ಮಂಗಳೂರು ಸೆಪ್ಟೆಂಬರ್ 30: ದೇಶದ ಪ್ರಥಮ ಪ್ರಜೆ ರಾಷ್ಟ್ರಪತಿಯವರು ಎರಡನೇ ಬಾರಿಗೆ ಮಂಗಳೂರಿಗೆ ಆಗಮಿಸುತ್ತಿದ್ದು, ರಾಷ್ಟ್ರಪತಿ ರಾಮನಾಥ ಕೋವಿಂದ್ ಅವರು ಅಕ್ಟೋಬರ್ 6ರಿಂದ 9ರವರೆಗೆ ರಾಜ್ಯ ಪ್ರವಾಸ ಕೈಗೊಳ್ಳಲಿದ್ದಾರೆ. ಅ.7ರಿಂದ 9ರವರೆಗೆ ದಕ್ಷಿಣ ಕನ್ನಡ, ಚಿಕ್ಕಮಗಳೂರು...
ಮಂಗಳೂರು ಸೆಪ್ಟೆಂಬರ್ 29: ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ದೊಡ್ಡ ಭಯೋತ್ಪಾದಕ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲು ವಿಪಕ್ಷ ನಾಯಕ ಸಿದ್ದರಾಮಯ್ಯ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಮಂಗಳೂರಿನಲ್ಲಿ ಮಾತನಾಡಿದ ಅವರು ಸಿದ್ದರಾಮಯ್ಯನವರೇ ತಾಲಿಬಾನ್ ಸಂಸ್ಕೃತಿ...
ಮಂಗಳೂರು ಸೆಪ್ಟೆಂಬರ್ 29: ಬ್ಯಾಂಕ್ ಗೆ ಹಣ ಕಟ್ಟಲು ತೆರಳುತ್ತಿದ್ದ ಪೆಟ್ರೋಲ್ ಬಂಕ್ ಮ್ಯಾನೇಜರ್ಗೆ ದುಷ್ಕರ್ಮಿಗಳು ಹಲ್ಲೆ ಮಾಡಿ 4.20 ಲಕ್ಷ ರೂಪಾಯಿ ದೋಚಿದ ಘಟನೆ ಮಂಗಳೂರಿನಲ್ಲಿ ನಡೆದಿದೆ. ಬೈಕ್ನಲ್ಲಿ ಬಂದ ಇಬ್ಬರು ದುಷ್ಕರ್ಮಿಗಳು ಪೆಟ್ರೋಲ್...
ಹಾಸನ: ಭಾರೀ ಮಳೆಯಿಂದಾಗಿ ಶಿರಾಢಿ ಘಾಟ್ ಪ್ರದೇಶದ ದೋಣಿಗಲ್ ನಲ್ಲಿ ರಸ್ತೆ ಕುಸಿತದಿಂದಾಗಿ ವಾಹನ ಸಂಚಾರಕ್ಕೆ ಹೇರಗಲಾಗಿದ್ದ ನಿರ್ಭಂದವನ್ನು ತೆಗೆದು ಹಾಕಲಾಗಿದ್ದು, ಎಲ್ಲಾ ರೀತಿಯ ವಾಹನಗಳಿಗೆ ಮುಕ್ತ ಸಂಚಾರಕ್ಕೆ ಅವಕಾಶ ನೀಡಿ ಹಾಸನ ಜಿಲ್ಲಾಧಿಕಾರಿ ಆದೇಶ...
ಮಂಗಳೂರು ಸೆಪ್ಟೆಂಬರ್ 28: ಸುರತ್ಕಲ್ ಟೋಲ್ ಗೇಟ್ ಬಳಿ ಮೆಡಿಕಲ್ ಕಾಲೇಜು ವಿದ್ಯಾರ್ಥಿಗಳ ಮೇಲೆ ನೈತಿಕ ಪೊಲೀಸ್ ಗಿರಿ ನಡೆಸಿದ ಆರೋಪಿಗಳಿಗೆ ಠಾಣೆಯಲ್ಲೇ ಜಾಮೀನು ನೀಡಿ ಪೊಲೀಸರು ಬಿಡುಗಡೆಗೊಳಿಸಿದ್ದಾರೆ. ಮಂಗಳೂರಿನ ಖಾಸಗಿ ಮೆಡಿಕಲ್ ಕಾಲೇಜಿನ ವಿಧ್ಯಾರ್ಥಿಗಳು...
