ಮಂಗಳೂರು ಎಪ್ರಿಲ್ 18: ಸಾಕ್ಸ್ ನಲ್ಲಿ ಅರ್ಧ ಕೆಜಿ ಚಿನ್ನವನ್ನು ಅಕ್ರಮವಾಗಿ ಸಾಗಾಟಕ್ಕೆ ಯತ್ನಿಸಿದ್ದ ಆರೋಪಿಯನ್ನು ವಶಕ್ಕೆ ಪಡೆಯುವಲ್ಲಿ ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಕಸ್ಟಮ್ಸ್ ಅಧಿಕಾರಿಗಳು ಯಶಸ್ವಿಯಾಗಿದ್ದು, ಆರೋಪಿಯಿಂದ ಆತನಿಂದ 24.44 ಲಕ್ಷ ರೂ.ಗಳ...
ಮಂಗಳೂರು ಎಪ್ರಿಲ್ 18: ತುಳು ಚಿತ್ರರಂಗದ ಉದಯೋನ್ಮುಖ ನಿರ್ದೇಶಕ ರಘು ಶೆಟ್ಟಿ ಅವರು ಹೃದಯಾಘಾತದಿಂದ ಮೃತಪಟ್ಟಿದ್ದಾರೆ. ಅವರಿಗೆ 39 ವರ್ಷ ವಯಸ್ಸಾಗಿತ್ತು. ಹೃದಯಾಘಾತವಾದ ಹಿನ್ನಲೆ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದ ರಘು ಶೆಟ್ಟಿಯವರು, ಶನಿವಾರ ಸಂಜೆ...
ಮಂಗಳೂರು ಎಪ್ರಿಲ್ 17: ಮಗನ ಪಾರ್ಟಿ ಹುಚ್ಚಿಗೆ ಪೊಲೀಸ್ ಸಿಬ್ಬಂದಿಯೊಬ್ಬರು ಈಗ ಕೆಲಸ ಕಳೆದು ಸ್ಥಿತಿಗೆ ಬಂದಿದ್ದಾರೆ. ಎಪ್ರಿಲ್ 10 ರಂದು ಹಾಸನದ ಆಲೂರು ತಾಲೂಕು ಕೆಂಚಮ್ಮನ ಹೊಸಕೋಟೆ ಸಮೀಪದ ನಂದಿಪುರ ಎಸ್ಟೇಟ್ ಮೋಟಾರ್ ಸೈಕಲ್...
ಮಂಗಳೂರು ಎಪ್ರಿಲ್ 17: ಮಂಗಳೂರಿನ ಸುರತ್ಕಲ್ ಲೈಟ್ಹೌಸ್ನಿಂದ 42 ನಾಟಿಕಲ್ ಮೈಲಿ ದೂರದ ಅರಬ್ಬಿ ಸಮುದ್ರದಲ್ಲಿ ಸೋಮವಾರ ತಡರಾತ್ರಿ ನಡೆದ ಬೋಟ್ ಅಪಘಾತದಲ್ಲಿ ನಾಪತ್ತೆಯಾಗಿರುವ ಒಂಬತ್ತು ಮೀನುಗಾರರ ಮೂವರು ಮೀನುಗಾರರ ಮೃತದೇಹ ಪತ್ತೆಯಾಗಿದ್ದು, ಒಟ್ಟಾರೆ ಈ...
ಮಂಗಳೂರು, ಎಪ್ರಿಲ್ 17 : ನಗರದ ಕಟೀಲು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ತುಳುಲಿಪಿಯಲ್ಲಿ ನಾಮಫಲಕ ಅಳವಡಿಸಲಾಗಿದ್ದು, ದೇವಳಯದ ಎರಡನೇ ಗೋಪುರದಲ್ಲಿ ಕಟೀಲು ಶ್ರೀ ದುರ್ಗಾಪರಮೇಶ್ವರಿ ದೇವಲ್ಯ ಎಂದು ತುಳುಲಿಪಿಯಲ್ಲಿ ನಾಮಫಲಕದ ಮೇಲೆ ಬರೆಯಲಾಗಿದೆ. ಈ ಬಗ್ಗೆ...
