ಮಂಗಳೂರು ಡಿಸೆಂಬರ್ 26: ಸಿಎಫ್ಐ ಸಂಘಟನೆಯ ರಾಷ್ಟ್ರೀಯ ಕಾರ್ಯದರ್ಶಿ ರವೂಫ್ ಶರೀಫ್ ಅವರನ್ನು ಜಾರಿ ನಿರ್ದೇಶನಾಲಯ ಬಂಧಿಸಿರುವುದನ್ನು ವಿರೋಧಿಸಿ ಸಿಎಫ್ಐ ಕಾರ್ಯಕರ್ತರು ಇಂದು ದಕ್ಷಿಣಕನ್ನಡ ಜಿಲ್ಲೆಯ ಸಂಸದ ನಳಿನ್ ಕುಮಾರ್ ಕಟೀಲ್ ಕಚೇರಿಗೆ ಮುತ್ತಿಗೆ ಹಾಕಿ...
ಮಂಗಳೂರು: ಟ್ವೀಟರ್ ನಲ್ಲಿ ಈಗ ಧರ್ಮಸ್ಥಳದ ಈ ಕಾರೊಂದು ಭಾರಿ ವೈರಲ್ ಆಗಿದೆ. ಧರ್ಮಸ್ಥಳದ ಲಕ್ಷ ದೀಪೋತ್ಸವದ ವೇಳೆ ಕಂಡು ಬಂದಿರುವ ಈ ಕಾರಿಗೆ ಮಹೀಂದ್ರ ಅಂಡ್ ಮಹೀಂದ್ರ ಕಂಪನಿಯ ಮುಖ್ಯಸ್ಥ ಆನಂದ ಮಹೀಂದ್ರ ಫಿದಾ...
ಮಂಗಳೂರು ಡಿಸೆಂಬರ್ 26 : ಬೈಕ್ ಹಾಗೂ ಡಿಯೋ ನಡುವೆ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಬೈಕ್ ಸವಾರ ಸ್ಥಳದಲ್ಲೇ ಸಾವನಪ್ಪಿರುವ ಘಟನೆ ಇಂದು ಮುಂಜಾನೆ ಚೆಂಬುಗುಡ್ಡೆಯಲ್ಲಿ ನಡೆದಿದೆ. ಮೃತ ಬೈಕ್ ಸವಾರನನ್ನು ಸಂತೋಷ್ ನಗರ...
ಮಂಗಳೂರು ಡಿಸೆಂಬರ್ 25: ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ ಮಾಡಲಾಗಿದ್ದು, ಕರಾವಳಿ ಜಿಲ್ಲೆಗಳಾದ ಉಡುಪಿ ಹಾಗೂ ದಕ್ಷಿಣಕನ್ನಡ ಜಿಲ್ಲೆಯಲ್ಲಿ 254 ಹುದ್ದೆಗಳು ಖಾಲಿ ಇವೆ. ಈ ಕುರಿತಂತೆ ಮಾಹಿತಿ ನೀಡಿರುವ ಹಿರಿಯ ಅಂಚೆ...
ಮಂಗಳೂರು : ನಗರದಲ್ಲಿ ನಿಲ್ಲಿಸಲಾಗಿದ್ದ ಕಾರಿನೊಳಗೆ ಬಾಲಕ ಇದ್ದಾಗಲೇ ಟೋಯಿಂಗ್ ಮಾಡಿ ಕದ್ರಿ ಸಂಚಾರಿ ಪೊಲೀಸ್ ಠಾಣೆಗೆ ಹೊತ್ತೊಯ್ದ ಘಟನೆ ಗುರುವಾರ ಸಂಜೆ ನಡೆದಿದೆ. ಮಹಿಳೆಯೊಬ್ಬರು ತನ್ನ ಇಬ್ಬರು ಮಕ್ಕಳು ಮತ್ತು ಚಾಲಕನ ಜತೆ ನಗರಕ್ಕೆ...
