ಮಂಗಳೂರು ಜುಲೈ 15: ಕರಾವಳಿಯಲ್ಲಿ ಮುಂಗಾರು ಮಳೆ ಆರ್ಭಟ ಮುಂದುವರೆದಿದ್ದು, ದಕ್ಷಿಣಕನ್ನಡ ಜಿಲ್ಲೆಯಲ್ಲಿ ಸುರಿಯುತ್ತಿರುವ ಭಾರೀ ಮಳೆಗೆ ಜನಜೀವನ ಅಸ್ತವ್ಯಸ್ತವಾಗಿದೆ. ಇನ್ನು ನಾಲ್ಕು ದಿನಗಳ ಕಾಲ ಭಾರೀ ಮಳೆ ಸುರಿಯುವ ಸಾಧ್ಯತೆ ಇದೆ ಎಂದು ಹವಮಾನ...
ಮೂಡುಬಿದಿರೆ ಜುಲೈ 14: ಇದೇ ತಿಂಗಳ 23 ರಂದು ಜಪಾನ್ ನ ಟೋಕಿಯೋದಲ್ಲಿ ಪ್ರಾರಂಭವಾಗಲಿರುವ ಒಲಿಂಪಿಕ್ಸ್ ಕ್ರೀಡಾಕೂಟದಲ್ಲಿ ಆಳ್ವಾಸ್ ಶಿಕ್ಷಣ ಸಂಸ್ಥೆಯ ಇಬ್ಬರು ಕ್ರೀಡಾ ವಿಧ್ಯಾರ್ಥಿಗಳು ಭಾಗವಹಿಸಲಿದ್ದಾರೆ ಎಂದು ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ.ಎಂ...
ಮಂಗಳೂರು ಜುಲೈ 13:ಮಂಗಳೂರಿನಲ್ಲಿ ಕಳೆದ ಎರಡು ದಿನಗಳಿಂದ ಸುರಿಯುತ್ತಿರುವ ಭಾರೀ ಮಳೆಗೆ ನಗರದ ಹಲವು ಕಡೆಗಳಲ್ಲಿ ತಗ್ಗು ಪ್ರದೇಶಗಳಿಗೆ ನೀರು ನುಗ್ಗುವಂತೆ ಮಾಡಿದೆ. ಇಡೀ ನಗರದ ಸ್ಮಾರ್ಟ್ ಸಿಟಿ ಕಾಮಗಾರಿ ನೆಪದಲ್ಲಿ ಬಹುತೇಕ ಚರಂಡಿಗಳು ಕಾಮಗಾರಿ...
ಮಂಗಳೂರು ಜುಲೈ 13: ಕೊರೊನಾದ ರೂಪಾಂತರಿ ಡೆಲ್ಪಾ ಪ್ಲಸ್ ವೈರಸ್ ಹಾಗೂ ಝಿಕಾ ವೈರಲ್ ಪ್ರಕರಣ ಕೇರಳದಲ್ಲಿ ಹೆಚ್ಚಾಗಿದ ಕಂಡು ಬಂದ ಹಿನ್ನಲೆ ಕೇರಳದ ಗಡಿ ಹೊಂದಿಕೊಂಡಿರುವ ದಕ್ಷಿಣಕನ್ನಡ ಜಿಲ್ಲೆಯ ಎಲ್ಲಾ ಗಡಿಗಳಲ್ಲಿ ಜನರ ತಪಾಸಣೆಯನ್ನು...
ಮಂಗಳೂರು ಜುಲೈ 13: ಪಣಂಬೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದ ಕಳ್ಳತನ ಪ್ರಕರಣವನ್ನು ಕಲೆವೇ ಗಂಟೆಗಳಲ್ಲಿ ಭೇದಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದು, ಪಕ್ಕದ ಮನೆಯಾತನೇ ಕಳ್ಳತನದ ಆರೋಪಿಯಾಗಿದ್ದಾನೆ. ಆರೋಪಿ ಕಳ್ಳತನವಾದ ಮನೆಯ ನೆರೆಮನೆಯ ನಿವಾಸಿ ಎಂದು ತಿಳಿದು...
