯಲ್ಲಿ ನಡೆದ ಕರ್ಣಾರ್ಜುನ ಯಕ್ಷಗಾನದ ಸಂದರ್ಭ ಅರ್ಜುನನ ವೇಷಧಾರಿ ಅಮ್ಮುಂಜೆ ಮೋಹನ್ ಕುಮಾರ್ ಅವರು ನಿಂತಲ್ಲಿಗೆ ತಲೆಸುತ್ತು ಬಂದು ಕುಸಿದು ಬಿದ್ದ ಘಟನೆ ನಡೆದಿದೆ. ಮೂಡಬಿದಿರೆಯ ಅಲಂಗಾರು ಮಹಾಲಿಂಗೇಶ್ವರ ದೇವಾಲಯದಲ್ಲಿ ಸೋಮವಾರ ರಾತ್ರಿ ನಡೆದ...