ಮಂಗಳೂರು ನವೆಂಬರ್ 3: ತುಳು ನಟ ಸುರೇಂದ್ರ ಬಂಟ್ವಾಳ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಹತ್ಯೆ ಆರೋಪಿಗಳಿಗೆ ಸಹಕಾರ ನೀಡಿದ ಆರೋಪದ ಮೇಲೆ ಪೊಲೀಸರು ಇಬ್ಬರನ್ನು ಬಂಧಿಸಿದ್ದಾರೆ. ಬಂಧಿತರನ್ನು ಪ್ರತೀಕ್ ಬೆಳ್ತಂಗಡಿ ಹಾಗೂ ಜಯೇಶ್ ಯಾನೇ ಸಚ್ಚು...
ಮಂಗಳೂರು ನವೆಂಬರ್ 3: ದೇಶದ ಮೇಲೆ ಪ್ರೀತಿ ಪ್ರೇಮ ಇರುವರು ಹೇಳುವ ಹೇಳಿಕೆ ಇದಲ್ಲ ಎಂದು ಉಳ್ಳಾಲವನ್ನ ಪಾಕಿಸ್ತಾನ ಎಂದು ಕರೆದ ಆರ್ ಎಸ್ ಎಸ್ ಮುಖಂಡ ಕಲ್ಲಡ್ಕ್ ಪ್ರಭಾಕರ್ ಭಟ್ ಅವರ ಹೇಳಿಕೆಗೆ ಶಾಸಕ...
ಮಂಗಳೂರು ನವೆಂಬರ್ 2: ಮಂಗಳೂರಿನ ಉಳ್ಳಾಲ ಪಾಕಿಸ್ತಾನ ಇದ್ದಂತೆ ಎಂದು ಆರ್.ಎಸ್.ಎಸ್ ಮುಖಂಡ ಕಲ್ಲಡ್ಕ ಪ್ರಭಾಕರ್ ಭಟ್ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ಕೋಣಾಜೆಯಲ್ಲಿ ಕಿನ್ಯಾದಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಅವರು ಮಂಗಳೂರಿನ ಉಳ್ಳಾಲಕ್ಕೆ ಹೋದರೆ ಪಾಕಿಸ್ತಾನವನ್ನು...
ಮಂಗಳೂರು ನವೆಂಬರ್ 2: ರಾಜ್ಯದ ಅತ್ಯಂತ ಸೂಕ್ಷ್ಮ ಪ್ರದೇಶಗಳಲ್ಲಿ ಒಂದಾದ ದಕ್ಷಿಣಕನ್ನಡ ಜಿಲ್ಲೆಯಲ್ಲಿ ಇತ್ತೀಚಿನ ಕೆಲವು ದಿನಗಳಲ್ಲಿ ಅಶಾಂತಿಯ ವಾತಾವರಣ ಸೃಷ್ಠಿಸುವ ಘಟನೆಗಳು ನಡೆಯಲಾರಂಭಿಸಿದೆ. ಕೊಲೆ, ದರೋಡೆ ಪ್ರಕರಣಗಳು ಇತ್ತೀಚಿನ ಕೆಲವು ದಿನಗಳಿಂದ ಜಿಲ್ಲೆಯಲ್ಲಿ ನಿರಂತರವಾಗಿ ನಡೆಯುತ್ತಿದ್ದು,...
ಮಂಗಳೂರು ನವೆಂಬರ್ 1: ಕರ್ನಾಟಕ ರಾಜ್ಯೋತ್ಸವದ ಸಂದರ್ಭದಲ್ಲೇ ತುಳು ಸಾಹಿತ್ಯ ಅಕಾಡೆಮಿ ಅಧ್ಯಕ್ಷರಾದ ದಯಾನಂದ ಕತ್ತಲ್ ಸಾರ್ ಅವರ ಬೆಂಕಿ ಹಚ್ಚುವ ಆಡಿಯೋ ಒಂದು ವೈರಲ್ ಆಗಿದೆ.ಆದರೆ ತನ್ನ ವಿರುದ್ದದ ಆರೋಪವನ್ನು ಕತ್ತಲ್ ಸಾರ್ ನಿರಾಕರಿಸಿದ್ದು,...
