ಪುತ್ತೂರು ಎಪ್ರಿಲ್ 03: ಗೃಹರಕ್ಷಕ ದಳ ಮತ್ತು ಪೌರ ರಕ್ಷಣಾ ಅಕಾಡೆಮಿ ಬೆಂಗಳೂರುನಲ್ಲಿ ನಡೆದ ಗೃಹರಕ್ಷಕ ಅಧಿಕಾರಿ ತರಬೇತಿಯಲ್ಲಿ ಪುತ್ತೂರು ಘಟಕದ ಸಿಬ್ಬಂದಿ ಕೇಶವ ಎಸ್ ರವರು ಚಿನ್ನದ ಪದಕವನ್ನು ಪಡೆದುಕೊಂಡಿರುತ್ತಾರೆ. ಪುತ್ತೂರು ಮಹಿಳಾ ಠಾಣೆಯಲ್ಲಿ...
ಮಂಗಳೂರು ಎಪ್ರಿಲ್ 03: ಮಾರ್ಚ್ 31ಕ್ಕೆ ಕೊನೆಗೊಂಡ ಆರ್ಥಿಕ ವರ್ಷದ ಅಂತ್ಯದಲ್ಲಿ 110.40 ಕೋಟಿ ಸಾರ್ವಕಾಲಿಕ ದಾಖಲೆಯ ಲಾಭವನ್ನು ಎಸ್ ಸಿ ಡಿಸಿಸಿ ಬ್ಯಾಂಕ್ ಗಳಿಸಿದೆ ಎಂದು ಬ್ಯಾಂಕ್ ಅಧ್ಯಕ್ಷ ಎಂ.ಎನ್. ರಾಜೇಂದ್ರಕುಮಾರ್ ಹೇಳಿದರು. ಬುಧವಾರ...
ಮಂಗಳೂರು ಎಪ್ರಿಲ್ 02 :- ಸರಕಾರಿ ಯೋಜನೆಗಳ ಫಲಾನುಭವಿಗಳಿಗೆ ಅಥವಾ ಪ್ರಾಕೃತಿಕ ದುರಂತಗಳ ಸಂತ್ರಸ್ತರಿಗೆ ಸೌಲಭ್ಯವನ್ನು ಮಂಜೂರು ಮಾಡಲು ದಾಖಲೆಗಳ ಕೊರತೆ ನೆಪದಲ್ಲಿ ವಿಳಂಬಿಸುವುದನ್ನು ಸಹಿಸಲಾಗದು ಎಂದು ಸ್ಪೀಕರ್ ಯು.ಟಿ ಖಾದರ್ ತಿಳಿಸಿದ್ದಾರೆ. ಅವರು ಬುಧವಾರ...
ಸುರತ್ಕಲ್ ಎಪ್ರಿಲ್ 02: ಇತಿಹಾಸ ಪ್ರಸಿದ್ಧ ಪಡ್ರೆ ಶ್ರೀ ಧೂಮಾವತಿ ದೈವಸ್ಥಾನದ ಆಡಳಿತ ಮಂಡಳಿಯ ಸಭೆಯು ಊರಿನ ಗಡಿ ಪ್ರಧಾನರು- ಗುರಿಕಾರರು ಹಾಗೂ ಊರ ಹತ್ತು ಸಮಸ್ತರನ್ನು ಒಳಗೊಂಡ – ಪಡ್ರೆ, ಕೊಡಿಪಾಡಿ, ಅರಂತಬೆಟ್ಟು, ಮದಕಾಡಿ,...
ಮಂಗಳೂರು ಎಪ್ರಿಲ್ 02: ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್ ಚೌಟ ಅವರು ತಮ್ಮ ತಂದೆ-ತಾಯಿ ಜತೆಗೆ ಇಂದು ನವದೆಹಲಿಯಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿಯವರನ್ನು ಸೌಜನ್ಯದ ಭೇಟಿ ಮಾಡಿದ್ದಾರೆ. ಕ್ಯಾ. ಚೌಟ ಅವರು ತಮ್ಮ ತಂದೆ...
