ಮಂಗಳೂರು: ಶತಕದಂಚಿನಲ್ಲಿಯೂ ಯುವಕರಿಗೆ ಸೆಡ್ಡು ಹೊಡೆಯುವಂತೆ ಟ್ರಾಫಿಕ್ ವಾರ್ಡನ್ ಚೀಫ್ ಆಗಿ ಸೇವೆ ಸಲ್ಲಿಸುತ್ತಿದ್ದ ಜೋಸೆಫ್ ಗೊನ್ಸಾಲ್ವಿಸ್ (99) ಇಂದು ಇಹಲೋಕ ತ್ಯಜಿಸಿದ್ದಾರೆ. ವಯೋಸಹಜ ಕಾಯಿಲೆಯಿಂದ ಕೆಲವು ದಿನಗಳಿಂದ ಫಾದರ್ ಮುಲ್ಲರ್ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದ...
ಮಂಗಳೂರು, ಅಗಸ್ಟ್ 29: ನಗರದ ಪೊಲೀಸ್ ಇನ್ಸ್ಪೆಕ್ಟರ್ ಮನೆ ಆವರಣಕ್ಕೆ ನುಗ್ಗಿದ ದುಷ್ಕರ್ಮಿ ಇನ್ಸ್ಪೆಕ್ಟರ್ ಪುತ್ರನ ಸೈಕಲ್ನ್ನು ಕಳವುಗೈದ ಘಟನೆ ನಡೆದಿದೆ. ಸುರತ್ಕಲ್ ವೃತ್ತ ನಿರೀಕ್ಷಕಾಗಿರುವ ಶರೀಫ್ ಅವರ ಪುತ್ರನ ಸೈಕಲ್ನ್ನು ಕಳವು ಗೈಯ್ಯಲಾಗಿದ್ದು, ಆರೋಪಿಯ...
ಮಂಗಳೂರು, ಅಗಸ್ಟ್, 29: ದ.ಕ ಜಿಲ್ಲೆಯಲ್ಲಿ ಸೆ.1ರಿಂದ ದ್ವಿತೀಯ ಪಿಯು ಕಾಲೇಜುಗಳನ್ನು ಪುನರಾರಂಭಿಸಲು ದ. ಕ ಜಿಲ್ಲಾಧಿಕಾರಿ ತಿಳಿಸಿದ್ದಾರೆ. ಪದವಿಪೂರ್ವ ಶಿಕ್ಷಣ ಇಲಾಖೆಯ ಉಪನಿರ್ದೇಶಕರ ಪೂರ್ವಾನುಮತಿಯೊಂದಿಗೆ ಪ್ರಥಮ ಪಿಯುಸಿ ಹಾಗೂ ಕಾಲೇಜು ಜಂಟಿ ನಿರ್ದೇಶಕ ಪೂರ್ವಾನುಮತಿ...
ಮಂಗಳೂರು ಅಗಸ್ಟ್ 28: ಮಂಗಳೂರಿನ ಹೊರವಲಯದ ಪಾವೆಂಜೆ ದೇವಸ್ಥಾನದ ಹೊರಾಂಗಣದಲ್ಲಿ ಅಸಭ್ಯ ರೀತಿಯಲ್ಲಿ ಟಿಕ್ ಟಾಕ್ ಮಾಡಿ ಜನರ ಆಕ್ರೋಶಕ್ಕೆ ಗುರಿಯಾಗಿದ್ದ ಯುವಕ ಯುವತಿಯರು ಇದೀಗ ದೇವಸ್ಥಾನಕ್ಕೆ ಆಗಮಿಸಿ ಮಾಡಿರುವ ತಪ್ಪಿಗೆ ಕ್ಷಮೆ ಕೇಳಿದ್ದಾರೆ. ಹಳೆಯಂಗಡಿ...
ಮಂಗಳೂರು ಅಗಸ್ಟ್ 28: ಮಂಗಳೂರಿನ ಹೊರವಲಯದ ದೇವಸ್ಥಾನದ ಹೊರಾಂಗಣದಲ್ಲಿ ಅಸಭ್ಯ ರೀತಿಯಲ್ಲಿ ಇನ್ಸ್ಟಾಗ್ರಾಂ ರೀಲ್ಸ್ ವಿಡಿಯೋ ಮಾಡಿರುವ ಘಟನೆ ನಡೆದಿದ್ದು, ವಿಡಿಯೋದಲ್ಲಿರುವ ಯುವಕ ಹಾಗೂ ಯುವತಿಯರ ವಿರುದ್ದ ಆಕ್ರೋಶ ಸಾಮಾಜಿಕ ಜಾಲತಾಣದಲ್ಲಿ ಆಕ್ರೋಶ ವ್ಯಕ್ತವಾಗಿದೆ. ಮಂಗಳೂರಿನ...
