ಬೆಂಗಳೂರು ಜೂನ್ 18: ಕೊರೊನಾ ಲಾಕ್ ಡೌನ್ ನಡುವೆಯೂ ಪೆಟ್ರೋಲ್ ಬೆಲೆ ಏರಿಕೆಯಲ್ಲೇ ಇದ್ದು, ಬೆಂಗಳೂರಿನಲ್ಲಿ ಮೊದಲ ಬಾರಿಗೆ ಬೆಂಗಳೂರಿನಲ್ಲಿ ಪ್ರತಿ ಲೀಟರ್ ಪೆಟ್ರೋಲ್ ಬೆಲೆಯು ₹100ರ ಗಡಿ ದಾಟಿದೆ. ಈಗಾಗಲೇ ದೇಶ ಹಾಗೂ ರಾಜ್ಯದ...
ಮಂಗಳೂರು ಜೂನ್ 16: ಕರಾವಳಿಯಲ್ಲಿ ಮುಂಗಾರು ಮಳೆ ತನ್ನ ಆರ್ಭಟ ಮುಂದುವರೆಸಿದ್ದು. ಮಳೆ ಜೊತೆ ಭಾರಿ ಗಾಳಿ ಬೀಸುತ್ತಿದ್ದು, ಹಲವೆಡೆ ಅಪಾರ ಹಾನಿ ಸಂಭವಿಸಿದೆ. ಇಂದು ಬೆಳಿಗ್ಗೆ ಸುರಿದಗಾಳಿ ಮಳೆಗೆ ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯ...
ಮಂಗಳೂರು ಜೂನ್ 16: ಬ್ಯಾಂಕ್ ಖಾತೆ ಕೆವೈಸಿ ಅಪ್ಡೇಟ್ ಗೆ ಸಂಬಂಧಿಸಿದ ಲಿಂಕ್ ಕಳುಹಿಸಿ ಬ್ಯಾಂಕ್ ಖಾತೆಯಿಂದ ಹಣ ಲಪಾಟಿಸಿರುವ ಘಟನೆ ಮಂಗಳೂರಿನಲ್ಲಿ ನಡೆದಿದೆ. ರಾಷ್ಟ್ರೀಕೃತ ಬ್ಯಾಂಕ್ ಒಂದರ ವೆಬ್ ಸೈಟ್ ಲಿಂಕ್ ತರಹ ಕಾಣಿಸುವ...
ಮಂಗಳೂರು ಜೂನ್ 16 : ನವಮಂಗಳೂರು ಬಂದರಿಗೆ ಇದೇ ಮೊದಲ ಬಾರಿಗೆ ಅತಿ ಹೆಚ್ಚು ಭಾರದ ಬೃಹತ್ ಕಂಟೈನರ್ ಹಡಗು ಆಗಮಿಸಿದೆ. ಕೊಲಂಬೋದಿಂದ ನವಮಂಗಳೂರು ಬಂದರಿಗೆ ಆಗಮಿಸಿರುವ ಎಂ.ವಿ.ಎಸ್ಎಸ್ಎಲ್ ಬ್ರಹ್ಮಪುತ್ರ ವಿ084 ಎಂಬ ಹೆಸರಿನ ಬೃಹತ್...
ಮಂಗಳೂರು ಜೂನ್ 15: ಕರಾವಳಿ ಜಿಲ್ಲೆಗಳಲ್ಲಿ ಮಳೆ ಅಬ್ಬರ ಮುಂದುವರೆದಿದ್ದು, ಹವಾಮಾನ ಇಲಾಖೆ ಜೂನ್ 15 ಹಾಗೂ 16ರಂದು ರೆಡ್ ಅಲರ್ಟ್ ಹಾಗೂ ಜೂನ್ 17ರಂದು ಆರೆಂಜ್ ಅಲರ್ಟ್ ಘೋಷಿಸಿದೆ. ಕಳೆದ ಮೂರು ದಿನಗಳಿಂದ ಪ್ರಾರಂಭವಾದ...
