ಮಂಗಳೂರು, ಮಾರ್ಚ್ 20 : ಸರಕು ಸಾಗಣೆ ಹಡಗು ಮುಳುಗಿ, ಸಮುದ್ರದಲ್ಲಿ ಸಿಲುಕಿದ್ದ 6 ಜನರನ್ನು ಕರಾವಳಿ ಕಾವಲು ಪಡೆಯ ಸಿಬ್ಬಂದಿ ರಕ್ಷಣೆ ಮಾಡಿದ್ದಾರೆ. ಸಾಫಿನಾ ಅಲ್ ಮಿರ್ಜಾನ್ ಹಡಗು ಮಾ. 19 ರಂದು ನಗರದ...
ಮಂಗಳೂರು ಮಾರ್ಚ್ 20: ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದಾಗಿ ಗುಜರಿ ಅಂಗಡಿಯೊಂದು ಸಂಪೂರ್ಣ ಸುಟ್ಟು ಭಸ್ಮವಾದ ಘಟನೆ ನಡೆದಿದೆ. ಮಂಗಳೂರು ಹೊರವಲಯದ ತೊಕ್ಕೊಟ್ಟು ಸಮೀಪದ ಕಲ್ಲಾಪುವಿನಲ್ಲಿ ಈ ಘಟನೆ ನಡೆದಿದ್ದು, ಬೆಂಕಿಯ ಕೆನ್ನಾಲಿಗೆಗೆ ಲಕ್ಷಾಂತರ ರೂಪಾಯಿ...
ಮಂಗಳೂರು ಮಾರ್ಚ್ 20: ರಾಜ್ಯದಲ್ಲಿ ಕೊರೊನಾ ಎರಡನೇ ಅಲೆ ಭೀತಿ ಹಿನ್ನಲೆ ಈಗಾಗಲೇ ರಾಜ್ಯದ ಎಲ್ಲಾ ಗಡಿ ಭಾಗಗಳಲ್ಲಿ ಕಟ್ಟುನಿಟ್ಟಿನ ತಪಾಸಣೆ ನಡೆಸಲು ರಾಜ್ಯ ಸರಕಾರ ನಿರ್ಧರಿಸಿದ್ದು, ಇನ್ನು ದಕ್ಷಿಣಕನ್ನಜ ಜಿಲ್ಲೆಗೆ ತಲಪಾಡಿ ಗಡಿ ಮೂಲಕ...
ಮಂಗಳೂರು: ಕೆಮ್ಮ ಜ್ವರದಿಂದ ಬಳಲುತ್ತಿದ್ದ ಬಾಲಕನ ಚಿಕಿತ್ಸೆಗೆ ವೈದ್ಯರ ಬಳಿ ತೆರಳಿದಾಗ ಬಾಲಕ ಶ್ವಾಸಕೋಶದಲ್ಲಿ ಗುಂಡು ಸೂಜಿ ಪತ್ತೆಯಾದ ಘಟನೆ ಮಂಗಳೂರಿನಲ್ಲಿ ನಡೆದಿದೆ. ಮಂಗಳೂರಿನ ಬಜಾಲ್ ಪಕ್ಕಲಡ್ಕ ನಿವಾಸಿ ಅಬ್ದುಲ್ ಖಾದರ್ ಪುತ್ರ 12 ವರ್ಷದ...
ಚಿಕ್ಕಮಗಳೂರು: ಸುಮಾರು ಒಂದೂವರೆ ವರ್ಷಗಳ ನಂತರ ಚಾರ್ಮಾಡಿ ಘಾಟ್ ನಲ್ಲಿ ಭಾರೀ ವಾಹನಗಳ ಸಂಚಾರಕ್ಕೆ ಅವಕಾಶ ನೀಡಿದ ಚಿಕ್ಕಮಗಳೂರು ಜಿಲ್ಲಾಧಿಕಾರಿ 24 ಗಂಟೆಗಳ ಒಳಗೆ ಆದೇಶವನ್ನು ಹಿಂಪಡೆದಿದ್ದಾರೆ. ಜಿಲ್ಲಾಧಿಕಾರಿಗಳ ಈ ಕಣ್ಮುಚ್ಚಾಲೆ ಆಟಕ್ಕೆ ಸಾರ್ವಜನಿಕರು ಆಕ್ರೋಶ...
