ಮಂಗಳೂರು ಫೆಬ್ರವರಿ 19: ನಿರಂತರವಾಗಿ ಪೆಟ್ರೋಲ್ ಮತ್ತು ಡಿಸೆಲ್ ಬೆಲೆ ಏರಿಕೆಯಿಂದಾಗಿ ಜನಸಾಮಾನ್ಯರು ಸಂಕಷ್ಟದಲ್ಲಿದ್ದು, ಜನಸಾಮಾನ್ಯರ ಮೇಲೆ ಕರುಣೆಯಿಲ್ಲದ ಕೇಂದ್ರ ಸರಕಾರ ಹಗಲು ದರೋಡೆಯಲ್ಲಿ ತೊಡಗಿದೆ ಎಂದು ಮಾಜಿ ಸಚಿವ ರಮಾನಾಥ ರೈ ಆರೋಪಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿಮಾತನಾಡಿದ...
ಮಂಗಳೂರು: ನಗರದ ಫಳ್ನೀರ್ ನಲ್ಲಿ ಅಕ್ಟೋಬರ್ 30 ರಂದು ನಡೆದ ಶೂಟೌಟ್ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತರನ್ನು ಮೊಹಮ್ಮದ್ ನಿಸಾರ್ ಹಾಗೂ ಮೊಹಮ್ಮದ್ ಅರ್ಫಾನ್ ಎಂದು ಗುರುತಿಸಲಾಗಿದ್ದು, ಆರೋಪಗಳಿಂದ ಪಿಸ್ತೂಲ್ ಹಾಗೂ...
ಮಂಗಳೂರು : ಕರಾವಳಿಯಲ್ಲಿ ದೈವದ ಮಡಿಲಲ್ಲಿ ಹೆಣ್ಣುಮಗುವೊಂದು ಬೆಚ್ಚಗೆ ಕುಳಿತುಕೊಂಡಿರುವ ಪೋಟೋ ಒಂದು ವೈರಲ್ ಆಗಿದೆ. ಸಾಮಾಜಿಕ ಜಾಲತಾಣ ಸೇರಿದಂತೆ ವಾಟ್ಸಪ್ ಸ್ಟೇಟಸ್ಗೆ ಹಾಕಿ ಸಂಭ್ರಮಿಸುತ್ತಿದ್ದಾರೆ. ಕಣ್ಣೂರು ಜಿಲ್ಲೆಯ ಅಂಜಾರಕ್ಕಂಡಿಯಲ್ಲಿ ಈ ಅಪರೂಪದ ದೃಶ್ಯ ಸೆರೆಯಾಗಿದೆ....
ಮಂಗಳೂರು ಫೆಬ್ರವರಿ 18: ಮಂಗಳೂರಿನಲ್ಲಿ ಮತ್ತೆ ಐಟಿ ದಾಳಿ ಮುಂದುವರೆದಿದ್ದು, ಇಂದು ಶಾಸಕ ಯು.ಟಿ. ಖಾದರ್ ಸಹೋದರ ಇಫ್ತಿಕಾರ್ ಮನೆ ಮೇಲೆ ಐಟಿ ಅಧಿಕಾರಿಗಳು ದಿಢೀರ್ ದಾಳಿ ನಡೆಸಿದ್ದಾರೆ. ನಗರದ ಲೈಟ್ ಹೌಸ್ ಹಿಲ್ ರೋಡ್ನಲ್ಲಿರುವ...
ಮಂಗಳೂರು ಫೆಬ್ರವರಿ 18: ಚಿನ್ನ ಕಳ್ಳ ಸಾಗಾಣಿಕೆಗೆ ಈಗ ಹೊಸ ಹೊಸ ಐಡಿಯಾಗಳನ್ನು ಬಳಸುತ್ತಿರುವ ಸ್ಮಗ್ಲರ್ ಗಳು ಈ ಬಾರಿ ಸಾನಿಟರಿ ನ್ಯಾಪ್ಕಿನ್ ಒಳಗೆ 1 ಕೆಜಿಗೂ ಅಧಿಕ ಚಿನ್ನವನ್ನು ಸಾಗಾಟಕ್ಕೆ ಯತ್ನಿಸಿ ಸಿಕ್ಕಿ ಬಿದ್ದಿದ್ದಾರೆ....
