ಮಂಗಳೂರು, ಜನವರಿ 27: ದೇಶದಲ್ಲಿ ಏಷ್ಯನ್ ಪೇಂಟ್ಸ್ ಡಿಜಿಟಲ್ ಇಂಡಿಯಾ ಜತೆ ಹೆಜ್ಜೆ ಇಟ್ಟಿದೆ. ಏಷ್ಯನ್ ಪೇಂಟ್ಸ್ ಹೊಸ ಪಥದಲ್ಲಿ ಚಲಿಸುವ ತನ್ನ ಪ್ರಯಾಣದಲ್ಲಿ ನಾನ್ಪರೇಲ್ ಘಟಕವನ್ನು ಸ್ಥಾಪಿಸಿದೆ. ಈ ಮೂಲಕ ಏಷ್ಯನ್ ಪೆಂಟ್ಸ್ ಕೆಲವು...
ನವದೆಹಲಿ ಜನವರಿ 27: ದೇಶದಲ್ಲಿ ದಿನದಿಂದ ದಿನಕ್ಕೆ ಪೆಟ್ರೋಲ್ ಮತ್ತು ಡಿಸೇಲ್ ಬೆಲೆ ಏರಿಕೆಯಲ್ಲಿದ್ದು, ಕರ್ನಾಟಕದಲ್ಲಿ ಪೆಟ್ರೋಲ್ ಬೆಲೆ 90ರ ಸನಿಹಕ್ಕೆ ಬಂದು ನಿಂತಿದೆ. ಇಂದು ಮತ್ತೆ ಪೆಟ್ರೋಲ್-ಡೀಸೆಲ್ ಬೆಲೆಯಲ್ಲಿ ಏರಿಕೆಯಾಗಿದೆ. ಕಳೆದ ವಾರದಿಂದ ನಿರಂತರವಾಗಿ...
ಮಂಗಳೂರು:ಕರಾವಳಿ ಭಾಗದ ಜಾನಪದ ಕ್ರೀಡೆಯಾದ ಕಂಬಳವನ್ನು ಈ ಬಾರಿ ಕೋವಿಡ್ ಮಾರ್ಗಸೂಚಿಗಳನ್ನು ಚಾಚು ತಪ್ಪದೆ ಅನುಸರಿಸುವುದರೂಂದಿಗೆ ಆಯೋಜಿಸಬೇಕು ಎಂದು ದಕ್ಷಿಣ ಕನ್ನಡ ಜಿಲ್ಲೆಯ ಸಂಸದ ನಳಿನ್ ಕುಮಾರ್ ಕಟೀಲ್ ತಿಳಿಸಿದ್ದಾರೆ. ಇಂದು ನಗರದ ಜಿಲ್ಲಾಧಿಕಾರಿಗಳ ಕಚೇರಿ...
ಉಳ್ಳಾಲ, ಜನವರಿ 26 : ಕರ್ತವ್ಯ ನಿರತ ಸೆಕ್ಯುರಿಟಿಗಾರ್ಡ್ ಓರ್ವರು ಕಟ್ಟಡದ ಆರನೇ ಮಹಡಿಯಿಂದ ಕೆಳಗೆ ಬಿದ್ದು ಗಂಭೀರ ಗಾಯಗೊಂಡು ಸಾವನ್ನಪ್ಪಿರುವ ಘಟನೆ ಉಳ್ಳಾಲದಲ್ಲಿ ನಡೆದಿದೆ. ಕೊಣಾಜೆ ಪೊಲೀಸ್ ಠಾಣಾ ವ್ಯಾಪ್ತಿಯ ಯೆನೆಪೋಯ ಬಳಿಯ ಹಸನ್...
ಮಂಗಳೂರು ಜನವರಿ24: ಮಂಗಳೂರಿನ ರಥಬೀದಿಯ ವೆಂಕಟರಮಣ ದೇವಸ್ಥಾನದ ಎದುರಿನ ಬೃಹತ್ ಅಶ್ವಥ ಮರ ಉರುಳಿ ಬಿದ್ದಿದೆ. ಇಂದು ನಸುಕಿನ ಜಾವಾ ಈ ಘಟನೆ ನಡೆದಿದ್ದು , ಮರ ಉರುಳಿ ಬಿದ್ದ ಪರಿಣಾಮ ಒಂದು ನೀರು ಸರಬರಾಜು...
ಮಂಗಳೂರು, ಜನವರಿ 23: ನದಿಗೆ,ರಸ್ತೆ ಬದಿಗೆ ತ್ಯಾಜ್ಯ ಎಸೆಯದಂತೆ ಹಲವು ರೀತಿಯ ಕ್ರಮಗಳನ್ನು ಕೈಗೊಂಡರೂ,ಜನ ಮಾತ್ರ ಈ ಅವ್ಯವಸ್ಥೆಯಿಂದ ಹೊರ ಬಂದಿಲ್ಲ. ನಿರಂತರವಾಗಿ ರಸ್ತೆ ಹಾಗು ನದಿಗಳಿಗೆ ತ್ಯಾಜ್ಯ ಹಾಕುವುದರಿಂದಾಗಿ ರಸ್ತೆ ತುಂಬಾ ದುರ್ವಾಸನೆ ಹಾಗೂ...
ಮಂಗಳೂರು, ಜನವರಿ 22: ಕರಾವಳಿ ನಗರಿ ಎಜ್ಯುಕೇಷನ್ ಹಬ್ ಎಂದೇ ಖ್ಯಾತಿ ಪಡೆದ ಮಂಗಳೂರು ಡ್ರಗ್ ಮಾಫಿಯಾದ ಬಳಿಕ ರಾಗಿಂಗ್ ಎನ್ನುವ ಮಹಾ ಪಿಡುಗಿಗೆ ಇದೀಗ ಸುದ್ದಿಯಾಗುತ್ತಿದೆ. ಈ ಸಂಬಂಧ ಮಂಗಳೂರು ನಗರದ ಹೊರ ವಲಯದ...
ಮಂಗಳೂರು : ಅಪರೂಪದ ಪ್ರಕರಣವೊಂದರಲ್ಲಿ ಸಯಾಮಿ ಅವಳಿ ಬೆಕ್ಕುಗಳನ್ನು ಪಶುವೈದ್ಯರೋಬ್ಬರು ಶಸ್ತ್ರ ಚಿಕಿತ್ಸೆ ಮೂಲಕ ಯಶಸ್ವಿಯಾಗಿ ಬೇರ್ಪಡಿಸಿದ್ದಾರೆ. ನಗರದ ಅಡ್ಯಾರ್ನಲ್ಲಿರುವ ಪಶು ಚಿಕಿತ್ಸಾಲಯದಲ್ಲಿ ಅಪರೂಪದ ಶಸ್ತ್ರ ಚಿಕಿತ್ಸೆ ನಡೆದಿದೆ. ಬಂಟ್ವಾಳ ತಾಲೂಕಿನ ಕಲ್ಲಡ್ಕ ಸಮೀಪದ ನಿವಾಸಿಯೊಬ್ಬರು...
ಮಂಗಳೂರು ಜನವರಿ 22: 100 ರೂಪಾಯಿ ಹಳೆಯ ನೋಟುಗಳನ್ನು ಮಾರ್ಚ್ ಅಂತ್ಯದೊಳಗೆ ಹಿಂಪಡೆಯಲು ಆರ್ ಬಿಐ ನಿರ್ಧರಿಸಿದೆ ಎಂದು ಆರ್’ಬಿಐ ಸಹಾಯಕ ಮಹಾಪ್ರಬಂಧಕ ಬಿ.ಎಂ.ಮಹೇಶ್ ತಿಳಿಸಿದ್ದಾರೆ. ಮಂಗಳೂರಿನ ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ನಡೆದ...
ಮಂಗಳೂರು ಜನವರಿ 21: ಸೈಡ್ ಕೊಡ ವಿಚಾರಕ್ಕೆ ಖಾಸಗಿ ಬಸ್ ಚಾಲಕನ ಮೇಲೆ ಪೆಟ್ರೋಲ್ ಸುರಿದು ಕೊಲೆಗೆ ಯತ್ನಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ಬೈಕ್ ಸವಾರನನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತನನ್ನು ಫೈಸಲ್ ನಗರದ ನಿವಾಸಿ ಅಶ್ರಫ್...