ಮಂಗಳೂರು ಅಗಸ್ಟ್ 04: ಉಳ್ಳಾಲದ ಮಾಜಿ ಶಾಸಕ ಬಿ. ಎಂ ಇದಿನಬ್ಬ ಅವರ ಮಗನ ಮನೆ ಮೇಲೆ ಎನ್ ಐಎ ಅಧಿಕಾರಿಗಳ ತಂಡ ದಾಳಿ ನಡೆಸಿದೆ. ಸಿರಿಯಾ ಮೂಲದ ಉಗ್ರ ಸಂಘಟನೆಯೊಂದಿಗೆ ನಂಟು ಇರುವ ಶಂಕೆಯಲ್ಲಿ...
ಮಂಗಳೂರು ಅಗಸ್ಟ್ 03: ಗಡಿ ರಾಜ್ಯಗಳಲ್ಲಿ ಕೊರೊನಾ ಪ್ರಕರಣ ಏರಿಕೆಯಾಗುತ್ತಿರುವ ಹಿನ್ನಲೆ ಕೇರಳದ ಗಡಿ ಜಿಲ್ಲೆಯಾದ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೋವಿಡ್-19 ಸೋಂಕು ಹರಡುವಿಕೆಯನ್ನು ನಿಯಂತ್ರಿಸಲು ಕೇರಳರಾಜ್ಯ ಗಡಿಭಾಗಕ್ಕೆ ಹೊಂದಿಕೊಂಡಿರುವ ಜಿಲ್ಲೆಯ ಮಂಗಳೂರು, ಬಂಟ್ವಾಳ, ಪುತ್ತೂರು,...
ಮಂಗಳೂರು ಅಗಸ್ಟ್ 03: ನೆರೆಯ ರಾಜ್ಯ ಕೇರಳದಲ್ಲಿ ಕೊರೊನಾ ಪ್ರಕರಣ ಏರಿಕೆ ಹಿನ್ನಲೆ ಮಂಗಳೂರು ವಿಶ್ವವಿದ್ಯಾನಿಲಯದ ಎಲ್ಲಾ ಪರೀಕ್ಷೆಗಳನ್ನು ರದ್ದುಗೊಳಿಸಿ ದಕ್ಷಿಣಕನ್ನಡ ಜಿಲ್ಲಾಧಿಕಾರಿ ಡಾ. ರಾಜೇಂದ್ರ ಆದೇಶಿಸಿದ್ದಾರೆ. ಗಡಿ ಜಿಲ್ಲೆ ಕಾಸರಗೋಡಿನಲ್ಲಿ ಅತಿ ಹೆಚ್ಚು ಕೊರೊನಾ...
ಮಂಗಳೂರು ಅಗಸ್ಟ್ 03: ಕೇರಳದಲ್ಲಿ ಕೊರೊನಾ ಪ್ರಕರಣ ಏರಿಕೆ ಹಿನ್ನಲೆ ಕೇರಳ ಕರ್ನಾಟಕ ಗಡಿ ಭಾಗಗಳನ್ನು ಬಂಧ ಮಾಡಿರುವುದನ್ನು ವಿರೋಧಿಸಿ ಕಾಸರಗೋಡಿನ ಸ್ಥಳೀಯ ನಿವಾಸಿಗಳು ಗಡಿಭಾಗದಲ್ಲಿ ಮಂಗಳವಾರ ಪ್ರತಿಭಟನೆ ನಡೆಸಿದ್ದಾರೆ. ಸೋಮವಾರದಿಂದ ಕೇರಳದಿಂದ ಕರ್ನಾಟಕ ಪ್ರವೇಶಿಸುವುದಕ್ಕೆ...
ಮಂಗಳೂರು ಅಗಸ್ಟ್ 03: ಕೇರಳದಲ್ಲಿ ಕೊರೊನಾ ಪ್ರಕರಣ ಏರಿಕೆ ಹಿನ್ನಲೆ ಕಾಸರಗೋಡು ದಕ್ಷಿಣಕನ್ನಡ ಜಿಲ್ಲೆಯ ಗಡಿ ಭಾಗದಲ್ಲಿ ಬಿಗಿ ಬಂದೋಬಸ್ತ್ ಎರ್ಪಡಿಸಲಾಗಿದ್ದು, ಕೊರೊನಾ ನೆಗೆಟಿವ್ ವರದಿ ಇಲ್ಲದವರಿಗೆ ಕರ್ನಾಟಕ ಪ್ರವೇಶಕ್ಕೆ ಸಂಪೂರ್ಣ ನಿಷೇಧ ಹೇರಲಾಗಿದೆ. ಇಂದು...
