ಮಂಗಳೂರು ಜುಲೈ 02: ದಕ್ಷಿಣ ಕನ್ನಡ ಜಿಲ್ಲೆ ಸೇರಿ ಮೂರು ಜಿಲ್ಲೆಯಲ್ಲಿ ಕಾನೂನು ಸುವ್ಯವಸ್ಥೆ, ಕೋಮು ಸೌಹರ್ದತೆ ಮತ್ತು ಶಾಂತಿ ವಾತವಾರಣವನ್ನು ಕಾಪಾಡುವ ದೃಷ್ಟಿಯಿಂದ ಇತ್ತೀಚೆಗೆ ಹೊಸದಾಗಿ ಸ್ಥಾಪನೆಯಾಗಿರುವ ವಿಶೇಷ ಕಾರ್ಯಪಡೆ ಅಧಿಕಾರಿ ಮತ್ತು ಸಿಬ್ಬಂದಿಗಳಿಗೆ...
ಸುರತ್ಕಲ್ ಜುಲೈ 02: ಎರಡು ಖಾಸಗಿ ಬಸ್ ಗಳ ನಡುವೆ ಮುಖಾಮಖಿ ಡಿಕ್ಕಿಯಾದ ಘಟನೆ ಸುರತ್ಕಲ್ ಮಧ್ಯ ಶಾಲೆ ಬಳಿ ನಡೆದಿದೆ. ಅಪಘಾತದ ಹೈಸ್ಕೂಲ್, ಪಿಯುಸಿ ವಿದ್ಯಾರ್ಥಿಗಳು, ಶಿಕ್ಷಕಿಯರು ಸೇರಿ 25 ಮಂದಿ ಗಾಯಗೊಂಡಿದ್ದಾರೆ. ಬೆಳಗ್ಗೆ...
ಮಂಗಳೂರು ಜುಲೈ 02: ದೇಶದ ಪ್ರಮುಖ ಖಾಸಗಿ ಬ್ಯಾಂಕ್ ಕರ್ಣಾಟಕ ಬ್ಯಾಂಕ್ ವಿರುದ್ದ ಮಾನಹಾನಿಕರ ಸುದ್ದಿಯನ್ನು ಪ್ರಸಾರ ಮಾಡದಂತೆ ಕನ್ನಡದ ಖಾಸಗಿ ಚಾನೆಲ್ ಗೆ ಕೋರ್ಟ್ ತಡೆಯಾಜ್ಞೆ ನೀಡಿದೆ. ಕರ್ಣಾಟಕ ಬ್ಯಾಂಕ್ ವಿರುದ್ಧ ಖಾಸಗಿ ಚಾನೆಲ್...
ಮಂಗಳೂರು ಜುಲೈ 02: ಚಲಿಸುತ್ತಿರುವ ಕಾರಿನ ಡೋರ್ ನಿಂದ ಅಪಾಯಕಾರಿಯಾಗಿ ನಿಂತು ಯವಕರ ಗುಂಪೊಂದು ಸ್ಟಂಟ್ ಮಾಡಿದ ವಿಡಿಯೋ ವೈರಲ್ ಆಗಿದ್ದು. ಪೊಲೀಸರು ಕಾರನ್ನು ಪತ್ತೆ ಹಚ್ಚಿ ದಂಡ ವಿಧಿಸಿದ್ದಾರೆ. ವಲಚ್ಚಿಲ್ ಸಮೀಪ ರಾಷ್ಟ್ರೀಯ ಹೆದ್ದಾರಿ...
ಮಂಗಳೂರು ಜುಲೈ 01: ಸಹಕಾರಿ ಸಂಘದ ಬ್ಯಾಂಕ್ ನಲ್ಲಿ ಗ್ರಾಹಕರು ಇಟ್ಟಿದ್ದ ಚಿನ್ನವನ್ನು ಸಂಘದ ಸಿಬ್ಬಂದಿಯೊಬ್ಬ ಬೇರೆ ಸೊಸೈಟಿಯಲ್ಲಿ ಅಡವಿಟ್ಟು ಲೋನ್ ಪಡೆದು ವಂಚನೆ ಮಾಡಿದ ಪ್ರಕರಣ ಮಂಗಳೂರಿನಲ್ಲಿ ಬೆಳಕಿಗೆ ಬಂದಿದೆ. ಮಂಗಳೂರಿನ ಶಕ್ತಿನಗರದಲ್ಲಿ ಪದುವಾ...
