ಮಂಗಳೂರು ಅಕ್ಟೋಬರ್ 14: ಅಕ್ರಮ ಬಾಕ್ಸೈಟ್ ಗಣಿಗಾರಿಕೆ ವಿರುದ್ದ ಕಠಿಣ ಕ್ರಮ ತೆಗೆದುಕೊಂಡಿದ್ದ ಮಂಗಳೂರು ಉಪವಿಭಾಗ ಉಪವಿಭಾಗಾಧಿಕಾರಿ ಮದನ್ ಮೋಹನ್ ಸಿ. ಅವರನ್ನು ಹಠಾತ್ ವರ್ಗಾವಣೆ ಮಾಡಿ ರಾಜ್ಯ ಸರಕಾರ ಆದೇಶ ಹೊರಡಿಸಿದೆ. ಈ ಮೂಲಕ...
ಮಂಗಳೂರು ಅಕ್ಟೋಬರ್ 14: ಮಂಗಳೂರಿನ ಕೆಲವು ಮಾಂಸದ ಅಂಗಡಿಗಳಲ್ಲಿ ಇತರೆ ಮಾಂಸದ ಜೊತೆ ಗೋಮಾಂಸವನ್ನು ಸೇರಿಸಿ ಸಾರ್ವಜನಿಕರಿಗೆ ಮಾರಾಟ ಮಾಡಲಾಗುತ್ತಿದೆ ಎಂಬ ದೂರಿನ ಹಿನ್ನಲೆ ಮಂಗಳೂರು ಮೇಯರ್ ಇಂದು ನಗರದ ವಿವಿಧ ಮಾಂಸ ಮಾರಾಟ ಅಂಗಡಿಗಳಿಗೆ...
ಮಂಗಳೂರು, ಅಕ್ಟೋಬರ್ 13: ಮಂಗಳೂರು ನಗರ ಪೊಲೀಸ್ ಕಮಿಷನರ್ ವಿಕಾಸ್ ಕುಮಾರ್ ಅವರು ಅಕ್ರಮ ಗೋಸಾಗಾಟಕ್ಕೆ ಚೆಕ್ ಪೋಸ್ಟ್ ನಿರ್ಮಿಸಿ ಕಡಿವಾಣ ಹಾಕಲು ಸೂಚಿಸಿದ ಬೆನ್ನಲ್ಲೇ ಇದೀಗ ಹಲವು ಕಡೆಗಳಲ್ಲಿ ಅಕ್ರಮವಾಗಿ ಸಾಗಿಸಲಾಗುತ್ತಿರುವ ಗೋವುಗಳು ಪತ್ತೆಯಾಗುತ್ತಿವೆ....
ಕಟೀಲು ಮೇಳಕ್ಕೆ ಸಡ್ಡು, ಸತೀಶ್ ಪಟ್ಲರಿಂದ ಹೊಸ ಮೇಳ.. ಮಂಗಳೂರು, ಅಕ್ಟೋಬರ್ 12: ಮೂಲ್ಕಿ ಸಮೀಪದ ಜ್ಜಾನ ಶಕ್ತಿ ಸುಬ್ರಮಣ್ಯಸ್ವಾಮಿ ದೇವಳದ ವತಿಯಿಂದ ಈ ಬಾರಿ ನೂತನ ಯಕ್ಷಗಾನ ಮೇಳ ಹೊರಡಲಿದೆ, ಪಟ್ಲ ಸತೀಶ್ ಶೆಟ್ಟಿ...
ಮಂಗಳೂರು ಸರಕಾರಿ ಇಲಾಖೆಗಳಲ್ಲಿ ಸಮಸ್ಯೆ, ಅಧಿಕಾರಿಗಳ,ಜನಪ್ರತಿನಿಧಿಗಳ ಚರ್ಚೆ ಮಂಗಳೂರು,ಅಕ್ಟೋಬರ್ 12: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಹಲವು ಸರಕಾರಿ ಕಚೇರಿಗಳಲ್ಲಿ ಜನರಿಗೆ ತೊಂದರೆಯಾಗುತ್ತಿರುವ ಬಗ್ಗೆ ಮಂಗಳೂರು ನಗರ ದಕ್ಷಿಣ ಶಾಸಕ ವೇದವ್ಯಾಸ್ ಕಾಮತ್, ಮಂಗಳೂರು ಉತ್ತರ ಶಾಸಕ...
