ಮಂಗಳೂರು ಫೆಬ್ರವರಿ 16: ದೇಶದಲ್ಲಿ ದಿನದಿಂದ ದಿನಕ್ಕೆ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಏರಿಕೆಯಾಗುತ್ತಿದ್ದು, ಸತತ ಎಂಟನೇ ದಿನವೂ ಪೆಟ್ರೋಲ್ ಮತ್ತು ಡೀಸೆಲ್ ನ ಬೆಲೆಗಳಲ್ಲಿ ಏಕೆ ಕಂಡಿದೆ. ಫೆಬ್ರವರಿ 9ರಿಂದ ನಿರಂತರವಾಗಿ ಏರಿಕೆಯಾಗುತ್ತಿರುವ ತೈಲ ಬೆಲೆ...
ಪುತ್ತೂರು ಫೆಬ್ರವರಿ 15: ಬಿಲ್ಲವರು ಹಾಗೂ ಕೋಟಿಚೆನ್ನಯ್ಯರನ್ನು ಅವಹೇಳನ ಮಾಡಿದ್ದ ಬಿಜೆಪಿ ಮುಖಂಡ ಜಗದೀಶ್ ಅಧಿಕಾರಿಯವರಿಗೆ ಮಸಿ ಬಳಿದರೆ 1 ಲಕ್ಷ ರೂಪಾಯಿ ಬಹುಮಾನ ನೀಡುವುದಾಗಿ ಘೋಷಿಸಿದ್ದ ಕಾಂಗ್ರೆಸ್ ನಾಯಕಿ, ಮಂಗಳೂರು ಮಹಾನಗರ ಪಾಲಿಕೆಯ ಮಾಜಿ...
ಮಂಗಳೂರು: ಟಿವಿ, ಫ್ರಿಡ್ಜ್, ಬೈಕ್ ಇದ್ದವರಿಗೆ ಬಿಪಿಎಲ್ ರೇಷನ್ ಕಾರ್ಡ್ ರದ್ದು ಮಾಡುವುದಾಗಿ ಹೇಳಿಕೆ ನೀಡಿರುವ ಉಮೇಶ್ ಕತ್ತಿ ವಿರುದ್ಧ ಕಾಂಗ್ರೇಸ್ ಶಾಸಕ ಯುಟಿ ಖಾದರ್ ಆಕ್ರೋಶ ವ್ಯಕ್ತಪಡಿಸಿದ್ದಾರೆ. ನಗರದಲ್ಲಿ ಸೋಮವಾರ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು...
ಮಂಗಳೂರು ಫೆಬ್ರವರಿ 15: ದೇಶದಲ್ಲಿ ದಿನದಿಂದ ದಿನಕ್ಕೆ ಪೆಟ್ರೋಲ್ ಮತ್ತು ಡಿಸೆಲ್ ಬೆಲೆಗಳು ಏರಿಕೆಯಾಗುತ್ತಲೆ ಇದ್ದು, ಸೋಮವಾರ ಮತ್ತೆ ತೈಲೋತ್ಪನ್ನಗಳ ದರಗಳು ಏರಿಕೆ ಕಂಡಿದ್ದು, ಪೆಟ್ರೋಲ್, ಡೀಸೆಲ್ ದರಗಳು ದಿನದಿಂದ ದಿನಕ್ಕೆ ದಾಖಲೆ ಬರೆಯುತ್ತಲೇ ಇದೆ....
ಮಂಗಳೂರು ಫೆಬ್ರವರಿ 14: ತೊಕ್ಕೊಟ್ಟು ರೈಲ್ವೆ ಹಳಿಯ ಬಳಿ ಬ್ಯಾಂಕ್ ಉದ್ಯೋಗಿಯೋರ್ವರ ಶವ ಪತ್ತೆಯಾಗಿದ್ದು, ಆತ್ನಹತ್ಯೆ ಎಂದು ಶಂಕಿಸಲಾಗಿದೆ. ಮೃತರನ್ನು ಮದ್ದೂರು ನಿವಾಸಿ ಸತೀಶ್ ಚಂದ್ರ ಎಂದು ಗುರುತಿಸಲಾಗಿದೆ. ಸತೀಶ್ಚಂದ್ರ ಕೆನರಾ ಬ್ಯಾಂಕ್ ನ ಉದ್ಯೋಗಿಯಾಗಿದ್ದು,...
