ಮಂಗಳೂರು ಅಕ್ಟೋಬರ್ 31: ಕೊರೊನಾದಿಂದ ಲಾಕ್ ಡೌನ್ ನಂತರ ಕೇಂದ್ರ ಸರಕಾರ ಅನ್ಲಾಕ್ ಘೋಷಣೆ ಮಾಡಿ ಅಂತರ್ ರಾಜ್ಯ ಸಂಚಾರಕ್ಕೆ ಯಾವುದೇ ನಿರ್ಬಂಧ ಹೇರಬಾರದೆಂದು ಆದೇಶಿಸಿದ್ದರೂ, ಕೇರಳ ಮಾತ್ರ ಕೇಂದ್ರ ಸರಕಾರದ ಮಾತಿಗೆ ಸೊಪ್ಪು ಹಾಕದೇ...
ಮಂಗಳೂರು ಅಕ್ಟೋಬರ್ 30: ಮಂಗಳೂರು ನಗರದಲ್ಲಿ ಗುಂಡಿನ ದಾಳಿ ನಡೆದಿದೆ. ನಗರದ ಫಳ್ನಿರ್ ಬಳಿಯ ಹೋಟೆಲ್ ಒಂದರಲ್ಲಿ ಇಂದು ಸಂಜೆ ನಡೆದ ತಿಂಡಿ ವಿಚಾರ ಸಂದರ್ಭ ಮಾತಿಗೆ ಮಾತು ಬೆಳೆದು ಶೂಟೌಟ್ ನಡೆದಿದೆ. ಫಳ್ನಿರ್ ಮಲಬಾರ್...
ಮಂಗಳೂರು ಅಕ್ಟೋಬರ್ 30: ತುಳು ಚಿತ್ರನಟ ಸುರೇಂದ್ರ ಬಂಟ್ವಾಳ ಕೊಲೆ ಪ್ರಕರಣದಲ್ಲಿ ವಿಚಾರಣೆಗೆ ಆಗಮಿಸಿದರೆ ನನ್ನನ್ನು ಪೊಲೀಸರು ಎನ್ ಕೌಂಟರ್ ಮಾಡುತ್ತಾರೆ ಎಂದು ಭೂಗತ ಪಾತಕಿ ವಿಕ್ಕಿ ಶೆಟ್ಟಿ ಸಹಚರ, ರೌಡಿಶೀಟರ್ ಆಕಾಶಭವನ ಶರಣ್ ನ್ಯಾಯಾಧೀಶರಿಗೆ...
ಮಂಗಳೂರು, ಅಕ್ಟೋಬರ್ 28 : ನಿನ್ನೆ ನಗರದ ಹೊರವಲಯದ ತೊಕ್ಕೊಟ್ಟು ಮೇಲ್ಸೇತುವೆಯಲ್ಲಿ ಟ್ರಕ್ ಬೈಕಿಗೆ ಡಿಕ್ಕಿ ಹೊಡೆದ ಪರಿಣಾಮ ನವ ದಂಪತಿ ದಾರುಣವಾಗಿ ಸಾವನ್ನಪ್ಪಿದ್ದರು. ಮಂಗಳೂರಿನ ಬಜಾಲು ನಿವಾಸಿಗಳಾದ ರಯಾನ್ ಫೆರ್ನಾಂಡೀಸ್(37) ಹಾಗೂ ಪತ್ನಿ ಪ್ರಿಯಾ...
ಮಂಗಳೂರು, ಅಕ್ಟೋಬರ್ 28: ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಪ್ರಯಾಣಿಕನೋರ್ವ ಅಕ್ರಮವಾಗಿ ಸಾಗಿಸುತ್ತಿದ್ದ 32.96 ಲಕ್ಷ ರೂ ಮೌ ಲ್ಯದ ಚಿನ್ನವನ್ನು ವಶಪಡಿಸಿಕೊಳ್ಳಲಾಗಿದೆ. ಅ.26ರಂದು ದುಬೈನಿಂದ ಮಂಗಳೂರಿಗೆ ಸ್ಪೈಸ್ ಜೆಟ್ ವಿಮಾನದಲ್ಲಿ ಬಂದ ಪ್ರಯಾಣಿಕ ಅಕ್ರಮವಾಗಿ...
ಮಂಗಳೂರು, ಅಕ್ಟೋಬರ್ 27 : ನಗರದ ಹೊರವಲಯದ ತೊಕ್ಕೊಟ್ಟು ಮೇಲ್ಸೇತುವೆಯಲ್ಲಿ ಟ್ರಕ್ ಬೈಕಿಗೆ ಡಿಕ್ಕಿ ಹೊಡೆದ ಪರಿಣಾಮ ನವ ದಂಪತಿ ದಾರುಣವಾಗಿ ಸಾವನ್ನಪ್ಪಿದ್ದಾರೆ. ಮಂಗಳೂರಿನ ಬಜಾಲು ನಿವಾಸಿಗಳಾದ ರಯಾನ್ ಫೆರ್ನಾಂಡೀಸ್(37) ಹಾಗೂ ಪತ್ನಿ ಪ್ರಿಯಾ ಫೆರ್ನಾಂಡೀಸ್...
ಮಂಗಳೂರು, ಅಕ್ಟೋಬರ್ 27: ದಕ್ಷಿಣಕನ್ನಡ ಜಿಲ್ಲೆಯಲ್ಲಿ ಮತ್ತೆ ಗೂಂಡಾಗಳ ಚಲನವಲನಗಳು ಹೆಚ್ಚಾಗಲಾರಂಭಿಸಿದೆ. ವಾರಕ್ಕೊಂದರಂತೆ ಜಿಲ್ಲೆಯಲ್ಲಿ ಇದೀಗ ರೌಡಿ ಕಾಳಗದಿಂದಾಗಿ ಹೆಣಗಳು ಉರುಳಲಾರಂಭಿಸಿದೆ. ಜಿಲ್ಲೆಯಲ್ಲಿ ಹೆಚ್ಚಾಗುತ್ತಿರುವ ರೌಡಿ ಕಾಳಗವನ್ನು ಮಟ್ಟ ಹಾಕಲು ಇದೀಗ ದಕ್ಷಿಣಕನ್ನಡ ಜಿಲ್ಲಾ ಪೋಲೀಸ್...
ಮಂಗಳೂರು, ಅಕ್ಟೋಬರ್ 26: ಮಂಗಳೂರಿನ ಪಿಲಿಕುಳ ನಿಸರ್ಗಧಾಮದಲ್ಲಿದ್ದ ರಾಜ ಹುಲಿ ‘ವಿಕ್ರಂ ‘ ಇಹಲೋಕ ತ್ಯಜಿಸಿದ್ದಾನೆ. 21 ವರ್ಷದ ವಿಕ್ರಂ ಪಿಲಿಕುಳದ ಅತೀ ಹಿರಿಯ ಹುಲಿಯಾಗಿತ್ತು. ವಯೋಸಹಜ ಕಾಯಿಲೆಯಿಂದ ವಿಕ್ರಂ ಮೃತಪಟ್ಟಿದೆ ಎಂದು ಪಿಲಿಕುಳ ನಿಸರ್ಗಧಾಮದ...
ಮುಲ್ಕಿ, ಅಕ್ಟೋಬರ್ 24 : ಬಜಪೆ ಸಮೀಪದ ಸುಂಕದಕಟ್ಟೆ ಶ್ರೀ ಅಂಬಿಕಾ ಅನ್ನಪೂರ್ಣೇಶ್ವರಿ ದೇವಸ್ಥಾನದಲ್ಲಿ ಕಳೆದ ಕೆಲ ದಿನಗಳ ಹಿಂದೆ ಕೊಪ್ಪರಿಗೆಗೆ ಅಕ್ಕಿ ಹಾಕುವ ವಿಚಾರದಲ್ಲಿ ಮಂಗಳೂರು ಉತ್ತರ ಮಾಜಿ ಶಾಸಕ ಮೊಯಿದ್ದೀನ್ ಬಾವ ಅವರಿಗೆ...
ಮಂಗಳೂರು,ಅಕ್ಟೋಬರ್ 23: ಕೊಲೆ, ಕೊಲೆಯತ್ನ , ದರೋಡೆ ಸೇರಿದಂತೆ ಉಳ್ಳಾಲ ಸಹಿತ ಮಂಗಳೂರಿನ ವಿವಿಧ ಠಾಣೆಗಳಲ್ಲಿ 19 ಪ್ರಕರಣಗಳ ಆರೋಪಿಯಾಗಿದ್ದ ಟಾರ್ಗೆಟ್ ತಂಡದ ಸದಸ್ಯ ಅಲ್ತಾಫ್ ಉಳ್ಳಾಲ್ ವಿದೇಶದಲ್ಲಿ ಹೃದಯಾಘಾತದಲ್ಲಿ ಸಾವನ್ನಪ್ಪಿದ್ದಾನೆ. ಕಾಂಚನ ಮೆನೇಜರ್ ಕೊಲೆ...