ಮಂಗಳೂರು: ಹಿಂದೂ ಧಾರ್ಮಿಕ ಸಂಸ್ಥೆಗಳು ಮತ್ತು ಧರ್ಮದಾಯ ದತ್ತಿ ಇಲಾಖೆಯ ತಸ್ತೀಕ್ ಹಣವನ್ನು ಅನ್ಯ ಧರ್ಮಗಳ ಪ್ರಾರ್ಥನಾ ಮಂದಿರಗಳಿಗೆ ನೀಡುವುದನ್ನು ತಡೆಹಿಡಿಯಲು ಸಚಿವ ಕೋಟ ಶ್ರೀನಿವಾಸ ಪೂಜಾರಿ ಸೂಚಿಸಿದ್ದಾರೆ. ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಅವರು,...
ಮಂಗಳೂರು ಜೂನ್ 10: ಅಪ್ರಾಪ್ತೆ ಬಾಲಕಿಗೆ ಮೊಬೈಲ್ ಗಿಫ್ಟ್ ನೀಡಿ ಬಳಿಕ ಸಲುಗೆ ಬೆಳೆಸಿ ಆಕೆಯ ಮನೆಗೆ ತೆರಳಿ ನಿರಂತರ ಅತ್ಯಾಚಾರ ಮಾಡುತ್ತಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತನನ್ನು ಆರೋಪಿ ಜೋಕಟ್ಟೆಯ ಅಬ್ದುಲ್ ರಫೂರ್ ಎಂದು...
ಉಡುಪಿ ಜೂನ್ 9: ಉದ್ಯಮಿ ಬಿ ಆರ್ ಶೆಟ್ಟಿ ನಡೆಸುತ್ತಿರುವ ಕೂಸಮ್ಮ ಶಂಭುಶೆಟ್ಟಿ ಸ್ಮಾರಕ ಹಾಜಿ ಅಬ್ದುಲ್ಲಾ ತಾಯಿ ಮತ್ತು ಮಕ್ಕಳ ಆಸ್ಪತ್ರೆಯ ವೈದ್ಯರು ಮತ್ತು ಸಿಬ್ಬಂದಿಗಳು ಇಂದು ದಿಢೀರ್ ಪ್ರತಿಭಟನೆ ನಡೆಸಿದ್ದಾರೆ. ಕಳೆದ ಮೂರು...
ಮಂಗಳೂರು ಜೂನ್ 09: ಹಣಕಾಸಿನ ಮುಗ್ಗಟ್ಟಿನಿಂದ ಮಂಗಳೂರಿನಲ್ಲಿ ದಂಪತಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮಂಗಳೂರಿನ ಕದ್ರಿ ಬಳಿಯ ಪಿಂಟೋ ಲೇನ್ ನಲ್ಲಿ ನಡೆದಿದೆ. ಮೃತರನ್ನು 62 ವರ್ಷ ಸುರೇಶ್ ಮತ್ತು 57ರ ಹರೆಯದ ವಾಣಿ ಎಂದು...
ಮಂಗಳೂರು ಜೂನ್ 7: ಹಸಿ ಕಸ ಮತ್ತು ಒಣ ಕಸ ವಿಂಗಡಿಸಲು ವಿಫಲವಾದ ಅಪಾರ್ಟ್ ಮೆಂಟ್ ಒಂದಕ್ಕೆ ಮಂಗಳೂರು ಮಹಾನಗರಪಾಲಿಕೆ 53 ಸಾವಿರ ರೂಪಾಯಿ ದಂಡ ವಿಧಿಸಿದೆ. ಮಂಗಳೂರು ನಗರದಲ್ಲಿ ಕಸ ವಿಲೇವಾರಿ ಸಮರ್ಪಕವಾಗಿ ನಡೆಸಲು...
