ಮಂಗಳೂರು ಅಗಸ್ಟ್ 01: ಕೊರೊನಾ ಪ್ರಕರಣ ಏರಿಕೆ ಹಿನ್ನಲೆ ಅಗಸ್ಟ್ 10 ವರೆಗೆ ಯಾವುದೇ ಸಭೆ ಸಮಾರಂಭ ನಡೆಸಬಾರದೆಂದು ಜಿಲ್ಲಾಧಿಕಾರಿ ಆದೇಶ ನೀಡಿದರೂ, ಜಿಲ್ಲಾಡಳಿತದ ಆದೇಶ ಉಲ್ಲಂಘಿಸಿ ಮಂಗಳೂರಿನ ಕಾಂಗ್ರೆಸ್ ಕಚೇರಿಯಲ್ಲಿ ಹಿಂದುಳಿದ ವರ್ಗಗಳ ಪದಗ್ರಹಣ...
ಮಂಗಳೂರು ಅಗಸ್ಟ್ 1: ಕೇರಳದಲ್ಲಿ ಕೊರೊನಾ ಪ್ರಕರಣಗಳು ಏರಿಕೆಯಾಗುತ್ತಿರುವ ಹಿನ್ನಲೆ ದಕ್ಷಿಣಕನ್ನಡ ಜಿಲ್ಲೆಯಲ್ಲಿ ಕಠಿಣ ಕ್ರಮಕ್ಕೆ ಜಿಲ್ಲಾಡಳಿತ ಮುಂದಾಗಿದೆ. ಈ ಹಿನ್ನಲೆ ಅಗಸ್ಟ್ 10 ರವರೆಗೆ ಜಿಲ್ಲೆಯಲ್ಲಿ ಯಾವುದೇ ಸಭೆ ಸಮಾರಂಭ ನಡೆಸದಂತೆ ಜಿಲ್ಲಾಡಳಿತ ನಿಷೇಧ...
ಮಂಗಳೂರು, ಜುಲೈ 31- ನೆರೆಯ ಕೆರಳದಲ್ಲಿ ಕೋವಿಡ್ ಸೋಂಕಿನ ಪ್ರಕರಣಗಳು ತೀವ್ರಗೊಂಡಿರುವ ಹಿನ್ನಲೆಯಲ್ಲಿ ಜಿಲ್ಲೆಯಿಂದ ಕಾಸರಗೋಡುಗೆ ಸಂಚರಿಸುವ ಸರ್ಕಾರಿ ಹಾಗೂ ಖಾಸಗಿ ಬಸ್ಗಳನ್ನು ಆಗಸ್ಟ್ 1 ರಿಂದ ಒಂದು ವಾರದ ಕಾಲ ಸ್ಥಗಿತಗೊಳಿಸಲಾಗುವುದು ಎಂದು ಸಂಸದರಾದ...
ಕಾಸರಗೋಡು ಜುಲೈ 31: ಪಾಣೆಮಂಗಳೂರು ಸೇತುವೆಯಲ್ಲಿ ಬೈಕ್ ಚಾಲನಾ ಸ್ಥಿತಿಯಲ್ಲಿಟ್ಟು ನಾಪತ್ತೆಯಾಗಿದ್ದ ಯುವಕನ ಮೃತದೇಹ ಮಂಜೇಶ್ವರ ಕಣ್ವತೀರ್ಥ ಸಮುದ್ರ ತೀರದಲ್ಲಿ ಪತ್ತೆಯಾಗಿದೆ. ಮೃತನನ್ನು ಬೆಂಗಳೂರು ದಾಸರಹಳ್ಳಿ ನಿವಾಸಿ ಸತ್ಯವೇಲು (29)ಎಂದು ಗುರುತಿಸಲಾಗಿದೆ. ಈತ ಜುಲೈ 28...
ಕಾಸರಗೋಡು ಜುಲೈ 31: ಕೇರಳದಲ್ಲಿ ಕೊರೊನಾ ಪ್ರಕರಣಗಳು ಏರಿಕೆಯಾಗುತ್ತಿದ್ದಂತೆ ಕೊರೊನಾ ವ್ಯಾಕ್ಸಿನ್ ಅಭಾವ ಕಂಡು ಬಂದಿದ್ದು, ವ್ಯಾಕ್ಸಿನ್ ವಿಚಾರದಲ್ಲಿ ಮಾತಿನ ಚಕಮಕಿ ನಡೆದು ಘರ್ಷಣೆ ನಡೆದಿರುವ ಘಟನೆ ದ.ಕ ಜಿಲ್ಲೆಯ ಗಡಿಭಾಗವಾದ ಕಾಸರಗೋಡಿನ ಮೊಗ್ರಾಲ್ ಪುತ್ತೂರು...