ಸರಕಾರಿ ಕಛೇರಿಗಳಲ್ಲಿ ಸಮಸ್ಯೆ, ಜನಪ್ರತಿನಿಧಿಗಳ, ಅಧಿಕಾರಿಗಳ ಚರ್ಚೆ… ಮಂಗಳೂರು,ಅಕ್ಟೋಬರ್ 12: ದಕಿಣಕನ್ನಡ ಜಿಲ್ಲೆಯಲ್ಲಿ ಹಲವು ಸರಕಾರಿ ಕಚೇರಿಗಳಲ್ಲಿ ಜನರಿಗೆ ತೊಂದರೆಯಾಗುತ್ತಿರುವ ಬಗ್ಗೆ ಮಂಗಳೂರು ನಗರ ದಕ್ಷಿಣ ಶಾಸಕ ವೇದವ್ಯಾಸ್ ಕಾಮತ್, ಮಂಗಳೂರು ಉತ್ತರ ಶಾಸಕ ಡಾ....
ದಸರಾ; ಸಂಪ್ರದಾಯ ಪ್ರಕಾರ ಹುಲಿ ವೇಷ ಕುಣಿತಕ್ಕೆ ಅವಕಾಶ: ಶಾಸಕ ವೇದವ್ಯಾಸ ಕಾಮತ್ ಮಂಗಳೂರು, ಅಕ್ಟೋಬರ್ 12: ದಸರಾ ಅಚರಣೆಯ ವೇಳೆ ದೇವಸ್ಥಾನದ ಸಂಪ್ರದಾಯಕ್ಕೆ ಯಾವುದೇ ಧಕ್ಕೆ ಬಾರದಂತೆ ಸೂಕ್ತ ಕ್ರಮ ಕೈಗೊಳ್ಳುವ ಹಿನ್ನೆಲೆಯಲ್ಲಿ, ಸಂಪ್ರದಾಯ...
ಮೂಡುಬಿದಿರೆ, ಅಕ್ಟೋಬರ್ 12: ಮೂಡುಬಿದಿರೆ ಮುಖ್ಯರಸ್ತೆ ಬಳಿಯ ನಿವಾಸಿ ಯುವಕನೊಬ್ಬ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಮೂಡುಬಿದಿರೆ ನಿವಾಸಿ ರಾಘು ಪೈ ಯಾನೆ ರಾಘವೇಂದ್ರ ಪೈ (32) ಆತ್ಮಹತ್ಯೆ ಮಾಡಿಕೊಂಡ ಯುವಕ. ಹಲವು ವರ್ಷದಿಂದ ಆಟೋ...
ಸುಳ್ಯ, ಅಕ್ಟೋಬರ್ 11: ಸುಳ್ಯದ ಶಾಂತಿನಗರ ಎಂಬಲ್ಲಿ ಗುಂಡು ಹಾರಿಸಿ ವ್ಯಕ್ತಿಯ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಐವರು ಆರೋಪಿಗಳನ್ನು ಬಂಧಿಸಲಾಗಿದೆ. ಆರೋಪಿಗಳಿಂದ ಕೃತ್ಯಕ್ಕೆ ಬಳಸಿದ ಮೂರು ಬಂದೂಕು, ಒಂದು ಕತ್ತಿ ಮತ್ತು ಒಂದು ಚೂರಿ ವಶಕ್ಕೆ...
ಮೂಡಬಿದ್ರೆ, ಅಕ್ಟೋಬರ್ 11: ಅಧಿಕಾರಿ ಮಾನವಿಯತೆ ತೋರಿ ಮಾದರಿಯಾಗಿದ್ದಾರೆ. ಇದು ನಡೆದದ್ದು ದಕ್ಷಿಣ ಕನ್ನಡ ಜಿಲ್ಲೆ ಮೂಡಬಿದಿರೆಯ ಕಡಂದಲೆ ಗ್ರಾಮದ ಉಮನಪಾಲು ಎಂಬಲ್ಲಿ. ವಿಜಯ ಕರ್ಕೇರ (47ವ) ಕಳೆದ 3-4 ವರ್ಷಗಳಿಂದ ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದರು....