ಬೆಂಗಳೂರು ಮಾರ್ಚ್ 28: ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ಮೇಲ್ಮೈ ಸುಳಿಗಾಳಿ ಕರಾವಳಿ ಜಿಲ್ಲೆಗಳನ್ನು ಸೇರಿದಂತೆ ರಾಜ್ಯದ ಕೆಲವು ಭಾಗಗಳಲ್ಲಿ ಮುಂದಿನ ಮೂರು ದಿನಗಳ ಕಾಲ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಮಾರ್ಚ್ 29 ರಿಂದ...
ಮಂಗಳೂರು ಮಾರ್ಚ್ 28: ಮಹಿಳೆಯ ಒಳ ಉಡುಪಿನಲ್ಲಿ ಅಕ್ರಮವಾಗಿ ಚಿನ್ನ ಸಾಗಾಟಕ್ಕೆ ಯತ್ನಿಸುತ್ತಿದ್ದ ದಂಪತಿಗಳನ್ನು ಮಂಗಳೂರು ವಿಮಾನ ನಿಲ್ದಾಣದ ಕಸ್ಟಮ್ಸ್ ಅಧಿಕಾರಿಗಳು ಬಂಧಿಸಿದ್ದಾರೆ. ಬಂಧಿತರನ್ನು ಕೇರಳದ ಕಾಸರಗೋಡಿನ ಚೆರೂರ್ ಮೂಲದವರಾದ ಫೌಸಿಯಾ ಮಿಸ್ಸಿರಿಯಾ ಮೊಯಿದೀನ್ ಕುನ್ಹಿ...
ಮಂಗಳೂರು ಮಾರ್ಚ್ 27: ಕಾರು ಚಾಲಕನ ಅತೀ ವೇಗಕ್ಕೆ ರಿಕ್ಷಾ ಚಾಲಕನೊಬ್ಬ ತನ್ನ ಪ್ರಾಣ ಕಳೆದುಕೊಂಡ ಘಟನೆ ಉಳ್ಳಾಲ ನೇತ್ರಾವತಿ ಸೇತುವೆ ಬಳಿ ನಡೆದಿದೆ. ಮೃತ ರಿಕ್ಷಾ ಚಾಲಕನನ್ನು ಪಜೀರು ಸೇನೆರೆಬೈಲು ಸಂಜೀವ ಪೂಜಾರಿ ಎಂಬವರ...
ಮಂಗಳೂರು ಮಾರ್ಚ್ 26: ಕೆಲಸ ಮುಗಿಸಿ ಮನೆಗೆ ಹಿಂತಿರುಗುತ್ತಿದ್ದ ಯುವತಿಯೊಂದಿಗ ಅಸಭ್ಯವಾಗಿ ವರ್ತಿಸಿ ಹಣ ದೋಚಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತರನ್ನು ಬಿಹಾರ ಮೂಲದ ಅರರಿಯಾ ಜಿಲ್ಲೆಯ ಅಜಯ್ ಕುಮಾರ್ ಹಾಗೂ ಸುಭೋದ್...
ಮಂಗಳೂರು, ಮಾರ್ಚ್ 26 : ಪ್ರತಿಯೊಬ್ಬರು ಮಾಸ್ಕ್ ಧರಿಸುವುದರಿಂದ ಹಾಗೂ ಸಾಮಾಜಿಕ ಅಂತರ ಕಾಯ್ದುಕೊಳ್ಳುವಂತಹ ಕಟ್ಟುನಿಟ್ಟಿನ ಕೋವಿಡ್ ನಿಯಮಗಳನ್ನು ಪಾಲನೆ ಮಾಡುವುದರಿಂದ ಕೋವಿಡ್ ಸೋಂಕು ಹರಡುವಿಕೆಯನ್ನು ತಡೆಗಟ್ಟಬಹುದು. ನಿಯಮಗಳ ಉಲ್ಲಂಘನೆಯಾದಲ್ಲಿ ಕಡ್ಡಾಯವಾಗಿ ದಂಡ ವಿಧಿಸಿ ಎಂದು...
