ಮಂಗಳೂರು ಜೂನ್ 23: : ರಾಜ್ಯದ ಪ್ರಗತಿಗೆ ಅದರಲ್ಲಿಯೂ ಅವಿಭಜಿತ ದಕ್ಷಿಣ ಕನ್ನಡದ ಅಭಿವೃದ್ಧಿಯನ್ನು ಸಂಪೂರ್ಣವಾಗಿ ಮರೆತಿರುವ ಸಿಎಂ ಸಿದ್ದರಾಮಯ್ಯ ನೇತೃತ್ವದ ಜನವಿರೋಧಿ ಕಾಂಗ್ರೆಸ್ ಸರ್ಕಾರವನ್ನು ಅಧಿಕಾರದಿಂದ ಕಿತ್ತೊಗೆಯುವುದಕ್ಕೆ ಜನಾಂದೋಲವನ್ನು ರೂಪಿಸುವವರೆಗೆ ಬಿಜೆಪಿ ವಿರಮಿಸುವುದಿಲ್ಲ ಎಂದು...
ಮಂಗಳೂರು ಜೂನ್ 23: ಲೋಕಾಯುಕ್ತ ಅಧಿಕಾರಿಗಳು ಮಂಗಳೂರು ಮಹಾನಗರಪಾಲಿಕೆ ಅವ್ಯವಸ್ಥೆ ಬಗ್ಗೆ ಮಾಹಿತಿ ನೀಡಿದ ಬೆನ್ನಲ್ಲೆ ದಕ್ಷಿಣಕನ್ನಡ ಜಿಲ್ಲಾಧಿಕಾರಿ ದರ್ಶನ್ ಎಚ್ ವಿ ಅವರು ಸೋಮವಾರ ಮಂಗಳೂರು ಮಹಾನಗರಪಾಲಿಕೆ ಕಚೇರಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ....
ಮಂಗಳೂರು, ಜೂನ್ 23: ಪೊಲೀಸ್ ತನಿಖೆ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಹಾಕುವುದನ್ನು ಬಿಟ್ಟು ನೇರವಾಗಿ ಬಂದು ಸಾಕ್ಷ್ಯಾಧಾರಗಳನ್ನು ಕೋಡಿ, ಆದರೆ ತನಿಖೆಗೆ ದಿಕ್ಕು ತಪ್ಪಿಸುವ ರೀತಿಯಲ್ಲಿ, ಸಾರ್ವಜನಿಕರನ್ನು ತಪ್ಪು ದಾರಿಗೆ ಎಳೆಯುವ ಕಾರ್ಯವನ್ನು ಯಾರಾದರೂ...
ಮಂಗಳೂರು ಜೂನ್ 23: ಮಂಗಳೂರು ಮಹಾನಗರಪಾಲಿಕೆಯ ಮೇಲೆ ಜೂನ್ 21 ರಂದು ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿ ಪರಿಶೀಲನೆ ನಡೆಸಿದ್ದಾರೆ. ಈ ವೇಳೆ ಮಹಾನಗರಪಾಲಿಕೆಯ ಅವ್ಯವಸ್ಥೆ ಕಂಡು ಲೋಕಾಯುಕ್ತ ಅಧಿಕಾರಿಗಳೇ ಶಾಕ್ ಆಗಿದ್ದಾರೆ. ಈ ದಾಳಿ...
ಮಂಗಳೂರು ಜೂನ್ 23: ಮಂಗಳೂರಿನ ಕಾರ್ಸ್ಟ್ರೀಟ್ನ SVT ಸ್ವಯಂಸೇವಕರ ಸಂಘದ ಪದಾಧಿಕಾರಿಗಳು ಟ್ರಸ್ಟ್ನ ಕಾರ್ಯದರ್ಶಿ ಈಶ್ವರ ಭಟ್ ಅವರ ಆಹ್ವಾನದ ಮೇರೆಗೆ ಭಾರತ್ ಸೇವಾಶ್ರಮ ಕನ್ಯಾನಕ್ಕೆ ಭೇಟಿ ನೀಡಿದರು. ಅವರ ಭೇಟಿಯ ಸಮಯದಲ್ಲಿ, ಅವರು ಆಶ್ರಮದ...
ಮಂಗಳೂರು ಜೂನ್ 22: 10 ದಿನಗಳ ಅವಧಿಯಲ್ಲಿ 7 ದನಗಳು ಅನುಮಾನಾಸ್ಪದವಾಗಿ ಸಾವನಪ್ಪಿದ ಘಟನೆ ನೀರುಮಾರ್ಗದ ಕೆಲರಾಯಿ ಚರ್ಚ್ ಬಳಿಯ ನಿವಾಸಿ ಹೈನುಗಾರರಾಗಿರುವ ಜೋಸೆಫ್ ಸ್ಟಾ ನಿ ಪ್ರಕಾಶ್ ಎಂಬವರ ಮನೆಯಲ್ಲಿ ನಡೆದಿದೆ. ಸುಮಾರು 50...
ಮಂಗಳೂರು, ಜೂನ್ 21: ಟ್ರೇಡ್ ಲೈಸೆನ್ಸ್ ನೀಡಲು ಹಾಗೂ ನವೀಕರಣ ಮಾಡಲು ಪ್ರಸ್ತುತ ನಗರ ಪಾಲಿಕೆಯು ತನ್ನದೇ ಆದ ತಂತ್ರಾಂಶವನ್ನು ಬಳಕೆ ಮಾಡುತಿತ್ತು. ಆದರೆ ಇದೀಗ ರಾಜ್ಯಾದ್ಯಂತ ಒಂದೇ ಮಾದರಿಯ ತಂತ್ರಾಂಶ ಬಳಕೆ ಮಾಡಬೇಕು ಎಂಬ...
ಮಂಗಳೂರು ಜೂನ್ 22: ಲಂಚ ಪಡೆಯುವಾಗ ಲೋಕಾಯುಕ್ತ ಬಲೆಗೆ ಬಿದ್ದು, ಜೈಲು ಸೇರಿ ಜಾಮೀನು ಪಡೆದಿದ್ದ ಅಧಿಕಾರಿ ಮತ್ತೆ ಅದೇ ಹುದ್ದೆಯಲ್ಲಿ ಕೆಲಸ ನಿರ್ವಹಿಸಿದ ಘಟನೆ ಮಂಗಳೂರಿನಲ್ಲಿ ನಡೆದಿದ್ದು, ಈ ಕುರಿತಂತೆ ವರದಿ ಪ್ರಸಾರವಾಗುತ್ತಿದ್ದಂತೆ ಇದೀಗ...
ಮಂಗಳೂರು ಜೂನ್ 21: ಮಂಗಳೂರು ಮಹಾನಗರಪಾಲಿಕೆಯಲ್ಲಿ ಭ್ರಷ್ಟಾಚಾರದ ಆರೋಪ ಹಿನ್ನಲೆ ಪಾಲಿಕೆಯ ವಿವಿಧ ಕಚೇರಿಗಳ ಮೇಲೆ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿದ ಪರಿಶೀಲನೆ ನಡೆಸಿದ್ದಾರೆ. ಇಂದು ಬೆಳಿಗ್ಗೆ ಶನಿವಾರ ಬೆಳಗ್ಗೆ ಸುಮಾರು 11:30 ಘಂಟೆಯ ಸಮಯ...
ಮಂಗಳೂರು ಜೂನ್ 21: ಮಂಗಳೂರಿನಲ್ಲಿ ವಿಶ್ವಯೋಗ ದಿನಾಚರಣೆಯಲ್ಲಿ ವಿಭಿನ್ನವಾಗಿ ಆಚರಿಸಲಾಗಿದ್ದು, ಯೋಗಪಟು ಒಬ್ಬರು ಜಲಯೋಗ ಮಾಡಿ ಪ್ರಧಾನಿ ಮೋದಿಯವರಿಗೆ ಪತ್ರ ಬರೆದಿದ್ದು ವಿಶೇಷವಾಗಿತ್ತು. ಇಂದು ದೇಶದ 11ನೇ ಅಂತಾರಾಷ್ಟ್ರೀಯ ಯೋಗ ದಿನಾಚರಣೆಯನ್ನು ಆಚರಿಸಿದೆ. ಮಂಗಳೂರಿನಲ್ಲಿ ಅಂತರಾಷ್ಟ್ರೀಯ...