ಮಂಗಳೂರು ಫೆಬ್ರವರಿ 4: ಕುಳಾಯಿ ಸಮೀಪ ಕಾರೊಂದು ಮರಕ್ಕೆ ಢಿಕ್ಕಿ ಹೊಡೆದ ಪರಿಣಾಮ ಮಹಿಳೆಯೊಬ್ಬರು ಸಾವನಪ್ಪಿ, ಮೂವರು ಗಂಭೀರವಾಗಿ ಗಾಯಗೊಂಡ ಘಟನೆ ಬುಧವಾರ ರಾತ್ರಿ 12 ಗಂಟೆಗೆ ನಡೆದಿದೆ. ಮೃತ ಮಹಿಳೆಯನ್ನು ಬೋಂದೆಲ್ ನ ನಿವಾಸಿ...
ಮಂಗಳೂರು, ಫೆಬ್ರವರಿ 04 : ಹೆದ್ದಾರಿಗಳಲ್ಲಿ ಸಾರ್ವಜನಿಕರ ಸುಗಮ ಸಂಚಾರಕ್ಕೆ ಗ್ಯಾಸ್ ಅನಿಲ ಟ್ಯಾಂಕರ್ಗಳ ಅಸುರಕ್ಷಿತ ಚಾಲನೆಯಿಂದ ತೊಂದರೆಯಾಗುತ್ತಿದೆ, ಇವುಗಳಿಗೆ ಕಡಿವಾಣ ಹಾಕಲು ಅಧಿಕಾರಿಗಳು ಮುಂದಾಗಬೇಕೆಂದು ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ ಅವರು ಅಧಿಕಾರಿಗಳಿಗೆ ಸೂಚನೆ...
ಮಂಗಳೂರು ಫೆಬ್ರವರಿ 3: ಮಂಗಳೂರಿಗೆ ಬರುತ್ತಿದ್ದ ಖಾಸಗಿ ಬಸ್ಸಿನಲ್ಲಿ ಯುವತಿಯೊಬ್ಬಳಿಗೆ ಲೈಂಗಿಕ ಕಿರುಕುಳು ನೀಡಿದ್ದ ಆರೋಪಿಗೆ ಪೊಲೀಸ್ ಕಮಿಷನರ್ ಎದುರೆ ಕಪಾಳಮೋಕ್ಷ ಮಾಡಿದ್ದನ್ನು ಪ್ರಶ್ನಿಸಿ ಮಾನವಹಕ್ಕುಗಳ ಹೋರಾಟಗಾರರು ಕೋರ್ಟ್ ಮೆಟ್ಟಿಲೇರಿದ್ದಾರೆ. ಖಾಸಗಿ ಬಸ್ ನಲ್ಲಿ ಲೈಂಗಿಕ...
ಮಂಗಳೂರು ಫೆಬ್ರವರಿ 3: ದಕ್ಷಿಣಕನ್ನಡ ಜಿಲ್ಲೆಗೆ ಮತ್ತೆ ಕೊರೊನಾ ಆಘಾತ ನೀಡಿದ್ದು, ಮಂಗಳೂರು ನಗರ ಹೊರವಲಯ ಉಳ್ಳಾಲದ ನರ್ಸಿಂಗ್ ಕಾಲೇಜು ಒಂದರಲ್ಲಿ 40 ವಿದ್ಯಾರ್ಥಿಗಳಿಗೆ ಕೊರೋನಾ ಪಾಸಿಟಿವ್ ಕಂಡುಬಂದಿದೆ. ಉಳ್ಳಾಲದ ಆಲಿಯಾ ನರ್ಸಿಂಗ್ ಕಾಲೇಜಿನಲ್ಲಿ 100...
ಮಂಗಳೂರು ಫೆಬ್ರವರಿ 02: ಕರಾವಳಿಯ ನಿಸ್ವಾರ್ಥ ರಾಜಕಾರಣಿ ಪ್ರತಾಪಚಂದ್ರ ಶೆಟ್ಟಿ ಅವರನ್ನು ಸಭಾಪತಿ ಸ್ಥಾನದಿಂದ ಇಳಿಸುವ ಮೂಲಕ ಬಿಜೆಪಿ ಹಾಗೂ ಜೆಡಿಎಸ್ ಬಂಟ ಸಮುದಾಯಕ್ಕೆ ಅವಮಾನ ಮಾಡಿದೆ ಎಂದು ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷ ಮಿಥುನ್...
ಮಂಗಳೂರು : ಕರಾವಳಿಯಲ್ಲಿ ದೇವರಿಗಿಂತಲೂ ದೈವಗಳ ಮೇಲೆ ನಂಬಿಕೆ ಜಾಸ್ತಿ, ಇಲ್ಲಿ ಆರಾಧನೆ ಮಾಡುವ ದೈವಗಳು ಆವೇಶದ ಮೂಲಕ ದರ್ಶನ ನೀಡುತ್ತವೆ ಎಂಬ ನಂಬಿಕೆ ಜನರಲ್ಲಿದೆ. ಮೂಡಬಿದ್ರೆಯ ಗಂಟಾಲ್ ಕಟ್ಟೆ ಎಂಬಲ್ಲಿ ದೈವದ ದರ್ಶನದ ವೇಳೆ...
ಮಂಗಳೂರು ಫೆಬ್ರವರಿ 2: ಓವರ್ ಟೇಕ್ ವಿಚಾರದಲ್ಲಿ ಖಾಸಗಿ ಬಸ್ ಚಾಲಕರ ನಡುವೆ ನಡು ರಸ್ತೆಯಲ್ಲಿ ನಡೆದ ಮಾತಿನ ಚಕಮಕಿಗೆ ಸಾರ್ವಜನಿಕರು ಟ್ರಾಫಿಕ್ ಜಾಮ್ ನಲ್ಲಿ ಸಿಲುಕಿ ಒದ್ದಾಡಬೇಕಾದ ಪರಿಸ್ಥಿತಿ ನಿರ್ಮಾಣವಾಗಿದೆ. ಮಂಗಳೂರಿನ ಬಿಜೈ ಕೆಎಸ್ಆರ್...
ಉಳ್ಳಾಲ, ಫೆಬ್ರವರಿ 01: ನಗರದ ಕೊಣಾಜೆ ಠಾಣಾ ವ್ಯಾಪ್ತಿಯ ಕೈರಂಗಳ ಗ್ರಾಮದಲ್ಲಿ ಅಪ್ರಾಪ್ತ ವಯಸ್ಸಿನ ಅಂಗವಿಕಲ ಬಾಲಕಿ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ ಘಟನೆ ಭಾನುವಾರ ನಡೆದಿದೆ, ಆರೋಪಿಯಾದ ಹೂಹಾಕುವಕಲ್ಲು ಕುಕ್ಕುದಕಟ್ಟೆ ನಿವಾಸಿ ಸಿದ್ದೀಕ್ ಎಂಬಾತನನ್ನು ಪೊಲೀಸರು...
ಮಂಗಳೂರು: ಮಾಜಿ ಪ್ರಿಯತಮೆ ಹಾಗೂ ಆಕೆಯ ಗೆಳೆಯರಿಗೆ ಚೂರಿಯಿಂದ ಹಲ್ಲೆ ನಡೆಸಿದ ರೌಡಿ ಶೀಟರ್ ಹಾಗೂ ಆತನ ನನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ. ಬಂಧಿತರನ್ನು ಬೋಳೂರು ಬೊಕ್ಕಪಟ್ಣದ ತ್ರಿಶೂಲ್ ಸಾಲ್ಯಾನ್(19), ಕೋಡಿಕಲ್ನ ಸಂತೋಷ್ ಪೂಜಾರಿ(19) ಹಾಗೂ...
ಉಳ್ಳಾಲ: ಸಮುದ್ರದಲ್ಲಿ ಆಟವಾಡುತ್ತಿದ್ದ ಸಂದರ್ಭ ಸಮುದ್ರಪಾಲಾಗುತ್ತಿದ್ದ ಒಂದೇ ಕುಟುಂಬದ ನಾಲ್ವರನ್ನು ರಕ್ಷಿಸಿದ ಘಟನೆ ಉಳ್ಳಾಲದ ಮೊಗವೀರಪಟ್ನ ಸಮುದ್ರ ತೀರದಲ್ಲಿ ನಡೆದಿದೆ. ಧಾರವಾಡ ನಿಜಾಮುದ್ದೀನ್ ಕಾಲನಿ ನಿವಾಸಿ ಮೊಹಮ್ಮದ್ ಗೌಸ್, ರೇಷ್ಮಾ ದಂಪತಿ ಸಹಿತ ಮಕ್ಕಳಾದ ನಿಜಾಮ್,...