ಮಂಗಳೂರು, ಜುಲೈ 08: ಅಪಘಾತದಲ್ಲಿ ಮೃತಪಟ್ಟ ಮುಲ್ಕಿ ಪೊಲೀಸ್ ಠಾಣೆಯ ಹೋಮ್ಗಾರ್ಡ್ ಕುಟುಂಬಕ್ಕೆ ಮಂಗಳೂರು ಕಮಿಷನರೇಟ್ ವ್ಯಾಪ್ತಿಯ ಪೊಲೀಸ್ ಅಧಿಕಾರಿಗಳು ಹಾಗೂ ಸಿಬ್ಬಂದಿಯಿಂದ ಸಂಗ್ರಹವಾದ 5.26 ಲಕ್ಷ ರೂ. ಮೊತ್ತವನ್ನು ಇಂದು ಹಸ್ತಾಂತರಿಸಿದ್ದಾರೆ. ಜೂ.30ರಂದು ಉಡುಪಿಯ...
ಮಂಗಳೂರು ಜುಲೈ 8: ಕೇಂದ್ರ ಸಚಿವೆಯಾಗಿ ಪ್ರಮಾಣ ವಚನ ಸ್ವಿಕರೀಸುತ್ತಿದ್ದಂತೆ ಸಂಸದೆ ಶೋಭಾ ಕರಂದ್ಲಾಜೆ ತಮ್ಮ ಸಾಮಾಜಿಕ ಜಾಲತಾಣ ಟ್ವೀಟರ್ ನಲ್ಲಿದ್ದ ಎಲ್ಲಾ ಟ್ವೀಟ್ ಗಳನ್ನು ಅಳಿಸಿ ಹಾಕಿದ್ದಾರೆ. ಟ್ವಿಟರ್ನಲ್ಲಿ ಶೋಭಾ ಅವರ ಖಾತೆಯನ್ನು ಪ್ರಸ್ತುತ...
ಮಂಗಳೂರು ಜುಲೈ 05: ನಗರದ ಬಲ್ಮಠದಲ್ಲಿರುವ ಆ್ಯಪಲ್ ಶೋರೂಂ ಗೆ ಕಳ್ಳರು ನುಗ್ಗಿ 70 ಲಕ್ಷ ಮೌಲ್ಯದ ಮೊಬೈಲ್ ಪೋನ್ ಗಳನ್ನು ಕಳ್ಳತನ ಮಾಡಿರುವ ಘಟನೆ ಇಂದು ಬೆಳಕಿಗೆ ಬಂದಿದೆ. ವಿಕೇಂಡ್ ಲಾಕ್ ಡೌನ್ ಹಿನ್ನಲೆ...
ಮಂಗಳೂರು ಜುಲೈ 5: ಶ್ರೀಲಂಕಾದ ಕರಾವಳಿ ಭಾಗದ ಸಮುದ್ರದಲ್ಲಿ ಮೇಲ್ಮೈ ಸುಳಿ ಗಾಳಿ ತೀವ್ರಗೊಂಡ ಹಿನ್ನಲೆ ರಾಜ್ಯದಲ್ಲಿ ಇಂದಿನಿಂದ ಜುಲೈ 9 ರವರೆಗೆ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಎಂದು ಹವಾಮಾನ ಇಲಾಖೆ ತಿಳಿಸಿದೆ....
ಮಂಗಳೂರು/ಉಡುಪಿ ಜುಲೈ 05: ರಾಜ್ಯ ಸರಕಾರ ಅನ್ಲಾಕ್ 3.0 ದಲ್ಲಿ ಧಾರ್ಮಿಕ ಕ್ಷೇತ್ರಗಳಲ್ಲಿ ದರ್ಶನಕ್ಕೆ ಅವಕಾಶ ನೀಡಿರುವ ಹಿನ್ನಲೆ ಉಡುಪಿ ಮತ್ತು ದಕ್ಷಿಣಕನ್ನಡ ಜಿಲ್ಲೆಯ ದೇವಸ್ಥಾನಗಳಿಗೆ ಭಕ್ತರ ದಂಡೆ ಆಗಮಿಸುತ್ತಿದೆ. ಪ್ರಸಿದ್ದ ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲೂ...
