ಮಂಗಳೂರು ಎಪ್ರಿಲ್ 15: ಕಾಶೀಮಠದ ಹಿರಿಯ ಯತಿವರ್ಯರೂ, ಭಕ್ತರ ಪಾಲಿನ ಮಾತನಾಡುವ ದೇವರೆಂದೇ ಜನಜನಿತರಾಗಿರುವ, ಮಹಾತಪಸ್ವಿಗಳಾಗಿರುವ ಶ್ರೀಮದ್ ಸುಧೀಂದ್ರ ತೀರ್ಥ ಸ್ವಾಮೀಜಿಯವರ ಜನ್ಮಶತಮಾನೋತ್ಸವ ಆಚರಣೆ ಎಪ್ರಿಲ್ 8 ರಿಂದ 14 ರ ತನಕ ಜರುಗಿದ್ದು, ಎಪ್ರಿಲ್ 14...
ಮಂಗಳೂರು ಎಪ್ರಿಲ್ 14: ಉಳ್ಳಾಲ ಸಮುದ್ರ ತೀರದಲ್ಲಿ ಕುಳಿತಿದ್ದ ವೇಳೆ ದೊಡ್ಡ ಅಲೆಗೆ ಸಮುದ್ರ ಪಾಲಾಗುತ್ತಿದ್ದ ಬೆಂಗಳೂರು ಮೂಲದ ನಾಲ್ವರು ಮಹಿಳೆಯರನ್ನು ರಕ್ಷಣೆ ಮಾಡಿದ್ದ ಶಿವಾಜಿ ಜೀವ ರಕ್ಷಕ ಸಂಘ ಮೊಗವೀರ ಪಟ್ನಾ ಇದರ ಸದಸ್ಯರಿಗೆ...
ಬಂಟ್ವಾಳ ಎಪ್ರಿಲ್ 13: ಸಂಸದರ ಪ್ರದೇಶಾಭಿವೃದ್ಧಿ ನಿಧಿ ಹಾಗೂ ಎನ್.ಎಂ.ಪಿ.ಎಯ ಸಿ.ಎಸ್.ಆರ್. ನಿಧಿಯಡಿ ಇಂದು ದಕ್ಷಿಣ ಕನ್ನಡ ಜಿಲ್ಲೆಯ ಎಂಟು ತಾಲೂಕುಗಳ ಕಬ್ಬಡ್ಡಿ ಅಸೋಸಿಯೇಶನ್ ಕಬ್ಬಡ್ದಿ ಮ್ಯಾಟ್ ವಿತರಣಾ ಕಾರ್ಯಕ್ರಮ ನಡೆಯಿತು. ಹನುಮ ಜಯಂತಿ ಪ್ರಯುಕ್ತ...
ಉಳ್ಳಾಲ ಎಪ್ರಿಲ್ 13: ಉಳ್ಳಾಲ ಸಮುದ್ರ ತೀರದಲ್ಲಿ ನೀರಿಗಿಳಿದು ಸಮುದ್ರ ಪಾಲಾಗುತ್ತಿದ್ದ ನಾಲ್ವರು ಮಹಿಳೆಯರನ್ನು ಸ್ಥಳೀಯ ಈಜುಗಾರರು ರಕ್ಷಣೆ ಮಾಡಿದ್ದಾರೆ. ನಾಲ್ವರಲ್ಲಿ ಓರ್ವ ಮಹಿಳೆಯ ಆರೋಗ್ಯ ಸ್ಥಿತಿ ಬಿಗಡಾಯಿಸಿದ ಹಿನ್ನಲೆ ಅವರನ್ನು ಸ್ಥಳೀಯ ಖಾಸಗಿ ಆಸ್ಪತ್ರಗೆ...
ಮಂಗಳೂರು ಎಪ್ರಿಲ್ 13: ಮಂಗಳೂರು ನಗರ ದಕ್ಷಿಣ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಅಳಪೆ ಉತ್ತರ 51 ನೇ ವಾರ್ಡಿನ ಕೊಡಕಾಲ ವೈದ್ಯನಾಥ ರಸ್ತೆಯ ಅಭಿವೃದ್ಧಿ ಸಹಿತ ರಸ್ತೆಗೆ “ಶ್ರೀ ವೈದ್ಯನಾಥ ರಸ್ತೆ” ಎಂಬ ಅಧಿಕೃತ ಹೆಸರಿನ ನಾಮಫಲಕವನ್ನು...