ಮಂಗಳೂರು ಅಗಸ್ಟ್ 03: ಕೊರೊನಾ ನೆಗೆಟಿವ್ ವರದಿ ಇಲ್ಲದೆ ಕೇರಳ ಹಾಗೂ ಮಹರಾಷ್ಟ್ರದಿಂದ ಮಂಗಳೂರು ರೈಲ್ವೆ ನಿಲ್ದಾಣಕ್ಕೆ ಆಗಮಿಸಿದ್ದ 51 ಪ್ರಯಾಣಿಕರನ್ನು ತಾತ್ಕಾಲಿಕವಾಗಿ ಕ್ವಾರಂಟೈನ್ ನಲ್ಲಿ ಇಡಲಾಗಿದೆ. ಆಗಸ್ಟ್ 2 ರಂದು ಕೇರಳ ಹಾಗೂ ಮಹಾರಾಷ್ಟ್ರದಿಂದ...
ಕಾಸರಗೋಡು ಅಗಸ್ಟ್ 2: ಕೇರಳದಲ್ಲಿ ಕೊರೊನಾ ಪ್ರಕರಣ ಹೆಚ್ಚಾದ ಹಿನ್ನಲೆ ಕೇರಳ ಮತ್ತು ಕರ್ನಾಟಕ ಗಡಿ ಭಾಗದಲ್ಲಿ ಕಟ್ಟುನಿಟ್ಟಿನ ಕ್ರಮಕೈಗೊಳ್ಳಲಾಗಿದೆ.ರಾಜ್ಯ ಸರ್ಕಾರದ ಸೂಚನೆ ಬೆನ್ನಲ್ಲೇ ತಲಪಾಡಿ ಗಡಿಯನ್ನು ಜಿಲ್ಲಾಡಳಿತ ಸಂಪೂರ್ಣ ಬಂದ್ ಮಾಡಿದೆ. ರಾಜ್ಯ ಸರಕಾರ...
ಮಂಗಳೂರು ಅಗಸ್ಟ್ 01: ಕೊರೊನಾ ಪ್ರಕರಣ ಏರಿಕೆ ಹಿನ್ನಲೆ ಅಗಸ್ಟ್ 10 ವರೆಗೆ ಯಾವುದೇ ಸಭೆ ಸಮಾರಂಭ ನಡೆಸಬಾರದೆಂದು ಜಿಲ್ಲಾಧಿಕಾರಿ ಆದೇಶ ನೀಡಿದರೂ, ಜಿಲ್ಲಾಡಳಿತದ ಆದೇಶ ಉಲ್ಲಂಘಿಸಿ ಮಂಗಳೂರಿನ ಕಾಂಗ್ರೆಸ್ ಕಚೇರಿಯಲ್ಲಿ ಹಿಂದುಳಿದ ವರ್ಗಗಳ ಪದಗ್ರಹಣ...
ಮಂಗಳೂರು ಅಗಸ್ಟ್ 1: ಕೇರಳದಲ್ಲಿ ಕೊರೊನಾ ಪ್ರಕರಣಗಳು ಏರಿಕೆಯಾಗುತ್ತಿರುವ ಹಿನ್ನಲೆ ದಕ್ಷಿಣಕನ್ನಡ ಜಿಲ್ಲೆಯಲ್ಲಿ ಕಠಿಣ ಕ್ರಮಕ್ಕೆ ಜಿಲ್ಲಾಡಳಿತ ಮುಂದಾಗಿದೆ. ಈ ಹಿನ್ನಲೆ ಅಗಸ್ಟ್ 10 ರವರೆಗೆ ಜಿಲ್ಲೆಯಲ್ಲಿ ಯಾವುದೇ ಸಭೆ ಸಮಾರಂಭ ನಡೆಸದಂತೆ ಜಿಲ್ಲಾಡಳಿತ ನಿಷೇಧ...
ಮಂಗಳೂರು, ಜುಲೈ 31- ನೆರೆಯ ಕೆರಳದಲ್ಲಿ ಕೋವಿಡ್ ಸೋಂಕಿನ ಪ್ರಕರಣಗಳು ತೀವ್ರಗೊಂಡಿರುವ ಹಿನ್ನಲೆಯಲ್ಲಿ ಜಿಲ್ಲೆಯಿಂದ ಕಾಸರಗೋಡುಗೆ ಸಂಚರಿಸುವ ಸರ್ಕಾರಿ ಹಾಗೂ ಖಾಸಗಿ ಬಸ್ಗಳನ್ನು ಆಗಸ್ಟ್ 1 ರಿಂದ ಒಂದು ವಾರದ ಕಾಲ ಸ್ಥಗಿತಗೊಳಿಸಲಾಗುವುದು ಎಂದು ಸಂಸದರಾದ...