ಮಂಗಳೂರು ಫೆಬ್ರವರಿ 18: ಅನ್ಯಧರ್ಮದ ಯುವಕರೊಂದಿಗೆ ತಿರುಗಾಡುತ್ತಿದ್ದ ಇಬ್ಬರು ಹಿಂದೂ ಹುಡುಗಿಯರನ್ನು ರಾಮ್ ಸೇನಾ ಶಿವಾಜಿ ಘಟಕದ ಕಾರ್ಯಕರ್ತರು ಪೊಲೀಸರಿಗೆ ಒಪ್ಪಿಸಿರುವ ಘಟನೆ ನಡೆದಿದೆ. ಮಂಗಳೂರು ನಗರದ ಕಾಲೇಜಿನ ಇಬ್ಬರು ಹಿಂದೂ ಹುಡುಗಿಯರು ಅನ್ಯ ಕೋಮಿನ...
ಮಂಗಳೂರು ಫೆಬ್ರವರಿ 17: ಇಂದು ಬೆಳ್ಳಂಬೆಳಿಗ್ಗೆ ಮಂಗಳೂರಿನ ವಿವಿಧ ಉದ್ಯಮಿಗಳ ಮೆನೆ ಮೇಲೆ ಐಟಿ ದಾಳಿ ನಡೆದಿದೆ. ಮಂಗಳೂರಿನ ಪ್ರತಿಷ್ಠಿತ ಉದ್ಯಮಿ ಎ.ಜೆ. ಶೆಟ್ಟಿ ಮಾಲೀಕತ್ವದ ಎ.ಜೆ ಆಸ್ಪತ್ರೆ ಹಾಗೂ ಬೆಂದೂರ್ ವೆಲ್ ನಲ್ಲಿರುವ ಅವರ...
ಮಂಗಳೂರು ಫೆಬ್ರವರಿ 16: ಅಂತರಾಷ್ಟ್ರೀಯ ಮಾರುಕಟ್ಟೆ ಇರುವ ಓಟಿಟಿ ಪ್ಲ್ಯಾಟ್ ಫಾರಂಗಳಿಗೆ ಪೈಪೋಟಿ ನೀಡಲು ಕರಾವಳಿಯಲ್ಲಿ ಹೊಸ ವೇದಿಕೆಯೊಂದು ಸದ್ದಿಲ್ಲದೆ ತಯಾರಾಗುತ್ತಿದ್ದು, ತುಳು ಸಿನೆಮಾಗಳನ್ನು ಚಿತ್ರಮಂದಿರಗಳಲ್ಲಿ ಬಿಡುಗಡೆ ಮುನ್ನವೇ ಮನೆಯಲ್ಲೇ ಕುಳಿತು ಇಂಟರನೆಟ್ ಇಲ್ಲದೆ ಕೇಬಲ್...
ಮಂಗಳೂರು ಫೆಬ್ರವರಿ 16: ದೇಶದಲ್ಲಿ ದಿನದಿಂದ ದಿನಕ್ಕೆ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಏರಿಕೆಯಾಗುತ್ತಿದ್ದು, ಸತತ ಎಂಟನೇ ದಿನವೂ ಪೆಟ್ರೋಲ್ ಮತ್ತು ಡೀಸೆಲ್ ನ ಬೆಲೆಗಳಲ್ಲಿ ಏಕೆ ಕಂಡಿದೆ. ಫೆಬ್ರವರಿ 9ರಿಂದ ನಿರಂತರವಾಗಿ ಏರಿಕೆಯಾಗುತ್ತಿರುವ ತೈಲ ಬೆಲೆ...
ಪುತ್ತೂರು ಫೆಬ್ರವರಿ 15: ಬಿಲ್ಲವರು ಹಾಗೂ ಕೋಟಿಚೆನ್ನಯ್ಯರನ್ನು ಅವಹೇಳನ ಮಾಡಿದ್ದ ಬಿಜೆಪಿ ಮುಖಂಡ ಜಗದೀಶ್ ಅಧಿಕಾರಿಯವರಿಗೆ ಮಸಿ ಬಳಿದರೆ 1 ಲಕ್ಷ ರೂಪಾಯಿ ಬಹುಮಾನ ನೀಡುವುದಾಗಿ ಘೋಷಿಸಿದ್ದ ಕಾಂಗ್ರೆಸ್ ನಾಯಕಿ, ಮಂಗಳೂರು ಮಹಾನಗರ ಪಾಲಿಕೆಯ ಮಾಜಿ...