ಮಂಗಳೂರು ಎಪ್ರಿಲ್ 17: ಉಳ್ಳಾಲ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಹೊರ ರಾಜ್ಯದ ಯುವತಿ ಮೇಲೆ ನಡೆದಿದೆ ಎನ್ನಲಾದ ಗ್ಯಾಂಗ್ ರೇಪ್ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರನ್ನು ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಬಂಧಿತರನ್ನು ಮುಲ್ಕಿ ಮೂಲದ ಆಟೋ ಚಾಲಕ...
ಉಳ್ಳಾಲ ಎಪ್ರಿಲ್ 17: ಹೊರ ರಾಜ್ಯದ ಯುವತಿಯೊಬ್ಬಳು ಅಸ್ವಸ್ಥ ಸ್ಥಿತಿಯಲ್ಲಿ ಪತ್ತೆಯಾಗಿದ್ದು, ಆಕೆಯ ಮೇಲೆ ಸಾಮೂಹಿಕ ಅತ್ಯಾಚಾರ ನಡೆದಿರುವ ಸಾಧ್ಯತೆ ಇದೆ ಎಂದು ಶಂಕಿಸಲಾಗಿದೆ. ಉಳ್ಳಾಲ ಪೊಲೀಸ್ ಠಾಣಾ ವ್ಯಾಪ್ತಿಯ ಮನೆಯೊಂದರಲ್ಲಿ ತಡರಾತ್ರಿ ನೀರು ಕೇಳಿಕೊಂಡು...
ಮಂಗಳೂರು ಎಪ್ರಿಲ್ 17: ಕೋರಿಯರ್ ನಲ್ಲಿ ನಿಷೇಧಿತ ಡ್ರಗ್ಸ್ ಎಂಡಿಎಂಎ ಅನ್ನು ಕೋರಿಯರ್ ಮೂಲಕ ತರಿಸಿಕೊಂಡು ಅದನ್ನು ಮಂಗಳೂರಿನಲ್ಲಿ ಮಾರಾಟಕ್ಕೆ ಯತ್ನಿಸಿದ್ದ ಡ್ರಗ್ ಪೆಡ್ಲರ್ ನನ್ನು ಮಂಗಳೂರು ಸಿಸಿಬಿ ಪೊಲೀಸರು ದಸ್ತಗಿರಿ ಮಾಡಿ 11 ಗ್ರಾಂ...
ಮಂಗಳೂರು ಎಪ್ರಿಲ್ 17: ಮಂಗಳೂರು ಪೊಲೀಸ್ ಆಯುಕ್ತರ ನಗರ ವಿಶೇಷ ಘಟಕದಲ್ಲಿಸೇವೆ ಸಲ್ಲಿಸುತ್ತಿದ್ದ ಎಎಸ್ಸೈ ವೇಣುಗೋಪಾಲ್ ರಾವ್ ಪಿಲಿಕುಂಜೆ ಬಹುಮಾನ್ (54) ಅಸೌಖ್ಯದಿಂದ ಬುಧವಾರನಗರದ ಖಾಸಗಿ ಆಸ್ಪತ್ರೆಯಲ್ಲಿ ನಿಧನ ಹೊಂದಿದರು. ಮೃತರು ಪತ್ನಿ ಮತ್ತು ಪುತ್ರಿಯನ್ನು...
ಮಂಗಳೂರು ಎಪ್ರಿಲ್ 16 : ಪೆಟ್ರೋಲ್ ಡೀಸೆಲ್, ಹಾಲು, ಆಹಾರ ಧಾನ್ಯ ಸೇರಿದಂತೆ ಅಗತ್ಯ ವಸ್ತುಗಳ ಬೆಲೆಗಳು ಏರಿಕೆ ವಿರುದ್ಧ ಸಿಪಿಐಎಮ್ ಪಕ್ಷದ ನಗರ ದಕ್ಷಿಣ ಮತ್ತು ಉತ್ತರ ಸಮಿತಿಗಳ ನೇತೃತ್ವದಲ್ಲಿ ಮಿನಿ ವಿಧಾನಸೌಧದ ಎದುರು...