ಮಂಗಳೂರು ಜುಲೈ 05: ಗೂಗಲ್ ಮ್ಯಾಪ್ ನಲ್ಲಿ ಮಂಗಳೂರಿನ ಪ್ರಖ್ಯಾತ ಪಂಪ್ ವೆಲ್ ಪ್ಲೈಓವರ್ ನ ಕೆಳಗಿನ ರಸ್ತೆಯ ಹೆಸರನ್ನು ‘ನಳಿನ್ ಕಟೀಲ್ ಸೀಸನಲ್ ಲೇಕ್’ ಎಂದು ಬದಲಾಯಿಸಿ ಟ್ರೋಲಿಗರು ಸಾಮಾಜಿಕ ಜಾಲತಾಣದಲ್ಲಿ ಹರಿಯಬಿಟ್ಟಿದ್ದು, ಇದೀಗ...
ಕಾಸರಗೋಡು ಜುಲೈ 5: ಕಾಸರಗೋಡಿನ ಕಿಯೂರಿನಲ್ಲಿ ನಿನ್ನೆ ಮೀನು ಹಿಡಿಯಲು ಹೋಗಿ ಸಮುದ್ರ ಪಾಲಾಗಿದ್ದ ಮೂವರ ಮೃತದೇಹ ಪತ್ತೆಯಾಗಿದೆ. ಮೃತರನ್ನು ಕಸಬಾ ತೀರದ ಸಂದೀಪ್ (34), ರತೀಶ್ (35) ಮತ್ತು ಕಾರ್ತಿಕ್ (22) ಎಂದು ಗುರುತಿಸಲಾಗಿದ್ದು,...
ಮಂಗಳೂರು ಜುಲೈ 03: ಲಿಂಬೆ ಹಣ್ಣುಗಳ ಜತೆ 40 ಕೆಜಿ ಗಾಂಜಾ ಸಾಗಿಸುತ್ತಿದ್ದ ವಾಹನವನ್ನು ಉರ್ವ ಪೊಲೀಸ್ ಠಾಣೆಯ ಪೊಲೀಸರು ವಶಕ್ಕೆ ಪಡೆದಿದ್ದು, ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ. ಬಂಧಿತರನ್ನು ಕಾಸರಗೋಡಿನ ಶಿಹಾಬುದ್ದೀನ್ (32), ಲತೀಫ್ (38)...
ಮೂಡಬಿದಿರೆ : ಬೇಟೆಯಾಡಲು ಬಂದ ಚಿರತೆಯ ಬಾಯಿಗೆ ಸಿಕ್ಕಿದರೂ ಕೂಡ ಕೊನೆ ಕ್ಷಣದಲ್ಲಿ ನಾಯಿಯೊಂದು ಪ್ರಾಣ ಉಳಿಸಿಕೊಂಡಿರುವ ಘಟನೆ ಮೂಡುಬಿದಿರೆ ತಾಲೂಕಿನ ಪಡುಕೊಣಾಜೆ ಎಂಬಲ್ಲಿ ನಡೆದಿದೆ. ಚಿರತೆ ನಾಯಿಯನ್ನು ಹಿಡಿಯುತ್ತಿರುವ ದೃಶ್ಯ ಸಿಸಿಟಿವಿ ಕ್ಯಾಮರಾದಲ್ಲಿ ಸೆರೆಯಾಗಿದೆ....
ಮಂಗಳೂರು, ಜುಲೈ 02: ಮಂಗಳೂರು ನಗರದಲ್ಲಿ ಹೀನಾಯ ಕೃತ್ಯ ನಡೆದಿದ್ದು. ನಗರದ ಶಿವಭಾಗ್ ಬಳಿಯ ರಸ್ತೆಯಲ್ಲಿ ಬೀದಿ ನಾಯಿಯೊಂದನ್ನು ಗುಂಡು ಹೊಡೆದು ಸಾಯಿಸಲಾಗಿದೆ. ಶಿವಭಾಗ್ ರಸ್ತೆಯಲ್ಲಿ ಪ್ರತಿನಿತ್ಯ ಓಡಾಡುತ್ತಿದ್ದ ಬೀದಿ ನಾಯಿಗೆ ವ್ಯಕ್ತಿಯೊಬ್ಬ ಗುಂಡುಹಾರಿಸಿ ಹತ್ಯೆ...