ಮಂಗಳೂರು ಜೂನ್ 07: ಕೊರೊನಾ ನಡುವೆ ಜನರಿಗೆ ಮತ್ತೊಂದು ಸಂಕಷ್ಟ ಎದುರಾಗಿದ್ದು, ಪೆಟ್ರೋಲ್ ಬೆಲೆ ಕರ್ನಾಟಕದಲ್ಲಿ ಮೊದಲ ಬಾರಿಗೆ 100ರ ಗಡಿ ದಾಟಿದ್ದು, ಕರ್ನಾಟಕದ ಉತ್ತರ ಕನ್ನಡ, ಬಳ್ಳಾರಿ, ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಪೆಟ್ರೋಲ್ ದರ ಶತಕ...
ಮಂಗಳೂರು ಜೂನ್ 06: ಮಂಗಳೂರಿನ ಪಿಲಿಕುಳ ನಿಸರ್ಗಧಾಮಕ್ಕೆ ಹೊಸ ಅತಿಥಿಗಳ ಆಗಮನವಾಗಿದೆ. ನಿಸರ್ಗಧಾಮದಲ್ಲಿರುವ ಹುಲಿ, ಕಾಡುಶ್ವಾನ ಮರಿಗಳನ್ನಿಟ್ಟರೆ ರಿಯಾ, ಹೆಬ್ಬಾವು, ಕಾಳಿಂಗ ಸರ್ಪ ಮೊಟ್ಟೆಗಳನ್ನಿಟ್ಟಿವೆ. ಕೊರೊನಾ ಲಾಕ್ ಡೌನ್ ಸಂದರ್ಭ ಪಿಲಿಕುಳ ನಿಸರ್ಗಧಾಮಕ್ಕೆ ಪ್ರವಾಸಿಗರ ಪ್ರವೇಶಕ್ಕೆ...
ಮಂಗಳೂರು ಜೂನ್ 5: ಕರಾವಳಿಗೆ ಮುಂಗಾರು ಮಳೆ ಪ್ರವೇಶಿಸಿರುವ ಹಿನ್ನಲೆ ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಎರಡು ದಿನ ಧಾರಾಕಾರ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಕರಾವಳಿಯ ಉತ್ತರ ಕನ್ನಡ, ದಕ್ಷಿಣ ಕನ್ನಡ,...
ಉಳ್ಳಾಲ, ಜೂನ್ 05: ಅಪರಿಚಿತ ತಂಡವೊಂದು ಯುವಕನಿಗೆ ಮಾರಣಾಂತಿಕ ಹಲ್ಲೆ ನಡೆಸಿರುವ ಘಟನೆ ಉಳ್ಳಾಲ ಠಾಣಾ ವ್ಯಾಪ್ತಿಯ ಧರ್ಮನಗರದಲ್ಲಿ ನಿನ್ನೆ ಸಂಜೆ ನಡೆದಿದೆ. ಗುರುವಾರ ತೊಕ್ಕೊಟ್ಟು ಬಳಿ ಸಂಭವಿಸಿದ ಅಪಘಾತ ಪ್ರಕರಣಕ್ಕೆ ಸಂಬಂಧಿಸಿ ಹಲ್ಲೆ ನಡೆಸಲಾಗಿದೆ...
ಮಂಗಳೂರು ಜೂನ್ 04: ಮಂಗಳೂರು ಶಾಸಕ ವೇದವ್ಯಾಸ್ ಕಾಮತ್ ಅವರಿಗೆ ಕೊರೊನಾ ಸೊಂಕು ತಗುಲಿದ್ದು, ಸಾಮಾಜಿಕ ಜಾಲತಾಣ ಮೂಲಕ ಈ ಮಾಹಿತಿ ನೀಡಿದ್ದಾರೆ. ಈ ಕುರಿತು ಟ್ವೀಟ್ ಮೂಲಕ ಮಾಹಿತಿ ನೀಡಿರುವ ಅವರು, “ನನಗೆ ಸ್ವಲ್ಪ...