ಮಂಗಳೂರು, ಜೂನ್ 15: ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಸಂಪರ್ಕಿಸುವ ಮರವೂರು ಸೇತುವೆಯಲ್ಲಿ ಬಿರುಕು ಕಾಣಿಸಿಕೊಂಡಿದ್ದು, ರಸ್ತೆ ಸಂಚಾರ ಸ್ಥಗಿತಗೊಳಿಸಲಾಗಿದೆ. ಕರಾವಳಿಯಲ್ಲಿ ಭಾರಿ ಮಳೆಯಾಗುತ್ತಿದ್ದು, ಈ ಹಿನ್ನೆಲೆಯಲ್ಲಿ ಸೇತುವೆಯ ಪಿಲ್ಲರ್ ಕುಸಿದಿದೆ. ಇದರಿಂದಾಗಿ ಮರವೂರು ಸೇತುವೆಯ ಒಂದು...
ಮಂಗಳೂರು ಜೂನ್ 14: ಕರಾವಳಿಯಲ್ಲಿ ಕಳೆದೆರಡು ದಿನಗಳಿಂದ ಸುರಿಯುತ್ತಿರುವ ಭಾರಿ ಮಳೆ ಮುಂದುವರೆದಿದೆ. ಮಳೆಯಿಂದಾಗಿ ಓರ್ವ ಮೃತಪಟ್ಟು 14 ಮನೆಗಳಿಗೆ ಹಾನಿಯಾಗಿದೆ. ಕಿನ್ನಿಗೋಳಿಯ ಐಕಳ ಗ್ರಾಮಪಂಚಾಯತ್ ವ್ಯಾಪ್ತಿಯ ಉಳೆಪಾಡಿ ಪುರುಂಜಿಗುಡ್ಡೆಯಲ್ಲಿ ವಿದ್ಯುತ್ ತಗುಲಿ ಓರ್ವ ಸಾವನ್ನಪ್ಪಿದ...
ಮಂಗಳೂರು ಜೂನ್ 14: ದಕ್ಷಿಣಕನ್ನಡ ಜಿಲ್ಲೆಯಲ್ಲಿ ಕೊರೊನಾ ಪ್ರಕರಣ ನಿಯಂತ್ರಣಕ್ಕೆ ಜಿಲ್ಲಾಡಳಿತ 50ಕ್ಕಿಂತ ಹೆಚ್ಚು ಕೋವಿಡ್ ಪಾಸಿಟಿವ್ ಪ್ರಕರಣ ಇರುವ 18 ಗ್ರಾಮಪಂಚಾಯತ್ ಗಳನ್ನು ಇಂದಿನಿಂದ ಜೂನ್ 21ರವರೆಗೆ ಸೀಲ್ಡೌನ್ ಮಾಡಿದೆ. ಈಗಾಗಲೇ ರಾಜ್ಯದಲ್ಲಿ ಕೊರೊನಾ...
ಮಂಗಳೂರು ಜೂನ್ 13: ತುಳು ಭಾಷೆಗೆ ಅಧಿಕೃತ ಮಾನ್ಯತೆ ನೀಡಬೇಕು ಹಾಗೂ ಕರ್ನಾಟಕ ಮತ್ತು ಕೇರಳದಲ್ಲಿ ತುಳು ಭಾಷೆಯನ್ನು ಅಧಿಕೃತ ಎಂದು ಘೋಷಿಸಬೇಕು ಎಂದು ಒತ್ತಾಯಿಸಿ ಇಂದು ಟ್ವೀಟರ್ ನಲ್ಲಿ ಅಭಿಯಾನ ನಡೆಯುತ್ತಿದೆ.#TuluOfficialinKA_KL ಎಂಬ ಹ್ಯಾಶ್ಟ್ಯಾಗ್...
ಮಂಗಳೂರು ಜೂನ್ 12: ಮಂಗಳೂರು ಸ್ಮಾರ್ಟ್ ಸಿಟಿ ಕಾಮಗಾರಿ ಹಿನ್ನಲೆ ನೆಲಸಮ ಮಾಡಿರುವ ನವಭಾರತ್ ಸರ್ಕಲ್ ನಲ್ಲಿ ಹಳೆಯ ಬಾವಿಯೊಂದು ಪತ್ತೆಯಾಗಿದೆ. ಮಂಗಳೂರಿನ ಹೃದಯ ಭಾಗದಲ್ಲಿರುವ ನವಭಾರತ್ ಸರ್ಕಲ್ ನ್ನು ಸ್ಮಾರ್ಟ್ ಸಿಟಿ ಕಾಮಗಾರಿಯಡಿ ಹೊಸದಾಗಿ...