ಮಂಗಳೂರು ಜುಲೈ31: ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದಾಗಿ ನಂದಿನಿ ಹಾಲಿನ ಬೂತ್ ಒಂದು ಬೆಂಕಿಗಾಹುತಿಯಾದ ಘಟನೆ ಕುಲಶೇಖರದ ಸಿಲ್ವರ್ ಗೇಟ್ ಬಳಿ ನಡೆದಿದೆ. ವಿಕಲಚೇತನರಾಗಿರುವ ವಸಂತ ಕುಮಾರ್ ಎಂಬವರಿಗೆ ಸೇರಿದ ವಿಜೇತ್ ನಂದಿನಿ ಮಿಲ್ಕ್ ಪಾರ್ಲರ್...
ಕಾಸರಗೋಡು ಜುಲೈ 30: ಕೇರಳದಲ್ಲಿ ಕೊರೊನಾ ಪ್ರಕರಣಗಳು ಏರಿಕೆ ಹಿನ್ನಲೆ ಗಡಿ ಜಿಲ್ಲೆ ದಕ್ಷಿಣಕನ್ನಡದಲ್ಲಿ ಕಟ್ಟೆಚ್ಚರ ವಹಿಸಲಾಗಿದ್ದು, ಕಟ್ಟುನಿಟ್ಟಿನ ತಪಾಸಣೆ ನಡೆಸುವಂತೆ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಸೂಚನೆ ನೀಡಿದ್ದಾರೆ. ಇಂದು ಕೇರಳ ಗಡಿಭಾಗವಾದ ತಲಪಾಡಿಗೆ ಚೆಕ್ ಪೋಸ್ಟ್...
ಮಂಗಳೂರು ಜುಲೈ 30: ಮಳೆಯಿಂದಾಗಿ ಕುಸಿದಿದ್ದ ಮರವೂರು ಸೇತುವೆ ದುರಸ್ತಿ ಪೂರ್ಣಗೊಂಡಿದ್ದು ಇಂದಿನಿಂದ ಎಲ್ಲ ವಾಹನಗಳ ಸಂಚಾರಕ್ಕೆಅವಕಾಶ ಕಲ್ಪಿಸಲಾಗಿದೆ. ಮಂಗಳೂರಿನ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ, ಕಟೀಲು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನಕ್ಕೆ ನೇರ ಸಂಪರ್ಕ ಕಲ್ಪಿಸಲು ಸಹಕಾರಿಯಾಗಿದ್ದ...
ಮಂಗಳೂರು ಜುಲೈ 29:ಆಂಬ್ಲಮೊಗರು ಗ್ರಾಮ ಪಂಚಾಯತ್ ಗ್ರಾಮ ಸಹಾಯಕ ತನ್ನ ಮನೆಯಲ್ಲಿ ನೇಣಿಗೆ ಶರಣಾಗಿದ್ದಾನೆ. ಮೃತರನ್ನು ಆಂಬ್ಲ ಮೊಗರುವಿನ ಪಡ್ಯಾರ ಮನೆ ಗುತ್ತಿನ ನಿತಿನ್ ಶೆಟ್ಟಿ ಎಂದು ತಿಳಿದು ಬಂದಿದೆ. ನಿತಿನ್ ಅವರು ಅಂಬ್ಲಮೊಗರು...
ಮಂಗಳೂರು, ಜುಲೈ, 29: ಕನ್ನಡ, ತುಳು, ಮತ್ತು ಕೊಂಕಣಿ ಕಲಾ ಕ್ಷೇತ್ರದಲ್ಲಿ ತೊಡಗಿಸಿಕೊಂಡಿದ್ದ ನಟಿ ವಿನ್ನಿ ಫೆರ್ನಾಂಡಿಸ್ ಜುಲೈ 29 ರ ಗುರುವಾರ ಹೃದಯಘಾತದಿಂದ ನಿಧನರಾದರು. ಅವರಿಗೆ 63 ವರ್ಷ ವಯಸ್ಸಾಗಿತ್ತು. ಕನ್ನಡ, ತುಳು ಮತ್ತು...