ಮಂಗಳೂರು, ಮಾ.16: ದಕ್ಷಿಣಕನ್ನಡ ಜಿಲ್ಲೆಯಲ್ಲಿ ಕೊರೊನಾ ಪ್ರಕರಣ ಏರಿಕೆ ಹಿನ್ನಲೆ ಯೆನೆಪೊಯ ಶಿಕ್ಷಣ ಸಂಸ್ಥೆ ತನ್ನ 9 ಶಿಕ್ಷಣ ಸಂಸ್ಥೆಗಳನ್ನು ತಾತ್ಕಾಲಿಕವಾಗಿ ಇಂದಿನಿಂದ ಬಂದ್ ಮಾಡಿದ್ದು, ಸಂಸ್ಥೆಯ ವಿದ್ಯಾರ್ಥಿಗಳಿಗೆ ತೊಂದರೆಯಾಗದಂತೆ ಆನ್ಲೈನ್ ತರಗತಿಗಳನ್ನು ಮುಂದುವರಿಸಲು ನಿರ್ಧರಿಸಿದೆ....
ಮಂಗಳೂರು ಮಾರ್ಚ್ 16: ನೋಡೋದಿಕ್ಕೆ ಸುಂದರ ದೃಶ್ಯ…ತುಳುನಾಡಿನ ಕಾರಣಿಕ ದೈವ ಕೊರಗಜ್ಜನ ಕೈಯಲ್ಲಿ ಲಾಲಿ ಹಾಡಿಸಿಕೊಳ್ಳುತ್ತಿದೆ ಆ ಮಗು.., ಆದರೆ ಆ ಮಗುವಿನ ಹಿಂದೆ ಇದೆ ನೋವಿನ ಕತೆ ಇದೆ. ಅದು ನಿಸ್ತೇಜ ಮಗು .ನೋಡೋದಿಕ್ಕೆ...
ಮಂಗಳೂರು ಮಾರ್ಚ್ 16: ದೇಶದಾದ್ಯಂತ ಕೊರೊನಾ ಎರಡನೇ ಅಲೆಯ ಬೀತಿ ನಡುವೆ ರಾಜ್ಯದಲ್ಲೂ ದಿನದಿಂದ ದಿನಕ್ಕೆ ಕೊರೊನಾ ಪ್ರಕರಣಗಳು ಏರುಗತಿಯಲ್ಲಿ ಇದೆ. ಈ ಹಿನ್ನಲೆ ದಕ್ಷಿಣಕನ್ನಡ ಜಿಲ್ಲೆಯಲ್ಲಿ ಕೊರೊನಾ ಪ್ರಕರಣಗಳ ನಿಯಂತ್ರಣಕ್ಕೆ ಜಿಲ್ಲಾಡಳಿತ ಕಠಿಣ ಕ್ರಮಕ್ಕೆ...
ಮಂಗಳೂರು ಮಾರ್ಚ್ 15: ವರ್ಕಾಡಿ ಕಾವಿ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಒಡಿಯೂರು ಶ್ರೀ ಗುರುದೇವಾನಂದ ಸ್ವಾಮೀಜಿಯವರ ಷಷ್ಠ್ಯಬ್ದಿ ಹಿನ್ನೆಲೆಯಲ್ಲಿ ಸಾಮೂಹಿಕ ಗುಂಪು ಭಜನೆ ಕಾರ್ಯಕ್ರಮ ನೆರವೇರಿತು. 35 ಕ್ಕಿಂತಲೂ ಹೆಚ್ಚಿನ ತಂಡಗಳು ಒಂದು ಗಂಟೆಗಳ ಕಾಲ ವಿಶೇಷ...
ಉಳ್ಳಾಲ, ಮಾರ್ಚ್ 15 : ಪ್ರೇಕ್ಷಾ ಆತ್ಮಹತ್ಯೆಗೆ ಪ್ರಚೋದನೆ ನೀಡಿರುವ ಪ್ರಕರಣದಲ್ಲಿ ಬಂಧಿತನಾಗಿರುವ ಆಕೆಯ ಗೆಳೆಯ ಯತೀನ್ ರಾಜ್ಗೆ ನ್ಯಾಯಾಲಯ 14 ದಿನಗಳ ನ್ಯಾಯಾಂಗ ಬಂಧನ ವಿಧಿಸಿದೆ. ಕಳೆದ ಮಾರ್ಚ್ 10 ರಂದು ಕುಂಪಲ ಆಶ್ರಯಕಾಲನಿ...