ಮಂಗಳೂರು ಡಿಸೆಂಬರ್ 13: ಮಂಗಳೂರಿನ ಹೃದಯಭಾಗದಲ್ಲಿ ಕಾಣಿಸಿಕೊಂಡ ಉಗ್ರ ಸಂಘಟನೆ ಪರ ಗೋಡೆ ಬರಹ ಪ್ರಕರಣವನ್ನು ಎನ್ ಐಎ ಗೆ ವಹಿಸಲು ವಿಶ್ವಹಿಂದೂ ಪರಿಷತ್ ಆಗ್ರಹಿಸಿದೆ. ಈ ಕುರಿತಂತೆ ವಿಶ್ವ ಹಿಂದು ಪರಿಷದ್ ವಿಭಾಗ ಕಾರ್ಯದರ್ಶಿ...
ಮಂಗಳೂರು ಡಿಸೆಂಬರ್ 12: ಮಂಗಳೂರಿನಲ್ಲಿ ಗ್ರಾಮ ಪಂಚಾಯತ್ ಚುನಾವಣಾ ಕಣ ರಂಗೇರಿದೆ. ಜೊತೆಗೆ ರಾಜಕೀಯ ಸಂಘರ್ಷ ಕೂಡ ಆರಂಭವಾಗಿದೆ. ಮಂಗಳೂರು ಹೊರವಲಯದ ಕೊಣಾಜೆಯ ಅಸೈಗೋಳಿಯಲ್ಲಿ ಬಿಜೆಪಿ ಬೆಂಬಲಿಗರೊಬ್ಬರ ಮೇಲೆ ದಾಳಿ ನಡೆದಿದೆ. ರಾಜ್ಯ ಹಜ್ ಕಮಿಟಿ...
ಮಂಗಳೂರು ಡಿಸೆಂಬರ್ 12: ನಗರದ ಪಿವಿಎಸ್ ಸರ್ಕಲ್ ನಲ್ಲಿ ಚಲಿಸುತ್ತಿದ್ದ ಕಾರೊಂದು ಬೆಂಕಿಗೆ ಆಹುತಿಯಾದ ಘಟನೆ ನಡೆದಿದೆ. ಕೊಡಿಯಾಲ್ ಬೈಲ್ ನಿಂದ ಪಿವಿಎಸ್ ಕಡೆ ತೆರಳುತ್ತಿದ್ದ ಕಾರು ಪಿವಿಎಸ್ ಸರ್ಕಲ್ ಬಳಿ ಬರುತ್ತಿದ್ದಂತೆ ಏಕಾಏಕಿ ಬೆಂಕಿ...
ಮಂಗಳೂರು ಡಿಸೆಂಬರ್ 12:ಮಂಗಳೂರಿನಲ್ಲಿ ಉಗ್ರ ಸಂಘಟನೆಗಳ ಪರ ಪ್ರಚೋದಾತ್ಮಕ ಗೋಡೆ ಬರಹ ಬರೆದ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತೊಬ್ಬ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಇದರೊಂದಿಗೆ ಉಗ್ರ ಬರಹ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತರ ಸಂಖ್ಯೆ 3ಕ್ಕೆ ಏರಿಕೆಯಾಗಿದೆ. ಬಂಧಿತ...
ಮಂಗಳೂರು ಡಿಸೆಂಬರ್ 11: ಕೇಂದ್ರ ಸರಕಾರದ ಮಹತ್ವಾಕಾಂಕ್ಷೆ ಉಡಾನ್ ಯೋಜನೆಯಡಿ ಮಂಗಳೂರು – ಮೈಸೂರು ನಡುವಿನ ವಿಮಾನಯಾನ ಇಂದು ಆರಂಭವಾಗಿದೆ. ಮೈಸೂರಿನಿಂದ ಅಲಯನ್ಸ್ ಏರ್ನ ಮೊದಲ ವಿಮಾನ ಮಂಗಳೂರು ಏರ್ಪೋರ್ಟ್ಗೆ ಇಂದು ಬಂದಿಳಿಯಿತು. ಈ ಸಂದರ್ಭ...
ಮಂಗಳೂರು ಡಿಸೆಂಬರ್ 11: ಮಂಗಳೂರು – ಮುಂಬೈ ಮಧ್ಯೆ ಲೋಕಮಾನ್ಯ ತಿಲಕ್ ಎಕ್ಸ್ಪ್ರೆಸ್ ರೈಲು ಪ್ರಾರಂಭಕ್ಕೆ ರೈಲ್ವೆ ಮಂಡಳಿಯು ಅನುಮೋದನೆ ನೀಡಿದ್ದು, ಪ್ರಸ್ತುತ ತಲಾ 15 ದಿನಗಳ ಕಾಲ ಉತ್ಸವ ರೈಲು ರೂಪದಲ್ಲಿ ಓಡಿಸುವುದಕ್ಕೆ ದಕ್ಷಿಣ...
ಮಂಗಳೂರು: ನಗರದ ಪಡೀಲ್ ಸಮೀಪ ಮದುವೆ ಕಾರ್ಯಕ್ರಮ ನಡೆಯುತ್ತಿದ್ದ ಮನೆಯೊಂದರಲ್ಲಿ ಮದ್ಯಪಾನ ಮಾಡಿ ರೌಡಿಶೀಟರೊಬ್ಬ ವಿನಾಕಾರಣ ದಾಂಧಲೆ ನಡೆಸಿದ ಘಟನೆ ಸೋಮವಾರ ರಾತ್ರಿ ನಡೆದಿದೆ. ರೌಡಿಶೀಟರ್ ಗೌರೀಶ್ ಆರೋಪಿಯಾಗಿದ್ದು, ಈತ ಪಡೀಲ್ ಹೋಂಸ್ಟೇ ಬಳಿ ಮನೆಯೊಂದರಲ್ಲಿ...
ಮಂಗಳೂರು ಡಿಸೆಂಬರ್ 8: ಕೇಂದ್ರ ಸರಕಾರದ ನೂತನ ಕೃಷಿ ಕಾಯ್ದೆಯನ್ನು ವಿರೋಧಿಸಿ ವಿವಿಧ ರೈತ ಸಂಘಟನೆಗಳು ಕರೆ ನೀಡಿರುವ ಭಾರತ್ ಬಂದ್ ಗೆ ಮಂಗಳೂರಿನಲ್ಲಿ ನಿರಸ ಪ್ರತಿಕ್ರಿಯೆ ವ್ಯಕ್ತವಾಗಿದೆ. ಬೆಳಿಗ್ಗೆಯಿಂದಲೇ ವಾಹನ ಸಂಚಾರ ಎಂದಿನಂತೆ ಇದ್ದು,...
ಮಂಗಳೂರು : ತುಳು ಚಿತ್ರರಂಗಕ್ಕೆ ಟ್ರೇಡ್ ಮಾರ್ಕ್ ಆಗಿದ್ದ ಜ್ಯೋತಿ ಚಿತ್ರಮಂದಿರ ಇನ್ನು ನೆನಪು ಮಾತ್ರ. ಲಾಕ್ ಡೌನ್ ನಿಂದಾದಗಿ ಮುಚ್ಚಲ್ಪಟ್ಟಿದ್ದ ಈ ಥಿಯೇಟರ್ ಇನ್ನು ಮುಂದೆ ಶಾಶ್ವತವಾಗಿ ಮುಚ್ಚಲಿದೆ. ಸುಮಾರು 50 ವರ್ಷಗಳ ಸಿನಿ...
ಮಂಗಳೂರು ಡಿಸೆಂಬರ್ 06: ಕಂಟೈನರ್ ಹಾಗೂ ಬೈಕ್ ನಡುವೆ ನಡೆದ ಅಪಘಾತದಲ್ಲಿ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ನಗರದ ಪಡೀಲ್ನಲ್ಲಿ ಮಧ್ಯಾಹ್ನ ಸಂಭವಿಸಿದೆ. ಮೃತ ಬೈಕ್ ಸವಾರನನ್ನು ನೀರುಮಾರ್ಗದ ಮನ್ವಿತ್(22) ಎಂದು ಗುರುತಿಸಲಾಗಿದೆ. ನಂತೂರು...