ಮಂಗಳೂರು ಜೂನ್ 24: ದಕ್ಷಿಣಕನ್ನಡ ಜಿಲ್ಲೆಯಲ್ಲಿ ಜುಲೈ 1 ರಿಂದ ಸಿಟಿಬಸ್ ಸಂಚಾರ ಆರಂಭಿಸಲಿದೆ ಎಂದು ಕೆನರಾ ಬಸ್ ಮಾಲಕರ ಅಸೋಸಿಯೇಶನ್ ಅಧ್ಯಕ್ಷ ರಾಜವರ್ಮ ಬಲ್ಲಾಳ್ ಮತ್ತು ದ.ಕ.ಜಿಲ್ಲಾ ಬಸ್ ಮಾಲಕರ ಸಂಘದ ಅಧ್ಯಕ್ಷ ದಿಲ್ರಾಜ್...
ಮಂಗಳೂರು : ಜೂನ್ 24: ಆನ್ಲೈನ್ ನಲ್ಲಿ ಭಾರತೀಯ ಸೇನೆಯ ಹೆಸರನ್ನು ಹೇಳಿ ವಂಚಿಸುತ್ತಿರುವವರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಲೇ ಇದ್ದು, ಇದೀಗ ಮಂಗಳೂರಿನಲ್ಲಿ ತಾನೊಬ್ಬ ಸೈನಿಕನೆಂದು ನಂಬಿಸಿದ ವ್ಯಕ್ತಿಯೊಬ್ಬ 51,300 ರೂ. ವಂಚಿಸಿರುವ ಪ್ರಕರಣ...
ಮಂಗಳೂರು ಜೂನ್ 22: ದಕ್ಷಿಣಕನ್ನಡ ಜಿಲ್ಲೆಯಲ್ಲಿ ಅನ್ ಲಾಕ್ ಕುರಿತಂತೆ ನಾಳೆಯಿಂದಲೇ ಹೊಸ ಮಾರ್ಗಸೂಚಿ ಜಾರಿಗೆ ಬರಲಿದ್ದು, ಅದರಂತೆ ಬೆಳಿಗ್ಗೆ 7 ರಿಂದ ಮಧ್ಯಾಹ್ನ 1 ರ ತನಗ ಬಸ್ ಸಂಚಾರಕ್ಕೆ ಅವಕಾಶ ನೀಡಿ ಜಿಲ್ಲಾಡಳಿತ...
ಮಂಗಳೂರು ಜೂನ್ 22: ತಂದೆಯೇ ಮಗನ ಮೇಲೆ ಪೆಟ್ರೋಲ್ ಸುರಿದು ಕೊಲೆಗೆ ಯತ್ನಿಸಿದ ಘಟನೆ ಜೆಪ್ಪಿನಮೊಗರು ತಾರ್ದೊಲ್ಯ ಎಂಬಲ್ಲಿ ನಿನ್ನೆ ತಡರಾತ್ರಿ ನಡೆದಿದ್ದು, ಗಂಭೀರವಾಗಿ ಗಾಯಗೊಂಡಿರುವ ಮಗನನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಪೆಟ್ರೋಲ್ ಸುರಿದು ಬೆಂಕಿಯಿಂದ ಗಾಯಗೊಂಡ...
ಮಂಗಳೂರು ಜೂನ್ 22: ದಕ್ಷಿಣಕನ್ನಡ ಜಿಲ್ಲೆಯಲ್ಲಿ ನಾಳೆ ಬೆಳಿಗ್ಗೆಯಿಂದ ಅಪರಾಹ್ನ 2 ಗಂಟೆಯವರೆಗೆ ಎಲ್ಲಾ ಅಂಗಡಿಗಳನ್ನು ತೆರೆಯಲು ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಸೂಚನೆ ನೀಡಿದ್ದಾರೆ. ಈ ಕುರಿತಂತೆ ಮಾಹಿತಿ ನೀಡಿರುವ ಅವರು ಜಿಲ್ಲೆಯ...
ಮಂಗಳೂರು: ನವಮಂಗಳೂರು ಬಂದರಿನ 14ನೇ ಬರ್ತ್ ನಲ್ಲಿ 10 ಚಕ್ರದ ಕಂಟೈನರ್ ಲಾರಿಯೊಂದು ಸಮುದ್ರಕ್ಕೆ ಬಿದ್ದು ಅದರಲ್ಲಿದ್ದ ಲಾರಿ ಚಾಲಕ ಸಹಿತ ಇಬ್ಬರು ಸಮುದ್ರ ಪಾಲಾದ ಘಟನೆ ನಿನ್ನೆ ರಾತ್ರಿ ನಡೆದಿದೆ. ಚಾಲಕ ರಾಜೇಸಾಬ್ ಹಾಗೂ...
ಮಂಗಳೂರು: ದ.ಕ ಜಿಲ್ಲೆಯಲ್ಲಿ ನಾಳೆಯಿಂದ ಅಗತ್ಯ ಸಾಮಗ್ರಿಗಳ ಖರೀದಿಗೆ ಬೆಳಗ್ಗೆ 7ರಿಂದ 1ರ ವರೆಗೆ ಅವಕಾಶ ನೀಡಲಾಗಿದೆ. ವಾರಾಂತ್ಯ ಕರ್ಫ್ಯೂ ಮುಂದುವರಿಯಲಿದೆ ಎಂದು ದ.ಕ ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಹೇಳಿದ್ದಾರೆ. ಅಲ್ಲದೆ ಮುಂದಿನ...
ಮಂಗಳೂರು, ಜೂನ್ 20 : ನಗರದಲ್ಲಿ ಲಾಕ್ಡೌನ್ ನಿಯಮ ಉಲ್ಲಂಘಿಸಿ ಮಂಗಳಾದೇವಿ ದೇವಸ್ಥಾನದ ಸಭಾಂಗಣದಲ್ಲಿ ಅದ್ದೂರಿಯಾಗಿ ಮದುವೆ ನಡೆಯುತ್ತಿತ್ತು. ಸ್ಥಳಕ್ಕೆ ಮಂಗಳೂರು ಮಹಾನಗರ ಪಾಲಿಕೆ ( ಮನಪಾ) ಸಹಾಯಕ ಆಯುಕ್ತ ಮತ್ತು ಕಂದಾಯ ಇಲಾಖೆಯ ಉಪ...
ಮಂಗಳೂರು, ಜೂನ್ 19: ಸಾಮಾಜಿಕ ಜಾಲತಾಣದಲ್ಲಿ ತುಳುನಾಡಿನ ಬಾವುಟಕ್ಕೆ ಅವಹೇಳನ ಮಾಡಿದ್ದ ವ್ಯಕ್ತಿಯನ್ನು ಮಂಗಳೂರು ಪೊಲೀಸರು ಬಂಧಿಸಿದ್ದಾರೆ. ಬೆಂಗಳೂರಿನ ಶ್ರೀರಾಮಂಪುರದ ಸೂರ್ಯ ಎನ್.ಕೆ. ಎಂಬಾತ ಬಂಧಿತ ಆರೋಪಿ. ಈತ ಚಪ್ಪಲಿಯ ಚಿತ್ರದಲ್ಲಿ ತುಳುನಾಡಿನ ಬಾವುಟ ಎಡಿಟ್...
ಮಂಗಳೂರು ಜೂನ್ 18: ಸರಕು ಸಾಗಾಟದ ಲಾರಿಯೊಂದು ಮಂಗಳೂರಿನ ಪಡಿಲ್ ಹೆದ್ದಾರಿ ಬಳಿ ಪಲ್ಟಿಯಾದ ಘಟನೆ ನಿನ್ನೆ ರಾತ್ರಿ ಸಂಭವಿಸಿದ್ದು, ಘಟವೆಯಲ್ಲಿ ಲಾರಿ ಚಾಲಕನಿಗೆ ಸಣ್ಣಪುಟ್ಟ ಗಾಯಗಳಾಗಿದೆ. ಮಂಗಳೂರಿನ ಎಂಆರ್ ಪಿಎಲ್ ನಿಂದ ಹೈದರಬಾದ್ ಪ್ಲಾಸ್ಟಿಕ್...