ಮಂಗಳೂರು, ಜುಲೈ 13: ಯಕ್ಷಗಾನ ಕ್ಷೇತ್ರದ ಹಿರಿಯ ಕಲಾವಿದ, ಹಲವು ದಶಕಗಳ ಕಾಲ ಯಕ್ಷ ಸೇವೆ ಮಾಡಿದ್ದಸಂಪಾಜೆ ಶೀನಪ್ಪ ರೈ ಅವರು ಇಂದು ನಿಧನರಾಗಿದ್ದಾರೆ. ಕೆಲವು ಸಮಯದಿಂದ ವಯೋಸಹಜ ಅನಾರೋಗ್ಯದಿಂದ ಬಳಲುತ್ತಿದ್ದ ಶೀನಪ್ಪ ರೈ ಅವರು...
ಕಾಸರಗೋಡು: ಒಂದು ವರ್ಷದ ಮಗುವಿನ ಶ್ವಾಸಕೋಶದಲ್ಲಿ ದುಂಬಿ ಸಿಲುಕಿ ಉಸಿರುಗಟ್ಟಿ ಸಾವನಪ್ಪಿರುವ ಘಟನೆ ಕಾಸರಗೋಡಿನಲ್ಲಿ ನಡೆದಿದೆ. ಎ.ಸತ್ಯೇಂದ್ರ-ರಂಜಿನಿ ದಂಪತಿ ಪುತ್ರ ಎಸ್.ಅನ್ವೇದ್ ಮೃತ ಬಾಲಕ. ಶನಿವಾರ ಸಂಜೆ ಮನೆಯಲ್ಲಿ ಆಡುತ್ತಿದ್ದ ಈತ ದಿಢೀರ್ ಅಸ್ವಸ್ಥನಾದ. ತಕ್ಷಣ...
ಮಂಗಳೂರು, ಜುಲೈ 11: ದೇವಾಲಯದ ಪ್ರತೀಕವಿರುವ ವಿಧಾನಸೌಧಕ್ಕೆ ಅಗೌರವ ತೋರುವ ಕಾಂಗ್ರೆಸಿಗರು, ಕಾರ್ಯಕರ್ತರಿಗೆ ಗೌರವ ತೋರುತ್ತಾರಾ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲು ಪ್ರಶ್ನಿಸಿದರು. ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಅವರು ಕಾರ್ಯಕರ್ತರೋರ್ವರಿಗೆ...
ಮಂಗಳೂರು, ಜುಲೈ 11: ಯಶವಂತಪುರ- ಮಂಗಳೂರು ಜಂಕ್ಷನ್ ನಡುವೆ ಸಂಚರಿಸುವ ವಿಸ್ಟಾಡೋಮ್ ಬೋಗಿಗಳ ರೈಲಿಗೆ ಹಸಿರು ನಿಶಾನೆ ತೋರುವ ಕಾರ್ಯಕ್ರಮ ಭಾನುವಾರ ಬೆಳಗ್ಗೆ ಮಂಗಳೂರು ಜಂಕ್ಷನ್ ರೈಲು ನಿಲ್ದಾಣದಲ್ಲಿ ನಡೆಯಿತು. ಸಂಸದರಾದ ನಳಿನ್ ಕುಮಾರ್ ಕಟೀಲ್...
ಬೆಂಗಳೂರು ಜುಲೈ10: ಕರಾವಳಿ ಜಿಲ್ಲೆಯಲ್ಲಿ ಜುಲೈ 11 ರಿಂದ 13 ರವರೆಗೆ ಧಾರಾಕಾರ ಮಳೆಯಾಗುವ ಮುನ್ಸೂಚನೆ ಇದ್ದು, ರೆಡ್ ಅಲರ್ಟ್ ಘೋಷಿಸಲಾಗಿದೆ. ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಶಿವಮೊಗ್ಗ, ಕೊಡಗು, ಹಾಸನ, ಚಿಕ್ಕಮಗಳೂರು ಜಿಲ್ಲೆಗಳಲ್ಲಿ...