ಮಂಗಳೂರು ನವೆಂಬರ್ 25 : ಕರಾವಳಿಯಲ್ಲಿ ನಡೆಯುತ್ತಿರುವ ಮರುನಾಮಕರ ರಾಜಕೀಯ ಸದ್ಯಕ್ಕೆ ನಿಲ್ಲುವ ಸೂಚನೆ ಇಲ್ಲ. ಈಗಾಗಲೇ ಮಂಗಳೂರು ವಿಮಾನ ನಿಲ್ದಾಣ , ರೈಲ್ವೆ ನಿಲ್ದಾಣ, ರಸ್ತೆ ಹೀಗೆ ಪಟ್ಟಿ ಬೆಳೆಯುತ್ತಾ ಹೋಗುತ್ತಿದೆ. ಈ ನಡುವೆ...
ಮಂಗಳೂರು ನವೆಂಬರ್ 25: ಪಚ್ಚನಾಡಿ ರೈಲ್ವೇ ಹಳಿಯಲ್ಲಿ ಅಪರಿಚಿತ ಯುವಕನ ಶವನೊಂದು ಪತ್ತೆಯಾಗಿದೆ. ಸುಮಾರು 25 ರಿಂದ 30 ವರ್ಷ ಪ್ರಾಯದ ಯುವಕನ ಶವ ಇದಾಗಿದೆ. ರೈಲ್ವೇ ಹಳಿಯಲ್ಲಿ ರುಂಡ ಬೇರ್ಪಟ್ಟ ಸ್ಥಿತಿಲ್ಲಿ ಇದು ಪತ್ತೆಯಾಗಿದ್ದು,...
ಸುರತ್ಕಲ್ : ರಾಷ್ಟ್ರೀಯ ಹೆದ್ದಾರಿಯಲ್ಲಿ ಬೈಕ್ಗೆ ಮೀನಿನ ಲಾರಿಯೊಂದು ಡಿಕ್ಕಿಯಾದ ಪರಿಣಾಮ ಬೈಕ್ ಸವಾರ ಸ್ಥಳದಲ್ಲಿಯೇ ಮೃತಪಟ್ಟ ಘಟನೆ ಮಂಗಳೂರಿನ ಸುರತ್ಕಲ್ ನ ಸುಪ್ರೀಮ್ ಹಾಲ್ ಬಳಿ ನಡೆದಿದ್ದು, ಘಟನೆಯ ಸಿಸಿಟಿವಿ ವಿಡಿಯೋ ಲಭ್ಯವಾಗಿದೆ....
ಮಂಗಳೂರು ನವೆಂಬರ್ 24: ಮೂಡುಬಿದಿರೆಯ ಕಡಂದಲೆ ಶ್ರೀಧರ ಆಚಾರ್ಯ ಅವರ ಮನೆಗೆ ವಿವಾಹ ಸಮಾರಂಭಕ್ಕೆ ಬಂದಿದ್ದ ನಾಲ್ವರು ಶಾಂಭವಿ ನದಿಯ ತುಲೆಮುಗೇರ್ ಎಂಬಲ್ಲಿ ನದಿಯಲ್ಲಿ ಈಜಲು ಹೋಗಿ ನೀರು ಪಾಲಾದ ಘಟನೆ ನಡೆದಿದೆ. ಮೃತಪಟ್ಟವರನ್ನು ವಾಮಂಜೂರು...
ಮಂಗಳೂರು : ನಗರದ ಯುನಿಟಿ ಆಸ್ಪತ್ರೆ ಸಮೀಪ ಯುವಕನ ಮೇಲೆ ತಲವಾರು ದಾಳಿ ನಡೆದಿದೆ. ಸೋಮವಾರ ರಾತ್ರಿ ಈ ದಾಳಿ ನಡೆದಿದ್ದು, ನೌಶಾದ್ (30) ಗಾಯಗೊಂಡ ಯುವಕ ಎಂದು ತಿಳಿದುಬಂದಿದೆಇತ್ತೀಚೆಗೆ ಕಂದಾವರ ಮಸೀದಿ ಸಮೀಪ ಚೂರಿ...
ಮಂಗಳೂರು : ರಾಜ್ಯ ಸರಕಾರ ಮರಾಠಾ ಅಭಿವೃದ್ದಿ ಪ್ರಾಧಿಕಾರ ಸ್ಥಾಪನೆಗೆ ಮುಂದಾದ ಬೆನ್ನಲ್ಲೆ ಡಿಸೆಂಬರ್ 5ರ ಕನ್ನಡ ಸಂಘಟನೆಗಳ ಬಂದ್ ಕರೆ ಕೊಟ್ಟಿದ್ದು, ಕನ್ನಡ ಸಂಘಟನೆಗಳ ರಾಜ್ಯ ಬಂದ್ ವಿರುದ್ದ ಕಾಳಿ ಶ್ರೀ ರಿಷಿ ಕುಮಾರ...
ಮಂಗಳೂರು ನವೆಂಬರ್ 23: ಕೆಲವೇ ದಿನಗಳಲ್ಲಿ ಹಸೆಮಣೆ ಏರಬೇಕಾದ ಯುವಕನೊಬ್ಬ ಆತ್ಮಹತ್ಯೆ ಮಾಡಿಕೊಂಡ ಘಟನೆ ಮಂಗಳೂರಿನಲ್ಲಿ ನಡೆದಿದೆ. ಮೃತ ಯುವಕನನ್ನು 28 ವರ್ಷ ಪ್ರಾಯದ ವಿಘ್ನೇಶ್ ಎಂದು ಗುರುತಿಸಲಾಗಿದೆ. ವಿಘ್ನೇಶ ತಾನು ಕೆಲಸ ಮಾಡುವ ಮಳಿಗೆಯ...
ಮಂಗಳೂರು: ಮೊದಲ ಹೆರಿಗೆ ಬಳಿಕ ತಾಯಿ ಮಗು ಸಾವನಪ್ಪಿರುವ ಹೃದಯ ವಿದ್ರಾವಕ ಘಟನೆ ಮಂಗಳೂರಿನಲ್ಲಿ ನಡೆದಿದೆ. ವೈದ್ಯರ ನಿರ್ಲಕ್ಷ್ಯವೇ ಸಾವಿಗೆ ಕಾರಣ ಎಂದು ಆರೋಪಿಸಿ ಕುಟುಂಬಸ್ಥರು ಪ್ರತಿಭಟನೆ ನಡೆಸಿದ್ದಾರೆ. ಬಂಟ್ವಾಳ ಕಾಲೇಜು ರೋಡ್ ನಿವಾಸಿ ಭವಾನಿ...
ಮಂಗಳೂರು ನವೆಂಬರ್ 22 : ಫೆವಿಕಾಲ್ ಜಾಹಿರಾತಿಯಲ್ಲಿ ಕರಾವಳಿಯ ಗಂಡು ಕಲೆ ಯಕ್ಷಗಾನಕ್ಕೆ ಅವವಾನ ಮಾಡಲಾಗಿದ್ದು, ಫೆವಿಕಾಲ್ ಸಂಸ್ಥೆ ಕೂಡಲೇ ಜಾಹಿರಾತನ್ನು ಹಿಂಪಡೆದು ಕರಾವಳಿಗರ ಕ್ಷಮೆ ಕೇಳಬೇಕೆಂದು ಶಾಸಕ ವೇದವ್ಯಾಸ್ ಕಾಮತ್ ತಿಳಿಸಿದ್ದಾರೆ. ಫೆವಿಕಾಲ್ ಸಂಸ್ಥೆಯವರು...
ಮಂಗಳೂರು, ನವಂಬರ್ 21: ಕೊರೊನಾ ಲಾಕ್ ಡೌನ್ ಬಳಿಕ ಜನ ಜೀವನದಲ್ಲಿ ಅಸ್ತವ್ಯಸ್ತವಾಗಿರುವ ದಕ್ಷಿಣಕನ್ನಡ ಜಿಲ್ಲೆಯಲ್ಲಿ ಇದೀಗ ಹೊಸದೊಂದು ಟ್ರೆಂಟ್ ಶುರುವಾಗಿದೆ. ಜಿಲ್ಲೆಯನ್ನು ಸಂಪರ್ಕಿಸುವ ರಾಷ್ಟ್ಯೀಯ ಹೆದ್ದಾರಿಗಳು ಕೆಟ್ಟು ಸಂಚಾರವೇ ದುಸ್ತರವಾಗಿರುವಾಗ ಈ ಎಲ್ಲಾ ಸಮಸ್ಯೆಗಳನ್ನು...