ಮಂಗಳೂರು ಡಿಸೆಂಬರ್ 24 : ನಿನ್ನೆ ಮಾಜಿ ಸಚಿವ ಯು.ಟಿ ಖಾದರ್ ಅವರ ಕಾರನ್ನು ಬೈಕ್ನಲ್ಲಿ ಫಾಲೋ ಮಾಡಿಕೊಂಡು ಬಂದ ವ್ಯಕ್ತಿಯೊಬ್ಬನನ್ನು ಮಂಗಳೂರು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಬಂಧಿತ ಯುವಕನನ್ನು ಬೋಳೂರು ನಿವಾಸಿ ಅನೀಶ್ ಪೂಜಾರಿ...
ಮಂಗಳೂರು: ರೂಪಾಂತರಗೊಂಡ ಕೊರೊನಾ ವೈರಸ್ ದಾಳಿ ಬೆನ್ನಲ್ಲೆ ಮುನ್ನೆಚ್ಚರಿಕೆ ಕ್ರಮವಾಗಿ ರಾಜ್ಯ ಸರಕಾರ ಇಂದಿನಿಂದ ರಾತ್ರಿ ಕರ್ಪ್ಯೂ ಜಾರಿ ಮಾಡಿದೆ. ಈ ಹಿನ್ನಲೆ ಕರಾವಳಿ ಗಂಡುಕಲೆ ಯಕ್ಷಗಾನಕ್ಕೆ ಈ ರಾತ್ರಿ ಕರ್ಪ್ಯೂ ಬಾರಿ ಹೊಡೆದ ನೀಡಿದ್ದು,...
ಮಂಗಳೂರು, ಡಿಸೆಂಬರ್ 24: ಖಾಸಗಿ, ಸರ್ಕಾರಿ ಆಸ್ಪತ್ರೆ, ಕ್ಲಿನಿಕ್ ಹಾಗೂ ಮೆಡಿಕಲ್ ಅಂಗಡಿಗಳಲ್ಲಿ ಜ್ವರ, ಶೀತ, ನೆಗಡಿ ರೋಗಗಳಿಗೆ ಔಷಧಿ ಪಡೆಯುವವರ ಮಾಹಿತಿಯನ್ನು ಕಡ್ಡಾಯವಾಗಿ ಜಿಲ್ಲಾಡಳಿತಕ್ಕೆ ನೀಡಬೇಕೆಂದು ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ ಸೂಚಿಸಿದರು. ಅವರು...
ಮಂಗಳೂರು, ಡಿಸೆಂಬರ್ 24 :- ಮಂಗಳೂರು ತಾಲೂಕಿನ ಪಾಂಡೇಶ್ವರದಲ್ಲಿರುವ ಶೀ ಮಹಾಲಿಂಗೇಶ್ವರ ದೇವಸ್ಥಾನದ ಬ್ರಹ್ಮಕಲಶೋತ್ಸವವು ಜನವರಿ 3 ರಿಂದ ಜನವರಿ 8 ರವರೆಗೆ ನಡೆಯಲಿದ್ದು, ಕೋವಿಡ್-19 ಹಿನ್ನೆಲೆಯಲ್ಲಿ ಈ ಬಾರಿಯ ಬ್ರಹ್ಮಕಲಶೋತ್ಸವವನ್ನು ಸರ್ಕಾರದ ಕೋವಿಡ್-19 ಮಾರ್ಗಸೂಚಿಗಳನ್ವಯ...
ಮಂಗಳೂರು, ಡಿಸೆಂಬರ್ 23:ಮಾಜಿ ಸಚಿವ ಯುಟಿ ಖಾದರ್ ಅವರ ಕಾರನ್ನು ಬೆಂಬತ್ತಿ ಬಂದ ಅನುಮಾನಸ್ಪದ ಬೈಕ್ ಸವಾರನನ್ನು ಪೊಲೀಸರು ಹಿಡಿಯುವ ವೇಳೆ ಪರಾರಿಯಾದ ಘಟನೆ ನಡೆದಿದೆ. ಬೆಂಗಳೂರಿಗೆ ತೆರಳಲು ಮಂಗಳೂರಿನ ದೇರಳಕಟ್ಟೆಯಿಂದ ವಿಮಾನ ನಿಲ್ದಾಣಕ್ಕೆ ಯುಟಿ...