ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರು ಮಹಾಮಾರಿ ಕೊರೊನಾದಿಂದ ತತ್ತರಿಸಿದೆ. ಕಳೆದ ಕೆಲವು ದಿನಗಳಿಂದ ಬೆಂಗಳೂರು ನಗರದಲ್ಲಿ ಕೊರೊನಾ ಪ್ರಕರಣಗಳು ನಾಗಲೋಟದಿಂದ ಹೆಚ್ಚಾಗುತ್ತಿದ್ದು ಜನತೆ ಮತ್ತು ಸರ್ಕಾರವನ್ನು ಆತಂಕಕೀಡುಮಾಡಿದೆ. ನಗರದಲ್ಲಿ ನಿನ್ನೆ ಕೋವಿಡ್ ಪಾಸಿಟಿವ್ ಪ್ರಕರಣ ಇದೇ...
ಮಂಗಳೂರು: ಉಳ್ಳಾಲದ ತೊಕ್ಕೊಟ್ಟು ಖಾಸಗಿ ವಾಣಿಜ್ಯ ಸಂಕೀರ್ಣದ ವಾಚ್ ಮೆನ್ ಗೆ ಅದೃಷ್ಟದ ಲಕ್ಷ್ಮೀ ಒಲಿದಿದ್ದಾಳೆ. ಕಳೆದ ಮೂರು ವರ್ಷಗಳಿಂದ ವಾಚ್ ಮೆನ್ ಆಗಿ ಕೆಲಸ ಮಾಡುತ್ತಿರುವ ಕೇರಳ ಮೂಲದ ವ್ಯಕ್ತಿ ಮೊಹಿದೀನ್ ಲಾಟರಿಯಲ್ಲಿ ಒಂದು...
ಮಂಗಳೂರು : ದೇಶದಾದ್ಯಂತ ಮಹಾಮಾರಿ ಕೊರೊನಾದ ಹಾವಳಿ ತೀವ್ರವಾಗಿದ್ದು, ಇದರ ಪರಿಣಾಮ ಕರಾವಳಿ ಜಿಲ್ಲೆ ದಕ್ಷಿಣ ಕನ್ನಡದಲ್ಲೂ ಕಾಣಿಸಿಕೊಂಡಿದೆ. ಕಳೆದ ಕೆಲ ದಿನಗಳಿಂದ ನೂರರ ಗಡಿಯಲ್ಲಿದ್ದ ಕೊರೊನಾ ಪ್ರಕರಣಗಳು 2 ದಿನಗಳಿಂದ ಗಡಿ ದಾಟಿದ್ದು ಇಂದು...
ಮಂಗಳೂರು ಎಪ್ರಿಲ್ 8: ದೇಶದಲ್ಲಿ ಕೊರೊನಾ ಎರಡನೇ ಅಲೆ ಭೀತಿ ಹಿನ್ನಲೆ ರಾತ್ರಿ ಕರ್ಪ್ಯೂ ಹೇರಿಕೆಗೆ ಪ್ರಧಾನಿ ನರೇಂದ್ರ ಮೋದಿ ಓಲವು ತೋರಿಸಿದ ಬೆನ್ನಲ್ಲೆ ಮುಖ್ಯಮಂತ್ರಿ ಯಡಿಯೂರಪ್ಪ ಕೊರೊನಾ ಪ್ರಕರಣ ಏರಿಕೆಯಾಗಿರುವ ರಾಜ್ಯದ ಕೆಲವು ಜಿಲ್ಲೆಗಳಲ್ಲಿ...
ಕಡಬ ಎಪ್ರಿಲ್ 8: ದ್ವಿಚಕ್ರ ವಾಹನವೊಂದು ರಸ್ತೆ ಬದಿ ಚರಂಡಿಗೆ ಬಿದ್ದ ಪರಿಣಾಮ ಸವಾರ ಮೃತಪಟ್ಟಿರುವ ಘಟನೆ ಘಟನೆ ಉಪ್ಪಿನಂಗಡಿ – ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿಯ ಕೊಯಿಲ ಎಂಬಲ್ಲಿ ನಡೆದಿದೆ. ಮೃತ ಸವಾರನನ್ನು ಕಡಬ ತಾಲೂಕಿನ...
ಮಂಗಳೂರು : ಎರಡು ಪ್ರಕರಣಗಳಲ್ಲಿ ಬೇಕಾಗಿದ್ದ ಆರೋಪಿಯನ್ನು ಪೊಲೀಸರು ಬಂಧಿಸಲು ಮನೆಗೆ ಹೋದಾಗ ಮನೆಯವರು ಮತ್ತು ಪ್ರಕರಣದ ಆರೋಪಿ ಪೊಲೀಸರ ಮೇಲೆಯೇ ದಾಳಿ ನಡೆಸಿದ ಘಟನೆ ಮಂಗಳೂರಿನ ಮುಲ್ಕಿ ಸಮೀಪದ ಕೆಎಸ್ ರಾವ್ ನಗರದಲ್ಲಿ ನಿನ್ನೆ...
ಮಂಗಳೂರು: ದೈವಸ್ಥಾನಗಳ ಹುಂಡಿಗೆ ಕಾಂಡೋಮ್ ಮತ್ತು ಧರ್ಮ ನಿಂದನೆಯ ಬರಹಗಳನ್ನು ಹಾಕಿ ಅಪವಿತ್ರ ಗೊಳಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ವಶಕ್ಕೆ ಪಡೆದಿರುವ ಇಬ್ಬರು ಸಂಶಯಾಸ್ಪದ ವ್ಯಕ್ತಿಗಳನ್ನು ಪೂರಕ ಸಾಕ್ಷಿಗಳಿಲ್ಲದ ಕಾರಣ ಪೊಲೀಸರು ಬಿಟ್ಟು ಕಳುಹಿಸಿದ್ದಾರೆ. ಈ...
ಮಂಗಳೂರು ಎಪ್ರಿಲ್ 7: ರಾಜ್ಯ ಸಾರಿಗೆ ಸಂಸ್ಥೆಯ ಸಿಬ್ಬಂದಿಗಳು ಅನಿರ್ಧಿಷ್ಠಾವಧಿ ಮುಷ್ಕರಕ್ಕೆ ಕರೆ ನೀಡಿರುವ ಹಿನ್ನಲೆ ಎಪ್ರಿಲ್ 8 ರಿಂದ ಎಪ್ರಿಲ್ 10 ವರೆಗಿನ ಎಲ್ಲಾ ಪದವಿ ಪರೀಕ್ಷೆಗಳನ್ನು ಮುಂದೂಡಲಾಗಿದೆ ಎಂದು ಮಂಗಳೂರು ವಿವಿಯ ಪರೀಕ್ಷಾಂಗ ಕುಲಸಚಿವರ...
ಮಂಗಳೂರು : ಕೋಳಿ ಮಾಂಸದ ಅಂಗಡಿಯಲ್ಲಿ ದನದ ಮಾಂಸ ಮಾರಾಟ ಮಾಡುತ್ತಿದ್ದ ಆರೋಪದಡಿ ಇಬ್ಬರನ್ನು ಮಂಗಳೂರಿನ ಬಜ್ಪೆ ಪೊಲೀಸರು ದಾಳಿ ನಡೆಸಿ ಬಂಧಿಸಿದ್ದಾರೆ. ಮಹಮ್ಮದ್ ಸಮೀರ್ ಮತ್ತು ಮಹಮ್ಮದ್ ಸಫಿಕ್ ಬಂಧಿತ ಆರೋಪಿಗಳಾಗಿದ್ದಾರೆ. ಇವರು ಮೂಡುಪೆರಾರ...
ಮಂಗಳೂರು : ಕರ್ನಾಟಕ ರಾಜ್ಯ ಸರ್ಕಾರದ ವಿರುದ್ಧ ಮುನಿಸಿಕೊಂಡಿರುವ ಕೆಎಸ್ಆರ್ಟಿಸಿ, ಬಿಎಂಟಿಸಿ ಸೇರಿದಂತೆ ನಾಲ್ಕು ಸಾರಿಗೆ ನಿಗಮದ ನೌಕರರು ತಮ್ಮ ಬೇಡಿಕೆಗಳನ್ನು ಈ ಕೂಡಲೇ ಈಡೇರಿಸುವಂತೆ ಆಗ್ರಹಿಸಿ ಮುಷ್ಕರದ ಮಾರ್ಗ ಹಿಡಿದಿದ್ದಾರೆ. ಪರಿಣಾಮವಾಗಿ ಕರಾವಳಿ ನಗರಿ...