ಮೂಡುಬಿದಿರೆ ಎಪ್ರಿಲ್ 09: ಮನೆಯೊಂದರ ಬಾವಿಯಲ್ಲಿ ಬಿದ್ದಿದ್ದ ಚಿರತೆಯನ್ನು ಅರಣ್ಯ ಇಲಾಖೆಯ ಸಿಬ್ಬಂದಿಗಳು ರಕ್ಷಣೆ ಮಾಡಿದ ಘಟನೆ ಮೂಡಬಿದಿರೆ ಶಿರ್ತಾಡಿ ಗ್ರಾಮದಲ್ಲಿ ನಡೆದಿದೆ. ಇಲ್ಲಿನ ಮಕ್ಕಿ ನಿವಾಸಿ ರಮೇಶ ಪೂಜಾರಿ ಎಂಬುವರ ಮನೆಯ ಬಾವಿಗೆ ಬಿದ್ದ...
ಕಾಸರಗೋಡು ಎಪ್ರಿಲ್ 09: ಕಾಸರಗೋಡು ಜಿಲ್ಲೆಯ ಪ್ರಥಮ ಮಹಿಳಾ ಪೊಲೀಸ್ ವರಿಷ್ಠಾಧಿಕಾರಿಯಾಗಿರುವ ಕುಖ್ಯಾತ ಕೊಲೆ ಆರೋಪಿ ಜಾಲಿ (ಕೂಡತಾಯಿ ಸರಣಿ ಹತ್ಯೆಗಳ ಆರೋಪಿ) ಮತ್ತು ಗ್ರೀಷ್ಮಾ (ತನ್ನ ಪ್ರಿಯಕರನಿಗೆ ಗಿಡಮೂಲಿಕೆ ಔಷಧದಲ್ಲಿ ವಿಷ ಬೆರೆಸಿ ಕೊಂದ)...
ಮಂಗಳೂರು ಎಪ್ರಿಲ್ 09: ಕೇಂದ್ರ ಸರ್ಕಾರದ ರಸ್ತೆ ಹಾಗೂ ಮೂಲಸೌಕರ್ಯ ನಿಧಿ(ಸಿಆರ್ಐಎಫ್)ಯಡಿಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎರಡು ಪ್ರಮುಖ ರಸ್ತೆಗಳನ್ನು ಸುಮಾರು 6 ಕೋಟಿ ರೂ. ವೆಚ್ಚದಲ್ಲಿ ಅಭಿವೃದ್ಧಿಪಡಿಸುವುದಕ್ಕೆ ಸಂಸದ ಕ್ಯಾ. ಬ್ರಿಜೇಶ್ ಚೌಟ ಅವರ...
ಮಂಗಳೂರು, ಏಪ್ರಿಲ್ 8: ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ರಾಜ್ಯಮಟ್ಟದಲ್ಲಿ ಪ್ರಥಮ ರ್ಯಾಂಕ್ ಪಡೆದ ದಕ್ಷಿಣ ಕನ್ನಡ ಜಿಲ್ಲೆಯ ಇಬ್ಬರು ವಿದ್ಯಾರ್ಥಿಗಳನ್ನು ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಎಂ.ಪಿ. ಅವರು ಸನ್ಮಾನಿಸಿದರು. ವಾಣಿಜ್ಯ ವಿಭಾಗದಲ್ಲಿ ಮೊದಲ ರ್ಯಾಂಕ್ ಪಡೆದ...
ಮಂಗಳೂರು ಎಪ್ರಿಲ್ 08: ಬೈಕ್ ನಲ್ಲಿ ತ್ರಿಬಲ್ ರೈಡಿಂಗ್ ವೇಳೆ ಬೈಕ್ ನಿಯಂತ್ರಣ ತಪ್ಪಿ ರಸ್ತೆ ಡಿವೈಡರ್ ಡಿಕ್ಕಿ ಹೊಡೆದ ಪರಿಣಾಮ ಕೇರಳ ಮೂಲದ ಇಬ್ಬರು ವಿಧ್ಯಾರ್ಥಿಗಳು ಪ್ರಾಣ ಕಳೆದುಕೊಂಡ ಘಟನೆ ಇಂದು ಮುಂಜಾನೆ ಕುಂಟಿಕಾನ...
ಮಂಗಳೂರು ಎಪ್ರಿಲ್ 08: ರಾಜ್ಯ ಸರಕಾರ ಸರ್ಕಾರಿ ಗುತ್ತಿಗೆ ಕಾಮಗಾರಿಯಲ್ಲಿ 4% ಮತದಾರಿತ ಮೀಸಲಾತಿ ಮಸೂದೆಯನ್ನು ಜಾರಿಗೆ ತಂದಿರುವದನ್ನು ವಿರೋಧಿಸಿ ಮಂಗಳೂರಿನಲ್ಲಿ ವಿಶ್ವಹಿಂದೂ ಪರಿಷತ್ ಬಜರಂಗದಳ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು. ಮಂಗಳೂರು ಮಿನಿವಿಧಾನ ಸೌಧ ಮುಂಭಾಗ...
ಬೆಂಗಳೂರು ಎಪ್ರಿಲ್ 08: ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟವಾಗಿದ್ದು, ಉಡುಪಿ ಜಿಲ್ಲೆಯ ಫಲಿತಾಂಶದಲ್ಲಿ ಪ್ರಥಮ ಸ್ಥಾನ ಪಡೆದರೆ ದಕ್ಷಿಣಕನ್ನಡ ಜಿಲ್ಲೆಯ ಎರಡನೇ ಸ್ಥಾನ ಪಡೆದಿದೆ. ದ್ವಿತೀಯ ಪಿಯುಸಿ ಫಲಿತಾಂಶ ಇಂದು ಪ್ರಕಟವಾಗಿದೆ. ಈಗಾಗಲೇ ವೆಬ್ ಸೈಟ್...
ಮಂಗಳೂರು ಎಪ್ರಿಲ್ 07: ರಾಜ್ಯದಲ್ಲಿ ಕಳೆದ 20 ತಿಂಗಳಿನಿಂದಲೂ ನಿರಂತರ ಬೆಲೆ ಏರಿಕೆ, ದಲಿತರ ಹಣ ಲೂಟಿ, ಹಿಂದೂ ವಿರೋಧಿ ನೀತಿ, ಮುಸ್ಲಿಂ ಓಲೈಕೆ, ರೈತರ ನಿರ್ಲಕ್ಷ್ಯ ಹೀಗೆ ಸಾಲು ಸಾಲು ವೈಫಲ್ಯಕ್ಕೀಡಾಗಿರುವ ಕಾಂಗ್ರೆಸ್ ಸರ್ಕಾರದ...
ಮಂಗಳೂರು ಎಪ್ರಿಲ್ 07: ಕಾಂತಾರ ನಟ ರಿಷಬ್ ಶೆಟ್ಟಿ ಮಂಗಳೂರಿನಲ್ಲಿ ನಡೆದ ಪಂಜುರ್ಲಿ ನೇಮಕ್ಕೆ ಬಂದು ದೈವದ ಮುಂದೆ ತಮ್ಮ ಕಷ್ಟ ಹೇಳಿಕೊಂಡಿದ್ದಾರೆ. ಮಂಗಳೂರಿನ ಕದ್ರಿ ಬಾರೆಬೈಲ್ ವಾರಾಹಿ ಪಂಜುರ್ಲಿ, ಜಾರಂದಾಯ ದೈವದ ಉತ್ಸವದಲ್ಲಿ ಭಾಗಿ...
ಪುತ್ತೂರು ಎಪ್ರಿಲ್ 07: ಪರಂಗಿಪೇಟೆ ವಿದ್ಯಾರ್ಥಿ ದಿಗಂತ್ ನಾಪತ್ತೆ ಪ್ರಕರಣದ ಹಿಂದೆ ಗಾಂಜಾ ಗ್ಯಾಂಗ್ ನ ಕೈವಾಡ ವಿದ್ದು, ದುರಾದೃಷ್ಟವೆಂದರೆ ನಮ್ಮ ನಾಯಕರೂ ಪೋಲೀಸರು ಹೇಳಿದ್ದನ್ನು ನಂಬಿ ಪ್ರಕರಣವನ್ನು ಮುಚ್ಚಿ ಹಾಕಿದ್ದಾರೆ ಎಂದು ಆರ್ ಎಸ್ಎಸ್...