ಮಂಗಳೂರು ಫೆಬ್ರವರಿ 14: ಅನಿರೀಕ್ಷಿತವಾಗಿ ಗ್ರಾಮ ಪಂಚಾಯತ್ ಅಧ್ಯಕ್ಷೆಯಾಗಿ ಅಧಿಕಾರ ಸ್ವೀಕರಿಸಿದ ಕೆಲವೇ ಗಂಟೆಗಳಲ್ಲಿ ಮಗುವಿಗೆ ಜನ್ಮ ನೀಡುವ ಮೂಲಕ ಮಹಿಳೆಯೊಬ್ಬರು ಡಬಲ್ ಖುಷಿಯಲ್ಲಿದ್ದಾರೆ. ಮಂಗಳೂರು ತಾಲೂಕಿನ ಅಂಬ್ಲಮೊಗರು ಗ್ರಾಮ ಪಂಚಾಯತ್ನ ನೂತನ ಅಧ್ಯಕ್ಷೆಯಾಗಿ ತುಂಬು...
ಮಂಗಳೂರು ಫೆಬ್ರವರಿ 13: ಸ್ಕೂಟರ್ ಹಾಗೂ ಬೈಕ್ ನಡುವೆ ಮುಖಾಮುಖಿ ಡಿಕ್ಕಿಯಾಗಿ ಓರ್ವ ಸವಾರ ಸಾವನಪ್ಪಿರುವ ಘಟಮೆ ಇಂದು ನಡೆದಿದೆ. ಉಳ್ಳಾಲದ ಕೆ.ಸಿ ರೋಡಿನ ಕೆ.ಸಿ ನಗರದಲ್ಲಿ ಈ ದುರ್ಘಟನೆ ಸಂಭವಿಸಿದೆ.ಮೃತಪಟ್ಟವರನ್ನು ಪಿಲಿಕೂರ್ ಮಲ್ಲಿಕಟ್ಟೆ ನಿವಾಸಿ...
ಮಂಗಳೂರು ಫೆಬ್ರವರಿ 13 : ಆಳ ಸಮುದ್ರ ಮೀನುಗಾರಿಕೆ ತೆರಳಿದ್ದ ಸಂದರ್ಭ ಮೀನೊಂದು ಬೋಟ್ ಗೆ ಡಿಕ್ಕಿ ಹೊಡೆದ ಪರಿಣಾಮ ಬೋಟ್ ಹಾನಿಗೀಡಾಗಿರುವ ಘಟನೆ ಆಳಸಮುದ್ರ ಮೀನುಗಾರಿಕೆ ವೇಳೆ ನಡೆದಿದೆ. ದೊಡ್ಡ ಗಾತ್ರದ, ಚೂಪು ಬಾಯಿ...
ಉಳ್ಳಾಲ, ಫೆಬ್ರವರಿ 12: ನಗರದ ಆಸ್ಪತ್ರೆಯಲ್ಲಿ ಸ್ನಾನ ಮಾಡುತ್ತಿದ್ದ ಮಹಿಳೆಯ ದೃಶ್ಯವನ್ನು ಮೊಬೈಲ್ ಮೂಲಕ ಸೆರೆ ಹಿಡಿದು ತಲೆಮರೆಸಿಕೊಂಡಿದ್ದ ಆರೋಪಿಯನ್ನು ಇದೀಗ ಪೊಲೀಸರು ಬಂಧಿಸಿದ್ದಾರೆ. ಉಳ್ಳಾಲದ ಮದನಿನಗರ ನಿವಾಸಿ ಅಬ್ದುಲ್ ಮುನೀರ್ (40) ಬಂಧಿತ ಆರೋಪಿಯಾಗಿದ್ದು,...
ಮಂಗಳೂರು ಫೆಬ್ರವರಿ 11: ಶಿಕ್ಷಣಕ್ಕೆ ಹೆಸರುವಾಸಿಯಾದ ಮಂಗಳೂರಿನಲ್ಲಿ ಈಗ ರಾಗಿಂಗ್ ಪಿಡುಗು ಸದ್ದು ಮಾಡುತ್ತಿದ್ದು, ಈ ಹಿನ್ನಲೆ ಈಗಾಗಲೇ ಪೊಲೀಸ್ ಇಲಾಖೆಯ ಕಟ್ಟುನಿಟ್ಟಿನ ಕ್ರಮದ ಎಚ್ಚರಿಕೆ ನೀಡಿದ್ದು, ರಾಗಿಂಗ್ ನಲ್ಲಿ ಭಾಗಿಯಾಗಿದ್ದ ಹಲವಾರು ವಿಧ್ಯಾರ್ಥಿಗಳನ್ನು ಬಂಧಿಸಿದ್ದಾರೆ....