ಮಂಗಳೂರು ಎಪ್ರಿಲ್ 16: ನ್ಯಾಶನಲ್ ಹೆರಾಲ್ಡ್ ಪ್ರಕರಣದಲ್ಲಿ ಕಾಂಗ್ರೆಸ್ ರಾಷ್ಟ್ರೀಯ ನಾಯಕರಾದ ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಮತ್ತಿತರ ನಾಯಕರ ವಿರುದ್ಧ ಇಡಿ ಸುಳ್ಳು ಆರೋಪ ಹೊರಿಸಿ ದೋಷಾರೋಪ ಪಟ್ಟಿ ಸಲ್ಲಿಸಿದೆ ಎಂದು ಆರೋಪಿಸಿ ಕಾಂಗ್ರೆಸ್...
ಮಂಗಳೂರು ಎಪ್ರಿಲ್ 16: ಅಡ್ಯಾರ್ ನ ಕಣ್ಣೂರು ಬಳಿ ಇರುವ ಷಾ ಗಾರ್ಡನ್ ಮೈದಾನದಲ್ಲಿ ಎಪ್ರಿಲ್ 18 ರಂದು ವಕ್ಪ್ ತಿದ್ದುಪಡಿ ಮಸೂದೆ ವಿರೋಧಿಸಿ ಪ್ರತಿಭಟನಾ ಸಮಾವೇಶವು ನಡೆಯಲಿದ್ದು, ಅಡ್ಯಾರು ಕಣ್ಣೂರು ರಾಷ್ಟ್ರೀಯ ಹೆದ್ದಾರಿ 73...
ಮಂಗಳೂರು, ಎಪ್ರಿಲ್ 15 : ಸುರತ್ಕಲ್ ಎನ್ಐಟಿಕೆ ಬಳಿ ಬೀಚ್ ನಲ್ಲಿ ಸಮುದ್ರದಲ್ಲಿ ಆಡಲು ತೆರಳಿದ್ದ ಸಂದರ್ಭ ಅಲೆಗಳ ಅಬ್ಬರಕ್ಕೆ ಇಬ್ಬರು ಯುವಕರು ನೀರುಪಾಲಾದ ಘಟನೆ ಇಂದು ನಡೆದಿದ್ದು, ಓರ್ವನ ಮೃತದೇಹ ಪತ್ತೆಯಾಗಿದ್ದು, ಮತ್ತೊಬ್ಬ ಯುವಕ...
ನವದೆಹಲಿ ಎಪ್ರಿಲ್ 15: ಈ ಬಾರಿ ದೇಶದಲ್ಲಿ ಸಾಮಾನ್ಯಕ್ಕಿಂತ ಹೆಚ್ಚು ಮುಂಗಾರು ಮಳೆ ಆಗುವ ಸಾಧ್ಯತೆ ಇದೆ ಎಂದು ಹವಮಾನ ಇಲಾಖೆ ತಿಳಿಸಿದೆ. ಮಳೆಗಾಲದ ಋತುಮಾನದುದ್ದಕ್ಕೂ ಎಲ್ ನಿನೊ ಪರಿಣಾಮದ ಸಾಧ್ಯತೆಗಳು ಕಡಿಮೆ ಇದರಿಂದಾಗಿ ಜೂನ್ನಿಂದ...
ಕಾಸರಗೋಡು ಎಪ್ರಿಲ್ 15: ಕಂಠಪೂರ್ತಿ ಕುಡಿದು ಬಂದು ಕಿರುಕುಳ ನೀಡುತ್ತಿದ್ದ ವ್ಯಕ್ತಿಯ ಮೇಲೆ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಕ್ಕೆ ಆರೋಪಿ ಯುವತಿಗೆ ಮೈಮೇಲೆ ಟಿನ್ನರ್ ಸುರಿದು ಬೆಂಕಿ ಹಚ್ಚಿದ ಘಟನೆ ನಡೆದಿದ್ದು, ಇದೀಗ ಯುವತಿ ಚಿಕಿತ್ಸೆ...