ಓಮನ್ : ಓಮನ್ ಸಮುದ್ರದಲ್ಲಿ ಈಜಲು ತೆರಳಿದ್ದ ಉಳ್ಳಾಲದ ಌಬ್ಬರು ಯುವಕರು ನೀರುಪಾಲಾದ ಘಟನೆ ನಡೆದಿದ್ದು, ಓರ್ವನ ಮೃತದೇಹ ಪತ್ತೆಯಾಗಿದ್ದು, ಮತ್ತೋರ್ವನಿಗಾಗಿ ಶೋಧ ಕಾರ್ಯ ಮುಂದುವರೆದಿದೆ. ಉಳ್ಳಾಲದ ರಿಜ್ವಾನ್ ಅಲೆಕಳ , ಹಾಗೂ ಉಳ್ಳಾಲದ ಕೋಡಿ...
ಮಂಗಳೂರು ಅಗಸ್ಟ್ 27:ಸ್ಕೂಟರ್ ಹಾಗೂ ಕಾರಿನ ನಡುವೆ ನಡೆದ ಸಣ್ಣ ಅಪಘಾತದ ವಿಚಾರಕ್ಕೆ ಎರಡು ತಂಡಗಳ ನಡುವೆ ಮಾತಿನ ಚಕಮಕಿ ನಡೆದ ಘಟನೆ ನಡೆದಿದ್ದು, ಈ ವೇಳೆ ತಂಡಗಳನ್ನು ಚದುರಿಸಲು ಪೊಲೀಸರು ಲಘು ಲಾಠಿ ಪ್ರಹಾರ...
ಮಂಗಳೂರು ಅಗಸ್ಟ್ 26: ಜಿಲ್ಲೆಯಲ್ಲಿ ಕೋವಿಡ್ ಸೋಂಕಿನ ಪಾಸಿಟಿವಿಟಿ ಸೂಚ್ಯಂಕ ಶೇ. 2.4ರಷ್ಟಿರುವ ಕಾರಣ ಮುಂಬರುವ ಸೆಪ್ಟೆಂಬರ್ 15ರ ವರೆಗೂ ಯಾವುದೇ ಸ್ನಾತಕ ಮತ್ತು ಸ್ನಾತಕೋತ್ತರ ಕಾಲೇಜುಗಳ ಭೌತಿಕ ತರಗತಿಗಳನ್ನು ಆರಂಭಿಸದೇ ಆನ್ಲೈನ್ ಮೂಲಕವಷ್ಟೇ ತರಗತಿ...
ಮಂಗಳೂರು ಅಗಸ್ಟ್ 26: ದಕ್ಷಿಣಕನ್ನಡ ಜಿಲ್ಲೆ ಪ್ರವೇಶಕ್ಕೆ ನಕಲಿ ಆರ್ ಟಿಪಿಸಿಆರ್ ನೆಗೆಟಿವ್ ವರದಿ ತಂದಿದ್ದ ನಾಲ್ವರನ್ನು ಉಳ್ಳಾಲ ಪೊಲೀಸರು ಗುರುವಾರ ತಲಪಾಡಿಯಲ್ಲಿ ಬಂಧಿಸಿದ್ದಾರೆ. ಬಂಧಿತರನ್ನು ಕೇರಳದ ಆದಿಲ್, ಹನಿನ್, ಇಸ್ಮಾಯಿಲ್ ಮತ್ತು ಅಬ್ದುಲ್ ತಮೀಮ್...
ಮಂಗಳೂರು ಅಗಸ್ಟ್ 24: ಕೊರೊನಾ ಲಾಕ್ ಡೌನ್ ನಿಂದಾಗಿ ಸ್ಥಗಿತಗೊಂಡಿದ್ದ ಮಂಗಳೂರು – ವಿಜಯಪುರ ಎಕ್ಸ್ ಪ್ರೆಸ್ ರೈಲು ಮತ್ತೆ ಶುರವಾಗಲಿದ್ದು, ವೇಳಾಪಟ್ಟಿಯನ್ನು ಪರಿಷ್ಕರಿಸುವಂತೆ ಸಂಸದ ನಳಿನ್ಕುಮಾರ್ ಕಟೀಲ್, ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ...