ಮಂಗಳೂರು ಮಾರ್ಚ್ 31: ದೇಶದಲ್ಲಿ ಜಾರಿಯಲ್ಲಿರುವ ಅಸಂವಿಧಾನಕ ಹಾಗೂ ನ್ಯಾಯಸಮ್ಮತವಲ್ಲದ ವಕ್ಫ್ ಕಾಯ್ದೆಗೆ ಸಂಬಂಧಿಸಿದ ವಕ್ಫ್ ತಿದ್ದುಪಡಿ ಮಸೂದೆಯನ್ನು ಬೆಂಬಲಿಸುವಂತೆ ಕೇರಳ ಕ್ಯಾಥೋಲಿಕ್ ಬಿಷಪ್ಸ್ ಕೌನ್ಸಿಲ್) ಲೋಕಸಭಾ ಸದಸ್ಯರುಗಳಿಗೆ ಮನವಿ ಮಾಡಿದೆ. ಸದ್ಯ ದೇಶದಲ್ಲಿ ಜಾರಿಯಲ್ಲಿರುವ...
ಮಂಗಳೂರು ಮಾರ್ಚ್ 31: ಮಂಗಳೂರಿನ ಕಾರಾಗೃಹದಲ್ಲಿ ಅಳವಡಿಸಿರುವ ಜಾಮರ್ನಿಂದಾಗಿ ಸಾರ್ವಜನಿಕರಿಗೆ ಆಗುತ್ತಿರುವ ತೊಂದರೆಗಳ ಕುರಿತು ಶಾಸಕ ವೇದವ್ಯಾಸ ಕಾಮತ್ ರವರ ನೇತೃತ್ವದಲ್ಲಿ ಬಿಜೆಪಿ ಮಂಗಳೂರು ನಗರ ದಕ್ಷಿಣ ಮಂಡಲ ಪ್ರಮುಖರು ಜಿಲ್ಲಾ ಕಾರಾಗೃಹ ಅಧೀಕ್ಷಕರನ್ನು ಭೇಟಿ...
ಮಂಗಳೂರು ಮಾ.31: ಉಡುಪಿ ದಕ್ಷಿಣಕನ್ನಡ ಮತ್ತು ಉತ್ತರಕನ್ನಡ ಜಿಲ್ಲೆಯಲ್ಲಿ ಎಪ್ರಿಲ್ 1 ರಿಂದ ಮೂರ ವರೆಗೆ ಬಿರುಗಾಳಿ ಸಹಿತ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಮಾನ ಇಲಾಖೆ ಮುನ್ಸೂಚನೆ ನೀಡಿದೆ. ರಾಜ್ಯದಾದ್ಯಂತ ಏಪ್ರಿಲ್ 1...
ಮಂಗಳೂರು ಮಾರ್ಚ್ 31: ಮನೆಯ ಆವರಣದಲ್ಲಿ ಸಿಕ್ಕ ಲಕೋಟೆಯೊಂದರಲ್ಲಿ ಸಂಸ್ಕರಿಸಿದ ರೀತಿಯಲ್ಲಿರುವ ಮಾನವನ ಅಸ್ಥಿಗಳು ಪತ್ತೆಯಾದ ಘಟನೆ ಚಿತ್ರಾಂಜಲಿ ನಗರದಲ್ಲಿ ಶನಿವಾರ ರಾತ್ರಿ ನಡೆದಿದ್ದು. ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ ಬೆನ್ನಲ್ಲೆ ಸ್ಥಳಕ್ಕೆ ಆಗಮಿಸಿದ ಪೋಲಿಸರು...
ಮಂಗಳೂರು ಮಾರ್ಚ್ 30: ಮಂಗಳೂರು ನಗರದಿಂದ ಕೇರಳ ರಾಜ್ಯಕ್ಕೆ ಸಂಪರ್ಕಿಸುವ ರಾಷ್ಟ್ರೀಯ ಹೆದ್ದಾರಿ 66 ರ ಹಳೆಯ ನೇತ್ರಾವತಿ ಸೇತುವೆಯಲ್ಲಿ (ತಲಪಾಡಿ – ಮಂಗಳೂರು ನಗರಕ್ಕೆ ಬರುವ) ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ವತಿಯಿಂದ ದಿನಾಂಕ:01-04-2025 ರಿಂದ...
ಮಂಗಳೂರು ಮಾರ್ಚ್ 30: ಏಪ್ರಿಲ್ 2ರಿಂದ ರಾಜ್ಯಾದ್ಯಂತ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಬೆಳಗಾವಿ, ಧಾರವಾಡ, ಗದಗ, ಚಿಕ್ಕಮಗಳೂರು, ಹಾಸನ, ಕೊಡಗು, ಮೈಸೂರು ಜಿಲ್ಲೆಗಳಿಗೆ...
ಮಂಗಳೂರು ಮಾರ್ಚ್ 30: ದೇರಳಕಟ್ಟೆ ಜಂಕ್ಷನ್ನಲ್ಲಿರುವ ಮುತ್ತೂಟ್ ಫೈನಾನ್ಸ್ ಕಚೇರಿಗೆ ನಗ್ಗಿ ದರೋಡೆ ಮಾಡಲು ಯತ್ನಿಸಿದ ದರೋಡೆಕೊರರನ್ನು ಸೈರನ್ ನಿಂದಾಗಿ ಪೊಲೀಸರ ಕೈಗೆ ಸಿಕ್ಕಿಹಾಕಿಕೊಂಡ ಘಟನೆ ನಡೆದಿದ್ದು, ಸ್ಥಳಕ್ಕೆ ಧಾವಿಸಿದ ಕೊಣಾಜೆ ಪೊಲೀಸರು ಇಬ್ಬರು ಆರೋಪಿಗಳನ್ನ ಬಂಧಿಸಿದ್ದು,...
ಮಂಗಳೂರು ಮಾರ್ಚ್ 29: ಸ್ಪೀಕರ್ ಖಾದರ್ ಶಾಸಕರನ್ನು ಅಮಾನತು ಮಾಡುವ ಮೂಲಕ ರಾಜ್ಯ ಸರಕಾರದ ಏಜೆಂಟ್ ರೀತಿಯಲ್ಲಿ ವರ್ತಿಸಿದ್ದಾರೆ ಎಂದು ಸಂಸದ ಕ್ಯಾ. ಬ್ರಿಜೇಶ್ ಚೌಟ ಆರೋಪಿಸಿದ್ದಾರೆ. ಶನಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಬಿಜೆಪಿಯ 18...
ಮಂಗಳೂರು ಮಾರ್ಚ್ 29: ಅಕ್ರಮ ಗೋಸಾಗಾಟ ಮಾಡುತ್ತಿದ್ದಾರೆ ಎಂಬ ತಪ್ಪು ಮಾಹಿತಿಯಿಂದ ಕೃಷಿ ಕಾರ್ಯಕ್ಕೆ ಹೋರಿ ಸಾಗಿಸುತ್ತಿದ್ದ ವಾಹನವನ್ನು ಹಿಂದೂಪರ ಸಂಘಟನೆಗಳ ಕಾರ್ಯಕರ್ತರು ಅಡ್ಡಗಟ್ಟಿ ವಾಹನದಲ್ಲಿದ್ದ ರೈತನ ಮೇಲೆ ಮೇಲೆ ಮನಸೋಇಚ್ಛೆ ಹಲ್ಲೆ ನಡೆಸಿರುವ ಅಮಾನವೀಯ...
ಮಂಗಳೂರು ಮಾರ್ಚ್ 29: ಶಾಸಕ ವೇದವ್ಯಾಸ ಕಾಮತ್ ರೌಡಿಶೀಟರ್ ಗಳನ್ನು ಜೊತೆಯಲ್ಲೇ ಇಟ್ಟುಕೊಂಡು ಓಡಾಡುವವರು. ಆರ್ ಟಿ ಐ ಕಾರ್ಯಕರ್ತ ವಿನಾಯಕ್ ಬಾಳಿಗಾ ಕೊಲೆ ಕೇಸಲ್ಲಿ ಪಾಲ್ಗೊಂಡಿರುವ ರೌಡಿಯಿಂದಲೇ ದಕ್ಷಿಣ ಕ್ಷೇತ್ರ ನಡೆಯುತ್ತಿದೆ. ಹೀಗಿರುವಾಗ ವೇದವ್ಯಾಸ...