ಮಂಗಳೂರು ಏಪ್ರಿಲ್ 2: ಮಂಗಳೂರು ನಗರಾಭಿವೃದ್ದಿ ಪ್ರಾಧಿಕಾರದಲ್ಲಿ ಪ್ರಾಧಿಕಾರದ ಆಯುಕ್ತರು ಬ್ರೋಕರ್ ವಿರುದ್ದ ಕಠಿಣ ಕ್ರಮ ಕೈಗೊಂಡ ಬೆನ್ನಲ್ಲೇ ಇದೀಗ ಬ್ರೋಕರ್ ಗಳು ಸೇರಿ ಆಯುಕ್ತರ ವಿರುದ್ದವೇ ವಾಮಾಚಾರಕ್ಕೆ ಮುಂದಾದ ಘಟನೆ ನಡೆದಿದ್ದು, ಬ್ರೋಕರ್ಗಳ ಅಟ್ಟಹಾಸದಿಂದ...
ಬಜ್ಪೆ ಎಪ್ರಿಲ್ 02: ಮನೆಯಲ್ಲಿ 16 ಸಿಸಿಟಿವಿ ಕ್ಯಾಮರಾ ಇದ್ದು ಕ್ಯಾಮರಾ ಇಲ್ಲದ ಕಡೆಯಿಂದ ಮನೆಗೆ ನುಗ್ಗಿ ಮನೆಯಲ್ಲಿದ್ದ ಒಂದು ಕೆಜಿಗೂ ಅಧಿಕ ಚಿನ್ನಾಭರಣ ಕಳ್ಳತನ ಮಾಡಿರುವ ಘಟನೆ ಬಜ್ಪೆ ಪೊಲೀಸ್ ಠಾಣಾ ವ್ಯಾಪ್ತಿಯ ಪೆರ್ಮುದೆಯಲ್ಲಿ...
ಮಂಗಳೂರು ಎಪ್ರಿಲ್ 01: ಮಂಗಳೂರಿನ ಕಾರಾಗೃಹದಲ್ಲಿ ಅಳವಡಿಸಿರುವ ಮೊಬೈಲ್ ಜಾಮರ್ನಿಂದಾಗಿ ಸಾರ್ವಜನಿಕರಿಗೆ ವಿಪರೀತ ತೊಂದರೆಯಾಗುತ್ತಿದ್ದು ಸಂಬಂಧಪಟ್ಟವರು ನಮ್ಮ ಯಾವುದೇ ಮನವಿಗೂ ಸ್ಪಂದಿಸುತ್ತಿಲ್ಲ ಎಂದು ಶಾಸಕ ವೇದವ್ಯಾಸ್ ಕಾಮತ್ ತಿಳಿಸಿದ್ದಾರೆ. ಮೊಬೈಲ್ ಜಾಮರ್ ನಿಂದಾಗುತ್ತಿರುವ ಸಮಸ್ಯೆ ಬಗ್ಗೆ...
ಮಂಗಳೂರು ಎಪ್ರಿಲ್ 01: ಅಧಿಕಾರಕ್ಕೆ ಬರುವ ಮೊದಲು ತಿಂಗಳಿಗೆ 10 ಕೆಜಿ ಅಕ್ಕಿ ಕೊಡುತ್ತೇವೆ ಎಂದು ರಾಜ್ಯದ ಜನರಿಗೆ ಆಶ್ವಾಸನೆ ನೀಡಿದ್ದ ಕಾಂಗ್ರೆಸ್ ಸರ್ಕಾರ ಈಗ ದಿವಾಳಿಯಾಗಿರುವ ಪರಿಣಾಮ 10 ಕೆಜಿ ಬಿಡಿ, 5 ಕೆಜಿ...
ಮಂಗಳೂರು ಎಪ್ರಿಲ್ 01: ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲ್ಲೂಕಿನ ಬೆಳಾಲು ಗ್ರಾಮದ ಕೊಡೋಳುಕೆರೆ-ಮುಂಡ್ಕೊಟ್ಟು ರಸ್ತೆಯ ಬಳಿ ಈಚೆಗೆ ಪತ್ತೆಯಾದ 3 ತಿಂಗಳ ಹೆಣ್ಣು ಶಿಶುವಿನ ಪೋಷಕರು ಇನ್ನೂ ಪತ್ತೆಯಾಗಿಲ್ಲ. ಕಾಡಿನಲ್ಲಿ ಶಿಶು ಪತ್ತೆಯಾದ ಬಗ್ಗೆ...