ಮಂಗಳೂರು ಸೆಪ್ಟೆಂಬರ್ 28: ಫಲ್ಸರ್ ಬೈಕ್ ಗೆ ವಾಹನವೊಂದು ಡಿಕ್ಕಿ ಹೊಡೆದು ಪರಾರಿಯಾದ ಘಟನೆ ನಂತೂರು ಬಳಿ ನಡೆದಿದ್ದು, ಅಪಘಾತದಲ್ಲಿ ಬೈಕ ಸವಾರ ನಗರದ ಖಾಸಗಿ ಕಾಲೇಜಿನ ನರ್ಸಿಂಗ್ ವಿದ್ಯಾರ್ಥಿ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ. ಮೃತ ವಿದ್ಯಾರ್ಥಿಯನ್ನು...
ಮಂಗಳೂರು ಸೆಪ್ಟೆಂಬರ್ 28: ಮಂಗಳೂರಿನಲ್ಲಿ ಮತ್ತೆ ನೈತಿಕ ಪೊಲೀಸ್ ಗಿರಿಯ ಪ್ರಕರಣ ಬೆಳಕಿಗೆ ಬಂದಿದ್ದು, . ಮಂಗಳೂರಿನ ಮೆಡಿಕಲ್ ಕಾಲೇಜೊಂದರ ವಿದ್ಯಾರ್ಥಿಗಳು ಉಡುಪಿಗೆ ಪ್ರವಾಸ ಹೋಗಿ ವಾಪಾಸ್ ಬರುವಾಗ ಅವರ ವಾಹನವನ್ನು ತಡೆದು ಗುಂಪೊಂದು ನೈತಿಕ...
ಮುಲ್ಕಿ ಸೆಪ್ಟೆಂಬರ್ 27: ಚಾಲಕನ ನಿಯಂತ್ರಣ ತಪ್ಪಿ ಕಾರೊಂದು ಡಿವೈಡರ್ ಹತ್ತಿ ಪಲ್ಟಿಯಾದ ಘಟನೆ ರಾಷ್ಟ್ರೀಯ ಹೆದ್ದಾರಿ 66ರ ಮೂಲ್ಕಿ ಸಮೀಪದ ಕ್ಷೀರಸಾಗರದ ಬಳಿ ನಡೆದಿದ್ದು ಘಟನೆಯಲ್ಲಿ ಓರ್ವ ಸಾವನಪ್ಪಿದ್ದು, ಮತ್ತಿಬ್ಬರಿಗೆ ಸಣ್ಣಪುಟ್ಟ ಗಾಯಗಳಾಗಿದೆ. ಮೃತ...
ಮಂಗಳೂರು ಸೆಪ್ಟೆಂಬರ್ 27: ಕೇಂದ್ರ ಸರಕಾರ ಜಾರಿಗೆ ತಂದಿರುವ ರೈತ ವಿರೋಧಿ ಕಾಯ್ದೆ , ಭೂ ತಿದ್ದುಪಡಿ, ವಿಧ್ಯುತ್ ತಿದ್ದುಪಡಿ, ಕಾರ್ಮಿಕ ತಿದ್ದುಪಡಿ ಮಸೂದೆಗಳ ಜಾರಿ ವಿರುದ್ಧ ಸಂಯುಕ್ತ ಕಿಸಾನ್ ಮೋರ್ಚಾ ಕರೆ ನೀಡಿರುವ ಭಾರತ್...
ಮಂಗಳೂರು ಸೆಪ್ಟೆಂಬರ್ 27: ಮಂಗಳೂರು ಕಮಿಷನರೇಟ್ ವ್ಯಾಪ್ತಿಯಲ್ಲಿ ವಾಹನಗಳ ದಾಖಲೆ ತಪಾಸಣೆಗೆ ವಿಶೇಷ ಟ್ರಾಫಿಕ್ ಡ್ರೈವ್ ನ್ನು ಇಂದಿನಿಂದ ಅಕ್ಟೋಬರ್ 2 ರವರೆಗೆ ನಡೆಸಲಾಗುವುದ ಎಂದು ಮಂಗಳೂರುನಗರ ಪೊಲೀಸ್ ಆಯುಕ್ತ ಶಶಿಕುಮಾರ್ ತಿಳಿಸಿದ್ದಾರೆ. ಈ ವೇಳೆ...