ಮೂಡುಬಿದಿರೆ: ಸುಪ್ರೀಂ ಕೋರ್ಟ್ ನ್ಯಾಯಮೂರ್ತಿ ಅಬ್ದುಲ್ ನಜೀರ್ ಅವರ ತಾಯಿ ಅಮಿದಾಬಿ(88) ಅವರು ಇಂದು ಬೆಳಿಗ್ಗೆ ನವದೆಹಲಿಯಲ್ಲಿ ನಿಧನರಾದರು. ಅವರ ಮಗ ಸುಪ್ರೀಂ ಕೋರ್ಟ್ ನ್ಯಾಯಮೂರ್ತಿ ಅಬ್ದುಲ್ ನಜೀರ್ ಅಬ್ದುಲ್ ನಜೀರ್ ಅವರೊಂದಿಗೆ ದೆಹಲಿಯಲ್ಲೇ ನೆಲೆಸಿದ್ದರು....
ಮಂಗಳೂರು ಎಪ್ರಿಲ್ 16: ಆಳಸಮುದ್ರದಲ್ಲಿ ಹಡಗೊಂದಕ್ಕೆ ಡಿಕ್ಕಿಯಾಗಿ ದುರಂತಕ್ಕೀಡಾಗಿದ್ದ ಕೇರಳ ಮೂಲದ ಮೀನುಗಾರಿಕೆ ಬೋಟ್ ನಲ್ಲಿದ್ದ ಮೀನುಗಾರರ ಶೋಧ ಕಾರ್ಯ ಇನ್ನು ಮುಂದುವರೆದಿದೆ. ಕರಾವಳಿ ಕಾವಲು ಪೊಲೀಸ್ ಪಡೆ, ಕಾರವಾರ ನೌಕಾನೆಲೆ ಹಡಗು ಮತ್ತು ಹೆಲಿಕಾಪ್ಟರ್...
ಮಂಗಳೂರು ಎಪ್ರಿಲ್ 15: ಮಂಗಳೂರಿನ ಲಾಲ್ ಬಾಗ್ ಬಳಿ ಇರುವ ಫೀಲ್ಡ್ ಸ್ಟಾರ್ ಹೈಪರ್ ಮಾರ್ಕೆಟ್ ನಲ್ಲಿ ರಾತ್ರಿ ಆಕಸ್ಮಿಕ ಬೆಂಕಿ ಕಾಣಿಸಿಕೊಂಡಿದ್ದು, ಅಪಾರ ಪ್ರಮಾಣದ ನಷ್ಟ ಸಂಭವಿಸಿದೆ. ಮಧ್ಯರಾತ್ರಿ ಸಂದರ್ಭ ನಡೆದ ಈ ಘಟನೆಗೆ...
ಮಂಗಳೂರು ಎಪ್ರಿಲ್ 14: ನಿಂತಿದ್ದ ಗೂಡ್ಸ್ ರೈಲಿನ ಬೋಗಿ ಮೇಲೆ ಸೆಲ್ಫಿ ತೆಗೆಯಲು ಹೋಗಿ ಕರೆಂಟ್ ಹೊಡೆದು ಬಾಲಕನೊಬ್ಬ ಅರ್ಧ ಸುಟ್ಟು ಹೋದ ಘಟನೆ ಬಜ್ಪೆ ಸಮೀಪದ ಕೆಂಜಾರು ಗೂಡ್ಸ್ ರೈಲ್ವೆ ಜಂಕ್ಷನ್ ನಲ್ಲಿ ನಡೆದಿದ್ದು,...
ಮಂಗಳೂರು ಎಪ್ರಿಲ್ 14: ಕಾರು ಮತ್ತು ಸ್ಕೂಟರ್ ನಡುವೆ ನಡೆದ ಅಪಘಾತದಲ್ಲಿ ಸ್ಕೂಟರ್ ಸವಾರ ರಸ್ತೆಗೆಸೆಯಲ್ಪಟ್ಟು, ಬಸ್ ಅಡಿ ಸಿಲುಕಿದ ಪರಿಣಾಮ ಗಂಭೀರವಾಗಿ ಗಾಯಗೊಂಡು ಧಾರುಣವಾಗಿ ಮೃತಪಟ್ಟ ಘಟನೆ ರಾಷ್ಟ್ರೀಯ ಹೆದ್ದಾರಿ 66ರ ಎಕ್ಕೂರು ಬಳಿ...