ಮಂಗಳೂರು : ಗ್ಲಾಮರ್ ವ್ಯೂವ್ ಪ್ರೊಡಕ್ಷನ್ಸ್ ಮತ್ತು ಐನ್ ಕ್ರಿಯೇಷನ್ಸ್ ಸಹಭಾಗಿತ್ವದಲ್ಲಿ ನಿರ್ಮಾಣಗೊಂಡಿರುವ ಬಹು ನಿರೀಕ್ಷಿತ ‘ ಸತ್ತಕೊನೆ ‘ ಕಿರುಚಿತ್ರ ಮಂಗಳೂರು ಮಿರರ್ ಯೂಟ್ಯೂಬ್ ಚಾನಲ್ ನಲ್ಲಿ ಬಿಡುಗಡೆಗೊಂಡಿದೆ. ಫಾರ್ಚೂನ್ ಸೇಫ್ಟೀ ಗ್ಲಾಸ್ ಸಂಸ್ಥೆಯ ಸುರೇಶ್...
ಮಂಗಳೂರು ನವೆಂಬರ್ 1: ಕರ್ನಾಟಕದಿಂದ ಕಾಸರಗೋಡು ಜಿಲ್ಲೆಗೆ ಪ್ರವೇಶಿಸುವ 17 ಗಡಿ ರಸ್ತೆಗಳ ಪೈಕಿ 5 ಗಡಿ ರಸ್ತೆಗಳ ಚೆಕ್ ಪೋಸ್ಟ್ಗಳಲ್ಲಿ ಕೊರೊನಾ ಪರೀಕ್ಷೆಗೆ ಆದೇಶಿಸಿದ ಕಾಸರಗೋಡು ಜಿಲ್ಲಾಡಳಿತ ಒಂದೇ ದಿನದಲ್ಲಿ ಅದನ್ನು ವಾಪಸ್ ಪಡೆದಿದೆ....
ಮಂಗಳೂರು:ಕರಾವಳಿಯಲ್ಲಿ ದಿನದಿಂದ ದಿನಕ್ಕೆ ಅಪರಾಧ ಪ್ರಕರಣಗಳು ಹೆಚ್ಚುತ್ತಿದ್ದು, ದಕ್ಷಿಣಕನ್ನಡ ಜಿಲ್ಲೆಯ ಪೊಲೀಸ್ ಠಾಣಾ ವ್ಯಾಪ್ತಿಯ ಪಾವೂರು ಗ್ರಾಮದ ಮಲಾರ್ ಅರಸ್ತಾನದ ಮನೆಯಿಂದ ನಾಪತ್ತೆಯಾಗಿದ್ದ ಪಲ್ಲಿಯಬ್ಬ ಯಾನೆ ಪಲ್ಲಿಯಾಕ (70) ಶವವಾಗಿ ಪತ್ತೆಯಾಗಿದ್ದು, ಗಾಂಜಾ ವ್ಯಸನಿಗಳ ತಂಡವೊಂದು...
ಮಂಗಳೂರು ಅಕ್ಟೋಬರ್ 31: ತುಳು ಚಿತ್ರನಟ ಸುರೇಂದ್ರ ಬಂಟ್ವಾಳ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ 9 ಮಂದಿ ಆರೋಪಿಗಳನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ. ಬಂಟ್ವಾಳ ಭಂಡಾರಿಬೆಟ್ಟುವಿನ ಭಂಡಾರಿಬೆಟ್ಟುವಿನ ವಸತಿ ಸಂಕೀರ್ಣದಲ್ಲಿ ಅಕ್ಟೋಬರ್ 20 ರಂದು ಸುರೇಂದ್ರ ಬಂಟ್ವಾಳ...
ಮಂಗಳೂರು: ಮಂಗಳೂರು ಅಂತರಾಷ್ಟ್ರೀಯ ವಿಮಾನನಿಲ್ದಾಣದ ನಿರ್ವಹಣೆ ಹೊಣೆ ಇಂದಿನಿಂದ ಅದಾನಿ ಗುಂಪಿನ ಪಾಲಾಗಲಿದೆ, ಮಂಗಳೂರು ವಿಮಾನ ನಿಲ್ದಾಣವನ್ನು ಭಾರತೀಯ ವಿಮಾನ ನಿಲ್ದಾಣ ಪ್ರಾಧಿಕಾರವು ಅಕ್ಟೋಬರ್ 31 ರಂದು ಅದಾನಿ ಸಂಸ್ಥೆಗೆ ಹಸ್ತಾಂತರಿಸುತ್ತಿದೆ. 50 ವರ್ಷಗಳ ಒಪ್ಪಂದ...