ಮಂಗಳೂರು ಎಪ್ರಿಲ್ 13: ಮುಂಬರುವ ನಾಡಹಬ್ಬ ಮೈಸೂರು ದಸರಾ ಹಬ್ಬದಲ್ಲಿ ಕಂಬಳ ಕ್ರೀಡೆಯನ್ನು ಸೇರ್ಪಡೆ ಮಾಡಲು ನಾವು ತೀರ್ಮಾನ ಮಾಡುತ್ತೇವೆ. ಈ ಬಗ್ಗೆ ಮುಖ್ಯಮಂತ್ರಿಯವರು, ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರ ಬಳಿ ಚರ್ಚೆ ಮಾಡಲಾಗುವುದು” ಎಂದು...
ಮಂಗಳೂರು ಎಪ್ರಿಲ್ 12: ನಿಷೇದಿತ ಮಾದಕ ವಸ್ತುವಾದ ಎಂಡಿಎಂಎ ನ್ನು ಬೆಂಗಳೂರಿನಿಂದ ಖರೀದಿಸಿಕೊಂಡು ಸುರತ್ಕಲ್ ಪರಿಸರದಲ್ಲಿ ಮಾರಾಟ ಮಾಡುತ್ತಿದ್ದ ಮೂವರನ್ನು ಮಂಗಳೂರು ಸಿಸಿಬಿ ಪೊಲೀಸರು ಅರೆಸ್ಟ್ ಮಾಡಿ ಅವರಿಂದ 10 ಗ್ರಾಂ ಎಂಡಿಎಂಎ ನ್ನು ವಶಪಡಿಸಿಕೊಂಡಿದ್ದಾರೆ....
ಮಂಗಳೂರು ಎಪ್ರಿಲ್ 11: ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯ ರಾಜಕಾಲುವೆಗಳಲ್ಲಿ ಹಾಗೂ ಚರಂಡಿಗಳಲ್ಲಿ ಹೂಳೆತ್ತುವುದು ಸೇರಿದಂತೆ ಮುಂಬರುವ ಮಳೆಗಾಲಕ್ಕೆ ಯಾವುದೇ ಅಗತ್ಯ ಮುಂಜಾಗೃತಾ ಕ್ರಮಗಳನ್ನು ಕೈಗೊಳ್ಳದಿರುವುದನ್ನು ಖಂಡಿಸಿ ಶಾಸಕ ವೇದವ್ಯಾಸ್ ಕಾಮತ್ ನೇತೃತ್ವದಲ್ಲಿ ಬಿಜೆಪಿಯ ನಿಕಟ...
ಮಂಗಳೂರು ಎಪ್ರಿಲ್ 11: ತೆಂಗಿನ ಮರದಿಂದ ಶೇಂದಿ ತೆಗೆಯುತ್ತಿದ್ದಾಗ ಆಯ ತಪ್ಪಿ ಕೆಳಗೆ ಬಿದ್ದು ಗಂಭೀರ ಗಾಯಗೊಂಡ ಮೂರ್ತೆದಾರ ಸಾವನ್ನಪ್ಪಿದ ಘಟನೆ ಕೊಲ್ಯ ಕಣೀರುತೋಟದಲ್ಲಿ ನಡೆದಿದೆ. ಮೃತರನ್ನು ಕೊಲ್ಯ ಕಣೀರುತೋಟ, ಬಲ್ಯ ನಡುಪೊಲಿಕೆ ನಿವಾಸಿ ಯಶೋಧರ...
ಮುಲ್ಕಿ ಎಪ್ರಿಲ್ 11: ಬುಧವಾರದಿಂದ ನಾಪತ್ತೆಯಾಗಿದ್ದ ಆಟೋ ಚಾಲಕ ಮೂಲ್ಕಿ ಕೊಳ್ನಾಡಿನ ಮುಹಮ್ಮದ್ ಶರೀಫ್ ಅವರ ಮೃತದೇಹ ಕುಂಜತ್ತೂರು ಪದವು ಎಂಬಲ್ಲಿನ ನಿರ್ಜನ ಪ್ರದೇಶದ ಬಾವಿಯಲ್ಲಿ ಪತ್ತೆಯಾಗಿದೆ. ಬುಧವಾರ ಬೆಳಗ್ಗೆ ಎಂದಿನಂತೆ ರಿಕ್ಷಾ ಸಹಿತ ಮನೆಯಿಂದ...