ಮಂಗಳೂರು ಮಾರ್ಚ್ 25: ಮಂಗಳೂರು ಹೊರವಲಯದ ರಾಷ್ಟ್ರೀಯ ಹೆದ್ದಾರಿ 66ರ ಕಲ್ಲಾಪು ಬಳಿ ಪಿಕಪ್ ವಾಹನವೊಂದು ಡಿವೈಡರ್ ಗೆ ಬಡಿದು ಪಲ್ಟಿಯಾದ ಘಟನೆ ನಡೆದಿದ್ದು, ಈ ಅಪಘಾತದ ದೃಶ್ಯ ವೈರಲ್ ಆಗಿದೆ. ವಾಣಿಜ್ಯ ಮಳಿಗೆಯೊಂದರ ಅವೈಜ್ಞಾನಿಕ...
ಮಂಗಳೂರು ಮಾರ್ಚ್ 25: ಮಂಗಳೂರಿನಲ್ಲಿ ನಡೆದ ವಿಭಿನ್ನ ಲವ್ ಜಿಹಾದ್ ಎಂದು ಹೇಳಲಾದ ಪ್ರಕರಣವೊಂದು ಈಗ ತಿರುವು ಪಡೆದುಕೊಂಡಿದ್ದು ಮುಸ್ಲಿಂ ಮಹಿಳೆಯನ್ನು ಮದುವೆಯಾದ 62 ವರ್ಷದ ಮದುಕನ ಮೇಲೆ ಅತ್ಯಾಚಾರ ಪ್ರಕರಣ ದಾಖಲಾಗಿದೆ. ಬೋಳಾರದ ಗಂಗಾಧರ...
ಮಂಗಳೂರು ಮಾರ್ಚ್ 25: ಮಂಗಳೂರಿನ ಹೊರವಲಯ ಕೊಣಾಜೆಯಲ್ಲಿರುವ ಮಂಗಳೂರು ವಿಶ್ವವಿದ್ಯಾನಿಲಯದ ಕೆಲ ವಿದ್ಯಾರ್ಥಿಗಳಲ್ಲಿ ಕೊರೊನಾ ಸೊಂಕು ಕಾಣಿಸಿಕೊಂಡ ಹಿನ್ನಲೆ ಇಲ್ಲಿನ ಸ್ನಾತಕೋತ್ತರ ತರಗತಿಗಳನ್ನು ರದ್ದು ಮಾಡಲಾಗಿದೆ ಎಂದು ವಿಶ್ವವಿದ್ಯಾನಿಲಯ ತಿಳಿಸಿದೆ. ಅಲ್ಲದೆ ವಿಶ್ವವಿದ್ಯಾಲಯ ಕಂಟೋನ್ಮೆಂಟ್ ಝೋನ್...
ಮಂಗಳೂರು, ಮಾರ್ಚ್ 25 : ಮನೆಗೆ ಕನ್ನ ಹಾಕಿರುವ ಕಳ್ಳರು ಸುಮಾರು 700 ಗ್ರಾಂ ಗೂ ಅಧಿಕ ಚಿನ್ನಾಭರಣ ಮತ್ತು ಸುಮಾರು ಐದು ಲಕ್ಷ ರೂ. ನಗದು ಕಳವು ಮಾಡಿದ ಘಟನೆ ಮಂಗಳೂರು ಹೊರವಲಯದ ಕೊಣಾಜೆಯಲ್ಲಿ...
ಮಂಗಳೂರು ಮಾರ್ಚ್ 24: ಇಷ್ಟು ದಿನ ಹಿಂದೂ ಯುವತಿಯರನ್ನು ಪ್ರೀತಿಸಿ ಲವ್ ಜಿಹಾದ್ ಬೀಳಿಸಲಾಗುತ್ತಿತ್ತು ಎಂಬ ಆರೋಪ ಕೇಳಿ ಬರುತ್ತಿತ್ತು. ಆದರೆ ಈಗ ಮತ್ತೊಂದು ರೀತಿಯ ಲವ್ ಜಿಹಾದ್ ಬೆಳಕಿಗೆ ಬಂದಿದ್ದು, 62 ವರ್ಷದ ವ್ಯಕ್ತಿಯನ್ನು...