ಮಂಗಳೂರು ನವೆಂಬರ್ 27: ಅಂತೂ ಚಾರ್ಮಾಡಿ ಘಾಟ್ ರಸ್ತೆಯ ದ್ವಿಪಥ ರಸ್ತೆಯಾಗಿ ಬದಲಾಗಲಿದೆ. ಈಗಾಗಲೇ ಈ ಯೋಜನೆಗೆ ಕೇಂದ್ರ ಸರಕಾರ ಅನುಮತಿ ನೀಡಿ ಹಣ ಕೂಡ ಬಿಡುಗಡೆ ಮಾಡಿದೆ. ಫೆಬ್ರವರಿಯಿಂದ ಈ ಕಾಮಗಾರಿ ಪ್ರಾರಂಭವಾಗುವ ಸಾಧ್ಯತೆ...
ಮಂಗಳೂರು:ಸರಕಾರದ ‘ಪರಿವಾಹನ್’ ಆ್ಯಪ್ನ ಹೆಸರಿನಲ್ಲಿ ಈಗ ಸೈಬರ್ ವಂಚಕರು ಹಣ ದೋಚಲು ಆರಂಭಿಸಿದ್ದಾರೆ. ಸಂಚಾರ ನಿಯಮ ಉಲ್ಲಂಘನೆಯ ಬಗ್ಗೆ ವಾಟ್ಸಾಪ್ ಮೂಲಕ ನಕಲಿ ಇ-ಚಲನ್ ಮತ್ತು ಲಿಂಕ್ ಕಳಿಸಿ ವ್ಯಕ್ತಿಯೋರ್ವರ ಖಾತೆಯಿಂದ 1.31 ಲ.ರೂ. ಹಣವನ್ನು...
ಮಂಗಳೂರು ನವೆಂಬರ್ 26: ಮಂಗಳೂರು ನಗರ ದಕ್ಷಿಣ ವಿಧಾನಸಭಾ ಕ್ಷೇತ್ರದ ಶಾಸಕ ಡಿ.ವೇದವ್ಯಾಸ ಕಾಮತ್ ರವರು ಮಂಗಳೂರು ಮಹಾನಗರ ಪಾಲಿಕೆ ಕಟ್ಟಡದಲ್ಲಿರುವ ತಮ್ಮ ಕಚೇರಿಯಲ್ಲಿ ಸಾರ್ವಜನಿಕ ಭೇಟಿ ನಡೆಸಿ ಕುಂದು ಕೊರತೆಗಳ ಬಗ್ಗೆ ಅಹವಾಲು ಸ್ವೀಕರಿಸಿದರು....
ಸಾಮಾಜಿಕ ಜಾಲತಾಣ ಹಾಗೂ ಕೆಲವು ಮಾದ್ಯಮಗಳಲ್ಲಿ ಹರಿದಾಡುತ್ತಿರುವ ಭವ್ಯ ಎನ್ನು ಮಹಿಳೆ ‘ಸರಕಾರಿ ಲೇಡಿಗೋಶನ್ ಆಸತ್ರೆಯಲ್ಲಿ ತನ್ನ ಮಗು ಮಾರಾಟವಾಗುತ್ತಿದೆ’ ವರದಿ ಸಂಪೂರ್ಣ ಸುಳ್ಳು ಎಂದು ಲೇಡಿಗೋಶನ್ ಆಸ್ಪತ್ರೆ ವೈದ್ಯಾಧಿಕಾರಿ ಸ್ಪಷ್ಟನೆ ನೀಡಿದ್ದಾರೆ. ಮಂಗಳೂರು :...
ಸುರತ್ಕಲ್ : ಸುರತ್ಕಲ್ ನ್ಯಾಷನಲ್ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ( NITK) ಕರ್ನಾಟಕವು ಭಾರತದ ಸಂವಿಧಾನವನ್ನು ಅಂಗೀಕರಿಸಿದ ಗೌರವವನ್ನು ಗೌರವಿಸಲು 2024 ರ ನವೆಂಬರ್ 26 ರಂದು ಸಂವಿಧಾನ್ ದಿವಸ್ ಎಂದೂ ಕರೆಯಲ್ಪಡುವ ಸಂವಿಧಾನ ದಿನವನ್ನು...
ಮಂಗಳೂರು : ಮಂಗಳೂರಿನ ನಂತೂರು – ಸುರತ್ಕಲ್ ರಾಷ್ಟ್ರೀಯ ಹೆದ್ದಾರಿ ಸಮಸ್ಯೆಗಳ ಪರಿಹಾರಕ್ಕೆ ಆಗ್ರಹಿಸಿ ಟೋಲ್ ಗೇಟ್ ವಿರೋಧಿ ಹೋರಾಟ ಸಮಿತಿ ಕೂಳೂರು ಸೇತುವೆ ಬಳಿ ಹಮ್ಮಿಕೊಂಡಿದ್ದ ಸಾಮೂಹಿಕ ಧರಣಿ ಪೊಲೀಸರ ಬೆದರಿಕೆಯ ಹೊರತಾಗಿಯೂ ಅತ್ಯಂತ...
ಮಂಗಳೂರು : ಮೂಲ್ಕಿ ಸಮೀಪ ರೈಲು ಪ್ರಯಾಣಿಕ ಮೌಜಾಮ್ ಹತ್ಯೆ ಮಾಡಿದ ಆರೋಪಿಯನ್ನು ಗುಜರಾತ್ ಪೊಲೀಸರು ವಾಪಿ ರೈಲು ನಿಲ್ದಾಣದ ಸಮೀಪ ಭಾನುವಾರ ರಾತ್ರಿ ಬಂಧಿಸಿದ್ದಾರೆ. 19 ವರ್ಷದ ಯುವತಿಯ ಅತ್ಯಾಚಾರ ಮತ್ತು ಕೊಲೆ ಪ್ರಕರಣದಲ್ಲಿ...
ಹುಬ್ಬಳ್ಳಿ ನವೆಂಬರ್ 25: ದರೋಡೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸ್ಥಳ ಮಹಜರು ವೇಳೆ ಪೊಲೀಸರಿಗೆ ಹಲ್ಲೆ ನಡೆಸಿ ಎಸ್ಕೇಪ್ ಆಗಲು ಯತ್ನಿಸಿದ ಮಂಗಳೂರಿನ ಇಬ್ಬರು ದರೋಡೆಕೋರರಿಗೆ ಹುಬ್ಬಳ್ಳಿ ಪೊಲೀಸರು ಗುಂಡಿನ ರುಚಿ ತೋರಿಸಿದ್ದಾರೆ. ಮಂಗಳೂರಿನ ಕುರ್ತಾ ಅಲಿಯಾಸ್...
ಆಟೋ ರಿಕ್ಷಾ ಒಂದು ನಿಯಂತ್ರಣ ತಪ್ಪಿ ಮರಕ್ಕೆ ಢಿಕ್ಕಿ ಹೊಡೆದ ಪರಿಣಾಮ ವ್ಯಕ್ತಿಯೊಬ್ಬರು ಮೃತಪಟ್ಟ ಘಟನೆ ಮಂಗಳೂರು ಹೊರವಲಯದ ಉಳ್ಳಾಲ ಕೊಣಾಜೆ ಪುಳಿಂಚಾಡಿ ಇಳಿಜಾರು ಪ್ರದೇಶದಲ್ಲಿ ಭಾನುವಾರ ಸಂಜೆ ಸಂಭವಿಸಿದೆ. ಆಟೋದಲ್ಲಿದ್ದ ಮತ್ತಿಬ್ಬರು ಗಂಭೀರಗಾಯಗೊಂಡಿದ್ದಾರೆ. ಉಳ್ಳಾಲ: ...
ಮೂಡುಬಿದಿರೆ ನವೆಂಬರ್ 24: ಇತ್ತೀಚೆಗೆ ಮುಲ್ಕಿ ಪಕ್ಷಿಕೆರೆಯಲ್ಲಿ ನಡೆದ ಕಾರ್ತಿಕ್ ಭಟ್ ಆತ್ಮಹತ್ಯೆ ಮತ್ತು ಕೊಲೆ ಪ್ರಕರಣದಲ್ಲಿ ಅರೆಸ್ಟ್ ಆಗಿದ್ದ ಕಾರ್ತಿಕ್ ಭಟ್ ತಾಯಿ ಮತ್ತು ಅಕ್ಕನಿಗೆ ದ.ಕ ಜಿಲ್ಲಾ ಸೆಶನ್ಸ್ ಕೋರ್ಟ್ ಶನಿವಾರ ಜಾಮೀನು...