ಮಂಗಳೂರು ಜುಲೈ 1: ದೇವರಾಜ ಅರಸು ಪ್ರಶಸ್ತಿ ಪುರಸ್ಕೃತ ಕಾಂಗ್ರೇಸ್ ನ ಹಿರಿಯ ಮುಖಂಡ ಜಯಾನಂದ ದೇವಾಡಿಗ ನಿಧನರಾಗಿದ್ದಾರೆ. ದಕ್ಷಿಣ ಕನ್ನಡ-ಉಡುಪಿ ಜಿಲ್ಲಾ ಹಿಂದುಳಿದ ಜಾತಿಗಳ ಒಕ್ಕೂಟದ ಪ್ರಧಾನ ಕಾರ್ಯದರ್ಶಿಯಾಗಿ, ಹಿಂದುಳಿದ ಜಾತಿಗಳನ್ನು ಒಗ್ಗೂಡಿಸಿಕೊಂಡು ಚಿನ್ನಪ್ಪ...
ಪಡುಬಿದ್ರಿ ಜುಲೈ 01: ನಿಂತಿದ್ದ ಲಾರಿಗೆ ಕಾರೊಂದು ಡಿಕ್ಕಿ ಹೊಡೆದ ಪರಿಣಾಮ ಕಾರಿನಲ್ಲಿದ್ದ ಇಬ್ಬರು ಗಂಭೀರವಾಗಿ ಗಾಯಗೊಂಡ ಘಟನೆ ಹೆಜಮಾಡಿ ಟೋಲ್ ಪ್ಲಾಜಾದ ಬಳಿ ನಡೆದಿದೆ. ಗಾಯಗೊಂಡವರನ್ನು ಕೋಡಿಕರೆ ನಿವಾಸಿ ಲೋಕೇಶ್ (43) ಹಾಗೂ ಕುಳಾಯಿ...
ಮಂಗಳೂರು ಜುಲೈ 01: 2020ರಲ್ಲಿ ನಡೆದ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಪ್ರೀಂಕೋರ್ಟ್ ನಿಂದ ಜಾಮೀನು ರದ್ದಾಗಿದ್ದರೂ ನಕಲಿ ಪಾಸ್ ಪೋರ್ಟ್ ಬಳಸಿ ವಿದೇಶದಲ್ಲಿ ತಲೆ ಮರೆಸಿಕೊಂಡಿದ್ದ ಆರೋಪಿಯನ್ನು ಮಂಗಳೂರು ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಬಂಧಿತನನ್ನು ಮೊಹಮ್ಮದ್...
ಮಂಗಳೂರು ಜುಲೈ 01: ಕರ್ಣಾಟಕ ಬ್ಯಾಂಕ್ ನ ಸಿಇಓ ಮತ್ತು ಇಡಿ ರಾಜೀನಾಮೆ ಬೆನ್ನಲ್ಲೇ ಸಾಮಾಜಿಕ ಜಾಲತಾಣದಲ್ಲಿ ಬ್ಯಾಂಕ್ ನ ಆರ್ಥಿಕ ಸ್ಥಿತಿ ಕುರಿತಂತೆ ಸುದ್ದಿಗಳು ಹರಿದಾಡುತ್ತಿದ್ದು, ಈ ಕುರಿತಂತೆ ಬ್ಯಾಂಕ್ ನ ಗ್ರಾಹಕರು ಯಾವುದೇ...
ಮಂಗಳೂರು ಜೂನ್ 30: ಗಾಳಿ ಮಳೆಗೆ ಏಕಾಏಕಿ ಶಾಲಾ ಕಟ್ಟಡ ಮೇಲಾವಣಿ ಕುಸಿದು ಬಿದ್ದ ಘಟನೆ ಮಂಗಳೂರು ಹೊರವಲಯದ ಪೇಜಾವರ ಗ್ರಾಮದಲ್ಲಿ ನಡೆದಿದೆ. ಒಂದು ಹಂಚು ಬೀಳುತ್ತಿದ್ದಂತೆ ಮಕ್ಕಳು ಹೊರಗೆ ಓಡಿದ್ದರಿಂದ ಭಾರೀ ದೊಡ್ಡ ದುರಂತವೊಂದು...